• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಮಗಳಿಗೆ ‘ಸರಾಯಾ’ ಎಂದು ಹೆಸರಿಟ್ಟ ಸಿದ್ದಾರ್ಥ್ ಮಲ್ಹೋತ್ರಾ ದಂಪತಿ

admin by admin
November 28, 2025 - 12:30 pm
in ಬಾಲಿವುಡ್, ಸಿನಿಮಾ
0 0
0
Untitled design 2025 11 28T122127.504

RelatedPosts

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

ADVERTISEMENT
ADVERTISEMENT

ಮುಂಬೈ, ನವೆಂಬರ್ 28: ಬಾಲಿವುಡ್‌ನ ಅತ್ಯಂತ ಜನಪ್ರಿಯ ತಾರಾಜೋಡಿ ಕಿಯಾರಾ ಅಡ್ವಾನಿ ಹಾಗೂ ಸಿದ್ದಾರ್ಥ್ ಮಲ್ಹೋತ್ರಾ ಅವರು ತಮ್ಮ ಮಗಳ ಹೆಸರನ್ನು ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ತಮ್ಮ ಪುಟ್ಟ ಮಗಳಿಗೆ ಅವರು ‘ಸರಾಯಾ ಮಲ್ಹೋತ್ರಾ’ (Saraya Malhotra) ಎಂಬ ಮುದ್ದಾದ ಹೆಸರಿಟ್ಟಿದ್ದಾರೆ. ಈ ಸಿಹಿ ಸುದ್ದಿಯನ್ನು ಸ್ಟಾರ್ ದಂಪತಿ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕಳೆದ ಜುಲೈ 16, 2025ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಿಯಾರಾ ಅಡ್ವಾನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆ ದಿನದಿಂದಲೂ ಅಭಿಮಾನಿಗಳು ಮಗಳ ಮುಖ ಯಾವಾಗ ತೋರಿಸುತ್ತೀರಾ ?”, “ಹೆಸರು ಏನು ?” ಎಂದು ಕಾದು ಕುಳಿತಿದ್ದರು. ಆದರೆ ಕಿಯಾರಾ-ಸಿದ್ದಾರ್ಥ್ ದಂಪತಿ ತಮ್ಮ ಮಗಳ ಮುಖವನ್ನು ಇದುವರೆಗೂ ಕ್ಯಾಮೆರಾ ಮುಂದೆ ತೋರಿಸಿಲ್ಲ. ಈಗಲಾದರೂ ಮಗಳ ಹೆಸರನ್ನು ಮಾತ್ರ ಸಾಂಪ್ರದಾಯಿಕವಾಗಿ ಬಹಿರಂಗಪಡಿಸಿ ಅಭಿಮಾನಿಗಳ ಮನಗೆದ್ದಿದ್ದಾರೆ.

‘ಸರಾಯಾ’ ಹೆಸರಿನ ಅರ್ಥ

‘ಸರಾಯಾ’ ಎಂಬ ಹೆಸರು ಪರ್ಷಿಯನ್ ಮೂಲದ್ದಾಗಿದ್ದು, “ರಾಜಕುಮಾರಿ” ಎಂಬ ಅರ್ಥವನ್ನು ಹೊಂದಿದೆ. ಇದೇ ಹೆಸರನ್ನು ಸಿದ್ದಾರ್ಥ್‌ರ ಕುಟುಂಬದಲ್ಲಿ ಸಾಂಪ್ರದಾಯಿಕವಾಗಿ ಇಡುವ ಸಂಪ್ರದಾಯವೂ ಇದೆ ಎನ್ನಲಾಗಿದೆ. ಕಿಯಾರಾ ಅಡ್ವಾನಿ ಅವರ ಕುಟುಂಬದಲ್ಲಿ ಸಹ ಈ ಹೆಸರಿಗೆ ವಿಶೇಷ ಮಹತ್ವವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.

