• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಲವಾರ ಮೆಚ್ಚಿದ ಚಿತ್ರರಂಗ.. ಹೊಸಬರ ಸಿನಿಮಾಗೆ ಜೈ ಎಂದ ಕವಿರಾಜ್

admin by admin
February 8, 2026 - 11:58 am
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 08T115717.760

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಇತ್ತೀಚಿನ ದಿನಗಳಲ್ಲಿ ಹೊಸ ಪ್ರತಿಭೆಗಳ ಅಬ್ಬರ ಜೋರಾಗಿದೆ. ಈ ಸಾಲಿಗೆ ಹೊಸ ಸೇರ್ಪಡೆ ‘ವಲವಾರ’. ಸುತನ್ ಗೌಡ ಅವರ ಚೊಚ್ಚಲ ನಿರ್ದೇಶನದ ಈ ಚಿತ್ರಕ್ಕೆ ಈಗ ಸ್ಯಾಂಡಲ್‌ವುಡ್‌ನ ಖ್ಯಾತ ನಟರು ಬೆಂಬಲವಾಗಿ ನಿಂತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಮತ್ತು ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಈಗಾಗಲೇ ಚಿತ್ರವನ್ನು ಮೆಚ್ಚಿಕೊಂಡಿದ್ದು, ಈಗ ಖ್ಯಾತ ಚಿತ್ರ ಸಾಹಿತಿ ಕವಿರಾಜ್ ಕೂಡ ಈ ಸಿನಿಮಾದ ತಾಕತ್ತಿನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ.

ಬೆಂಗಳೂರಿನ ರೇಣುಕಾ ಸ್ಟುಡಿಯೋದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕವಿರಾಜ್, ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಾನು ಈ ಚಿತ್ರದಲ್ಲಿ ಕೆಲಸ ಮಾಡಿಲ್ಲ, ಆದರೂ ಇದರ ಪರವಾಗಿ ಮಾತನಾಡುತ್ತಿದ್ದೇನೆ ಎಂದರೆ ಅದಕ್ಕೆ ಕಾರಣ ಸಿನಿಮಾ ಋಣ. ಕಳೆದ 25 ವರ್ಷಗಳಿಂದ ನಾನು ಉಣ್ಣುವ ಅನ್ನ, ಹಾಕುವ ಬಟ್ಟೆ ಎಲ್ಲವನ್ನೂ ಸಿನಿಮಾ ನೀಡಿದೆ. ಹೊಸಬರು ಚೆನ್ನಾಗಿ ಸಿನಿಮಾ ಮಾಡಿದಾಗ ಅವರಿಗೆ ಬೆಂಬಲ ನೀಡುವುದು ನನ್ನ ಕರ್ತವ್ಯ ಎಂದು ಹೇಳಿದರು.

RelatedPosts

ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ

ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ

ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್

ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್

ADVERTISEMENT
ADVERTISEMENT

‘ವಲವಾರ’ ಚಿತ್ರವನ್ನು ವೀಕ್ಷಿಸಿದ ಕವಿರಾಜ್, ಈ ಚಿತ್ರವನ್ನು ನೋಡಿದ ನಂತರ ನಿಮ್ಮಲ್ಲಿ ಮಾನವೀಯತೆ ಮತ್ತು ಬದುಕಿನ ಮೇಲಿನ ಪ್ರೀತಿ ಹೆಚ್ಚಾಗುತ್ತದೆ. ಮಲೆನಾಡಿನ ನದಿಯಂತೆ ಸುಲಲಿತವಾಗಿ ಸಾಗುವ ಈ ಕಥೆಯಲ್ಲಿ ಎಲ್ಲೂ ತಪ್ಪು ಹುಡುಕಲು ಸಾಧ್ಯವಾಗಲಿಲ್ಲ. ಇದು ಕೇವಲ ಸಿನಿಮಾ ಅಲ್ಲ, ನಮ್ಮ ಹೆಮ್ಮೆಯ ಸಿನಿಮಾ ಆಗುವ ಎಲ್ಲ ತಾಕತ್ತನ್ನು ಹೊಂದಿದೆ ಎಂದು ಹೊಗಳಿದರು. ಅಲ್ಲದೆ, ಚಿತ್ರದ ಪ್ರಚಾರಕ್ಕಾಗಿ ಒಂದು ಶೋ ಅನ್ನು ಸ್ವತಃ ಸ್ಪಾನ್ಸರ್ ಮಾಡಲು ಸಿದ್ಧವಿರುವುದಾಗಿ ತಿಳಿಸಿದರು.

