• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಂಚನೆ ಆರೋಪ: ನಟ ಕಿಚ್ಚ ಸುದೀಪ್ ವಿರುದ್ಧ ಬೆಂಗಳೂರು ಕಮಿಷನರ್‌ಗೆ ದೂರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 20, 2026 - 4:38 pm
in Flash News, ಸಿನಿಮಾ
0 0
0
Untitled design 2026 01 20T165605.235

ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್ ಅವರ ವಿರುದ್ಧ ವಂಚನೆ ಆರೋಪಗಳು ಕೇಳಿಬಂದಿವೆ. ಚಿತ್ರೀಕರಣ ನೆಪದಲ್ಲಿ ಲಕ್ಷಾಂತರ ರೂಪಾಯಿ ವಂಚನೆ ನಡೆದಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರು ಬೆಂಗಳೂರು ಪೊಲೀಸ್ ಕಮಿಷನರ್‌ಗೆ ದೂರು ಸಲ್ಲಿಸಿದ್ದಾರೆ. ಈ ಪ್ರಕರಣವು 2016ರಲ್ಲಿ ನಡೆದ ಧಾರಾವಾಹಿ ಚಿತ್ರೀಕರಣಕ್ಕೆ ಸಂಬಂಧಿಸಿದ್ದು, ಹಲವು ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ ನಡೆಯುತ್ತಿದೆ ಎನ್ನಲಾಗಿದೆ.

ದೂರುದಾರ ದೀಪಕ್ ಮಯೂರ್ ಪಟೇಲ್ ಹೇಳುವಂತೆ, ಚಿಕ್ಕಮಗಳೂರು ಜಿಲ್ಲೆಯ ಬೈಗೂರು ಗ್ರಾಮದ ಸರ್ವೇ ನಂಬರ್ 275ರಲ್ಲಿ ಇರುವ ತಮ್ಮ ತೋಟವನ್ನು ‘ವಾರಸ್ದಾರ’ ಎಂಬ ಧಾರಾವಾಹಿ ಚಿತ್ರೀಕರಣಕ್ಕಾಗಿ ಬಳಸಿಕೊಳ್ಳಲು ಅನುಮತಿ ನೀಡಲಾಗಿತ್ತು. ಧಾರಾವಾಹಿಯ ಚಿತ್ರೀಕರಣಕ್ಕಾಗಿ ಸುಮಾರು ಎರಡು ವರ್ಷಗಳ ಅವಧಿಗೆ ಅನುಮತಿ ಪಡೆದುಕೊಳ್ಳಲಾಗಿತ್ತು. ಆದರೆ ನಾಲ್ಕು ತಿಂಗಳುಗಳ ಕಾಲ ನಿರಂತರವಾಗಿ ತೋಟದಲ್ಲಿ ಚಿತ್ರೀಕರಣ ನಡೆದಿದ್ದು, ಇದರಿಂದ ಅಪಾರ ಹಾನಿಯಾಗಿದೆ ಎಂದು ಆರೋಪಿಸಿದ್ದಾರೆ.

RelatedPosts

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

ADVERTISEMENT
ADVERTISEMENT

ಚಿತ್ರೀಕರಣದ ವೇಳೆ ಕಲಾವಿದರು ಹಾಗೂ ತಾಂತ್ರಿಕ ಸಿಬ್ಬಂದಿ ವಾಸಿಸಲು ತೋಟದಲ್ಲಿದ್ದ ಬೆಲೆ ಬಾಳುವ ಮರಗಳನ್ನು ಕಡಿದು ತಾತ್ಕಾಲಿಕ ಶೆಡ್‌ಗಳನ್ನು ನಿರ್ಮಿಸಲಾಗಿದೆ. ಇದರಿಂದ ತೋಟದ ಸಂಪೂರ್ಣ ಹಾಳಾಗಿದ್ದು, ಕೃಷಿಗೆ ಭಾರೀ ನಷ್ಟ ಉಂಟಾಗಿದೆ ಎನ್ನಲಾಗಿದೆ. ಚಿತ್ರೀಕರಣ ಮುಗಿದ ನಂತರ ತೋಟದ ಜಾಗವನ್ನು ಹಿಂದಿನ ಸ್ಥಿತಿಗೆ ತರುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಆ ಭರವಸೆ ಈಡೇರಿಲ್ಲ ಎಂದು ದೂರುದಾರರು ತಿಳಿಸಿದ್ದಾರೆ.

