• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮ್ ಚರಣ್ ಬಳಿಕ ಕಿಚ್ಚ ಸುದೀಪ್ ಬಾಡಿಗಾರ್ಡ್ ಮೇಲೆ ಕಣ್ಣು..!

ಮ್ಯಾಂಗೋ ಪಚ್ಚ ಹವಾ ನಡುವೆ ಜೋರಾದ ಬಾಡಿಗಾರ್ಡ್ ಸಸ್ಪೆನ್ಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 6, 2026 - 4:48 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 06 06T164740.705

ಚಿತ್ರರಂಗದಲ್ಲಿ ಸ್ಟಾರ್ ನಟ-ನಟಿಯರಿಗೆ ಇರೋ ಕ್ರೇಜ್, ಫ್ಯಾನ್ ಫಾಲೋಯಿಂಗ್ ಬಗ್ಗೆ ನಾವೆಲ್ಲಾ ಕೇಳಿರ್ತೀವಿ. ಆದ್ರೆ ಇತ್ತೀಚಿನ ದಿನಗಳಲ್ಲಿ ಸ್ಟಾರ್‌ಗಳಿಗಿಂತ ಹೆಚ್ಚಾಗಿ ಅವರ ಜೊತೆಗಿರೋ ಬಾಡಿಗಾರ್ಡ್‌ಗಳೇ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಸೆನ್ಸೇಷನ್ ಆಗ್ತಿದ್ದಾರೆ. ಹೌದು, ಈಗ ಬಾದ್‌ಷಾ,ಕಿಚ್ಚ ಸುದೀಪ್ ಅವರ ಬೆನ್ನ ಹಿಂದೆ ಬೆಟ್ಟದಂತೆ ನಿಂತಿದ್ದ ಆ ನಿಗೂಢ ವ್ಯಕ್ತಿಯೇ ಈಗ ಗಾಂಧಿನಗರದ ಹಾಟ್ ಟಾಪಿಕ್. ಯಾರು ಆ ಮಿಸ್ಟರಿ ಮ್ಯಾನ್? ಸ್ಟಾರ್‌ಗಳಿಗಿಂತ ಈ ಬಾಡಿಗಾರ್ಡ್‌ಗಳಿಗೇ ಯಾಕೆ ಫ್ಯಾನ್ಸ್ ಫಿದಾ ಆಗ್ತಿದ್ದಾರೆ..? ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ ನೋಡಿ..

  • ರಾಮ್ ಚರಣ್ ಬಳಿಕ ಕಿಚ್ಚನ ಬಾಡಿಗಾರ್ಡ್ ಮೇಲೆ ಕಣ್ಣು..!
  • ಮ್ಯಾಂಗೋ ಪಚ್ಚ ಹವಾ ನಡುವೆ ಜೋರಾದ ಬಾಡಿಗಾರ್ಡ್ ಸಸ್ಪೆನ್ಸ್
  • ಸ್ಟಾರ್‌ಗಳನ್ನೇ ಮೀರಿಸ್ತಿದೆಯಾ ಬಾಡಿಗಾರ್ಡ್‌ಗಳ ಹೊಸ ಕ್ರೇಜ್..?
  • ನಂಬಿಕಸ್ಥ ಕಿರಣ್ ಇರುವಾಗಲೇ ಈ ವಿದೇಶಿ ಹಲ್ಕ್ ಬಂದಿದ್ದು ಯಾಕೆ?

