• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಿವರಾತ್ರಿ ಹಬ್ಬದಂದೇ ಡಾ. ಶಿವಣ್ಣನಿಂದ ಟೈಟಲ್ ಲಾಂಚ್..!!

ಬೆಳ್ಳಿತೆರೆ ಬೆಳಗುತ್ತಾ ರೌಡಿ ಕವಳನ ಕಥೆ..? ಶಿವ ಮೆಚ್ಚಿದ ಕವಳ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 17, 2026 - 6:21 pm
in ಸಿನಿಮಾ
0 0
0
BeFunky collage 2026 02 17T181929.437

ಡಾಲಿ ಪ್ರೊಡ್ಯೂಸ್ ಮಾಡಿದ ಜೆಸಿ ಸಿನಿಮಾದಲ್ಲಿ ಅಂಡರ್‌ವರ್ಲ್ಡ್‌ ಡಾನ್ ಕವಳನ ಸಣ್ಣದೊಂದು ಎಳೆ ಎತ್ತು. ಇದೀಗ ಕವಳ ಟೈಟಲ್‌‌ನಲ್ಲೇ ಸಿನಿಮಾವೊಂದು ಸೆಟ್ಟೇರಲು ಸಜ್ಜಾಗಿದೆ. ದೊಡ್ಮನೆ ದೊರೆ ಶಿವಣ್ಣ ಲಾಂಚ್ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದ ಕವಳದ ಹಕೀಕತ್ತು ಏನು..? ರೌಡಿಸಂ ಬೇಸ್ಡ್ ಸಿನಿಮಾಗಳಿಂದ ಸಮಾಜಕ್ಕೇನು ಸಂದೇಶ..? ಹೀರೋ ಯಾರು ಅಂತೀರಾ..?

ಇದು ಫೆಬ್ರವರಿ 26ಕ್ಕೆ ಸೆಟ್ಟೇರುವ ಮೂಲಕ ಸಿನಿಮಾ ಶೂಟಿಂಗ್ ಕಿಕ್‌ಸ್ಟಾರ್ಟ್ ಮಾಡೋಕೆ ಸಜ್ಜಾಗಿರೋ ಸಿನಿಮಾ ಕವಳ. ಇತ್ತೀಚೆಗೆ ಶಿವರಾತ್ರಿ ಹಬ್ಬದಂದೇ ನಟ ಶಿವರಾಜ್‌ಕುಮಾರ್ ಈ ಸಿನಿಮಾದ ಟೈಟಲ್‌ನ ತಮ್ಮ ನಾಗವಾರದ ಶ್ರೀಮುತ್ತು ನಿವಾಸದಲ್ಲಿ ಲಾಂಚ್ ಮಾಡಿ, ಇಡೀ ತಂಡಕ್ಕೆ ಶುಭ ಕೋರಿದ್ರು. ಅಷ್ಟೇ ಅಲ್ಲ, ಟೈಟಲ್ ತುಂಬಾ ಚೆನ್ನಾಗಿದೆ ಅಂತ ಡೈರೆಕ್ಟರ್, ಹೀರೋ ಹಾಗೂ ಪ್ರೊಡ್ಯೂಸರ್‌‌ಗೆ ಬೆನ್ನು ತಟ್ಟಿದ್ರು.

RelatedPosts

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!

ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ

ADVERTISEMENT
ADVERTISEMENT

WhatsApp Image 2026 02 16 at 9.52.19 AM

ಬೆಳ್ಳಿತೆರೆ ಬೆಳಗುತ್ತಾ ರೌಡಿ ಕವಳನ ಕಥೆ..? ಶಿವ ಮೆಚ್ಚಿದ ಕವಳ

ಶಿವರಾತ್ರಿ ಹಬ್ಬದಂದೇ ಡಾ. ಶಿವಣ್ಣನಿಂದ ಟೈಟಲ್ ಲಾಂಚ್..!!

ಅಂದಹಾಗೆ ಕವಳ ಅಂದಾಕ್ಷಣ ನೆನಪಾಗೋದೇ ಅಂಡರ್‌‌ವರ್ಲ್ಡ್‌ ಡಾನ್ ಕವಳನ ಹೆಸರು. ಈ ಸಿನಿಮಾ ಕೂಡ ಮಾಸ್ ವೆಂಚರ್ ಆಗಿದ್ದು, ಇದು ಅದೇ ರೌಡಿಯ ರಿಯಲ್ ಕಥೆನಾ ಅನ್ನೋ ಅನುಮಾನ ಶುರುವಾಗಿದೆ. ಇತ್ತೀಚೆಗೆ ಡಾಲಿ ಧನಂಜಯ ನಿರ್ಮಾಣ ಮಾಡಿದ ಜೆಸಿ ಚಿತ್ರ ಕೂಡ ಭೂಗತಲೋಕದ ನಂಟನ್ನು ಹೊಂದಿತ್ತು. ಅದ್ರಲ್ಲಿ ಕವಳನ ಕುರಿತ ಸಣ್ಣ ಎಳೆ ಕೂಡ ಇತ್ತು. ಇದೀಗ ಆ ಕವಳನೇ ಸಿನಿಮಾ ಆಗ್ತಿದೆಯಾ ಎನ್ನಲಾಗ್ತಿದೆ.

