• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

admin by admin
March 18, 2026 - 6:27 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 18T182416.670

ನವದೆಹಲಿ: ಸ್ಯಾಂಡಲ್‌ವುಡ್ ಅಂಗಳದಲ್ಲಿ ಭಾರೀ ನಿರೀಕ್ಷೆ ಮೂಡಿಸಿದ್ದ ‘ಜೋಗಿ’ ಪ್ರೇಮ್ ನಿರ್ದೇಶನದ, ಧ್ರುವ ಸರ್ಜಾ ನಟನೆಯ ‘ಕೆಡಿ’ (KD) ಚಿತ್ರ ಈಗ ಸಂಕಷ್ಟಕ್ಕೆ ಸಿಲುಕಿದೆ. ಸಂಜಯ್ ದತ್ ಮತ್ತು ನೋರಾ ಫತೇಹಿ ಕಾಣಿಸಿಕೊಂಡಿದ್ದ ‘ಸರ್ಸೆ ನಿನ್ನ ಸೆರಗ ಸರ್ಸೆ’ (Sarke Chunar Teri) ಹಾಡಿನ ವಿರುದ್ಧ ದೇಶಾದ್ಯಂತ ಭಾರಿ ಆಕ್ರೋಶ ವ್ಯಕ್ತಗೊಂಡಿತ್ತು. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಈ ಹಾಡನ್ನು ಅಧಿಕೃತವಾಗಿ ನಿಷೇಧಿಸಿರುವುದಾಗಿ ಲೋಕಸಭೆಯಲ್ಲಿ ಘೋಷಿಸಿದೆ.

ಸಮಾಜವಾದಿ ಪಕ್ಷದ ಸಂಸದ ಆನಂದ್ ಬಡೋರಿಯಾ ಅವರು ಸದನದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಈ ಹಾಡಿನ ನಿಷೇಧದ ಬಗ್ಗೆ ಸ್ಪಷ್ಟನೆ ನೀಡಿದರು. ಭಾರತದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯವು ಸಂಪೂರ್ಣವಾಗಿ ಪ್ರಶ್ನಾತೀತವಲ್ಲ. ಸಂವಿಧಾನದ ವಿಧಿ 19(2)ರ ಅಡಿಯಲ್ಲಿ ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಗೆ ಧಕ್ಕೆ ಬಂದಾಗ ನಿರ್ಬಂಧ ಹೇರುವ ಅಧಿಕಾರ ಸರ್ಕಾರಕ್ಕಿದೆ. ಈ ಹಾಡು ಸಭ್ಯತೆಯ ಮಿತಿಯನ್ನು ಮೀರಿದೆ ಎಂದು ಅವರು ತಿಳಿಸಿದರು.

RelatedPosts

43 ಆದ್ರೂ ಸಿಂಗಲ್..ಮದ್ವೆ ಬಗ್ಗೆ ರಮ್ಯಾ ಮೈಂಡ್-ಬ್ಲೋಯಿಂಗ್ ರಿಪ್ಲೈ.!

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ

ADVERTISEMENT
ADVERTISEMENT

#WATCH | Speaking in Lok Sabha, on the ban on Bollywood film song ‘Sarke Chunariya’, Union Minister for Information & Broadcasting, Ashwini Vaishnaw says,” A ban has been imposed on the song. We must operate according to the reasonable restrictions under the Freedom of Speech.… pic.twitter.com/TMSBaiLVke

— ANI (@ANI) March 18, 2026

‘ಕೆಡಿ’ ಸಿನಿಮಾದ ಈ ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅದರ ಸಾಹಿತ್ಯ ಮತ್ತು ದೃಶ್ಯಗಳ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದ್ದವು. ಇದು ಮಹಿಳೆಯರನ್ನು ಕೀಳಾಗಿ ಚಿತ್ರಿಸುತ್ತದೆ ಎಂಬ ಆರೋಪದ ಮೇಲೆ ಕರ್ನಾಟಕ ಮತ್ತು ಹರಿಯಾಣ ಮಹಿಳಾ ಆಯೋಗಗಳು ದೂರು ದಾಖಲಿಸಿದ್ದವು.

ಕೇವಲ ಸಾರ್ವಜನಿಕರಷ್ಟೇ ಅಲ್ಲದೆ, ಚಿತ್ರರಂಗದ ಗಣ್ಯರಾದ ರವಿ ಕಿಶನ್, ಕಂಗನಾ ರಣಾವತ್ ಮತ್ತು ಗಾಯಕ ಅರ್ಮಾನ್ ಮಲಿಕ್ ಅವರಂತಹ ಸೆಲೆಬ್ರಿಟಿಗಳು ಈ ಹಾಡಿನ ಆಕ್ಷೇಪಾರ್ಹ ಸಾಹಿತ್ಯವನ್ನು ಬಹಿರಂಗವಾಗಿ ಖಂಡಿಸಿದ್ದರು. ಅಚ್ಚರಿಯ ವಿಷಯವೆಂದರೆ, ಹಾಡಿನಲ್ಲಿ ಕಾಣಿಸಿಕೊಂಡಿರುವ ನಟಿ ನೋರಾ ಫತೇಹಿ ಕೂಡ ಈ ವಿವಾದಕ್ಕೆ ಚಿತ್ರತಂಡವೇ ಹೊಣೆ ಎಂದು ಹೇಳಿಕೆ ನೀಡಿರುವುದು ಚಿತ್ರಕ್ಕೆ ಮತ್ತಷ್ಟು ಧಕ್ಕೆ ತಂದಿದೆ.

