• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 15, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫ್ಯಾನ್ಸ್ ಜೊತೆ ಅಭಿನಯ ಚಕ್ರವರ್ತಿ.. ನ್ಯೂ ಇಯರ್ ರೌಂಡ್ಸ್

ಪೈರಸಿ ಅಂದ್ರೆ ಕ್ರೈಂ ..ಕೊಲೆ ಮಾಡಿದಂಗೆ ಎಂದ ಕಿಚ್ಚ..!

admin by admin
January 1, 2026 - 5:54 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 01T175306.757

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್.

ಬಾದ್ ಶಾ ಕಿಚ್ಚ ಸುದೀಪ್ ಅಭಿನಯಿಸಿ ನಿರ್ಮಾಣ ಮಾಡಿರೋ ಮಾರ್ಕ್ ಸಿನಿಮಾ ಕಳೆದ ವರ್ಷ ಡಿಸೆಂಬರ್ ನಲ್ಲಿ ಬಿಡುಗಡೆ ಆಗಿ ಹೊಸ ವರ್ಷಕ್ಕೆ ಕಾಲಿಟ್ಟಿದೆ. ಸದ್ಯ ಮಾರ್ಕ್ ಸಿನಿಮಾನ ಫ್ಯಾನ್ಸ್ ಜೊತೆ ನೋಡೋ ಮೂಲಕ ಸುದೀಪ್ ನ್ಯೂ ಇಯರ್ ವೆಲ್ ಕಮ್ ಮಾಡಿದ್ದಾರೆ. ಹಾಗಾದ್ರೆ ಕಿಚ್ಚನ ನೆಕ್ಸ್ಟ್ ಥೀಯೇಟರ್ ವಿಸಿಟ್ ಯಾವ್ದು, ಫ್ಯಾನ್ಸ್ ಜೊತೆ ಡಬಲ್ ಮಸ್ತಿ ಮಾಡೋಕೆ ಕಿಚ್ಚನ ಜೋಶ್ ಹೇಗಿದೆ ಅನ್ನೋ ಎಲ್ಲವುದರ ಮಾಹಿತಿ ಇಲ್ಲಿದೆ ನೋಡಿ.

RelatedPosts

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು

ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್

ADVERTISEMENT
ADVERTISEMENT

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೊಸ ವರ್ಷವನ್ನು ಅಭಿಮಾನಿಗಳ ಜೊತೆಗೆ ತಮ್ಮ ಬ್ಲಾಕ್‌ಬಸ್ಟರ್ ಸಿನಿಮಾ ‘ಮಾರ್ಕ್’ ನೋಡುವ ಮೂಲಕ ಸೆಲೆಬ್ರೇಟ್ ಮಾಡಿದ್ದಾರೆ. ಅಂದಹಾಗೆ ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಮಾರ್ಕ್ ಸಿನಿಮಾ ಗ್ರಾಂಡ್ ಓಪನಿಂಗ್ ಪಡೆದುಕೊಂಡಿತ್ತು. ಮಗಳು ಸಾನ್ವಿ ಹಾಗು ಪತ್ನಿ ಪ್ರಿಯಾ ಫಸ್ಟ್ ಡೇ ಫಸ್ಟ್ ಶೋ ಇದೆ ಥಿಯೇಟರ್ ನಲ್ಲಿ ವೀಕ್ಷಣೆ ಮಾಡಿದ್ರು. ಇದೀಗ ಸುದೀಪ್ ಆದೆ ಥಿಯೇಟರ್ ಗೆ ಬಂದು ಫ್ಯಾನ್ಸ್ ಮಧ್ಯದಲ್ಲಿ ಸಿನಿಮಾ ನೋಡಿದ್ದಾರೆ.

