• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಭಿಕ್ಷೆ ಬೇಡಿ ಊಟ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

ಭಿಕ್ಷೆ ಬೇಡಿ ಊಟ ಮಾಡಿದ ನಟಿ ಕಾವ್ಯಾ ಶಾಸ್ತ್ರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2025 - 1:27 pm
in ಸಿನಿಮಾ
0 0
0
Untitled Design 2025 03 04t132525.540

ಕನ್ನಡ ಕಿರುತೆರೆ ಹಾಗೂ ಬೆಳ್ಳಿತೆರೆಯ ಜನಪ್ರಿಯ ನಟಿ ಕಾವ್ಯಾ ಶಾಸ್ತ್ರಿ ಸಾಮಾಜಿಕ ಕಾರ್ಯಗಳಲ್ಲಿ ಸದಾ ಸಕ್ರಿಯರಾಗಿರುವ ನಟಿ. ಲಾಕ್‌ಡೌನ್ ವೇಳೆ ಹಲವಾರು ಜನರ ನೆರವಿಗೆ ಧಾವಿಸಿದ ಅವರು, ಕೋವಿಡ್‌ ಸೋಂಕಿನಿಂದ ಗುಣಮುಖರಾದ ನಂತರ ಪ್ಲಾಸ್ಮಾ ದಾನ ಕೂಡ ಮಾಡಿದ್ದರು. ಅಲ್ಲದೇ, ಸಂಕಷ್ಟದಲ್ಲಿದ್ದ ಹಲವಾರು ಕುಟುಂಬಗಳಿಗೆ ದಿನಸಿ ವಿತರಿಸುವ ಮೂಲಕ ಸಹಾಯ ಮಾಡಿದ್ದರು.

ಈಗ, ತಮ್ಮ ತಂದೆಗಾಗಿ ಭಿಕ್ಷೆ ಬೇಡಿ ಊಟ ಮಾಡಿರುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. 2020ರ ಕೊರೊನಾ ಸಮಯದಲ್ಲಿ ತಂದೆಯ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಿಕ್ಕ ಸಿಕ್ಕ ದೇವರಿಗೆ ಹರಕೆ ಹೊತ್ತಿದ್ದರು. ಅದರಲ್ಲಿ ಒಂದಾಗಿರುವ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಭಿಕ್ಷೆ ಬೇಡಿ, ಅದರಿಂದಲೇ ದಿನಪೂರ್ತಿ ಊಟ ಮಾಡುವೆ ಎಂದು ಹರಕೆ ಹೊತ್ತಿದ್ದರು. ಆಹರಕೆ ನೆರವೇರಿಸುವ ಸೌಭಾಗ್ಯ ಇವಾಗ ಸಿಕ್ಕಿದೆ ಎಂದು ಹೇಳಿಕೊಂಡಿದ್ದಾರೆ. 

RelatedPosts

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ

ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ADVERTISEMENT
ADVERTISEMENT

ಹರಕೆ, ಅಂಧಶ್ರದ್ಧೆ ಅಲ್ಲ!

“ಇದು ಅಂಧಶ್ರದ್ಧೆ ಅಲ್ಲ. ಕಷ್ಟ ಬಂದಾಗ ನಾವು ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಹಿಂದೂ ಧರ್ಮದಲ್ಲಿ ಭಿಕ್ಷಾಟನೆಗೆ ಒಂದು ಪವಿತ್ರತೆ ಇದೆ. ಅದು ಅಹಂಕಾರ ಮತ್ತು ಮೋಹವನ್ನು ಕಳೆಸುತ್ತದೆ” ಎಂದು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

View this post on Instagram

A post shared by Kavyaa K Shastry (@kaavya.shastry)

