• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, January 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪ್ರಶಸ್ತಿ, ಡಾಕ್ಟರೇಟ್ ಬೇಕಿಲ್ಲ..! ‘ಕಿಚ್ಚನ ತೀರ್ಪಿ’ಗೆ ಯಾರಿಗೆಲ್ಲಾ ಉರಿ..?

ಸುದೀಪ್ ಖಡಕ್ ನಿಲುವೇ ಅವರ ವಿರುದ್ಧದ ಆಕ್ರೋಶಕ್ಕೆ ಕಾರಣ?

ದಿಲೀಪ್ ಡಿ. ಆರ್ by ದಿಲೀಪ್ ಡಿ. ಆರ್
March 4, 2025 - 6:23 pm
in ಸಿನಿಮಾ
0 0
0
Befunky Collage 2025 03 04t181615.016

ಕನ್ನಡ ಚಿತ್ರರಂಗದ ಸ್ಟಾರ್ ನಟ ಕಿಚ್ಚ ಸುದೀಪ್, ಇತ್ತೀಚಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣರಾಗಿದ್ದಾರೆ. ಕಲಾವಿದರ ನೆಟ್ಟು ಬೋಲ್ಟು ಟೈಟ್ ಮಾಡ್ತೇನೆ ಎಂದು ಚಿತ್ರೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಘರ್ಜಿಸಿದ ಬೆನ್ನಲ್ಲೇ, ಸುದೀಪ್ ಅವರ ಹೆಸರೂ ಮುನ್ನಲೆಗೆ ಬಂದಿದೆ. ಆದರೆ, ಸುದೀಪ್ ಅವರ ವಿಚಾರದಲ್ಲಿ ಸುಖಾಸುಮ್ಮನೆ ದ್ವೇಷ ಸಾಧನೆ ಮಾಡಲಾಗ್ತಿದೆ ಎಂದು ಅವರ ಅಭಿಮಾನಿ ಬಳಗ ಆಕ್ರೋಶ ವ್ಯಕ್ತಪಡಿಸಿದೆ.

ಸುದೀಪ್ ಟಾರ್ಗೆಟ್ ಆಗಲು ಕಾರಣಗಳು ಏನಿರಬಹುದು?

ಕಾಂಗ್ರೆಸ್ ನಾಯಕರು ಸುದೀಪ್ ಅವರನ್ನು ಟಾರ್ಗೆಟ್ ಮಾಡಲು ಕಾರಣಗಳು ಏನಿರಬಹುದು ಎಂಬ ಚರ್ಚೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ನಡೀತಿದೆ. ಈ ಹಿಂದೆ ಸುದೀಪ್ ಪ್ರಶಸ್ತಿ ನಿರಾಕರಣೆ ಮಾಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ಟಾರ್ಗೆಟ್ ಮಾಡಲಾಗ್ತಿದೆಯಾ ಎಂಬ ಗುಮಾನಿಯೂ ಇದೆ. 2023ರ ವಿಧಾನಸಭಾ ಚುನಾವಣೆ ವೇಳೆ ಕಿಚ್ಚ ಸುದೀಪ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಪ್ರಚಾರ ಮಾಡಿದ್ದರು. ಹೀಗಾಗಿ, ಸರ್ಕಾರದ ಕಣ್ಣುರಿಗೆ ಇದೇ ಮೂಲ ಕಾರಣ ಎಂದೂ ಹೇಳಲಾಗ್ತಿದೆ. ಅದೇನೇ ಇರಲಿ, ಸುದೀಪ್‌ ಅವರು ಕಳೆದ ಎರಡು ದಶಕಗಳಿಂದ ಸ್ವತಂತ್ರ ನಿಲುವುಗಳನ್ನೇ ಸಾರ್ವಜನಿಕ ಜೀವನದಲ್ಲಿ ಪ್ರದರ್ಶನ ಮಾಡುತ್ತಾ ಬಂದಿದ್ದಾರೆ.