ಸಂತೋಷ್ ಥಿಯೇಟರ್‌ನಲ್ಲಿ ಕಿಚ್ಚ ಗ್ರ್ಯಾಂಡ್ ಎಂಟ್ರಿ, ಫ್ಯಾನ್ಸ್ ಕ್ರೇಜ್

ಫ್ಯಾನ್ಸ್ ಜೊತೆ ಅಭಿನಯ ಚಕ್ರವರ್ತಿ.. ನ್ಯೂ ಇಯರ್ ರೌಂಡ್ಸ್

ಉತ್ತರ ಕರ್ನಾಟಕದ ಹುಬ್ಬಳ್ಳಿ ಸೇರಿ ಹಲವು ಕಡೆ ಥಿಯೇಟರ್ ವಿಸಿಟ್ ಮಾಡ್ತೀನಿ ಅಂತ ಸುದೀಪ್ ಹೇಳಿಕೊಂಡಿದ್ದಾರೆ. ಇನ್ನು ಸುದೀಪ್ ಥಿಯೇಟರ್ ವಿಸಿಟ್ ಮಾಡ್ತಿದ್ದಾರೆ ಅಂದ್ರೆ ಜನ ಸುಮ್ನೆ ಇರ್ತಾರ..? ಕಿಚ್ಚ ಸುದೀಪ್ ಥಿಯೇಟರ್‌ ಆವರಣಕ್ಕೆ ಕಾಲಿಡೋದೇ ತಡ, ಅಭಿಮಾನಿಗಳ ಖುಷಿಗೆ ಪಾರವೇ ಇರಲಿಲ್ಲ. ಅಷ್ಟೊಂದು ಅಭಿಮಾನಿಗಳ ಮಧ್ಯೆದಲ್ಲಿಯೇ ಸುದೀಪ್ ಥಿಯೇಟರ್ ಒಳಗೆ ಕಾಲಿಟ್ಟರು. ಸಂತೋಷ್ ಥಿಯೇಟರ್‌ಗೆ ಆಗಮಿಸಿದ ಕಿಚ್ಚ ಅವರನ್ನು ಸಾವಿರಾರು ಅಭಿಮಾನಿಗಳು ಸ್ವಾಗತಿಸಿದರು.

ಥಿಯೇಟರ್ ಒಳಗೆ ಹೋಗಲು ಸಾಕಷ್ಟು ಹರಸಾಹಸ ಪಡಬೇಕಾಯಿತು. ಫ್ಯಾನ್ಸ್ ಜೊತೆ ಸಿನಿಮಾ ನೋಡಿ ಖುಷಿಪಟ್ಟ ಕಿಚ್ಚ, ಪೈರಸಿ ಬಗ್ಗೆ ಕಟುವಾಗಿ ಮಾತನಾಡಿದರು. ಈಗಾಗಲೇ ಪೈರಸಿ ಲಿಂಕ್‌ಗಳ ವಿರುದ್ಧ ಕ್ರಮ ಕೈಗೊಂಡಿರುವ ಸುದೀಪ್, ಸಿನಿಮಾ ಥಿಯೇಟರ್‌ನಲ್ಲಿ ನೋಡಿ ಬೆಂಬಲಿಸಿ ಎಂದು ಫ್ಯಾನ್ಸ್‌ಗೆ ಕರೆ ನೀಡಿದ್ದಾರೆ.

ಪೈರಸಿ ಅಂದ್ರೆ ಕ್ರೈಂ ..ಕೊಲೆ ಮಾಡಿದಂಗೆ ಎಂದ ಕಿಚ್ಚ..!