ತೆಲುಗು ಚಿತ್ರರಂಗದ ಮೆಗಾ ಸ್ಟಾರ್ ರಾಮ್ ಚರಣ್ ಅವರ ‘ಪೆದ್ದಿ’ ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ಅವರ ನೆರಳಿನಂತೆ ನಿಂತಿದ್ದ ಹೊಸ ಬಾಡಿಗಾರ್ಡ್ ಕೆವಿನ್ ಕುಂಟಾ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದರು. ರಾಮ್ ಚರಣ್ ಅವರ ಈ ಹೊಸ ಬಾಡಿಗಾರ್ಡ್ ಅಖಾಡಕ್ಕೆ ಇಳಿದಿದ್ದರ ಬಗ್ಗೆ ಇಂಟರ್ನೆಟ್‌ನಲ್ಲಿ ಚರ್ಚೆಗಳು ಇನ್ನೂ ಬಿಸಿ ಇರುವಾಗಲೇ, ಇತ್ತ ಕನ್ನಡದ ಬಾದ್‌ಷಾ ಕಿಚ್ಚ ಸುದೀಪ್ ಅವರ ಭದ್ರತಾ ಸಿಬ್ಬಂದಿ ಕುರಿತು ಈಗ ಇಡೀ ಸೌತ್ ಇಂಡಸ್ಟ್ರಿಯಲ್ಲಿ ಹೊಸದೊಂದು ಹೈ-ವೋಲ್ಟೇಜ್ ಕುತೂಹಲ ಭುಗಿಲೆದ್ದಿದೆ.

RelatedPosts

ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ

ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್

ADVERTISEMENT
ADVERTISEMENT

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇತ್ತೀಚೆಗೆ ಬೆಂಗಳೂರಿನ ಸಂತೋಷ್ ಥಿಯೇಟರ್‌ಗೆ ಭೇಟಿ ನೀಡಿದ್ದು ಈಗ ಭಾರಿ ಸೌಂಡ್ ಮಾಡ್ತಿದೆ. ಎಸ್, ‘ಮ್ಯಾಂಗೋ ಪಚ್ಚ’ ಸಿನಿಮಾ ವೀಕ್ಷಣೆಗಾಗಿ ಕಿಚ್ಚ ತಮ್ಮ ಇಡೀ ಕುಟುಂಬದೊಂದಿಗೆ ಸಖತ್ ಕ್ಲಾಸ್ ಆಗಿ ಎಂಟ್ರಿ ಕೊಟ್ಟಿದ್ದರು. ಆದರೆ, ಚಿತ್ರಮಂದಿರದಲ್ಲಿ ಸುದೀಪ್ ಅವರ ಸ್ಟಾರ್‌ಡಮ್ ನಡುವೆಯೂ ಅಲ್ಲಿ ನೆರೆದಿದ್ದವರ ಕಣ್ಣುಗಳು ಮಾತ್ರ ಕಿಚ್ಚನ ಹಿಂಭಾಗದಲ್ಲಿ ಕಾವಲುಗಾರನಂತೆ ನಿಂತಿದ್ದ ಆ ಬೃಹತ್ ಆಕಾರದ ವಿದೇಶಿ ವ್ಯಕ್ತಿಯ ಮೇಲಿತ್ತು. ಕಿಚ್ಚನ ಎಂಟ್ರಿಗಿಂತಲೂ ಹೆಚ್ಚಾಗಿ, ಆತನ ರಗಡ್ ಲುಕ್ ಇಡೀ ಥಿಯೇಟರ್‌ನಲ್ಲಿ ಒಂದು ಕ್ಷಣ ಸಸ್ಪೆನ್ಸ್ ಅಲೆ ಎಬ್ಬಿಸಿದ್ದು ಸುಳ್ಳಲ್ಲ.

