• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಿನಿಮಾ ಪ್ರೇಕ್ಷಕರೇ ಗಮನಿಸಿ: ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್ ಮೇಲೆ ಶೇ.2 ಸೆಸ್

ಕವಿತಾ by ಕವಿತಾ
September 18, 2026 - 1:51 pm
in ಸಿನಿಮಾ
0 0
0
ಡೈವರ್ಟ್ (12)

ಬೆಂಗಳೂರು, ಸೆ.18: ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ನೋಡುವ ಪ್ರೇಕ್ಷಕರಿಗೆ ಟಿಕೆಟ್ ದರದ ಮೇಲೆ ಹೆಚ್ಚುವರಿ ಸೆಸ್‌ ವಿಧಿಸುವ ಹೊಸ ನಿಯಮ ಜಾರಿಗೆ ಬರಲಿದೆ. ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಅಧಿನಿಯಮ-2024 ಅನ್ನು ಸೆಪ್ಟೆಂಬರ್ 30ರಿಂದ ಜಾರಿಗೆ ತರುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ಮಲ್ಟಿಪ್ಲೆಕ್ಸ್ ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಸೆಸ್ ಸಂಗ್ರಹಿಸಲಾಗುತ್ತದೆ.

ಕರ್ನಾಟಕ ಸರ್ಕಾರವು 2024ರಲ್ಲಿ ‘ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ವಿಧೇಯಕ’ವನ್ನು ಮಂಡಿಸಿತ್ತು. ಈ ವಿಧೇಯಕಕ್ಕೆ 2024ರ ಸೆಪ್ಟೆಂಬರ್ 23ರಂದು ರಾಜ್ಯಪಾಲರು ಅಂಕಿತ ಹಾಕಿದ್ದರು. ಬಳಿಕ ಸೆಪ್ಟೆಂಬರ್ 24ರಂದು ಸರ್ಕಾರದ ವಿಶೇಷ ರಾಜ್ಯಪತ್ರದಲ್ಲಿ ಅಧಿನಿಯಮವನ್ನು ಅಧಿಕೃತವಾಗಿ ಪ್ರಕಟಿಸಲಾಗಿತ್ತು. ಇದೀಗ ಸುಮಾರು ಎರಡು ವರ್ಷಗಳ ಬಳಿಕ ಅಧಿನಿಯಮ ಜಾರಿಗೆ ಬರುತ್ತಿದ್ದು, ಇದರ ಭಾಗವಾಗಿ ಸಿನಿಮಾ ಟಿಕೆಟ್‌ಗಳ ಮೇಲೆ ಶೇ.2ರಷ್ಟು ಸೆಸ್ ವಿಧಿಸುವ ಪ್ರಕ್ರಿಯೆ ಆರಂಭವಾಗಲಿದೆ.

RelatedPosts

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ

4 ತಿಂಗಳಲ್ಲಿ ಜಡ್ಜ್ ಚೇಂಜ್..ದರ್ಶನ್-ಪವಿತ್ರಾ ಜೈಲ್ ಟಾಕ್

ADVERTISEMENT
ADVERTISEMENT

ಹೊಸ ನಿಯಮದ ಅನ್ವಯ ಮಲ್ಟಿಪ್ಲೆಕ್ಸ್‌ಗಳಲ್ಲಿ ಸಿನಿಮಾ ಟಿಕೆಟ್ ಖರೀದಿಸುವಾಗ ಟಿಕೆಟ್ ದರದ ಜತೆಗೆ ಹೆಚ್ಚುವರಿ ಶೇ.2ರಷ್ಟು ಸೆಸ್ ಪಾವತಿಸಬೇಕಾಗುತ್ತದೆ. ಉದಾಹರಣೆಗೆ, 200 ರೂ. ಮುಖಬೆಲೆಯ ಸಿನಿಮಾ ಟಿಕೆಟ್‌ಗೆ 4 ರೂ. ಹೆಚ್ಚುವರಿ ಸೆಸ್ ಪಾವತಿಸಬೇಕಾಗುತ್ತದೆ. ಟಿಕೆಟ್ ದರ ಹೆಚ್ಚಾದಂತೆ ಸೆಸ್ ಮೊತ್ತವೂ ಅದಕ್ಕೆ ಅನುಗುಣವಾಗಿ ಹೆಚ್ಚಾಗಲಿದೆ.

