• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, February 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಾವು ಯುದ್ಧಕ್ಕೆ ಸಿದ್ದ, ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ’: ನೆಗೆಟಿವ್ ಪ್ರಚಾರಕ್ಕೆ ಸುದೀಪ್​ ಕೌಂಟರ್​

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 21, 2025 - 1:32 pm
in ಸಿನಿಮಾ
0 0
0
Untitled design 2025 12 21T132407.885

ಕನ್ನಡ ಚಿತ್ರರಂಗದ ಬಾದ್‌ಷಾ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ “ಮಾರ್ಕ್” ಇದೇ ಡಿಸೆಂಬರ್ 25ರಂದು ರಾಜ್ಯಾದ್ಯಂತ ಭರ್ಜರಿಯಾಗಿ ತೆರೆಕಾಣಲಿದೆ. ಚಿತ್ರದ ಪ್ರಚಾರ ಕಾರ್ಯಗಳು ಜೋರಾಗಿದ್ದು, ಇತ್ತೀಚೆಗೆ ಹುಬ್ಬಳ್ಳಿಯಲ್ಲಿ ಆಯೋಜಿಸಲಾಗಿದ್ದ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ನೀಡಿದ ಭಾಷಣ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ವೇದಿಕೆಯಲ್ಲಿ ಮಾತನಾಡುವ ವೇಳೆ ಕಿಚ್ಚ ಸುದೀಪ್‌ ಅವರು ತಮ್ಮ ವಿರೋಧಿಗಳಿಗೆ ಸ್ಪಷ್ಟ ಹಾಗೂ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿ ವೇದಿಕೆಯಲ್ಲಿ ಮಾತನಾಡಿದ ಸುದೀಪ್, “ನನಗೆ ಮಾತನಾಡೋಕೆ ತುಂಬಾ ಆಸೆ ಇದೆ. ಆದ್ರೆ ನಾನು ಕಂಟ್ರೋಲ್ ಮಾಡಿಕೊಂಡು ಮಾತಾಡ್ತಿದ್ದೀನಿ. ಕೆಲವು ಮಾತುಗಳನ್ನು ಇಲ್ಲೇ, ಈ ವೇದಿಕೆಯಲ್ಲಿ ಹೇಳಿದ್ರೆ, ಇಡೀ ಕರ್ನಾಟಕಕ್ಕೆ ಎಲ್ಲಿ ತಟ್ಟಬೇಕೋ ಅಲ್ಲಿಗೆ ತಟ್ಟುತ್ತೆ. ಅದಕ್ಕಾಗಿಯೇ ಈ ಕಾರ್ಯಕ್ರಮವನ್ನು ಹುಬ್ಬಳ್ಳಿಯಲ್ಲಿ ಮಾಡಿದ್ದೇವೆ” ಎಂದು ಹೇಳಿದ್ದಾರೆ.

RelatedPosts

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ

ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ

ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?

ADVERTISEMENT
ADVERTISEMENT

ಇತ್ತೀಚಿನ ದಿನಗಳಲ್ಲಿ ‘ಮಾರ್ಕ್’ ಚಿತ್ರದ ವಿರುದ್ಧ ನೆಗೆಟಿವ್ ಪ್ರಚಾರ ನಡೆಯುತ್ತಿದೆ ಎಂಬ ಆರೋಪಗಳ ನಡುವೆಯೇ, ಸುದೀಪ್ ಅವರು ಈ ರೀತಿಯ ಹೇಳಿಕೆ ನೀಡಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ. “ಡಿಸೆಂಬರ್ 25ಕ್ಕೆ ಬಾಗಿಲು ತಟ್ಟುತ್ತೇನೆ ಅಂತ ಜುಲೈ 5ಕ್ಕೆ ಪ್ರಾಮಿಸ್ ಮಾಡಿದ್ದೆ. ಅದರಂತೆ ನಮ್ಮ ಸಿನಿಮಾ ಥಿಯೇಟರ್‌ಗೆ ಬರ್ತಿದೆ. ಆದ್ರೆ ಹೊರಗಡೆ ಒಂದು ಪಡೆ ಯುದ್ಧಕ್ಕೆ ರೆಡಿಯಾಗ್ತಿದೆ. ಈ ವೇದಿಕೆಯಿಂದಲೇ ಹೇಳ್ತಿದ್ದೀನಿ.. ಯುದ್ಧಕ್ಕೆ ನಾವು ಸಿದ್ಧ. ಯಾಕಂದ್ರೆ ನಾವು ನಮ್ಮ ಮಾತಿಗೆ ಬದ್ಧ” ಎಂದು ಸುದೀಪ್ ಸವಾಲು ಹಾಕಿದ್ದಾರೆ.

