• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೊರಗಜ್ಜ ಚಿತ್ರದ ಕ್ರೇಜ್‌ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶ್ಲಾಘನೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 7, 2025 - 12:00 pm
in ಸಿನಿಮಾ
0 0
0
Untitled design 2025 11 07t114934.934

ಇನ್ನೇನು ಬಿಡುಗಡೆಗೆ ಸಿದ್ಧವಾಗಿರುವ, ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ” ಸಿನಿಮಾ ಹುಟ್ಟಿಸುತ್ತಿರುವ ಕ್ರೇಜ್ ಅಷ್ಟಿಷ್ಟಲ್ಲ. ಚಿತ್ರದ ಧನಾತ್ಮಕ ಜನಪ್ರಿಯತೆಯ ಬಗ್ಗೆ ರಾಜ್ಯದ ಗೃಹ ಸಚಿವರು ಹರ್ಷ ವ್ಯಕ್ತಪಡಿಸಿ, ನಶಿಸಿ ಹೋಗುತ್ತಿರುವ ನಮ್ಮ ಪುರಾತನ ಸಂಸ್ಕ್ರತಿ ಹಾಗೂ ಕಲೆಯನ್ನು “ಕೊರಗಜ್ಜ” ರೀತಿಯ ಸಿನಿಮಾಗಳು ಎತ್ತಿಹಿಡಿಯುತ್ತಿರುವುದು ಸಂತೋಷ ನೀಡುತ್ತಿದೆ. ಈ ರೀತಿಯ ಚಿತ್ರಗಳು ಹೆಚ್ಚು ಹೆಚ್ಚು ಮೂಡಿಬರಲಿ ಎಂದು ಆಶಿಸಿ, ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿ ತಾಯಾರಾಗಿರುವ “ಕೊರಗಜ್ಜ” ಚಿತ್ರಕ್ಕೆ ಶುಭ ಹಾರೈಸಿದರು.

ಇದೇ ತಿಂಗಳ 11ರಂದು ಮಂಗಳೂರಿನಲ್ಲಿ ನಡೆಯಲಿರುವ ಅಖಿಲಭಾರತ ಮಟ್ಟದ “ಕೊರಗಜ್ಜ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಅಂದೇ ಸಂಜೆ ರಾಷ್ಟ್ರದ ವಿವಿಧ ಭಾಗಗಳಿಂದ ಆಗಮಿಸಲಿರುವ ಪತ್ರಕರ್ತರ ಮತ್ತು ಸಾವಿರಾರು ಜನರ ಹಾಗೂ ಸಿನಿಮಾ ತಾರೆಯರ ಸಮ್ಮುಖದಲ್ಲಿ ನಡೆಯಲಿರುವ ಕೊರಗಜ್ಜ ದೈವದ ಅದ್ದೂರಿ ಕೋಲಸೇವೆಯ ಬಗ್ಗೆ ರಾಜ್ಯದ ಗೃಹ ಸಚಿವರೊಂದಿಗೆ ಚಿತ್ರತಂಡ ಚರ್ಚಿಸಿತು.

RelatedPosts

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..

ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ

ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ

ADVERTISEMENT
ADVERTISEMENT

ಕೆಲ ಸ್ಥಳಿಯ ಕಿಡಿಕೇಡಿಗಳು ನೀಡುತ್ತಿರುವ ಬೆದರಿಕೆ ಮತ್ತು ಚಿತ್ರೀಕರಣದ ವೇಳೆ ನಡೆದ ದಾಳಿಗಳ ಹಿನ್ನೆಲೆಯಲ್ಲಿ ಮಾನ್ಯ ಡಾ. ಜಿ.ಪರಮೇಶ್ ರವರೊಂದಿಗೆ ನಿರ್ದೇಶಕ ಸುಧೀರ್ ಅತ್ತಾವರ್, ಚಿತ್ರದ ಪ್ರಮುಖ ನಟಿ ಭವ್ಯ, ನಿರ್ಮಾಪಕ ತ್ರಿವಿಕ್ರಮ್, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್ ಶೆಟ್ಟಿ ಚರ್ಚಿಸಿ ವಿಶೇಷ ಭದ್ರತೆಯ ಬಗ್ಗೆ ಮನವಿ ಮಾಡಿಕೊಂಡರು.ಮಾನ್ಯ ಗ್ರಹ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿ, ಮಂಗಳೂರಿನ ಪೋಲಿಸ್ ಕಮಿಷನರ್ ಜೊತೆ ವಿಷಯ ಪ್ರಸ್ತಾಪಿಸಿದರು.