ಸಿನಿಮಾ ಟಿಕೆಟ್‌ಗಳಿಂದ ಸಂಗ್ರಹವಾಗುವ ಸೆಸ್ ಹಣವನ್ನು ಸಿನಿಮಾ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಹಾಗೂ ಸಾಂಸ್ಕೃತಿಕ ಕಾರ್ಯಕರ್ತರ ಕಲ್ಯಾಣ ಮತ್ತು ಕ್ಷೇಮಾಭಿವೃದ್ಧಿ ಯೋಜನೆಗಳಿಗೆ ಬಳಸಲು ಸರ್ಕಾರ ಉದ್ದೇಶಿಸಿದೆ. ಈ ನಿಧಿಯ ಮೂಲಕ ಸಿನಿ ಮತ್ತು ಸಾಂಸ್ಕೃತಿಕ ಕ್ಷೇತ್ರದ ಕಾರ್ಯಕರ್ತರಿಗೆ ವಿವಿಧ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುವ ಉದ್ದೇಶ ಹೊಂದಲಾಗಿದೆ.

ಆದರೆ ಸರ್ಕಾರದ ಈ ನಿರ್ಧಾರಕ್ಕೆ ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ಸಿನಿಮಾ ಟಿಕೆಟ್ ದರ ಸೇರಿದಂತೆ ವಿವಿಧ ಶುಲ್ಕಗಳು ಇರುವ ಸಂದರ್ಭದಲ್ಲಿ ಹೆಚ್ಚುವರಿ ಶೇ.2ರಷ್ಟು ಸೆಸ್ ವಿಧಿಸುವುದರಿಂದ ಪ್ರೇಕ್ಷಕರಿಗೆ ಸಿನಿಮಾ ನೋಡುವ ವೆಚ್ಚ ಮತ್ತಷ್ಟು ಹೆಚ್ಚಾಗಬಹುದು ಎಂಬ ಆತಂಕವನ್ನು ಸಂಘಟನೆ ವ್ಯಕ್ತಪಡಿಸಿದೆ.

ಸೆಪ್ಟೆಂಬರ್ 30ರಿಂದ ಅಧಿನಿಯಮ ಜಾರಿಗೆ ಬಂದ ಬಳಿಕ ರಾಜ್ಯದ ಮಲ್ಟಿಪ್ಲೆಕ್ಸ್‌ಗಳಲ್ಲಿ ಟಿಕೆಟ್ ಮಾರಾಟದ ವೇಳೆ ಈ ಸೆಸ್ ಸಂಗ್ರಹವಾಗಲಿದೆ. ಹೀಗಾಗಿ ಸಿನಿಮಾ ಪ್ರೇಕ್ಷಕರು ಇನ್ನು ಮುಂದೆ ಟಿಕೆಟ್ ಖರೀದಿಸುವಾಗ ಟಿಕೆಟ್ ದರದ ಜತೆಗೆ ಹೆಚ್ಚುವರಿ ಶೇ.2ರಷ್ಟು ಮೊತ್ತ ಪಾವತಿಸಬೇಕಾಗುತ್ತದೆ.

ಸಿನಿಮಾ ಕಾರ್ಮಿಕರ ಕಲ್ಯಾಣಕ್ಕಾಗಿ ನಿಧಿ ಸಂಗ್ರಹಿಸುವ ಸರ್ಕಾರದ ಉದ್ದೇಶದ ನಡುವೆ, ಹೆಚ್ಚುವರಿ ಸೆಸ್‌ನಿಂದ ಪ್ರೇಕ್ಷಕರ ಮೇಲಿನ ವೆಚ್ಚ ಹೆಚ್ಚಾಗುವ ಸಾಧ್ಯತೆ ಕುರಿತು ಚರ್ಚೆ ಆರಂಭವಾಗಿದೆ. ಸೆ.30ರಿಂದ ಹೊಸ ನಿಯಮ ಅಧಿಕೃತವಾಗಿ ಜಾರಿಗೆ ಬರಲಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text (95)

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

by ಶಾಲಿನಿ ಕೆ. ಡಿ
November 13, 2026 - 6:09 pm
0

Your paragraph text (92)

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
November 13, 2026 - 6:00 pm
0

Your paragraph text (68)

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (95)
    ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′
    November 13, 2026 | 0
  • Your paragraph text (68)
    ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ
    November 13, 2026 | 0
  • Untitled Design 2026 11 13T165636.843
    ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ
    November 13, 2026 | 0
  • 4 ತಿಂಗಳಲ್ಲಿ ಜಡ್ಜ್ ಚೇಂಜ್.. ದರ್ಶನ್ ಪವಿತ್ರಾ ಜೈಲ್ ಟಾಕ್
    4 ತಿಂಗಳಲ್ಲಿ ಜಡ್ಜ್ ಚೇಂಜ್..ದರ್ಶನ್-ಪವಿತ್ರಾ ಜೈಲ್ ಟಾಕ್
    November 13, 2026 | 0
  • Untitled Design 2026 11 13T142513.691
    ಒಂದೇ ವಾರಕ್ಕೆ 1000ಕೋಟಿ..ಯಶ್ ರಾಮಾಯಣ ರಾಕಿಂಗ್
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version