2016ರಲ್ಲಿ ನೋಟು ನಿಷೇಧ (ನೋಟ್ ಬ್ಯಾನ್) ಜಾರಿಯಾದ ಸಂದರ್ಭದಲ್ಲಿ ಚಿತ್ರೀಕರಣ ತಂಡ ಬೆಂಗಳೂರಿಗೆ ವಾಪಸ್ ಆಗಿದ್ದು, ತೋಟದ ಸಮಸ್ಯೆಗಳನ್ನು ಹಾಗೆಯೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಚಿತ್ರೀಕರಣದಿಂದ ಉಂಟಾದ ನಷ್ಟಕ್ಕೆ ಸಂಬಂಧಿಸಿದಂತೆ 80 ಸಾವಿರ ರೂಪಾಯಿ ಹಣವನ್ನು ನೀಡುವುದಾಗಿ ಹೇಳಿ ಅದನ್ನೂ ಪಾವತಿಸಿಲ್ಲ ಎಂದು ದೀಪಕ್ ಆರೋಪಿಸಿದ್ದಾರೆ.

ಈ ಸಂಬಂಧ 2016ರಿಂದಲೇ ದೀಪಕ್ ಮಯೂರ್ ಪಟೇಲ್ ಹಲವು ಬಾರಿ ಪೊಲೀಸ್ ಇಲಾಖೆ ಗಮನಕ್ಕೆ ತಂದಿದ್ದಾರೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹಾಗೂ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ಕೂಡ ಅನೇಕ ಬಾರಿ ದೂರು ಸಲ್ಲಿಸಿದ್ದರೂ, ಇದುವರೆಗೆ ನ್ಯಾಯ ದೊರೆತಿಲ್ಲ ಎಂದಿದ್ದಾರೆ. ಕೊನೆಗೂ ಜನವರಿ 16ರಂದು ಮತ್ತೊಮ್ಮೆ ಅಧಿಕೃತವಾಗಿ ಬೆಂಗಳೂರು ಕಮಿಷನರ್‌ಗೆ ದೂರು ನೀಡಿದ್ದಾರೆ.

“ಚಿತ್ರೀಕರಣದ ನೆಪದಲ್ಲಿ ನನ್ನ ತೋಟವನ್ನು ಸಂಪೂರ್ಣವಾಗಿ ಹಾಳು ಮಾಡಲಾಗಿದೆ. ನಷ್ಟದ ಪರಿಹಾರ ನೀಡುವುದಂತೂ ದೂರದ ಮಾತು. ಹಲವು ವರ್ಷಗಳಿಂದ ಕಚೇರಿ ಕಚೇರಿ ಅಲೆದರೂ ಯಾವುದೇ ಫಲಿತಾಂಶ ಸಿಕ್ಕಿಲ್ಲ” ಎಂದು ದೂರುದಾರ ದೀಪಕ್ ಮಯೂರ್ ಪಟೇಲ್ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ

by ಯಶಸ್ವಿನಿ ಎಂ
March 3, 2026 - 7:40 am
0

Untitled design (22)

2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?

by ಯಶಸ್ವಿನಿ ಎಂ
March 3, 2026 - 7:27 am
0

Untitled design (21)

100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

by ಯಶಸ್ವಿನಿ ಎಂ
March 3, 2026 - 7:05 am
0

Untitled design (20)

ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?

by ಯಶಸ್ವಿನಿ ಎಂ
March 3, 2026 - 6:55 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಶರಣಾಗಿ ಇಲ್ಲವೇ ನಾಶವಾಗಿ! ಮುಂದಿನ 5 ವಾರ ನಿರಂತರ ದಾಳಿ ನಡೆಸಲು ಅಮೆರಿಕ ಅಧ್ಯಕ್ಷ ಟ್ರಂಪ್ ಆದೇಶ
    March 3, 2026 | 0
  • Untitled design (22)
    2026ರ ಮೊದಲ ರಕ್ತ ಚಂದ್ರಗ್ರಹಣ: ಈ ರಾಶಿಯವರಿಗೆ ಒಲಿಯಲಿದೆ ರಾಜಯೋಗ ! ನಿಮ್ಮ ಅದೃಷ್ಟ ಹೇಗಿದೆ ?
    March 3, 2026 | 0
  • Untitled design (21)
    100 ವರ್ಷಗಳ ಬಳಿಕ ಹೋಳಿ ಸಂಭ್ರಮದಂದೇ ‘ರಕ್ತ ಚಂದ್ರ ಗ್ರಹಣ: ಭಾರತದಲ್ಲಿ ವೀಕ್ಷಣೆ ಎಲ್ಲಿ? ಹೇಗೆ? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್
    March 3, 2026 | 0
  • Untitled design (20)
    ಇಂದು ಕೇತುಗ್ರಸ್ತ ಚಂದ್ರಗ್ರಹಣ: ಈ ದಿನ ಆಚರಿಸಬೇಕಾದ ವಿಶೇಷ ಆಚರಣೆಗಳ ಬಗ್ಗೆ ಗೊತ್ತಾ..?
    March 3, 2026 | 0
  • Untitled design 2026 03 02T232440.991
    ಇರಾನ್‌-ಇಸ್ರೇಲ್‌ ಯುದ್ಧದಿಂದ ಪರದಾಡ್ತಿದ್ದ ಕನ್ನಡಿಗರು ಕರುನಾಡಿಗೆ ವಾಪಸ್‌
    March 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version