ಇತ್ತೀಚೆಗಷ್ಟೇ ಅತ್ಯಂತ ವಿಭಿನ್ನ ರೀತಿಯಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು 3ಡಿ ಮೋಷನ್ ಪೋಸ್ಟರ್ ಬಿಡುಗಡೆ ಗೊಳಿಸಿ ಚಿತ್ರದ ಮೇಲಿನ ನಿರೀಕ್ಷೆ ಇಮ್ಮಡಿಗೊಳಿಸಿದ್ದ ಚಿತ್ರತಂಡ ದೇಶಾದ್ಯಂತ ಪತ್ರಕರ್ತರನ್ನು ಒಟ್ಟುಗೂಡುಸಿ, ಚಿತ್ರದ ಟ್ರೇಲರ್ ಅಥವ ಆಡಿಯೋ ಲಾಂಚ್ ಮಾಡುವ ಪ್ಲಾನ್ ಮಾಡಬಹುದೇ ಎನ್ನುವ ಸಂದೇಹ ಜೋರಾಗಿ ಕೇಳಿಬರುತ್ತಿದೆ…!

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ವಾಂಗ್ಚುಕ್ (17)

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

by ಕವಿತಾ
July 15, 2026 - 10:38 pm
0

ವಾಂಗ್ಚುಕ್ (16)

ಪೆರುವಿನಲ್ಲಿ ಹೊಸ ಟ್ರೆಂಡ್; ಮಕ್ಕಳಿಗೆ ‘ಎರ್ಲಿಂಗ್ ಹಾಲೆಂಡ್’ ಎಂದು ನಾಮಕರಣ

by ಕವಿತಾ
July 15, 2026 - 10:19 pm
0

ವಾಂಗ್ಚುಕ್ (15)

2.19 ಲಕ್ಷ ಕೋಟಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ

by ಕವಿತಾ
July 15, 2026 - 9:10 pm
0

ವಾಂಗ್ಚುಕ್ (14)

ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 15, 2026 - 8:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವಾಂಗ್ಚುಕ್ (14)
    ರಜನಿಕಾಂತ್ ಗೆ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್ ನಾಯಕಿ
    July 15, 2026 | 0
  • ವಾಂಗ್ಚುಕ್ (13)
    ‘ಕರಾವಳಿ’ಯಿಂದ ಬಂತು ಮತ್ತೊಂದು ಪವರ್ಫುಲ್ ಕವರ್ ಸಾಂಗ್..ಓಡಾ..
    July 15, 2026 | 0
  • ವಾಂಗ್ಚುಕ್ (3)
    ಈ ಬಾರಿಯ ಅಮೆರಿಕಾದ “ಅಕ್ಕ” ಸಮ್ಮೇಳನದ ಬೆಳ್ಳಿಹಬ್ಬದಲ್ಲಿ “ಅಕ್ಕ-ಸಿನಿಗನ್ನಡ ಚಲನಚಿತ್ರೋತ್ಸವ
    July 15, 2026 | 0
  • ಷ್ಯ (21)
    ಯಶ್ ಟ್ರಾನ್ಸ್‌‌ಫಾರ್ಮೇಷನ್‌..ಟಾಕ್ಸಿಕ್‌‌ಗಾಗಿ 12KG ಇಳಿಕೆ
    July 15, 2026 | 0
  • ಷ್ಯ (19)
    CM ವಿಜಯ್ ಹಾದಿಯಲ್ಲಿ ಜೂನಿಯರ್‌ ಎನ್‌ಟಿಆರ್ ಪೊಲಿಟಿಕಲ್ ಎಂಟ್ರಿ..?!
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version