ಇತ್ತೀಚಿನ ದಿನಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳಿಗಿಂತ ಅವರ ಪರ್ಸನಲ್ ಬಾಡಿಗಾರ್ಡ್‌ಗಳೇ ಹೆಚ್ಚು ಲೈಮ್‌ಲೈಟ್ ಪಡಿತಾ ಇರೋದು ಹೊಸ ಟ್ರೆಂಡ್ ಆಗಿ ಬದಲಾಗಿದೆ. ಹೀರೋಗಳ ಖದರ್ ಒಂದು ಕಡೆಯಾದ್ರೆ, ಅವರ ಭದ್ರತೆಗೆ ನಿಲ್ಲೋ ಬಾಡಿಗಾರ್ಡ್‌ಗಳ ಆಟಿಟ್ಯೂಡ್, ಸ್ಟೈಲ್ ಮತ್ತು ಕಟೌಟ್ ನೋಡಿಯೇ ನೆಟ್ಟಿಗರು ಫಿದಾ ಆಗ್ತಿದ್ದಾರೆ. ಸ್ಟಾರ್‌ಗಳ ನೆರಳಿನಂತೆ ಇರೋ ಈ ಸೆಕ್ಯೂರಿಟಿ ಸಿಬ್ಬಂದಿ ಈಗ ಸೋಶಿಯಲ್ ಮೀಡಿಯಾದಲ್ಲಿ ರೇಂಜ್‌ಗೆ ವೈರಲ್ ಆಗ್ತಿದ್ದಾರೆ ಅಂದ್ರೆ, ಇವರ ಹವಾ ತಾರೆಗಳಿಗಿಂತ ಕಮ್ಮಿಯೇನಿಲ್ಲ ಅನ್ನೋ ಮಾತುಗಳು ಕೇಳಿಬರುತ್ತಿವೆ. ಅದಕ್ಕೇ ಪೂರಕ ಎಂಬಂತೆ ಈಗ ಕಿಚ್ಚ ಸುದೀಪ್ ಅವರ ಸೆಕ್ಯೂರಿಟಿ ಮ್ಯಾನ್ ಸೋಶಿಯಲ್ ಮೀಡಿಯಾದಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ.

ಕಿಚ್ಚ ಸುದೀಪ್ ಅವರಿಗೆ ಭದ್ರತೆಯ ವಿಚಾರಕ್ಕೆ ಬಂದರೆ ಕಳೆದ ಹಲವು ವರ್ಷಗಳಿಂದ ‘ಕಿಚ್ಚ ಕಿರಣ್’ ಅವರೇ ಸಾರ್ವಜನಿಕವಾಗಿ ನೆರಳಿನಂತೆ ಸಾಥ್ ನೀಡುತ್ತಾ ಬಂದಿದ್ದಾರೆ. ಅಭಿಮಾನಿಗಳ ಸಾಗರವನ್ನು ಸೀಳಿ ಕಿಚ್ಚನಿಗೆ ಶ್ರೀರಕ್ಷೆಯಾಗಿ ನಿಲ್ಲುವ ಜವಾಬ್ದಾರಿಯನ್ನು ಕಿರಣ್ ಅತ್ಯಂತ ಯಶಸ್ವಿಯಾಗಿ ನಿಭಾಯಿಸುತ್ತಿದ್ದಾರೆ. ಹೀಗಿರುವಾಗ, ಇದ್ದಕ್ಕಿದ್ದಂತೆ ಸಂತೋಷ್ ಥಿಯೇಟರ್‌ನಲ್ಲಿ ಕಿರಣ್ ಜೊತೆಗೆ ಈ ಹೊಸ ವಿದೇಶಿ ಶಕ್ತಿ ಪ್ರತ್ಯಕ್ಷನಾಗಿದ್ದು ಯಾಕೆ ಎಂಬ ಗಂಭೀರ ಚರ್ಚೆ ಈಗ ಸ್ಯಾಂಡಲ್‌ವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