ಇದೇ ವೇಳೆ ತಮ್ಮ ಮೌನದ ಬಗ್ಗೆ ಮಾತನಾಡಿದ ಅವರು, “ನಾನು ಸೈಲೆಂಟ್ ಆಗಿದ್ದೇನೆ ಅಂದ್ರೆ ನನಗೆ ಬಾಯಿ ಇಲ್ಲ ಅಂತ ಅರ್ಥವಲ್ಲ. ಕೆಲವೊಮ್ಮೆ ಸೈಲೆಂಟ್ ಆಗಿ ಇರೋದು ಒಳ್ಳೆಯದೋ ಕೆಟ್ಟದ್ದೋ ಗೊತ್ತಿಲ್ಲ. ಆದರೆ ನಿಮ್ಮೆಲ್ಲರಿಗಾಗಿ, ನೀವು ಚೆನ್ನಾಗಿ ಇರಬೇಕು ಅನ್ನೋ ಕಾರಣಕ್ಕೆ ನಾನು ಎಲ್ಲವನ್ನೂ ಮುಚ್ಕೊಂಡು ಇದ್ದೆ” ಎಂದು ಅಭಿಮಾನಿಗಳ ಮೇಲೆ ಇರುವ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು.

ಸುದೀಪ್ ಅವರ ಸಹನೆಯಿಂದಾಗಿ ತಮ್ಮ ಅಭಿಮಾನಿಗಳ ಮೇಲೆ ಅನಗತ್ಯ ಟೀಕೆಗಳು ಹಾಗೂ ಕಲ್ಲು ತೂರಾಟವಾಗುತ್ತಿದೆ ಎಂಬ ನೋವನ್ನೂ ಅವರು ಹಂಚಿಕೊಂಡರು. “ನನ್ನ ಸಹನೆಯಿಂದಾಗಿ ಬಹಳಷ್ಟು ಕಲ್ಲಿನ ತೂರಾಟ ನಿಮ್ಮ ಮೇಲೆ ಬೀಳುತ್ತಿದೆ. ಅದನ್ನೆಲ್ಲ ನೀವು ಸಹಿಸಿಕೊಂಡು ಬಂದಿದ್ದೀರಿ. ನಾನು ಈಗ ಹೇಳೋದು ಒಂದೇ.. ತಡೆಯೋ ತನಕ ತಡೀರಿ, ಮಾತಾಡೋ ಸಮಯ ಬಂದಾಗ ಮಾತಾಡಿ” ಎಂದು ಅಭಿಮಾನಿಗಳಿಗೆ ಸ್ಪಷ್ಟ ಸಂದೇಶ ನೀಡಿದರು.

ಇನ್ನು ಸಿನಿಮಾ ಬಗ್ಗೆ ಮಾತನಾಡಿದ ಸುದೀಪ್, “‘ಮಾರ್ಕ್’ ಒಂದು ಅದ್ಭುತವಾದ ಸಿನಿಮಾ. ಇದರಲ್ಲಿ ಹಲವರ ಕನಸುಗಳಿವೆ. ಈ ಸಿನಿಮಾವನ್ನು ನೀವು ಎಲ್ಲರೂ ಸೊಗಸಾಗಿ ಸ್ವಾಗತಿಸುತ್ತೀರಿ ಎಂಬ ಭರವಸೆ ನನಗಿದೆ. ಡಿಸೆಂಬರ್ 25ರಂದು ಮಾರ್ಕ್ ನೋಡಿದ ಹುಬ್ಬಳ್ಳಿ ಜನರ ಕೂಗಾಟ ಬೆಂಗಳೂರಿನಲ್ಲಿ ಕೇಳಿಸಬೇಕು” ಎಂದು ಅಭಿಮಾನಿಗಳಿಗೆ ಮನವಿ ಮಾಡಿದರು.

