• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟ ಕಿಚ್ಚ..ಸುದೀಪ್‌ 47ನೇ ಸಿನಿಮಾ ಅನೌನ್ಸ್

ಮತ್ತೆ ಒಂದಾಯ್ತು ʼಮ್ಯಾಕ್ಸ್‌ʼ ಕಾಂಬಿನೇಷನ್‌..ಕಿಚ್ಚ 47ನೇ ಸಿನಿಮಾ ಘೋಷಣೆ, ಕಿಚ್ಚ 47ನೇ ಚಿತ್ರಕ್ಕೆ ಮ್ಯಾಕ್ಸ್‌ ಮಾಂತ್ರಿಕ ಆಕ್ಷನ್‌ ಕಟ್..ವಿಜಯ್‌ ಕಾರ್ತಿಕೇಯ ಜೊತೆ ಕೈ ಜೋಡಿಸಿದ ಸುದೀಪ್

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 5, 2025 - 8:04 pm
in ಸಿನಿಮಾ
0 0
0
Web 2025 07 05t200133.670

ಕಿಚ್ಚ ಸುದೀಪ್‌ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ. ಬಿಲ್ಲ ರಂಗ ಭಾಷಾ ಸಿನಿಮಾದಲ್ಲಿ ಬ್ಯುಸಿಯಾಗಿರುವ ಅಭಿನಯ ಚಕ್ರವರ್ತಿ ಇದೀಗ ಮತ್ತೊಮ್ಮೆ ಮ್ಯಾಕ್ಸ್‌ ಚಿತ್ರ ಮಾಂತ್ರಿಕ ವಿಜಯ್‌ ಕಾರ್ತಿಕೇಯ ಜೊತೆ ಕೈ ಜೋಡಿಸಿದ್ದಾರೆ. ಮ್ಯಾಕ್ಸ್‌ ಸೂಪರ್‌ ಹಿಟ್‌ ಬಳಿಕ ಮತ್ತೊಮ್ಮೆ ಈ ಜೋಡಿ ಮ್ಯಾಕ್ಸ್‌ 2ಗಾಗಿ ಒಂದಾಗಲಿದ್ದಾರೆ ಎಂಬ ಸುದ್ದಿ ಇತ್ತು. ಆದ್ರೆ ಸುದೀಪ್‌ ಹಾಗೂ ವಿಜಯ್‌ ಮ್ಯಾಕ್ಸ್‌ 2 ಪಕ್ಕಕ್ಕಿಟ್ಟು ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ 47ನೇ ಸಿನಿಮಾ ಇಂದು ಅನೌನ್ಸ್‌ ಆಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ ನಲ್ಲಿ ಸುದ್ದಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ 47 ನೇ ಸಿನಿಮಾ ರಿವೀಲ್ ಮಾಡಲಾಗಿದೆ.

RelatedPosts

ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ

ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್

ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ

ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್

ADVERTISEMENT
ADVERTISEMENT

Whatsapp image 2025 07 05 at 7.37.35 pmಜುಲೈ 7 ರಿಂದ ಸಿನಿಮಾ ಶೂಟಿಂಗ್ ಪ್ಲಾನ್ ಮಾಡಿರುವ ಚಿತ್ರತಂಡ ಎಲ್ಲ ಸಿದ್ಧತೆ ಮಾಡಿಕೊಂಡಿದೆ. ಸುದೀಪ್ 47ನೇ ಚಿತ್ರವನ್ನು ತಮಿಳಿನ ಬಿಗ್ ಪ್ರೊಡಕ್ಷನ್ ಹೌಸ್ ಸತ್ಯಜ್ಯೋತಿ ಫಿಲಂಸ್ ನಿರ್ಮಾಣ ಮಾಡುತ್ತಿದೆ. ಈ ಹಿಂದೆ ವಿಷ್ಣುವರ್ಧನ್ ಜೊತೆ ಸತ್ಯಜ್ಯೋತಿ ಚಿತ್ರ ನಿರ್ಮಾಣ ಮಾಡಿದ್ದ ಸತ್ಯಜ್ಯೋತಿ ಫಿಲಂಸ್ ಈಗ 39 ವರ್ಷಗಳ ನಂತರ ಮತ್ತೆ ಕನ್ನಡ ಚಿತ್ರನಿರ್ಮಾಣಕ್ಕೆ ಕೈ ಹಾಕಿದೆ.