ಕಿಚ್ಚ ಸುದೀಪ್ ಅವರ ಪರ್ಸನಾಲಿಟಿಯೇ ಅದ್ಭುತ, ಬರೋಬ್ಬರಿ 6.1 ಅಡಿ ಎತ್ತರ ಇರೋ ಕಿಚ್ಚನ ಪಕ್ಕದಲ್ಲಿ ನಿಲ್ಲೋಕೆ ಬೇರೆ ನಟರೇ ಯೋಚನೆ ಮಾಡ್ತಾರೆ. ಆದರೆ ಕಿಚ್ಚನ ಹಿಂದೆ ನಿಂತಿದ್ದ ಆ ಮಿಸ್ಟರಿ ಮ್ಯಾನ್, ಸ್ವತಃ ಸುದೀಪ್ ಅವರಿಗಿಂತಲೂ ಎತ್ತರ ಮತ್ತು ಬಲಿಷ್ಠವಾಗಿ ಕಾಣಿಸುತ್ತಿದ್ದುದು ನೆಟ್ಟಿಗರ ನಿದ್ದೆಗೆಡಿಸಿದೆ. ಆ ಅಜ್ಞಾತ ವಿದೇಶಿ ವ್ಯಕ್ತಿ ಕೇವಲ ತಾತ್ಕಾಲಿಕವಾಗಿ ಬಂದಿದ್ದಾನಾ ಅಥವಾ ಕಿಚ್ಚನ ಪರ್ಸನಲ್ ಸೆಕ್ಯೂರಿಟಿ ಟೀಮ್‌ಗೆ ಸೇರಿರೋ ಹೊಸ ಇಂಟರ್ನ್ಯಾಷನಲ್ ಬಾಡಿಗಾರ್ಡ್‌ ಆ? ಅನ್ನೋ ಸಸ್ಪೆನ್ಸ್ ಸದ್ಯಕ್ಕೆ ಥ್ರಿಲ್ಲರ್ ಸಿನಿಮಾದಂತೆ ಮುಂದುವರಿದಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

ಏರೋಸ್ಪೇಸ್‌, ಡಿಫೆನ್ಸ್‌ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸಿಕೊಂಡ ‘ಹೈಕ್ಯಾಲ್ʼ; ನೂತನ ಘಟಕ ಆರಂಭ

by ಶಾಲಿನಿ ಕೆ. ಡಿ
October 6, 2026 - 2:39 pm
0

ಚಿನ್ನದ ಬೆಲೆ ಮತ್ತೆ ಇಳಿಕೆ (2)

IPL 2027: ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ

by ಶಾಲಿನಿ ಕೆ. ಡಿ
October 6, 2026 - 2:24 pm
0

ಚಿನ್ನದ ಬೆಲೆ ಮತ್ತೆ ಇಳಿಕೆ (1)

ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸಿಎಂ ಅವರಿಂದ ಸನ್ಮಾನ: ಚಿನ್ನ ಗೆದ್ದವರಿಗೆ ₹1 ಕೋಟಿ ನಗದು

by ಶಾಲಿನಿ ಕೆ. ಡಿ
October 6, 2026 - 1:59 pm
0

ಚಿನ್ನದ ಬೆಲೆ ಮತ್ತೆ ಇಳಿಕೆ

ಆಭರಣ ಪ್ರಿಯರಿಗೆ ಗುಡ್‌ನ್ಯೂಸ್: ಚಿನ್ನದ ಬೆಲೆ ಮತ್ತೆ ಇಳಿಕೆ

by ಶಾಲಿನಿ ಕೆ. ಡಿ
October 6, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 06T125111.195
    ಮೈಸೂರು ಅರಮನೆಗೆ ಭೇಟಿ ನೀಡಿದ ನಟಿ ಕಾಜಲ್ ಅಗರ್ವಾಲ್: ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್‌
    October 6, 2026 | 0
  • Untitled design (15)
    ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ
    October 5, 2026 | 0
  • Untitled design (4)
    ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ
    October 5, 2026 | 0
  • ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್
    October 5, 2026 | 0
  • ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್ ..
    ರಿಷಬ್ ಶೆಟ್ಟಿ ಫಿಲಂಸ್ ಆಡಿಷನ್‌..4 ಸಾವಿರ ಮಂದಿ ಜನಸಾಗರ
    October 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version