• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಒಂದು ರಾತ್ರಿಗೆ 35 ಲಕ್ಷ ರೂ. ಪಡೆದು ಸಿಕ್ಕಿಬಿದ್ದ ಕನ್ನಡದ ನಟಿ!

ಆ ರಾತ್ರಿ ನಟಿ ಜೊತೆ ಯಾರ್ಯಾರು ಇದ್ರು ಗೊತ್ತಾ?

admin by admin
May 23, 2025 - 6:41 pm
in ಸಿನಿಮಾ
0 0
0
Befunky collage 2025 05 23t183441.710

ತಮಿಳು ಚಿತ್ರರಂಗದ ಚೆಲುವೆ ಕಯಾದು ಲೋಹರ್, ಇತ್ತೀಚಿನ ‘ಡ್ರ್ಯಾಗನ್’ ಸಿನಿಮಾದ ಬ್ಲಾಕ್‌ಬಸ್ಟರ್ ಯಶಸ್ಸಿನಿಂದ ಗಮನ ಸೆಳೆದಿದ್ದಾರೆ. ಆದರೆ, ಈಗ ಅವರು ಜಾರಿ ನಿರ್ದೇಶನಾಲಯದ (ಇಡಿ) ತನಿಖೆಯ ಕೇಂದ್ರಬಿಂದುವಾಗಿದ್ದಾರೆ. ಒಂದು ರಾತ್ರಿಯ ಹೈ ಪ್ರೊಫೈಲ್ ಪಾರ್ಟಿಗೆ ಹಾಜರಾಗಲು 35 ಲಕ್ಷ ರೂಪಾಯಿ ಪಡೆದಿರುವ ಆರೋಪದ ಮೇಲೆ ಕಯಾದು ಲೋಹರ್‌ರ ಹೆಸರು ಟಾಸ್ಮಾಕ್ (TASMAC) 1000 ಕೋಟಿ ಹಗರಣಕ್ಕೆ ಸಂಬಂಧಿಸಿದ ಚಾರ್ಜ್‌ಶೀಟ್‌ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.

ಏನಿದು ಟಾಸ್ಮಾಕ್ ಹಗರಣ?

ತಮಿಳುನಾಡಿನ ಮದ್ಯ ವ್ಯವಹಾರವನ್ನು ನಿರ್ವಹಿಸುವ ಟಾಸ್ಮಾಕ್ ಕಾರ್ಪೊರೇಷನ್‌ಗೆ ಸಂಬಂಧಿಸಿದ 1000 ಕೋಟಿ ರೂಪಾಯಿಗಳ ಹಗರಣದ ತನಿಖೆಯನ್ನು ಇಡಿ ನಡೆಸುತ್ತಿದೆ. ಏಪ್ರಿಲ್‌ನಲ್ಲಿ ಟಾಸ್ಮಾಕ್‌ನ ಮುಖ್ಯ ಕಚೇರಿ ಸೇರಿದಂತೆ ಎಂಟು ಕಡೆಗಳಲ್ಲಿ ದಾಳಿ ನಡೆಸಿದ ಇಡಿ, ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ಈ ತನಿಖೆಯಲ್ಲಿ, ಹಗರಣಕ್ಕೆ ಸಂಬಂಧಿಸಿದ ಒಬ್ಬ ವ್ಯಕ್ತಿಯು ರಾಜಕಾರಣಿಗಳು ಮತ್ತು ಉದ್ಯಮಿಗಳಿಗಾಗಿ ಆಯೋಜಿಸಿದ್ದ ಹೈ ಪ್ರೊಫೈಲ್ ಪಾರ್ಟಿಗೆ ಕಯಾದು ಲೋಹರ್ 35 ಲಕ್ಷ ರೂಪಾಯಿಗಳನ್ನು ಪಡೆದು ಹಾಜರಾಗಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

RelatedPosts

ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್

‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ

ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!

ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು

ADVERTISEMENT
ADVERTISEMENT

1 (3)

ಕಯಾದು ಲೋಹರ್‌ರ ಸಿನಿಮಾ ಜರ್ನಿ

2021ರಲ್ಲಿ ಕನ್ನಡ ಚಿತ್ರ ‘ಮುಗಿಲ್ ಪೇಟೆ’ಯ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಕಯಾದು ಲೋಹರ್, 2022ರಲ್ಲಿ ಮಲಯಾಳಂ ಮತ್ತು ತೆಲುಗು, 2023ರಲ್ಲಿ ಮರಾಠಿ, ಮತ್ತು 2025ರಲ್ಲಿ ‘ಡ್ರ್ಯಾಗನ್’ ಚಿತ್ರದ ಮೂಲಕ ತಮಿಳು ಚಿತ್ರರಂಗದಲ್ಲಿ ಗುರುತಿಸಿಕೊಂಡರು.

