• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾರ್ತಿಕ್ ಆರ್ಯನ್, ಶ್ರೀಲೀಲಾ ಡೇಟಿಂಗ್ ಗಾಸಿಪ್: ವೇವ್ಸ್ ಸಮ್ಮೇಳನದ ವಿಡಿಯೋ ವೈರಲ್

admin by admin
May 2, 2025 - 1:51 pm
in ಸಿನಿಮಾ
0 0
0
02 (17)

ಬಾಲಿವುಡ್ ನಟ ಕಾರ್ತಿಕ್ ಆರ್ಯನ್ ಮತ್ತು ನಟಿ ಶ್ರೀಲೀಲಾ ಡೇಟಿಂಗ್ ವಿಷಯವು ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ವೇವ್ಸ್ ಸಮ್ಮೇಳನದಲ್ಲಿ (World Audio Visual and Entertainment Summit) ಕಾರ್ತಿಕ್ ಆರ್ಯನ್‌ರ ತಾಯಿಯೊಂದಿಗೆ ಶ್ರೀಲೀಲಾ ಕಾಣಿಸಿಕೊಂಡಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.

ನಿನ್ನೆ ನಡೆದ ವೇವ್ಸ್ ಸಮ್ಮೇಳನದಲ್ಲಿ ಶ್ರೀಲೀಲಾ ಭಾಗವಹಿಸಿದ್ದರು. ಈ ವೇಳೆ ಕಾರ್ತಿಕ್ ಆರ್ಯನ್‌ರ ತಾಯಿಯೊಂದಿಗೆ ಅವರು ಮಾತನಾಡುತ್ತಿರುವ ದೃಶ್ಯವು ನೆಟ್ಟಿಗರ ಗಮನ ಸೆಳೆದಿದೆ. ಈ ಹಿಂದೆ ಕಾರ್ತಿಕ್‌ರ ತಾಯಿ, “ನಮಗೆ ಡಾಕ್ಟರ್ ಸೊಸೆ ಬೇಕು” ಎಂದು ಹೇಳಿದ್ದ ಹೇಳಿಕೆ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

RelatedPosts

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ

4 ತಿಂಗಳಲ್ಲಿ ಜಡ್ಜ್ ಚೇಂಜ್..ದರ್ಶನ್-ಪವಿತ್ರಾ ಜೈಲ್ ಟಾಕ್

ADVERTISEMENT
ADVERTISEMENT

View this post on Instagram

 

A post shared by Snehkumar Zala (@snehzala)

Karthik aaryan sreeleela

Sreeleela kartik aaryan b 1303251005

Kartiksreeleela d

Sreeleela and kartik aaryan 1741763502240 vಇತ್ತೀಚಿನ ಅವಾರ್ಡ್ ಕಾರ್ಯಕ್ರಮವೊಂದರಲ್ಲಿ ಕರಣ್ ಜೋಹರ್, ಕಾರ್ತಿಕ್ ಆರ್ಯನ್‌ರ ತಾಯಿಗೆ ಯಾವ ರೀತಿಯ ಸೊಸೆ ಬೇಕು ಎಂದು ಕೇಳಿದ್ದರು. ಅದಕ್ಕೆ ಅವರು, “ಡಾಕ್ಟರ್ ಆಗಿರುವ ಸೊಸೆ ಬೇಕು” ಎಂದಿದ್ದರು. ಶ್ರೀಲೀಲಾ ಎಂಬಿಬಿಎಸ್ ವಿದ್ಯಾರ್ಥಿಯಾಗಿರುವುದು ಎಲ್ಲರಿಗೂ ಗೊತ್ತು. ಈ ಹೇಳಿಕೆ ಬಂದ ಕೂಡಲೇ ಎಲ್ಲರ ಗಮನ ಶ್ರೀಲೀಲಾ ಮೇಲೆ ಕೇಂದ್ರೀಕೃತವಾಗಿತ್ತು.

ಈಗ ಕಾರ್ತಿಕ್ ಆರ್ಯನ್‌ರ ತಾಯಿಯೊಂದಿಗೆ ಶ್ರೀಲೀಲಾ ಕಾಣಿಸಿಕೊಂಡಿರುವ ವಿಡಿಯೋ, ಗಾಸಿಪ್ ಪ್ರಿಯರಿಗೆ ಹೊಸ ಆಹಾರವಾಗಿದೆ. ಅಂದಹಾಗೆ, ಅನುರಾಗ್ ಬಸು ನಿರ್ದೇಶನದ ‘ಆಶಿಕಿ 3’ ಚಿತ್ರದಲ್ಲಿ ಕಾರ್ತಿಕ್ ಆರ್ಯನ್ ಮತ್ತು ಶ್ರೀಲೀಲಾ ಜೋಡಿಯಾಗಿ ನಟಿಸುತ್ತಿದ್ದಾರೆ. ಈ ಚಿತ್ರವು 2025ರ ದೀಪಾವಳಿಯಂದು ತೆರೆಗೆ ಬರಲಿದೆ. 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (95)

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

by ಶಾಲಿನಿ ಕೆ. ಡಿ
November 13, 2026 - 6:09 pm
0

Your paragraph text (92)

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
November 13, 2026 - 6:00 pm
0

Your paragraph text (68)

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (95)
    ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′
    November 13, 2026 | 0
  • Your paragraph text (68)
    ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ
    November 13, 2026 | 0
  • Untitled Design 2026 11 13T165636.843
    ಪ್ರಮೋದ್ ಶೆಟ್ರ ಹುಬ್ಬಳ್ಳಿ ಹಂಟರ್ಸ್..ರಕ್ಷಿತ್ ಶೆಟ್ಟಿ ಜಾದೂ
    November 13, 2026 | 0
  • 4 ತಿಂಗಳಲ್ಲಿ ಜಡ್ಜ್ ಚೇಂಜ್.. ದರ್ಶನ್ ಪವಿತ್ರಾ ಜೈಲ್ ಟಾಕ್
    4 ತಿಂಗಳಲ್ಲಿ ಜಡ್ಜ್ ಚೇಂಜ್..ದರ್ಶನ್-ಪವಿತ್ರಾ ಜೈಲ್ ಟಾಕ್
    November 13, 2026 | 0
  • Untitled Design 2026 11 13T142513.691
    ಒಂದೇ ವಾರಕ್ಕೆ 1000ಕೋಟಿ..ಯಶ್ ರಾಮಾಯಣ ರಾಕಿಂಗ್
    November 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version