• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಂಶಿ ಎಡೆದೊರೆ ನಿರ್ದೇಶನದ ‘ಖೈದಿ ಪ್ರೇಮಿ’ ಚಿತ್ರಕ್ಕೆ ಮುಹೂರ್ತ..ಪ್ರಥಮ ದೃಶ್ಯಕ್ಕೆ ಥ್ರಿಲ್ಲರ್ ಮಂಜು ಕ್ಲಾಪ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 9, 2025 - 9:17 pm
in ಸಿನಿಮಾ
0 0
0
Untitled design 2025 12 09T211346.361

ಉತ್ತರ ಕರ್ನಾಟಕ ಭಾಗದ ಸಾಕಷ್ಟು ಪ್ರತಿಭೆಗಳು ಚಿತ್ರರಂಗಕ್ಕೆ ಬರುತ್ತಿದ್ದಾರೆ‌. ಇದೀಗ ರಾಯಚೂರು ಮೂಲದ ಯುವಕರ ತಂಡವೊಂದು ವಿಭಿನ್ನ ಕಾನ್ಸೆಪ್ಡ್ ಇಟ್ಟುಕೊಂಡು ಖೈದಿಪ್ರೇಮಿ ಎಂಬ ಚಿತ್ರ ಮಾಡಲು ಹೊರಟಿದೆ. ಮರುಜನ್ಮ ಮೂವೀಸ್ ನಿರ್ಮಾಣದ ಈ ಚಿತ್ರಕ್ಕೆ ವಂಶಿ ಎಡೆದೊರೆ (ಗಧಾರ) ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ರಚಿಸಿ ನಿರ್ದೇಶನ ಮಾಡುತ್ತಿದ್ದಾರೆ. ನಿರ್ಮಾಪಕ, ನಿರ್ದೇಶಕ ಇಬ್ಬರೂ ರಾಯಚೂರಿನವರು ಎನ್ನುವುದು ವಿಶೇಷ.

RelatedPosts

ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?

ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ

ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ

‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ADVERTISEMENT
ADVERTISEMENT

ಪ್ರೀತಿ, ಪ್ರೇಮದ ಜತೆ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕಥಾಹಂದರ ಹೆಣೆದಿರುವ ಖೈದಿಪ್ರೇಮಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಡೆಯಿತು. ಪ್ರಥಮ ದೃಶ್ಯಕ್ಕೆ ಥ್ರಿಲ್ಲರ್ ಮಂಜು ಕ್ಲಾಪ್ ಮಾಡಿದರೆ, ನಿರ್ದೇಶಕ ವಸಂತ್ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಎಂ.ತಿಲಕ್ ಈ ಚಿತ್ರದ ನಾಯಕ ಹಾಗೂ ನಿರ್ಮಾಪಕ ಕೂಡ.

ಮೂಹೂರ್ತದ ನಂತರ ಮಾತನಾಡಿದ ನಿರ್ದೇಶಕ ವಂಶಿ ಎಡೆದೊರೆ ಖೈದಿ ಪ್ರೇಮ ಇದೊಂದು ಲವ್ ಸ್ಟೋರಿಯಾದರೂ ಮಾನವೀಯತೆಗೆ ಹೆಚ್ಚು ಪ್ರಾಮುಖ್ಯತೆ ನೀಡಿ ಕಥೆ ಮಾಡಿದ್ದೇನೆ. ಕಳೆದ 4 ವರ್ಷಗಳಿಂದ ಈ ಕಥೆ ರೆಡಿ ಮಾಡಿಟ್ಟುಕೊಂಡಿದ್ದು, ತುಂಬಾ ಹೋಮ್ ವರ್ಕ್ ಮಾಡಿದ್ದೇನೆ. ರಮೇಶ್ ಭಟ್, ಥ್ರಿಲ್ಲರ್ ಮಂಜು, ಅಭಿಜಿತ್ ರಂಥ ಹಿರಿಯರ ಸಹಕಾರ ತಗೊಂಡು ಮುಂದುವರಿಯುತ್ತಿದ್ದೇನೆ. ಕಥೆಯಲ್ಲಿ ನಾವೀನ್ಯತೆ ಇದೆ, ಫೆಬ್ರವರಿಯಿಂದ ಆರಂಭಿಸಿ ಮಂಡ್ಯ ಸುತ್ತಮುತ್ತ ಟಾಕಿ ಪೋರ್ಷನ್ ಹಾಗೂ ಮಲೆನಾಡಲ್ಲಿ ಹಾಡುಗಳು ಸೇರಿ 45 ದಿನಗಳ ಕಾಕ ಚಿತ್ರೀಕರಣ ನಡೆಸುವ ಯೋಜನೆಯಿದೆ ಎಂದು ಹೇಳಿದರು.

ರಮೇಶ್ ಭಟ್ ಮಾತನಾಡಿ ಈ ಹುಡುಗರು ನನ್ನಬಳಿ ಬಂದಾಗ ಸ್ವಲ್ಪ ಅನುಮಾನ ಇತ್ತು, ಇವರು ಕಥೆ ಹೇಳಿದ ರೀತಿ ನೋಡಿ ನಂಬಿಕೆ ಬಂತು. ಈ ತಂಡ ತುಂಬಾ ಆಸೆ ಇಟ್ಟುಕೊಂಡು ಬಂದಿದ್ದಾರೆ ಎಂದರು.