Whatsapp image 2025 07 05 at 7.37.32 pm (1)ಚಿತ್ರದ ಕುರಿತು ಮಾತನಾಡಿದ ಸುದೀಪ್‌, ಮ್ಯಾಕ್ಸ್ ನಂತರ ನಾವು ಮತ್ತೆ ಒಂದಾಗಿದ್ದೇವೆ. ಸದ್ಯಕ್ಕೆ ಮ್ಯಾಕ್ಸ್ 2 ಸಿನಿಮಾ ಕೈ ಬಿಟ್ಟಿದ್ದೀವಿ. ಈ‌ ವರ್ಷ ಎರಡು ಸಿನಿಮಾ ಮಾಡುತ್ತೇವೆ.

Whatsapp image 2025 07 05 at 7.37.33 pm

ಬಿಲ್ಲರಂಗ ಬಾಷ ಸಿನಿಮಾ ಈ ವರ್ಷ ರಿಲೀಸ್ ಆಗಲ್ಲ. ಆದರೆ ಈ ಸಿನಿಮಾ ಇದೇ ವರ್ಷ ಡಿಸೆಂಬರ್ 25 ಕ್ಕೆ ರಿಲೀಸ್ ಮಾಡುತ್ತೇವೆ. ಸೆಪ್ಟೆಂಬರ್ ಕೊನೆಯಲ್ಲಿ ಬಿಗ್ ಬಾಸ್ ಶುರು ಆಗುತ್ತೆ ಎಂದು ಕಿಚ್ಚ ಸುದೀಪ್ ಹೇಳಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 13T142317.182

ವಿಮೆ ಹಣಕ್ಕಾಗಿ ಮಾಜಿ ಸೈನಿಕನ ಕೊಲೆ: ಪತ್ನಿಯ ಸಂಚು ಬಯಲು ಮಾಡಿದ ಪ್ರಿಯಕರ

by ಶಾಲಿನಿ ಕೆ. ಡಿ
June 13, 2026 - 2:23 pm
0

Untitled design 2026 06 13T134406.064

ಖಾತೆ ಹಂಚಿಕೆ ಗೊಂದಲ: ಮುಖ್ಯಮಂತ್ರಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ: ಸಚಿವ ಕೃಷ್ಣ ಬೈರೇಗೌಡ

by ಶಾಲಿನಿ ಕೆ. ಡಿ
June 13, 2026 - 1:42 pm
0

Untitled design 2026 06 13T130821.209

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

by ಶಾಲಿನಿ ಕೆ. ಡಿ
June 13, 2026 - 1:10 pm
0

Untitled design 2026 06 13T125035.360

ವಿಕೇಂಡ್‌ನಲ್ಲಿ ಏರಿಕೆ ಕಂಡ ಬಂಗಾರದ ಬೆಲೆ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ವಿವರ

by ಶಾಲಿನಿ ಕೆ. ಡಿ
June 13, 2026 - 12:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 12T190826.754
    ಜೂನ್ 20ರಿಂದ ರಚಿತಾ ರಾಮ್‌-ಸತೀಶ್ ಅಯೋಗ್ಯ-2 ಗಾನಬಜಾನ
    June 12, 2026 | 0
  • Untitled design 2026 06 12T185346.768
    ಬದುಕಿರುವಾಗಲೇ ಶ್ರದ್ಧಾಂಜಲಿ ಪೋಸ್ಟರ್..ದೊಡ್ಡಣ್ಣನಿಗೆ ಶಾಕ್
    June 12, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 06 12T165337.792
    ರಜನಿ ಆಯ್ತು..ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ರಚಿತಾ ರಾಕಿಂಗ್
    June 12, 2026 | 0
  • Untitled design 2026 06 12T143652.934
    ಕಲಿಯುಗದ ಕಲ್ಪತರು ಶ್ರೀ ಗುರು ರಾಘವೇಂದ್ರ ತೀರ್ಥರ ಆಗಮನ: ಜೀ ಕನ್ನಡದಲ್ಲಿ ಈ ವಾರ ದೈವಿಕ ವಾರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version