‘ಡ್ರ್ಯಾಗನ್’ ಚಿತ್ರವು 152 ಕೋಟಿ ರೂಪಾಯಿಗಳ ಗಳಿಕೆಯೊಂದಿಗೆ ಬ್ಲಾಕ್‌ಬಸ್ಟರ್ ಆಗಿತ್ತು. ಪ್ರಸ್ತುತ, ಕಯಾದು ತಮಿಳಿನ ಮೂರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಆದರೆ, ಈಗ ಈ ಹಗರಣದ ಆರೋಪದಿಂದಾಗಿ ಅವರ ವೃತ್ತಿಜೀವನಕ್ಕೆ ಸವಾಲು ಎದುರಾಗಿದೆ.

1 (2)ಕೆಲವು ನಟಿಯರ ‘ಕತ್ತಲ ವ್ಯವಹಾರ’ದ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಟಾಸ್ಮಾಕ್ ಹಗರಣ ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಪ್ರಕರಣವು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಮುಂದೇನಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 01 14T160850.113

ಯುಕೋ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ: ವಿವಿಧ ಹುದ್ದೆಗಳಿಗೆ ನೇಮಕಾತಿ..ಹೀಗೆ ಅರ್ಜಿ ಸಲ್ಲಿಸಿ

by ಶಾಲಿನಿ ಕೆ. ಡಿ
January 14, 2026 - 4:10 pm
0

Untitled design 2026 01 14T151340.286

ಕಚ್ಚಿದ ಹಾವನ್ನೇ ಜೇಬಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿ!: ವಿಡಿಯೋ ವೈರಲ್‌

by ಶಾಲಿನಿ ಕೆ. ಡಿ
January 14, 2026 - 3:42 pm
0

BeFunky collage 2026 01 14T150452.251

ಮಕರ ಸಂಕ್ರಾಂತಿ 2026: ಹಬ್ಬದಂದು ಈ ತಪ್ಪುಗಳನ್ನು ಮಾಡಬೇಡಿ

by ಶ್ರೀದೇವಿ ಬಿ. ವೈ
January 14, 2026 - 3:05 pm
0

BeFunky collage 2026 01 14T144326.179

ಸಂವಿಧಾನ ಸಂರಕ್ಷಣೆ ಮತ್ತು ಸವಾಲುಗಳು ಕುರಿತು ಬೆಂವಿವಿ ಚಿಂಥನ ಮಂಥನ

by ಶ್ರೀದೇವಿ ಬಿ. ವೈ
January 14, 2026 - 2:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 14T123138.152
    ಪೌರ ಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಆಚರಿಸಿದ ತಾರಾ, ಅನು ಪ್ರಭಾಕರ್
    January 14, 2026 | 0
  • Untitled design 2026 01 13T175739.740
    ‘ಟಾಕ್ಸಿಕ್’ಗೆ 3.2 ಲಕ್ಷ ಲೈಕ್ಸ್‌‌.. ‘ಧುರಂಧರ್-2’ಗೆ ಜಸ್ಟ್ 49 ಸಾವಿರ
    January 13, 2026 | 0
  • BeFunky collage 2026 01 13T162315.796
    ರಂಗಸ್ಥಳಂ, ಕಾಂತಾರ ಶೈಲಿ ಮೇಕಿಂಗ್..ಕರಿಕಾಡ ರಾಕಿಂಗ್..!
    January 13, 2026 | 0
  • BeFunky collage 2026 01 13T155118.802
    ನಮ್ಮ ಕಿಚ್ಚನ ನಟನಾ ಗತ್ತು..ಪರಭಾಷಿಗರಿಗೆ ಚೆನ್ನಾಗಿ ಗೊತ್ತು
    January 13, 2026 | 0
  • Untitled design 2026 01 13T133045.746
    ವಿಜಯ ರಾಘವೇಂದ್ರ ನಟನೆಯ “ಮಹಾನ್” ಚಿತ್ರದ ಫಸ್ಟ್ ಲುಕ್ ಅನಾವರಣ
    January 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version