ಆಭಿಜಿತ್ ಮಾತನಾಡಿ ಒಂದು ಚಿತ್ರ ನಿರ್ಮಾಣ ಕನಸು, ನಂತರ ಅದನ್ನು ರಿಲೀಸ್ ಮಾಡುವುದು ಜವಾಬ್ದಾರಿಯ ಕೆಲಸ. ಈ ಚಿತ್ರಕ್ಕೆ ನನ್ನ ಏಕೆ ಸೆಲೆಕ್ಟ್ ಮಾಡಿದಿರಿ ಎಂದು ಕೇಳಿದಾಗ ಅವರು ಕೊಟ್ಟ ಉತ್ತರದಿಂದ ಸರಿಯಾಗಿದೆ ಅನಿಸಿತು. ಈ ತಂಡಕ್ಕೆ ನನ್ನ ಸಹಕಾರವಿದೆ ಎಂದರು. ಸಂಗೀತ ಸಂಯೋಜಕ ವಿ.ಮನೋಹರ್ ಕೂಡ ಹಾಜರಿದ್ದು ಶುಭ ಹಾರೈಸಿದರು. ನಾಯಕ ಕಮ್ ನಿರ್ದೇಶಕ ಎಂ.ತಿಲಕ್ ಮಾತನಾಡಿ ನಾವು ಈ ಚಿತ್ರವನ್ನು ಕೇವಲ ಮನರಂಜನೆ, ಶೋಕಿಗಾಗಿ ಮಾಡುತ್ತಿಲ್ಲ. 6 ತಿಂಗಳ ಕಾಲ ನಾನು ಈ ಚಿತ್ರತಂಡದ ಜತೆ ಕೆಲಸ ಮಾಡುತ್ತಿದ್ದೇನೆ. ಕಲಾವಿದರಲ್ಲಿ ತಮ್ಮನ್ನು ಪ್ರೂವ್ ಮಾಡಿಕೊಳ್ಳಬೇಕೆಂಬ ಹಂಬಲವಿದೆ. ನಮ್ಮ ಚಿತ್ರಕ್ಕೆ ನಿಮ್ಮ ಸಹಕಾರ, ಬೆಂಬಲ‌ ಬೇಕು ಎಂದರು.

ಕನ್ನಡ, ತೆಲುಗು, ತಮಿಳು, ಹಿಂದಿ ಸೇರಿದಂತೆ 4 ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಚಿತ್ರದಲ್ಲ. ಚಿತ್ರದಲ್ಲಿ 4 ಹಾಡುಗಳಿದ್ದು, ಕುಶಾಲರಾಜ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಕೃಷ್ಣಂ ಬಲ ಕ್ಯಾಮೆರಾ ವರ್ಕ್ ನಿಭಾಯಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (38)

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

by ಯಶಸ್ವಿನಿ ಎಂ
March 3, 2026 - 2:07 pm
0

ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಪುನೀತ್ ಪುಜಾರಿ

ಯುದ್ಧದ ಬೆನ್ನಲ್ಲೇ ಒಮಾನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ: ಕಾರಣ ಏನು?

by ಶ್ರೀದೇವಿ ಬಿ. ವೈ
March 3, 2026 - 1:54 pm
0

Untitled design (37)

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

by ಯಶಸ್ವಿನಿ ಎಂ
March 3, 2026 - 1:38 pm
0

Untitled design (36)

ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!

by ಯಶಸ್ವಿನಿ ಎಂ
March 3, 2026 - 1:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (34)
    ದಳಪತಿ ವಿಜಯ್ ದಾಂಪತ್ಯದಲ್ಲಿ ಬಿರುಕು: 600 ಕೋಟಿ ಆಸ್ತಿಯಲ್ಲಿ ಸಂಗೀತಾಗೆ ಸಿಗುತ್ತಾ ಅರ್ಧ ಪಾಲು ?
    March 3, 2026 | 0
  • ರಾಗಿಣಿ ದ್ವಿವೇದಿ ವೀರ ಮದಕರಿ
    ವೀರಮದಕರಿಯಲ್ಲಿ ‘ಮುಖಕ್ಕಿಂತ ಹೆಚ್ಚು ಹೊಕ್ಕಳು ತೋರಿಸಿದ್ರು, ಅದಕ್ಕಾಗೇ ನನ್ನನ್ನು ಆಯ್ಕೆ ಮಾಡಿದ್ರಾ ಗೊತ್ತಿಲ್ಲ: ರಾಗಿಣಿ ದ್ವಿವೇದಿ
    March 3, 2026 | 0
  • Untitled design (28)
    ನಟ ದರ್ಶನ್ ಕೇಸ್‌ನಲ್ಲಿ ಪೊಲೀಸರ ಬಿಗ್ ಮಿಸ್ಟೇಕ್..! ತನಿಖಾಧಿಕಾರಿಗಳ ವಿರುದ್ಧ ಜಡ್ಜ್ ಗರಂ
    March 3, 2026 | 0
  • Untitled design 2026 03 02T220348.718
    ‘ಮಂಜುಮ್ಮಲ್ ಬಾಯ್ಸ್’ ನಿರ್ದೇಶಕ ಚಿದಂಬರಂ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು
    March 2, 2026 | 0
  • Untitled design 2026 03 02T212836.236
    ಅರವಿಂದ್ ಕೌಶಿಕ್ ನಿರ್ದೇಶನದ ‘ಕಂಟ್ರಿ ಮೇಡ್ ಭಾಗ 2’ ಚಿತ್ರದ ಟೈಟಲ್ ಅನಾವರಣ
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version