ವಿಜಯ್ ಕಾರ್ತಿಕೇಯ ನಿರ್ದೇಶನದಲ್ಲಿ ಮೂಡಿಬಂದಿರುವ ‘ಮಾರ್ಕ್’ ಒಂದು ಪಕ್ಕಾ ಆಕ್ಷನ್ ಥ್ರಿಲ್ಲರ್ ಸಿನಿಮಾ ಆಗಿದ್ದು, ಈಗಾಗಲೇ ಚಿತ್ರದ ಟ್ರೇಲರ್ ಹಾಗೂ ‘ಮಸ್ತ್ ಮಲೈಕಾ’ ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿಶೇಷವಾಗಿ ಸುದೀಪ್ ಅವರ ಪುತ್ರಿ ಸಾನ್ವಿ ಹಾಡಿರುವ ಹಾಡು ಅಭಿಮಾನಿಗಳ ಮನ ಗೆದ್ದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 23T233124.487

ಮದುವೆ ಸಂಭ್ರಮದ ನಡುವೆ ವಿಷ ಸೇವಿಸಿದ ಸಹೋದರಿಯರು! ಜೋಧ್‌ಪುರದಲ್ಲಿ ಬೆಚ್ಚಿಬೀಳಿಸುವ ಘಟನೆ

by ಯಶಸ್ವಿನಿ ಎಂ
February 23, 2026 - 11:34 pm
0

Untitled design 2026 02 23T230555.946

BREAKING: 7 ಪ್ರಯಾಣಿಕರಿದ್ದ ಏರ್ ಆಂಬ್ಯುಲೆನ್ಸ್ ಪತನ: ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ

by ಯಶಸ್ವಿನಿ ಎಂ
February 23, 2026 - 11:08 pm
0

Untitled design 2026 02 23T222911.503

ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

by ಯಶಸ್ವಿನಿ ಎಂ
February 23, 2026 - 10:38 pm
0

Untitled design 2026 02 23T215546.956

ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು

by ಯಶಸ್ವಿನಿ ಎಂ
February 23, 2026 - 10:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 23T222911.503
    ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ
    February 23, 2026 | 0
  • Untitled design 2026 02 23T185012.404
    ನಟ ದರ್ಶನ್‌ಗೆ ಬಿಗ್ ರಿಲೀಫ್: ಗನ್ ಲೈಸೆನ್ಸ್ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆ
    February 23, 2026 | 0
  • Untitled design 2026 02 23T182030.091
    ಪ್ರತಿಭಾವಂತ ಕಥೆಗಾರರಿಗೆ ಸುವರ್ಣಾವಕಾಶ: 7 ಭಾಷೆ, 7 ದಿಗ್ಗಜ ನಿರ್ದೇಶಕರೊಂದಿಗೆ ‘ಜೀ ಕಿರುಚಿತ್ರ ಸ್ಪರ್ಧೆ’ ಆರಂಭ
    February 23, 2026 | 0
  • Untitled design 2026 02 23T174609.053
    ಸಾವಿತ್ರಿಯ ಕುತಂತ್ರಕ್ಕೆ ಬಲಿಯಾದ್ನಾ ಭದ್ರ ? ಮನೆಯೊಳಗಿನ ನಂಬಿಕೆ ದ್ರೋಹದ ಮುಖವಾಡ ಕಳಚುತ್ತಾಳಾ ʻಮುದ್ದುಸೊಸೆʼ ವಿದ್ಯಾ?
    February 23, 2026 | 0
  • Untitled design 2026 02 23T170725.970
    ಐತಿಹಾಸಿಕ ಹಂಪಿಯಲ್ಲಿ ಜೈ ಹನುಮಾನ್ ಚಿತ್ರ ಕಿಕ್‌‌ಸ್ಟಾರ್ಟ್
    February 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version