• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

ದಿಶಾ ಕೆ. ಎಸ್. by ದಿಶಾ ಕೆ. ಎಸ್.
September 2, 2026 - 12:52 pm
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)

ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂಭ್ರಮದಲ್ಲೇ ಅಭಿಮಾನಿಗಳಿಗೆ ಒಂದರ ಹಿಂದೆ ಮತ್ತೊಂದು ಸಿನಿಮಾಗಳ ಘೋಷಣೆ ಸರ್ಪ್ರೈಸ್ ನೀಡುತ್ತಿವೆ. ಇದೀಗ ಸುದೀಪ್ ಅಭಿನಯಿಸಲಿರುವ ಮತ್ತೊಂದು ಬಹುನಿರೀಕ್ಷಿತ ಚಿತ್ರ ಘೋಷಣೆಯಾಗಿದ್ದು, ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ದೊರೆ ಶ್ರೀಕೃಷ್ಣದೇವರಾಯನ ಜೀವನ ಮತ್ತು ಪರಾಕ್ರಮವನ್ನು ಬೆಳ್ಳಿತೆರೆಗೆ ತರುವ ಪ್ರಯತ್ನಕ್ಕೆ ‘ದೇವರಾಯ’ ಎಂಬ ಶೀರ್ಷಿಕೆ ಇಡಲಾಗಿದೆ. ಈ ಘೋಷಣೆ ಸ್ಯಾಂಡಲ್‌ವುಡ್‌ನಲ್ಲಿ ಭಾರೀ ಕುತೂಹಲ ಮೂಡಿಸಿದೆ.

‘ದೇವರಾಯ’ನಾಗಿ ಕಿಚ್ಚ ಸುದೀಪ್

ವಿಶೇಷ ಕಾನ್ಸೆಪ್ಟ್ ಟೀಸರ್ ಮೂಲಕ ‘ದೇವರಾಯ’ ಸಿನಿಮಾವನ್ನು ಘೋಷಿಸಲಾಗಿದೆ. ಸುದೀಪ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಸಿನಿಮಾದ ಕುರಿತ ಪೋಸ್ಟ್ ಹಂಚಿಕೊಂಡಿದ್ದು, ಐತಿಹಾಸಿಕ ಪಾತ್ರವೊಂದನ್ನು ನಿರ್ವಹಿಸುತ್ತಿರುವುದಕ್ಕೆ ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಶ್ರೀಕೃಷ್ಣದೇವರಾಯನ ಪರಂಪರೆ ಮತ್ತು ಅವರ ಪಯಣದ ಭಾಗವಾಗುತ್ತಿರುವುದಾಗಿ ತಿಳಿಸಿದ್ದಾರೆ.

RelatedPosts

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!

‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ

ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!

ADVERTISEMENT
ADVERTISEMENT

ಬಿಡುಗಡೆಯಾಗಿರುವ ಕಾನ್ಸೆಪ್ಟ್ ವೀಡಿಯೋದಲ್ಲಿ ವಿಜಯನಗರ ಸಾಮ್ರಾಜ್ಯದ ವೈಭವ, ಭವ್ಯ ದೇವಾಲಯಗಳ ಗೋಪುರಗಳು, ಬೃಹತ್ ಆನೆಗಳ ಪಡೆ, ಯುದ್ಧಭೂಮಿಯ ದೃಶ್ಯಗಳು ಹಾಗೂ ರಾಜನ ಗಾಂಭೀರ್ಯವನ್ನು ಬಿಂಬಿಸಲಾಗಿದೆ. ಇದರ ನಡುವೆ ರಾಜನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಕಿಚ್ಚ ಸುದೀಪ್ ಅವರ ಲುಕ್ ಅಭಿಮಾನಿಗಳ ಗಮನ ಸೆಳೆದಿದೆ. ವಿಶೇಷವೆಂದರೆ, ಈ ಕಾನ್ಸೆಪ್ಟ್ ವೀಡಿಯೋವನ್ನು ಸಂಪೂರ್ಣವಾಗಿ ಎಐ ತಂತ್ರಜ್ಞಾನ ಬಳಸಿ ರೂಪಿಸಲಾಗಿದೆ.

ಡಾ. ರಾಜ್‌ಕುಮಾರ್ ಬಳಿಕ ಸುದೀಪ್

ವಿಜಯನಗರ ಸಾಮ್ರಾಜ್ಯದ ಸ್ವರ್ಣಯುಗಕ್ಕೆ ಕಾರಣರಾದ ಪ್ರಮುಖ ದೊರೆಗಳಲ್ಲಿ ಶ್ರೀಕೃಷ್ಣದೇವರಾಯರು ಅಗ್ರಗಣ್ಯರು. ಅವರ ಯುದ್ಧ ಕೌಶಲ, ಆಡಳಿತ ಸಾಮರ್ಥ್ಯ, ರಾಜತಾಂತ್ರಿಕ ನೈಪುಣ್ಯ ಮತ್ತು ಸಾಹಿತ್ಯದ ಮೇಲಿನ ಪ್ರೀತಿಯನ್ನು ಆಧರಿಸಿ ‘ದೇವರಾಯ’ ಸಿನಿಮಾ ರೂಪುಗೊಳ್ಳಲಿದೆ.