ನಿರ್ದೇಶಕ ಸುತನ್ ಗೌಡ ಅವರು ಚಿತ್ರದ ಜರ್ನಿ ಬಗ್ಗೆ ಮಾತನಾಡುತ್ತಾ, ಈ ಸಿನಿಮಾದ ಕಥೆಯನ್ನು ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ಕೇಳಿ ಬಹಳ ಇಷ್ಟಪಟ್ಟಿದ್ದರು. ತಮ್ಮ ಪಿಆರ್‌ಕೆ (PRK) ಪ್ರೊಡಕ್ಷನ್ ಅಡಿಯಲ್ಲೇ ಈ ಸಿನಿಮಾ ಮಾಡಲು ಅವರು ಉತ್ಸುಕರಾಗಿದ್ದರು. ಅಪ್ಪು ಸರ್ ಅಗಲಿಕೆಯ ನಂತರ ಹೊಸ ನಿರ್ಮಾಪಕರು ಈ ಚಿತ್ರಕ್ಕೆ ಆಸರೆಯಾದರು ಎಂದು ನೆನಪಿಸಿಕೊಂಡರು.

ಈ ಚಿತ್ರಕ್ಕಾಗಿ ತಾನು ಯಾವುದೇ ಸಂಭಾವನೆ ಪಡೆದಿಲ್ಲ ಎಂದು ಹೇಳಿದ ಸುತನ್ ಗೌಡ, ಒಳ್ಳೆಯ ಕಥೆಯನ್ನು ಜನರಿಗೆ ತಲುಪಿಸುವುದಷ್ಟೇ ನಮ್ಮ ಉದ್ದೇಶ. ಇದು ಪಕ್ಕಾ ಕಮರ್ಷಿಯಲ್ ಮತ್ತು ಎಮೋಷನಲ್ ಸಿನಿಮಾ ಎಂದರು.

ಮಾರ್ಫ್ ಪ್ರೊಡಕ್ಷನ್ ಅಡಿಯಲ್ಲಿ ಮೂಡಿಬಂದಿರುವ ‘ವಲವಾರ’ ಚಿತ್ರದಲ್ಲಿ ಮಾಸ್ಟರ್ ವೇದಿಕ್ ಕೌಶಲ್, ಮಾಸ್ಟರ್ ಶಯನ್, ಮಾಲತೇಶ್, ಹರ್ಷಿತಾ ಗೌಡ ಮತ್ತು ಅಭಯ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಚಿತ್ರಕ್ಕೆ ಕದ್ರಿ ಮಣಿಕಾಂತ್ ಅವರ ಹಿತವಾದ ಸಂಗೀತವಿದ್ದು, ಪ್ರಮೋದ್ ಮರವಂತೆ ಅವರ ಸಾಹಿತ್ಯವಿದೆ. ಬಾಲರಾಜ್ ಗೌಡ ಅವರ ಛಾಯಾಗ್ರಹಣ ಮಲೆನಾಡಿನ ಸೌಂದರ್ಯವನ್ನು ಸೆರೆಹಿಡಿದಿದೆ.

ಜನವರಿ 30ರಂದು ಬಿಡುಗಡೆಯಾಗಿರುವ ‘ವಲವಾರ’ ಸದ್ಯ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದ್ದು, ಪ್ರೇಕ್ಷಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ಪಡೆಯುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Rashi bavishya

ದಿನ ಭವಿಷ್ಯ: ಈ ರಾಶಿಗಳಿಗೆ ದಿಟ್ಟ ನಿರ್ಧಾರಗಳಿಂದ ಯಶಸ್ಸು

by ಶ್ರೀದೇವಿ ಬಿ. ವೈ
April 22, 2026 - 6:57 am
0

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

Untitled design 2026 04 21T230346.949

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

by ಶಾಲಿನಿ ಕೆ. ಡಿ
April 21, 2026 - 11:04 pm
0

Untitled design 2026 04 21T224207.607

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

by Hemanth Kumar S
April 21, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
  • Untitled design 2026 04 21T201023.843
    ದರ್ಶನ್ ಮಾಜಿ ಮ್ಯಾನೇಜರ್ ಚೀಟರ್ ಮಲ್ಲು, ನಂಬಿಕೆ ದ್ರೋಹಿ: ದಿನಕರ್ ತೂಗುದೀಪ ಕಿಡಿ
    April 21, 2026 | 0
  • Untitled design 2026 04 21T181433.605
    ನನ್ನ ಕೊಂದಿದ್ದು ಬೋನಿ ಕಪೂರ್..ಶ್ರೀದೇವಿ ಆತ್ಮ ಸ್ಫೋಟಕ ಸ್ಟೇಟ್ಮೆಂಟ್
    April 21, 2026 | 0
  • Untitled design 2026 04 21T172220.300
    ಕಿಂಗ್, ರಾಕಾಗಿಲ್ಲ ಟೆನ್ಷನ್..ಪ್ರೆಗ್ನೆನ್ಸಿಯಲ್ಲೂ ದೀಪಿಕಾ ವರ್ಕಿಂಗ್
    April 21, 2026 | 0
  • Untitled design 2026 04 21T164142.066
    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಶರತ್ ಕೃಷ್ಣ..!
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version