RelatedPosts

ಬೆಂಗಳೂರಿನಲ್ಲೊಂದು ಅತ್ಯಾಕರ್ಷಕ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”

ಜನವರಿ 29 ರಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

ಈ ನಟಿಯ ಧ್ವನಿ ಇಷ್ಟವಿಲ್ಲವೆಂದ ಅಮೀರ್ ಖಾನ್: ಹಳೆಯ ನೋವು ನೆನೆದು ಕಣ್ಣೀರಿಟ್ಟ ರಾಣಿ ಮುಖರ್ಜಿ

ಬ್ರೇಕಪ್ ಹೃದಯಗಳಿಗೆ ‘ಕಲ್ಟ್’ ಇಮೋಷನಲ್ ರೈಡ್

ADVERTISEMENT
ADVERTISEMENT
ಪ್ರಶಸ್ತಿ ನಿರಾಕರಣೆ: ಸುದೀಪ್ ವೈಯಕ್ತಿಕ ನಿರ್ಧಾರವೇ ಸರ್ಕಾರಕ್ಕೆ ಸಮಸ್ಯೆ?

2004ರ ನಂತರ ಸುದೀಪ್ ಯಾವುದೇ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದಿಲ್ಲ. ಗೌರವ ಡಾಕ್ಟರೇಟ್‌ಗಳನ್ನೂ ಸ್ವೀಕರಿಸಿಲ್ಲ. 2019ರಲ್ಲಿ ‘ಪೈಲ್ವಾನ್’ ಚಿತ್ರಕ್ಕೆ ಸಿಕ್ಕ ರಾಜ್ಯ ಪ್ರಶಸ್ತಿಯನ್ನು ಸಹ ನಯವಾಗಿಯೇ ನಿರಾಕರಿಸಿದ್ದರು. ಇತ್ತೀಚೆಗೆ ತುಮಕೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಪ್ರಸ್ತಾಪವನ್ನು ನಿರಾಕರಿಸಿದ್ದರು. ಸುದೀಪ್ ಅವರ ಈ ನಿಲುವುಗಳೇ ಕಾಂಗ್ರೆಸ್ ನಾಯಕರ ಕೋಪಕ್ಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆಗಳೂ ಇವೆ.

‘ಮುಸ್ಸಂಜೆ ಮಾತು’ ಅವಮಾನದಿಂದ ನಿಲುವು ಬದಲಿಸಿದ್ರಾ ಸುದೀಪ್? 

ಸುದೀಪ್‌ ಅವರ ‘ಮುಸ್ಸಂಜೆ ಮಾತು’ (2008) ಚಿತ್ರಕ್ಕೆ ಯಾವುದೇ ಪ್ರಶಸ್ತಿ ಸಿಕ್ಕಿರಲಿಲ್ಲ. ‘ರಂಗ SSLC’ (2007) ಹಾಗೂ ‘ಜಸ್ಟ್ ಮಾತ್ ಮಾತಲ್ಲಿ’ (2013) ಚಿತ್ರಗಳ ಸಮಯದಲ್ಲೂ ಅವರು ಅವಮಾನ ಎದುರಿಸಿದ್ದರು. ಪ್ರಶಸ್ತಿಯ ಪಟ್ಟಿಯಲ್ಲಿ ಹೆಸರಿತ್ತು, ಕರೆಯೂ ಬಂದಿತ್ತು. ಆದರೆ ಪ್ರಶಸ್ತಿ ಮಾತ್ರ ಸಿಗಲಿಲ್ಲ! ಕೊನೆಯ ಕ್ಷಣದಲ್ಲಿ ಆದ ಈ ಬದಲಾವಣೆಗಳೇ ಸುದೀಪ್ ಅವರು ಪ್ರಶಸ್ತಿ ಕುರಿತಾಗಿ ವೈರಾಗ್ಯ ಬೆಳೆಸಿಕೊಳ್ಳಲು ಕಾರಣವಾಯ್ತು ಅನ್ನೋದು ಅವರ ಅಭಿಮಾನಿಗಳ ವಾದ.