2023ರ ಫೆಬ್ರವರಿ 7ರಂದು ರಾಜಸ್ಥಾನದ ಜೈಸಲ್ಮೇರ್‌ನಲ್ಲಿ ಭರ್ಜರಿ ಸಾಂಪ್ರದಾಯಿಕ ಮದುವೆಯಾದ ಕಿಯಾರಾ-ಸಿದ್ದಾರ್ಥ್ ದಂಪತಿ ಬಾಲಿವುಡ್‌ನ ಮೋಸ್ಟ್ ರೊಮ್ಯಾಂಟಿಕ್ ಕಪಲ್ ಎಂದೇ ಖ್ಯಾತಿ ಪಡೆದಿದ್ದರು. ‘ಶೇರ್‌ಶಾ’ ಚಿತ್ರದ ಸೆಟ್‌ನಲ್ಲಿ ಪ್ರೀತಿಯಾಗಿ, ಎರಡೇ ವರ್ಷದಲ್ಲಿ ಮದುವೆಯಾಗಿ ಈಗ ಪೋಷಕರಾಗಿದ್ದಾರೆ.

ಮಗಳ ಜನನದ ನಂತರ ಕಿಯಾರಾ ಯಾವುದೇ ಶೋಟಿಂಗ್‌ ಹೋಗದೆ ಸಧ್ಯ ರಜೆ ತೆಗೆದುಕೊಂಡಿದ್ದಾರೆ. ಈಗ ಮಗಳು ನಾಲ್ಕು ತಿಂಗಳು ತುಂಬಿದ್ದು, ಕಿಯಾರಾ ಮತ್ತೆ ಸ್ಕ್ರೀನ್‌ಗೆ ಮರಳುವ ತಯಾರಿಯಲ್ಲಿದ್ದಾರೆ. ಡಿಸೆಂಬರ್‌ನಿಂದಲೇ ಹೊಸ ಚಿತ್ರಗಳ ಚಿತ್ರೀಕರಣ ಆರಂಭಿಸಲಿದ್ದಾರೆ ಎನ್ನಲಾಗಿದೆ. ಆದರೆ ಮಗಳ ಆರೈಕೆಗೆ ಹೆಚ್ಚಿನ ಆಧ್ಯತೆ ನೀಡಲಿದ್ದಾರೆ.

ಕಿಯಾರಾ-ಸಿದ್ದಾರ್ಥ್ ಪೋಸ್ಟ್ ಮಾಡಿದ ಕ್ಷಣದಿಂದಲೇ “Welcome Princess Saraya”, “ಅತ್ಯಂತ ಸುಂದರ ಹೆಸರು”, “ಲಿಟಿಲ್ ಏಂಜೆಲ್ ಸರಾಯಾ”, ಎಂಬ ಕಾಮೆಂಟ್‌ಗಳಿಂದ ಅಭಿಮಾನಿಗಳು ದಂಪತಿಗೆ ಶುಭಾಶಯ ತಿಳಿಸಿದ್ದಾರೆ. ಕರಣ್ ಜೋಹಾರ್, ವರುಣ್ ಧವನ್, ಅನನ್ಯಾ ಪಾಂಡೆ, ಅಥಿಯಾ ಶೆಟ್ಟಿ ಸೇರಿದಂತೆ ಬಾಲಿವುಡ್ ತಾರೆಯರೆಲ್ಲರೂ ಹಾರ್ಟ್ ಎಮೋಜಿಗಳೊಂದಿಗೆ ಕಿಯಾರಾ ಹಾಗೂ ಸಿದ್ದಾರ್ಥ್‌ ದಂಪತಿಗೆ ಶುಭ ಹಾರೈಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (34)

ದರ್ಶನ್- ಪ್ರದೋಶ್ ಮುಖಾಮುಖಿ: ಕೋರ್ಟ್‌‌ನಲ್ಲಿ ಏನಾಯ್ತು.? ಲಾಕ್ ಆಗೇಬಿಟ್ರಾ ಡಿಬಾಸ್ ದಚ್ಚು?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 28, 2026 - 5:53 pm
0

Your paragraph text (31)

ಆನೆ ದಾಳಿಗೆ ವ್ಯಕ್ತಿ ಸಾವು: ಮೃತರ ಕುಟುಂಬಕ್ಕೆ 20 ಲಕ್ಷ ರೂ.ಪರಿಹಾರ ಘೋಷಣೆ

by ದಿಶಾ ಕೆ. ಎಸ್.
September 28, 2026 - 5:22 pm
0

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version