• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ

ಲೆಜೆಂಡರಿ ನಟರಿಗೆ ರಾಜ್ಯದ ಅತ್ಯುನ್ನತ ಪ್ರಶಸ್ತಿ!

admin by admin
September 11, 2025 - 6:28 pm
in Flash News, ಸಿನಿಮಾ
0 0
0
Your paragraph text (4)

ಬೆಂಗಳೂರು: ಕನ್ನಡ ಚಿತ್ರರಂಗದ ದಂತಕಥೆಗಳಾದ ಡಾ. ವಿಷ್ಣುವರ್ಧನ್ ಮತ್ತು ಬಿ. ಸರೋಜಾದೇವಿ ಅವರಿಗೆ ರಾಜ್ಯ ಸರ್ಕಾರ ಮರಣೋತ್ತರವಾಗಿ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಿದೆ. ಇಂದು (ಸೆಪ್ಟೆಂಬರ್ 11) ಸಚಿವ ಎಚ್.ಕೆ. ಪಾಟೀಲ್ ಅವರು ಈ ಸುದ್ದಿಯನ್ನು ತಿಳಿಸಿದರು. ಈ ಘೋಷಣೆಯಿಂದ ಅಭಿಮಾನಿಗಳಲ್ಲಿ ಅಪಾರ ಸಂತೋಷ ಮನೆಮಾಡಿದೆ. ಈ ಮೊದಲು ಚಿತ್ರರಂಗದಿಂದ ಡಾ. ರಾಜ್‌ಕುಮಾರ್ ಮತ್ತು ಪುನೀತ್ ರಾಜ್‌ಕುಮಾರ್ ಅವರಿಗೆ ಈ ಅತ್ಯುನ್ನತ ಪ್ರಶಸ್ತಿ ನೀಡಲಾಗಿತ್ತು.

ಡಾ. ವಿಷ್ಣುವರ್ಧನ್ ಅವರು ‘ಸಾಹಸ ಸಿಂಹ’ ಎಂದೇ ಪ್ರಸಿದ್ಧರಾಗಿದ್ದರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಕನ್ನಡ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದರು. 1972ರಲ್ಲಿ ‘ವಂಶವೃಕ್ಷ’ ಮತ್ತು ‘ನಾಗರಹಾವು’ ಸಿನಿಮಾಗಳೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಅವರು, ವೈವಿಧ್ಯಮಯ ಪಾತ್ರಗಳ ಮೂಲಕ ಅಭಿಮಾನಿಗಳ ಹೃದಯ ಗೆದ್ದರು. ಅದೇ ರೀತಿ, ಬಿ. ಸರೋಜಾದೇವಿ ಅವರು ಕನ್ನಡ ಸೇರಿದಂತೆ ದಕ್ಷಿಣ ಭಾರತದ ಚಿತ್ರರಂಗದಲ್ಲಿ ದೊಡ್ಡ ಸಾಧನೆ ಮಾಡಿದ್ದರು. ಅವರ ಕೊಡುಗೆಯನ್ನು ಗುರುತಿಸಿ ‘ಕರ್ನಾಟಕ ರತ್ನ’ ನೀಡಬೇಕು ಎಂಬುದು ಅಭಿಮಾನಿಗಳ ಮತ್ತು ಕುಟುಂಬದವರ ಬಹುಕಾಲದ ಬೇಡಿಕೆಯಾಗಿತ್ತು.

RelatedPosts

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive

ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ

ADVERTISEMENT
ADVERTISEMENT

ಇತ್ತೀಚೆಗೆ ಭಾರತಿ ವಿಷ್ಣುವರ್ಧನ್ ಮತ್ತು ಅನಿರುದ್ಧ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಅಲ್ಲದೇ, ಹಿರಿಯ ನಟಿಯರಾದ ಜಯಮಾಲಾ, ಶ್ರುತಿ ಮತ್ತು ಮಾಳವಿಕಾ ಅವಿನಾಶ್ ಅವರು ಕೂಡ ಸಿಎಂ ಅವರನ್ನು ಭೇಟಿಯಾಗಿ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದರು. ಈ ಮನವಿಗಳ ನಂತರ ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬಿ. ಸರೋಜಾದೇವಿ ಅವರು ಜುಲೈ 14ರಂದು ನಿಧನರಾಗಿದ್ದರು. ಈ ಪ್ರಶಸ್ತಿ ಘೋಷಣೆಯು ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಮತ್ತೊಂದು ಮೈಲುಗಲ್ಲು.

ದಿ.ಡಾ.ವಿಷ್ಣುವರ್ಧನ್, ಸರೋಜಾದೇವಿಯವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಗೆ ನಟಿಯರ ಮನವಿ | Public TV - Latest Kannada News, Public TV Kannada Live, Public TV News

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (17)
    ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!
    May 31, 2026 | 0
  • BeFunky collage (16)
    RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ
    May 31, 2026 | 0
  • BeFunky collage (9)
    DK ಕ್ಯಾಬಿನೆಟ್ ಕಂಪ್ಲೀಟ್ ಲಿಸ್ಟ್..! 33 ಸಂಭವನೀಯ ಸಚಿವರ ಪಕ್ಕಾ ಲಿಸ್ಟ್..! ಗ್ಯಾರಂಟಿ ನ್ಯೂಸ್ Mega Exclusive
    May 31, 2026 | 0
  • BeFunky collage (7)
    ದೆಹಲಿಯಲ್ಲಿ ಭೀಕರ ದುರಂತ: ಏಕಾಏಕಿ 5 ಅಂತಸ್ತಿನ ಕಟ್ಟಡ ಕುಸಿದು ಒಬ್ಬ ಸಾವು, 9 ಜನ ಗಾಯ
    May 31, 2026 | 0
  • BeFunky collage (6)
    ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್ ಅಪ್‌ಡೇಟ್
    May 31, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version