• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರ್ನಾಟಕ ಬಂದ್‌ಗೆ ಕನ್ನಡ ಚಿತ್ರರಂಗ ಬೆಂಬಲ

admin by admin
March 21, 2025 - 1:34 pm
in ಸಿನಿಮಾ
0 0
0
Untitled design 2025 03 21t131120.159

ಮಾರ್ಚ್ 22ರಂದು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಚಲನಚಿತ್ರ ವಾಣಿಜ್ಯ ಮಂಡಳಿ ತನ್ನ ಬೆಂಬಲ ವ್ಯಕ್ತಪಡಿಪಡಿಸಿದೆ. ಈ ಕುರಿತು ಮಾಹಿತಿ ನೀಡಲು ಕರೆದಿದ್ದ ಪತ್ರಿಕಾಗೋಷ್ಟಿಯಲ್ಲಿ ಫಿಲಂ ಚೇಂಬರ್ ಅಧ್ಯಕ್ಷ ನರಸಿಂಹಲು ಅವರು ಕನ್ನಡ ಚಿತ್ರರಂಗ ಕರ್ನಾಟಕ ಬಂದ್‌ಗೆ ತನ್ನ ಬೆಂಬಲ ನೀಡುತ್ತಿದೆ, ಆದರೆ ಯಾವುದೇ ಚಿತ್ರೀಕರಣ ಬಂದ್ ಮಾಡಲಾಗಲ್ಲ ಎಂದರು.
ಕರ್ನಾಟಕ ಬಂದ್‌ಗೆ ಚಿತ್ರರಂಗದ ಬೆಂಬಲ ಇರಲಿದೆಯಾದರೂ ಸಿನಿಮಾ ಚಿತ್ರೀಕರಣಗಳನ್ನು ನಿಲ್ಲಿಸಲಾಗುತ್ತಿಲ್ಲ. ಚಿತ್ರಪ್ರದರ್ಶಕರು ಸಹ ಬಂದ್‌ಗೆ ತಮ್ಮ ಬೆಂಬಲ ನೀಡಿದ್ದು, ಅಂದು ಬೆಳಗಿನ ಶೋ ನಿಲ್ಲಿಸುತ್ತಿದ್ದಾರೆ, ಆದರೆ ಮಧ್ಯಾಹ್ನದ ನಂತರ ಎಂದಿನಂತೆ ಶೋ ನಡೆಯಲಿವೆ.