ಸಾಮಾಜಿಕ ಸೇವೆಯಲ್ಲಿ ಸದಾ ಮುಂಚೂಣಿಯಲ್ಲಿ

ನಟಿ ಕಾವ್ಯಾ ಶಾಸ್ತ್ರಿ ತಮ್ಮ ಚಿಕ್ಕಪ್ಪನ ಕ್ಯಾನ್ಸರ್ ಪೀಡಿತ ಅನುಭವವನ್ನು ಮನಗಂಡು, ಕ್ಯಾನ್ಸರ್ ಪೀಡಿತರಿಗೆ ಕೂದಲು ದಾನ ಮಾಡಿದ್ದಲ್ಲದೇ, ಮಾನಸಿಕ ಒತ್ತಡ ಎದುರಿಸುವ ಬಗ್ಗೆ ಜಾಗೃತಿ ಮೂಡಿಸುವ ಹಲವಾರು ವಿಡಿಯೋಗಳನ್ನು ಮಾಡುತ್ತಾರೆ. ಒಂದು ಕಾಲದಲ್ಲಿ ಡಿಪ್ರೆಶನ್‌ನಿಂದ ಬಳಲಿದ್ದ ತಮ್ಮ ಅನುಭವ ಹಂಚಿಕೊಂಡು, ಇತರರಿಗೆ ಸಹಾಯ ಮಾಡುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾವ್ಯಾ ಶಾಸ್ತ್ರಿಯ ನಟನಾ ಜೀವನ

‘ಬಿಗ್ ಬಾಸ್ 10’ ಮೂಲಕ ಹೆಚ್ಚಿನ ಪ್ರಖ್ಯಾತಿ ಪಡೆದ ಅವರು, ‘ಜಾನಕಿ ಸಂಸಾರ’ ಎಂಬ ಧಾರಾವಾಹಿ ಮೂಲಕ ಪುನಃ ಖ್ಯಾತಿ ಗಳಿಸಿದ್ದಾರೆ. ‘ಶುಭವಿವಾಹ’ ಮೂಲಕ ಕನ್ನಡ ಕಿರುತೆರೆಗೆ ಎಂಟ್ರಿ ಕೊಟ್ಟ ನಟಿ, ತಮಿಳು ಧಾರಾವಾಹಿಗಳಲ್ಲಿಯೂ ನಟಿಸಿದ್ದಾರೆ. ‘ಲವ್ 360’, ‘ಚೆಲುವೆಯೇ ನಿನ್ನ ನೋಡಲು’, ‘ಯುಗ’ ಸೇರಿದಂತೆ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಉದಯ ಮ್ಯೂಸಿಕ್ ವಾಹಿನಿಯಲ್ಲಿ ನಿರೂಪಕಿಯಾಗಿ ವೃತ್ತಿಜೀವನ ಆರಂಭಿಸಿದ ಅವರು, ಪ್ರಸ್ತುತ ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಗಳಲ್ಲೂ ತೊಡಗಿಸಿಕೊಂಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (52)

ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 22, 2026 - 12:18 pm
0

ಸ್ವ (51)

ಅಸ್ಸಾಂನಲ್ಲಿ ಭೀಕರ ಪ್ರವಾಹ: ಒಂದೇ ದಿನ 21 ಮಂದಿ ಸಾವು, ಪ್ರವಾಹ ಪೀಡಿತ ಜಿಲ್ಲೆಗಳಿಗೆ ಇಂದು ಸಿಎಂ ಭೇಟಿ

by ದಿಶಾ ಕೆ. ಎಸ್.
July 22, 2026 - 12:01 pm
0

ಸ್ವ (49)

ಯುವ ಜನತೆಯ ಪರವಾದ ನಮ್ಮ ಹೋರಾಟ ಮುಂದುವರಿಯುತ್ತದೆ : ಡಿಸಿಎಂ ಡಾ.ಜಿ.ಪರಮೇಶ್ವರ

by ದಿಶಾ ಕೆ. ಎಸ್.
July 22, 2026 - 11:37 am
0

ಸ್ವ (47)

ರಾಜ್ಯ ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ

by ದಿಶಾ ಕೆ. ಎಸ್.
July 22, 2026 - 11:17 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (52)
    ಸಿಎಂ ಕೊನೆ ಚಿತ್ರವಲ್ಲ ‘ಜನನಾಯಗನ್!: ಡೈರೆಕ್ಟರ್ ರಿವೀಲ್
    July 22, 2026 | 0
  • Untitled design 2026 07 21T174631.947
    ನಟ ದರ್ಶನ್ ಭೇಟಿ ಮಾಡಿದ ಪತ್ನಿ ವಿಜಯಲಕ್ಷ್ಮೀ-ನಟಿ ರಕ್ಷಿತಾ
    July 21, 2026 | 0
  • Untitled design 2026 07 21T162239.970
    ಜನನಾಯಗನ್ ತೆಲುಗು ಚಿತ್ರದ ರಿಮೇಕ್ ಎಂದ ಡೈರೆಕ್ಟರ್ ವಿನೋದ್
    July 21, 2026 | 0
  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version