• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 7, 2026 - 10:24 am
in ಸಿನಿಮಾ
0 0
0
Untitled design (90)

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು, ಅಕ್ಟೋಬರ್ 7 ಮತ್ತು 8ರಂದು ಕರಾವಳಿ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವೆಡೆ ಗುಡುಗು ಸಹಿತ ಮಳೆಯೂ ಸಂಭವಿಸುವ ಸಾಧ್ಯತೆ ಇದೆ. ಇದೇ ವೇಳೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಕ್ಟೋಬರ್ 7ರಂದು ಎಲ್ಲೆಲ್ಲಿ ಮಳೆ?

ಅಕ್ಟೋಬರ್ 7ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

RelatedPosts

424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್

ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ

‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ

ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?

ADVERTISEMENT
ADVERTISEMENT

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳ ಕೆಲವು ಕಡೆ ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಬೆಂಗಳೂರಿನಲ್ಲಿ ದಿನದ ಕೆಲವು ಅವಧಿಯಲ್ಲಿ ಮೋಡ ಕವಿದ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ.

ಇನ್ನು ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಮುಂದುವರಿಯುವ ಮುನ್ಸೂಚನೆ ಇದೆ.

ಅಕ್ಟೋಬರ್ 8ರಂದು ಮಳೆ ಎಲ್ಲೆಲ್ಲಿ?

ಅಕ್ಟೋಬರ್ 8ರಂದು ಕೂಡ ಕರಾವಳಿ ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆ ಸಾಧಾರಣ ಮಳೆಯಾಗಬಹುದು.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆ ಇರಲಿದೆ.

ದಕ್ಷಿಣ ಒಳನಾಡಿನಲ್ಲಿ ಮುಂಗಾರು 

ಮಂಗಳವಾರ ಸಂಜೆಯ ವೇಳೆಗೆ ನೈಋತ್ಯ ಮುಂಗಾರು ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಸಕ್ರಿಯವಾಗಿತ್ತು. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ಮಳೆಯಾಗಿದ್ದು, ಉತ್ತರ ಒಳನಾಡಿನ ಕೆಲವೇ ಪ್ರದೇಶಗಳಲ್ಲಿ ಮಳೆ ದಾಖಲಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (5)

21 ವರ್ಷಗಳ ಅಂತಾರಾಷ್ಟ್ರೀಯ ಫುಟ್‌ಬಾಲ್ ಪಯಣ ಅಂತ್ಯ: ಮೆಸ್ಸಿ ಭಾವುಕ ವಿದಾಯ

by ಶಾಲಿನಿ ಕೆ. ಡಿ
October 7, 2026 - 12:07 pm
0

Untitled design (96)

25 ವರ್ಷ ಜನಸೇವಾ ಪಯಣ: ಮೋದಿ ಐತಿಹಾಸಿಕ ಸಾಧನೆ, ದೇಶಾದ್ಯಂತ ‘ಸೇವಾ ಸಂಕಲ್ಪ’ ಅಭಿಯಾನ

by ಶಾಲಿನಿ ಕೆ. ಡಿ
October 7, 2026 - 11:50 am
0

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ (1)

ಭಾರತ ಮಹಿಳಾ ತಂಡಕ್ಕೆ ನೂತನ ನಾಯಕಿಯಾಗಿ ಸ್ಮೃತಿ ಮಂಧನಾ ನೇಮಕ

by ಶಾಲಿನಿ ಕೆ. ಡಿ
October 7, 2026 - 11:20 am
0

Untitled design (92)

ಪ್ರಧಾನಿ ಮೋದಿ ಆಡಳಿತಕ್ಕೆ 25 ವರ್ಷ: ದೆಹಲಿಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ

by ಶಾಲಿನಿ ಕೆ. ಡಿ
October 7, 2026 - 10:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T182820.280
    424Cr ಬಾಕ್ಸ್ ಆಫೀಸ್ ಬಾಂಬ್..ಸೌತ್‌‌ಗೆ ಹನುಮಾನ್ ಅಂಶ್
    October 6, 2026 | 0
  • ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    ಪ್ರೀತಿಗಾಗಿ ಧ್ರುವ ಫೈಟ್..ಮಳೆ ನಡುವೆಯೂ ಭರ್ಜರಿ ಬರ್ತ್ ಡೇ
    October 6, 2026 | 0
  • Untitled design 2026 10 06T172746.143
    ‘ಜೈಲರ್’ ಈಸ್ ಬ್ಯಾಕ್..ಮಲ್ಟಿ ಸ್ಟಾರ್ಸ್ ಜೊತೆ ‘ಟೈಗರ್’ ಬೇಟೆ
    October 6, 2026 | 0
  • Untitled design 2026 10 06T160309.142
    ಯಶ್ ರಾಮಾಯಣ ಸೆಟ್‌ಗೆ ಬೆಂಕಿ..ಲಾಸ್ ಆಗಿದ್ದೆಷ್ಟು ಕೋಟಿ..?
    October 6, 2026 | 0
  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version