Whatsapp image 2025 03 20 at 8.42.39 pm
ಸಭೆಯ ಬಳಿಕ ಮಾತನಾಡಿದ ಚೇಂಬರ್ ಅಧ್ಯಕ್ಷ ನರಸಿಂಹಲು, ರಾಜಣ್ಣ ಅವರ ಕಾಲದಿಂದಲೂ ಕನ್ನಡ ನೆಲ, ಜಲ, ಭಾಷೆಗೆ ಕುತ್ತು ಬಂದಾಗ ಚಿತ್ರರಂಗ ಬೆಂಬಲ ನೀಡುತ್ತಾ ಬಂದಿದೆ. ಈಗ ರಾಜ್ಯದ ಹಿತದೃಷ್ಟಿಯಿಂದ ಮಾಡುತ್ತಿರುವ ಈ ಬಂದ್‌ಗೆ ಚಿತ್ರರಂಗದ ಎಲ್ಲಾ ವಲಯಗಳ ಬೆಂಬಲವಿದೆ. ಎಂದು ಹೇಳಿದ್ದಾರೆ.
ಚಲನಚಿತ್ರದ ಶೂಟಿಂಗ್‌ಗೆ ಯಾವುದೇ ಕಡಿವಾಣ ಇರುವುದಿಲ್ಲ. ಆದರೆ ಚಿತ್ರ ತಂಡಗಳು ಅಥವಾ ನಿರ್ಮಾಪಕರು ಸ್ವಯಂಪ್ರೇರಿತವಾಗಿ ಚಿತ್ರೀಕರಣ ಬಂದ್ ಮಾಡಿದರೆ ಅದಕ್ಕೆ ನಮ್ಮ ಸ್ವಾಗತವಿದೆ. ಕಲಾವಿದರ ಸಂಘ, ನಿರ್ಮಾಪಕರ ಸಂಘವೂ ಸಹ ಬೆಂಬಲ ವ್ಯಕ್ತಪಡಿಸಿದೆ’ ಎಂದು ಮಾಹಿತಿ ನೀಡಿದರು.
ಪ್ರದರ್ಶಕರ ಸಂಘದ ಕಾರ್ಯದರ್ಶಿ ಕುಶಾಲ್ ಚಂದ್ರಶೇಖರ್ ಮಾತನಾಡಿ, ಮಾರ್ಚ್ ೨೨ರಂದು ಬೆಳಗಿನ ಪ್ರದರ್ಶನ ಬಂದ್ ಮಾಡಿ, ಮಧ್ಯಾಹ್ನದಿಂದ ಎಂದಿನಂತೆ ಪ್ರದರ್ಶನ ನಡೆಯಲಿವೆ, ಒಂದು ಶೋ ಬಂದ್ ಮಾಡುವ ಮೂಲಕ ಪ್ರದರ್ಶಕರ ವಲಯದಿಂದ ಬೆಂಬಲ ಸೂಚಿಸುತ್ತೇವೆ ಎಂದು ಹೇಳಿದರು.

RelatedPosts

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ

ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 12T130254.996

ಆಗಸ್ಟ್ 14ರಂದು ವಿಧಾನಸಭೆಯ ಸಭಾಧ್ಯಕ್ಷ, ಸಭಾಪತಿ ಸ್ಥಾನಕ್ಕೆ ಚುನಾವಣೆ

by ಶಾಲಿನಿ ಕೆ. ಡಿ
August 12, 2026 - 1:03 pm
0

Untitled design 2026 08 12T123253.993

ಪ್ರಜ್ವಲ್ ರೇವಣ್ಣ ಸೆಲ್‌ನಲ್ಲಿ ಮೊಬೈಲ್ ಪತ್ತೆ: ಜೈಲಾಧಿಕಾರಿ ಸಸ್ಪೆಂಡ್, ಎಸ್ಪಿಗೆ ನೋಟಿಸ್‌

by ಶಾಲಿನಿ ಕೆ. ಡಿ
August 12, 2026 - 12:34 pm
0

Untitled design 2026 08 12T121247.060

ಮುಂಬೈನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ: 8 ಮಂದಿ ಸಾ*ವು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

by ಶಾಲಿನಿ ಕೆ. ಡಿ
August 12, 2026 - 12:13 pm
0

Untitled design 2026 08 12T115051.036

ನಾಳೆ ಕರ್ನಾಟಕ ಬಂದ್‌: ಎಂದಿನಂತೆ ಸಂಚರಿಸಲಿವೆ KSRTC, BMTC ಬಸ್‌‌ಗಳು

by ಶಾಲಿನಿ ಕೆ. ಡಿ
August 12, 2026 - 11:53 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
  • ಖರೀದಿಸುವವರಿಗೆ (7)
    ಮತದಾರರ ಪಟ್ಟಿಯಿಂದ ಪ್ರಕಾಶ್ ರಾಜ್ ಹೆಸರು ಡಿಲೀಟ್: ಬೇಸರ ಹೊರಹಾಕಿದ ನಟ
    August 11, 2026 | 0
  • ಖರೀದಿಸುವವರಿಗೆ (5)
    ವನ್ಯಜೀವಿ ವಿಡಿಯೋ ಮಾಡಿ ವಿವಾದಕ್ಕೆ ಸಿಲುಕಿದ ತಮಿಳು ನಟ ವಿಕ್ರಮ್
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version