ಇಂಟರೆಸ್ಟಿಂಗ್ ಅಂದ್ರೆ ಚಿತ್ರರಂಗದಿಂದ ಕೊಂಚ ದೂರ ಉಳಿದಿದ್ದ ನಟ ಸಂದೀಪ್ ಈ ಚಿತ್ರದ ನಾಯಕನಟ. ಸಂದೀಪ್ ಅಂದ್ರೆ ಪಕ್ಕಾ ಯಶ್ ಹುಡುಗ.  ಗೂಗ್ಲಿ ಚಿತ್ರದಲ್ಲಿ ಸ್ವತಃ ಯಶ್ ಅವರೇ ಈತನ ಕಾಲಿಗೆ ಬಿದ್ದು ಕ್ಷಮೆ ಕೇಳ್ತಾರೆ. ಅಂತಹ ಪಾತ್ರ ಮಾಡಿದ್ರು ಸಂದೀಪ್.

WhatsApp Image 2026 02 16 at 9.52.19 AM (2)

ಯಶ್ ಹುಡುಗ, ಹಾಫ್ ಮೆಂಟ್ಲು ಸಂದೀಪ್ ಈಸ್ ಬ್ಯಾಕ್

RX ಸೂರಿ, ಭೈರಾದೇವಿ ಶ್ರೀಜೈ ನಿರ್ದೇಶನದ ಮಾಸ್ ವೆಂಚರ್

ಅಲ್ಲದೆ, ಹಾಫ್ ಮೆಂಟ್ಲು ಅನ್ನೋ ಸಿನಿಮಾದ ನಾಯಕನಟನೂ ಹೌದು. ಇಂತಿ ನಿನ್ನ ಪ್ರೀತಿಯ ಫೇಮ್ ಸೋನು ಗೌಡ ಜೊತೆ ಹಾಫ್ ಮೆಂಟ್ಲು ಸಿನಿಮಾ ಮಾಡಿದ್ರು. ಅದರ ಜೀವ ಹಾನಿ ಆಗೋ ಮುನ್ನ ಸಾಂಗ್ ಇಂದಿಗೂ ಎವರ್‌‌ಗ್ರೀನ್.

635175797 922055876934478 3602577317890005631 n

ರಾಧಾಕೃಷ್ಣ ಆರ್ಟ್ಸ್ ಹಾಗೂ ಡ್ರೀಮ್ ವರ್ಲ್ಡ್ ಸಿನಿಮಾಸ್ ಮೂಲಕ ಲೋಕೇಶ್ ಬಿ. ಹಾಗೂ ಅಡವಯ್ಯ ಪೂಜಾರ್ ನಿರ್ಮಾಣದ ಈ ಚಿತ್ರಕ್ಕೆ ಶ್ರೀ ಜೈ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ದುನಿಯಾ ವಿಜಯ್ ಅಭಿನಯದ RX ಸೂರಿ, ರಾಧಿಕಾ ಕುಮಾರಸ್ವಾಮಿ ಅಭಿನಯದ ಭೈರಾದೇವಿ ಚಿತ್ರಗಳನ್ನು ನಿರ್ದೇಶಿಸಿದ್ದ  ಶ್ರೀ ಜೈ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡ್ತಿದ್ದಾರೆ. ನೀಲ ವರ್ಣದ ರುದ್ರಾಕ್ಷಿ ಧರಿಸಿದ ಕೈಯಲ್ಲಿ ಮಚ್ಚು ಹಿಡಿದಿರೋದು ಫಸ್ಟ್ ಲುಕ್ ಕುತೂಹಲ ಮೂಡಿಸಿದೆ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (27)

ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್

by ಶಾಲಿನಿ ಕೆ. ಡಿ
October 14, 2026 - 6:43 pm
0

ಮುನ್ಸೂಚನೆ (25)

ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್

by ಶಾಲಿನಿ ಕೆ. ಡಿ
October 14, 2026 - 5:55 pm
0

ಮುನ್ಸೂಚನೆ (23)

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

by ಶಾಲಿನಿ ಕೆ. ಡಿ
October 14, 2026 - 5:43 pm
0

ಮುನ್ಸೂಚನೆ (22)

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

by ಶಾಲಿನಿ ಕೆ. ಡಿ
October 14, 2026 - 5:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (27)
    ದಸರಾ ಹಬ್ಬಕ್ಕೆ ರಾಮಾಯಣ ಟೀಮ್‌ನಿಂದ ಬಿಗ್ ಅಪ್‌ಡೇಟ್
    October 14, 2026 | 0
  • ಮುನ್ಸೂಚನೆ (25)
    ಧುರಂಧರ್ ಬೆಡಗಿ ಸಾರಾ ಅರ್ಜುನ್‌ಗೆ ಟಾಲಿವುಡ್‌ನಲ್ಲಿ ಬಿಗ್ ಆಫರ್
    October 14, 2026 | 0
  • ಮುನ್ಸೂಚನೆ (19)
    ಕೋಟೆನಾಡಿಗೆ ಚಪ್ಪಲಿ ಹಾಕದೇ ಬರಿಗಾಲಲ್ಲಿ ಬಂದ ಸುದೀಪ್: ಇದರ ಹಿಂದಿದೆ ನವರಾತ್ರಿ ವ್ರತ..!
    October 14, 2026 | 0
  • ಮುನ್ಸೂಚನೆ (16)
    ಕಲಾವಿದರು ಹಾಗೂ ತಂತ್ರಜ್ಞರ ತಾಯಂದಿರಿಂದ “ಖೇಲಾ” ಚಿತ್ರದ ಟ್ರೇಲರ್ ಅನಾವರಣ
    October 14, 2026 | 0
  • ಮುನ್ಸೂಚನೆ (12)
    ‘ಮರಳುಗಾಡಿನಲ್ಲಿ ಓಯಸಿಸ್ ಕಂಡಂತಾಯಿತು’: ‘ಪ್ರೇಮದ ಊರಲಿ’ ಚಿತ್ರತಂಡಕ್ಕೆ ನಟ ಉಪೇಂದ್ರ ಮೆಚ್ಚುಗೆ!
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version