ShareSendShareTweetShare
ದಿಲೀಪ್ ಡಿ. ಆರ್

ದಿಲೀಪ್ ಡಿ. ಆರ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಡಿಜಿಟಲ್ ವಿಭಾಗದ ಸಂಪಾದಕರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಡಿಜಿಟಲ್ ಪತ್ರಕರ್ತನಾಗಿ 5 ವರ್ಷ ಹಾಗೂ ಟಿವಿ ಸುದ್ದಿ ವಾಹಿನಿಯ ವಿವಿಧ ಹುದ್ದೆಗಳಲ್ಲಿ 15 ವರ್ಷ ಕಾರ್ಯ ನಿರ್ವಹಿಸಿದ ಅನುಭವ ಇದೆ. ರಾಜಕೀಯ, ವಿಜ್ಞಾನ-ತಂತ್ರಜ್ಞಾನ ರಂಗಗಳು ಇವರ ಆಸಕ್ತಿಯ ವಿಷಯಗಳು. ಇದಲ್ಲದೆ ಹಾಸ್ಯ, ವಿಡಂಬನಾತ್ಮಕ ಬರಹ, ವ್ಯಕ್ತಿ ಚಿತ್ರ, ಜೀವ ಪರ ನಿಲುವಿನ ಸಂವೇದನಾತ್ಮಕ ಲೇಖನಗಳನ್ನು ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಕಾಡು, ಬೆಟ್ಟ ಗುಡ್ಡಗಳ ಚಾರಣ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 01 24T071542.524

ಪ್ರತಿದಿನ ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು? ಇಲ್ಲಿ ತಿಳಿಯಿರಿ

by ಶಾಲಿನಿ ಕೆ. ಡಿ
January 24, 2026 - 7:18 am
0

Untitled design 2025 12 04T070243.618

ರಾಶಿ ಭವಿಷ್ಯ: ಇಂದು ಈ 3 ರಾಶಿಗಳಿಗೆ ಲಾಭ, ಉಳಿದವರಿಗೆ ಎಚ್ಚರ!

by ಶಾಲಿನಿ ಕೆ. ಡಿ
January 24, 2026 - 6:49 am
0

Untitled design 2026 01 23T232848.602

ಭ್ರೂಣ ಹತ್ಯೆಗೆ ಬ್ರೇಕ್ ಹಾಕಲು ಸರ್ಕಾರದಿಂದ ಕಠಿಣ ಕ್ರಮ: ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ

by ಶಾಲಿನಿ ಕೆ. ಡಿ
January 23, 2026 - 11:31 pm
0

Untitled design 2026 01 23T231114.645

ಚಳಿಗೆ ಸಿಗರೇಟ್ ಸೇದ್ತೀರಾ? ಹಾಗಿದ್ರೆ ಅಪಾಯ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ!

by ಶಾಲಿನಿ ಕೆ. ಡಿ
January 23, 2026 - 11:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 01 23T223516.282
    ಬೆಂಗಳೂರಿನಲ್ಲೊಂದು ಅತ್ಯಾಕರ್ಷಕ ಸಿನಿಮಾ ಮಲ್ಟಿಪ್ಲೆಕ್ಸ್ “AMB ಸಿನಿಮಾಸ್”
    January 23, 2026 | 0
  • Untitled design 2026 01 23T221746.161
    ಜನವರಿ 29 ರಿಂದ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ
    January 23, 2026 | 0
  • Untitled design 2026 01 23T190926.086
    ಈ ನಟಿಯ ಧ್ವನಿ ಇಷ್ಟವಿಲ್ಲವೆಂದ ಅಮೀರ್ ಖಾನ್: ಹಳೆಯ ನೋವು ನೆನೆದು ಕಣ್ಣೀರಿಟ್ಟ ರಾಣಿ ಮುಖರ್ಜಿ
    January 23, 2026 | 0
  • Untitled design 2026 01 23T182014.239
    ಬ್ರೇಕಪ್ ಹೃದಯಗಳಿಗೆ ‘ಕಲ್ಟ್’ ಇಮೋಷನಲ್ ರೈಡ್
    January 23, 2026 | 0
  • Untitled design 2026 01 23T180830.057
    ಸಂಕಷ್ಟದಲ್ಲಿ ಪಲಾಶ್ ಮುಚ್ಚಲ್: ₹40 ಲಕ್ಷ ವಂಚನೆ ಆರೋಪದಡಿ ಪೊಲೀಸ್ ತನಿಖೆ ಆರಂಭ
    January 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version