ಥಿಯೇಟರ್ ರೌಂಡ್ಸ್‌‌ಗೆ ಕಿಚ್ಚ ರೆಡಿ ಫ್ಯಾನ್ಸ್ ಡಬಲ್ ಜಾಯ್

ಕ್ರಿಸ್‌ಮಸ್‌ಗೆ ರಿಲೀಸ್ ಆದ ‘ಮಾರ್ಕ್’ ಸಿನಿಮಾ ಈಗಾಗಲೇ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಮಾಸ್ ಆಕ್ಷನ್ ಥ್ರಿಲ್ಲರ್ ಆಗಿ ಮೂಡಿಬಂದಿರುವ ಈ ಚಿತ್ರದಲ್ಲಿ ಸುದೀಪ್ ಸ್ವ್ಯಾಗ್ ಮತ್ತು ಸ್ಕ್ರೀನ್ ಪ್ರೆಸೆನ್ಸ್ ಫ್ಯಾನ್ಸ್‌ ನ ಥ್ರಿಲ್ ಮಾಡುತ್ತಿದೆ. ಹೊಸ ವರ್ಷದ ಸಂಭ್ರಮದಲ್ಲಿ ಸುದೀಪ್ ಫ್ಯಾನ್ಸ್ ಜೊತೆಗೂಡಿ ‘ಮಾರ್ಕ್’ ಸಿನಿಮಾ ವೀಕ್ಷಿಸಿ ಥೀಯೇಟರ್ ರೌಂಡ್ಸ್ ಹಾಕೋಕೆ ರೆಡಿಯಾಗಿದ್ದಾರೆ.

ಹೊಸ ವರ್ಷ 2026ರ ಸಂಭ್ರಮವನ್ನು ಮಾರ್ಕ್ ಸಿನಿಮಾ ಮೂಲಕ ಫ್ಯಾನ್ಸ್ ಜೊತೆ ಸೆಲೆಬ್ರೇಟ್ ಮಾಡುತ್ತಿರುವ ಕಿಚ್ಚ ಸುದೀಪ್ ಗೆ ಫ್ಯಾನ್ಸ್ ಶುಭಾಶಯ ತಿಳಿಸುತ್ತಿದ್ದಾರೆ. ‘ಮಾರ್ಕ್’ ಚಿತ್ರ ಇನ್ನಷ್ಟು ದೊಡ್ಡ ಸಕ್ಸೆಸ್ ಆಗಲಿ ಎಂದು ಬಾದ್ ಫ್ಯಾನ್ಸ್ ಹಾರೈಸುತ್ತಿದ್ದಾರೆ.

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (57)

ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ

by ಕವಿತಾ
August 14, 2026 - 11:17 pm
0

Untitled design (56)

ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!

by ಕವಿತಾ
August 14, 2026 - 10:57 pm
0

Untitled design (55)

ಬಲೂಚಿಸ್ತಾನ್ ಸಚಿವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ: 6 ಮಂದಿಗೆ ಗಾಯ

by ಕವಿತಾ
August 14, 2026 - 10:17 pm
0

Untitled design (54)

ಸಿಂಧೂ ಜಲ ಒಪ್ಪಂದ ಅಮಾನತು ರೈತರ ಹಿತಕ್ಕಾಗಿ: ರಾಷ್ಟ್ರಪತಿ ಮುರ್ಮು

by ಕವಿತಾ
August 14, 2026 - 8:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (57)
    ಪ್ರೀತಿಸಿ ಮದುವೆಯಾದ ದಂಪತಿಯ ದುರಂತ ಅಂತ್ಯ: ಪತ್ನಿಯನ್ನು ಕೊಂದು ಗಂಡ ಆತ್ಮಹತ್ಯೆ
    August 14, 2026 | 0
  • Untitled design (56)
    ಹೊಸ ಶೀರ್ಷಿಕೆಯೊಂದಿಗೆ ಚೀನಾದಲ್ಲಿ ‘ರಾಮಾಯಣ’ ಎಂಟ್ರಿ!
    August 14, 2026 | 0
  • Untitled design (51)
    ಶಾಂತಿ ಕ್ರಾಂತಿ ರೀ-ರಿಲೀಸ್ ಸದ್ಯಕ್ಕೆ ಅಸಾಧ್ಯ..1 ವರ್ಷ ಬೇಕು
    August 14, 2026 | 0
  • Untitled design (46)
    ಟಾಕ್ಸಿಕ್‌ನಿಂದ ಮ್ಯೂಸಿಕಲ್ ಧಮಾಕಾ, 10 ಹಾಡುಗಳು ಗ್ರ್ಯಾಂಡ್ ರಿಲೀಸ್
    August 14, 2026 | 0
  • Untitled design (40)
    ಆಸ್ಟ್ರೇಲಿಯಾ ನೆಲದಲ್ಲಿ ರಿಷಬ್ ಶೆಟ್ಟಿಗೆ ಎರಡು ಪ್ರತಿಷ್ಠಿತ ಗೌರವ
    August 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version