ಈ ಹಿಂದೆ ನಟಸಾರ್ವಭೌಮ ಡಾ. ರಾಜ್‌ಕುಮಾರ್ ಅವರು ಕೃಷ್ಣದೇವರಾಯನ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಹಲವು ದಶಕಗಳ ಬಳಿಕ ಕಿಚ್ಚ ಸುದೀಪ್ ಇದೇ ಐತಿಹಾಸಿಕ ಪಾತ್ರವನ್ನು ನಿರ್ವಹಿಸಲಿರುವುದು ಸಹಜವಾಗಿಯೇ ನಿರೀಕ್ಷೆ ಹೆಚ್ಚಿಸಿದೆ. ಆಧುನಿಕ ತಂತ್ರಜ್ಞಾನ, ಅದ್ಧೂರಿ ಸೆಟ್‌ಗಳು ಮತ್ತು ಅತ್ಯಾಧುನಿಕ ವಿಎಫ್‌ಎಕ್ಸ್ ಬಳಕೆಯೊಂದಿಗೆ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ನಿರ್ಮಿಸುವ ಯೋಜನೆ ಇದೆ.

ಪ್ರಿಯಾ ಸುದೀಪ್ ಅವರ ಅರ್ಪಣೆಯಲ್ಲಿ ‘ದೇವರಾಯ’ ಸಿನಿಮಾ ಮೂಡಿಬರಲಿದೆ. ಟಿ.ಜಿ. ವಿಶ್ವಪ್ರಸಾದ್ ಮತ್ತು ಕೃತಿ ಪ್ರಸಾದ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ತೆಲುಗು ಚಿತ್ರರಂಗದಲ್ಲಿ ‘ಕಾರ್ತಿಕೇಯ 2’, ‘ಧಮಾಕಾ’, ‘ಬ್ರೋ’ ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಪೀಪಲ್ ಮೀಡಿಯಾ ಫ್ಯಾಕ್ಟರಿ, ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ದೊಡ್ಡ ಮಟ್ಟದಲ್ಲಿ ಪ್ರವೇಶಿಸುತ್ತಿದೆ.

ಸದ್ಯ ಚಿತ್ರದ ನಿರ್ದೇಶಕರ ಹೆಸರನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ. ಬೃಹತ್ ಸೆಟ್‌ಗಳು ಮತ್ತು ವಿಎಫ್‌ಎಕ್ಸ್ ಕೆಲಸಗಳಿಗೆ ಹೆಚ್ಚಿನ ಸಮಯ ಬೇಕಾಗಿರುವ ಹಿನ್ನೆಲೆಯಲ್ಲಿ, ‘ದೇವರಾಯ’ ಚಿತ್ರವನ್ನು 2027ರ ಡಿಸೆಂಬರ್‌ನಲ್ಲಿ ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆ ಮಾಡಲು ಚಿತ್ರತಂಡ ಯೋಜನೆ ರೂಪಿಸಿದೆ. ಸುದೀಪ್ ಅವರ ವೃತ್ತಿಜೀವನದ ಮತ್ತೊಂದು ಮಹತ್ವಾಕಾಂಕ್ಷೆಯ ಸಿನಿಮಾವಾಗಿ ‘ದೇವರಾಯ’ ಈಗಲೇ ಭಾರೀ ನಿರೀಕ್ಷೆ ಹುಟ್ಟುಹಾಕಿದೆ.

ShareSendShareTweetShare
ದಿಶಾ ಕೆ. ಎಸ್.

ದಿಶಾ ಕೆ. ಎಸ್.

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ದಿಶಾ ಕೆ. ಎಸ್. ಮೂರು ವರ್ಷಗಳ ಕಾಲ ಡಿಜಿಟಲ್ ಮಾಧ್ಯಮ ವೇದಿಕೆಯಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2026ರಿಂದ ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ದಿಶಾ, ರಾಜ್ಯ, ರಾಷ್ಟ್ರ & ರಾಜಕೀಯ ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.

Please login to join discussion

ತಾಜಾ ಸುದ್ದಿ

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
0

Web Photo Editor 2026 08 31T122439.032

ರೇಣುಕಾಸ್ವಾಮಿ ಕೊಲೆ ಕೇಸ್: ಮಾಫಿ ಸಾಕ್ಷಿ ಪ್ರದೋಷ್ ಹೇಳಿಕೆ ಸೋಮವಾರಕ್ಕೆ ಮುಂದೂಡಿಕೆ

by ದಿಶಾ ಕೆ. ಎಸ್.
September 2, 2026 - 1:34 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (18)

ನಭಕ್ಕೆ ಹಾರಲಿದೆ ಭಾರತದ ಸ್ಯಾಟಿಲೈಟ್!

by Hemanth Kumar S
September 2, 2026 - 1:19 pm
0

ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)

ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ

by ದಿಶಾ ಕೆ. ಎಸ್.
September 2, 2026 - 12:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)
    ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (15)
    ಗ್ಲಾಮರ್ ಲೋಕಕ್ಕೆ ಗುಡ್‌ಬೈ; ಸುಪ್ರೀಂ ಕೋರ್ಟ್‌ನಲ್ಲಿ ಲಾಯರ್ ಆದ ಸೌತ್ ನಟಿ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (13)
    ‘ಪ್ಯಾರ್’ ತಂದೆ- ಮಗಳ-ಎಮೋಷನಲ್ ಟೀಸರ್ ಬಿಡುಗಡೆ
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (9)
    ಕಿಚ್ಚ ಸುದೀಪ್ ಬರ್ತ್‌ಡೇಗೆ ಬಿಗ್ ಗಿಫ್ಟ್; ‘ಬಿಲ್ಲ ರಂಗ ಬಾಷಾ’ ಫಸ್ಟ್ ಲುಕ್ ರಿಲೀಸ್!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (3)
    53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಕಿಚ್ಚ ಸುದೀಪ್
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version