ಡಿಜಿಟಲ್ ಯುಗದಲ್ಲಿ ಅಶ್ಲೀಲ ವಿಷಯಗಳು ವೇಗವಾಗಿ ಹರಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಮಹಿಳೆಯರು ಮತ್ತು ಮಕ್ಕಳ ಗೌರವ ಕಾಪಾಡಲು ಯಾವುದೇ ಕಠಿಣ ಕ್ರಮ ತೆಗೆದುಕೊಳ್ಳಲು ಹಿಂಜರಿಯುವುದಿಲ್ಲ ಎಂದು ಸಚಿವರು ಎಚ್ಚರಿಸಿದ್ದಾರೆ. ಈ ಬೆಳವಣಿಗೆಯಿಂದಾಗಿ ‘ಕೆಡಿ’ ಚಿತ್ರತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ವಿವಾದಿತ ಹಾಡನ್ನು ಎಲ್ಲಾ ಪ್ಲಾಟ್‌ಫಾರ್ಮ್‌ಗಳಿಂದ ತೆಗೆದುಹಾಕಬೇಕು ಎಂದು ಕೇಂದ್ರ ಸರ್ಕಾರ ಆದೃಶ ಹೊರಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಂಕಷ್ಟ, (18)

43 ಆದ್ರೂ ಸಿಂಗಲ್..ಮದ್ವೆ ಬಗ್ಗೆ ರಮ್ಯಾ ಮೈಂಡ್-ಬ್ಲೋಯಿಂಗ್ ರಿಪ್ಲೈ.!

by ಶಾಲಿನಿ ಕೆ. ಡಿ
September 10, 2026 - 2:47 pm
0

ಸಂಕಷ್ಟ, (17)

ಚಿನ್ನ ಖರೀದಿಸುವವರಿಗೆ ಶಾಕ್!: ಇಂದು ಮತ್ತೆ ಏರಿಕೆಯಾದ ಗೋಲ್ಡ್ ರೇಟ್‌

by ಶಾಲಿನಿ ಕೆ. ಡಿ
September 10, 2026 - 2:25 pm
0

ಸಂಕಷ್ಟ, (16)

ರಮೇಶ್ ಅರವಿಂದ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ “ದೈಜಿ” ಚಿತ್ರತಂಡ 

by ಶಾಲಿನಿ ಕೆ. ಡಿ
September 10, 2026 - 2:02 pm
0

ಸಂಕಷ್ಟ, (14)

‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
September 10, 2026 - 1:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಕಷ್ಟ, (14)
    ‘ನುಡಿದಂತೆ ಸರ್ಕಾರ ಇದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ’: ಮಾಜಿ ಸಿಎಂ ಸಿದ್ದರಾಮಯ್ಯ
    September 10, 2026 | 0
  • ಸಂಕಷ್ಟ, (13)
    ಯೋಗಿ ಸರ್ಕಾರದಿಂದ ಬಂಪರ್ ಗಿಫ್ಟ್: 1 ಕೋಟಿ ಮಹಿಳೆಯರಿಗೆ ₹1 ಲಕ್ಷದವರೆಗೆ ಬಡ್ಡಿರಹಿತ ಸಾಲ
    September 10, 2026 | 0
  • ಸಂಕಷ್ಟ, (12)
    ಪ್ರಿಯಕರ ಕರೆ ಸ್ವೀಕರಿಸದಿದ್ದಕ್ಕೆ ಮನನೊಂದು ಗೃಹಿಣಿ ಆತ್ಮಹ*ತ್ಯೆ
    September 10, 2026 | 0
  • ಸಂಕಷ್ಟ, (11)
    ಶಿವಮೊಗ್ಗದಲ್ಲಿ ಗಣೇಶೋತ್ಸವಕ್ಕೆ ಹೊಸ ರೂಲ್ಸ್; ಡಿಜೆ, ಸಿಡಿಮದ್ದು, ಬೈಕ್ ರ್ಯಾಲಿ ಬ್ಯಾನ್!
    September 10, 2026 | 0
  • ಸಂಕಷ್ಟ, (10)
    ಮೈಸೂರು ದಸರಾಗೆ ಹೊಸ ಮೆರುಗು; ಜಂಬೂಸವಾರಿಯಲ್ಲಿ ಸ್ಯಾಂಡಲ್‌ವುಡ್‌‌ನ ತಾರೆಯರು ಭಾಗಿ
    September 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version