• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಧ್ವಂಸಕನಾದ ‘ಕಿಂಗ್’..ನ್ಯೂ ಶಾರೂಖ್ ಸೆನ್ಸೇಷನ್..!

ಇದು ಶೋ ಟೈಂ..ಬಿಟೌನ್ ಬಾದ್‌ಷಾ ಮಾಸ್ ಮಂತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 3, 2025 - 5:53 pm
in ಸಿನಿಮಾ
0 0
0
Web (24)

ಬಾಲಿವುಡ್ ಬಾದ್‌ಷಾ ಶಾರೂಖ್ ಖಾನ್ ಬರ್ತ್ ಡೇ ಹಿನ್ನೆಲೆಯಲ್ಲಿ ಮೋಸ್ಟ್ ಎಕ್ಸ್‌ಪೆಕ್ಟೆಡ್ ಕಿಂಗ್ ಚಿತ್ರದ ಟೀಸರ್ ಲಾಂಚ್ ಆಗಿದೆ. ಹೊಚ್ಚ ಹೊಸ ಶಾರೂಖ್ ಸಿಕ್ಕಾಪಟ್ಟೆ ವಿಧ್ವಂಸಕನಾಗಿದ್ದು, ನೆಕ್ಸ್ಟ್ ವೆಲೆವ್ ಮೇಕಿಂಗ್ ವ್ಹಾವ್ ಫೀಲ್ ಕೊಡ್ತಿದೆ.

ಬಾಲಿವುಡ್‌‌ನ ಮೋಸ್ಟ್ ಸ್ಟೈಲಿಶ್ ಆ್ಯಕ್ಟರ್, ಕಿಂಗ್ ಖಾನ್ ಶಾರೂಖ್ ತಮ್ಮ 60ನೇ ಬರ್ತ್ ಡೇ ಹಿನ್ನೆಲೆ ಬಹುನಿರೀಕ್ಷಿತ ಕಿಂಗ್ ಚಿತ್ರದ ಟೀಸರ್ ಬಿಡುಗಡೆ ಆಗಿದೆ. ಯೆಸ್.. ಇದು ಶಾರೂಖ್ ಹೋಮ್ ಪ್ರೊಡಕ್ಷನ್ ರೆಡ್ ಚಿಲ್ಲೀಸ್ ಬ್ಯಾನರ್‌‌ನಡಿ ತಯಾರಾಗಿರೋ ಔಟ್ ಅಂಡ್ ಔಟ್ ಆ್ಯಕ್ಷನ್ ಎಂಟರ್‌ಟೈನರ್ ಆಗಿದೆ. ಮಾಸ್ ಸಿನಿಮಾಗಳ ಮಾಂತ್ರಿಕ ಸಿದ್ದಾರ್ಥ್ ಆನಂದ್ ಈ ಕಿಂಗ್ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದು, ಸಿಕ್ಕಾಪಟ್ಟೆ ಸ್ಟೈಲಿಶ್ ಆಗಿ ಮಾಸ್ ಎಲಿಮೆಂಟ್ಸ್ ಜೊತೆ ಶಾರೂಖ್‌ನ ತೋರಿಸಿದ್ದಾರೆ.

RelatedPosts

ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ

ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು

ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

ADVERTISEMENT
ADVERTISEMENT

550225562 1333184678769168 756957186849065366 n

ವಿಧ್ವಂಸಕನಾದ ‘ಕಿಂಗ್’.. ನ್ಯೂ ಶಾರೂಖ್ ಸೆನ್ಸೇಷನ್..!

ಇದು ಶೋ ಟೈಂ.. ಬಿಟೌನ್ ಬಾದ್‌ಷಾ ಮಾಸ್ ಮಂತ್ರ

Vlcsnap 2025 11 03 11h54m40s768

ನಾನ್ಯಾಕೆ ಇಷ್ಟೊಂದು ಮಂದಿಯನ್ನ ಕೊಲ್ಲುತ್ತಿದ್ದೀನಿ. ಅವ್ರು ಒಳ್ಳೆಯವ್ರಾ ಅಥ್ವಾ ಕೆಟ್ಟವರಾ ಗೊತ್ತಿಲ್ಲ. ಆದ್ರೆ ಅವರಲ್ಲಿ ಒಂದು ಭಯ ಎದ್ದು ಕಾಣ್ತಿದೆ. ಈ ರೀತಿ ನನಗೆ ವಿಶ್ವದಾದ್ಯಂತ ಕನಿಷ್ಟ 100 ರಾಷ್ಟ್ರಗಳಲ್ಲಾದ್ರೂ ಭಯ ಪಡುವಂತಾಗಬೇಕು. ನಾನು ಬರೀ ಭಯ ಅಲ್ಲ.. ವಿಧ್ವಂಸಕ ಅಂತ ಹೊಚ್ಚ ಹೊಸ ಶಾರೂಖ್ ಖಾನ್ ಶೋ ಬಿಗಿನ್ಸ್ ಅಂತ ಟೀಸರ್ ಝಲಕ್‌‌ನಲ್ಲಿ ತೋರಿಸಲಾಗಿದೆ.

Vlcsnap 2025 11 03 11h55m15s678

ಕಿಂಗ್ ಖಾನ್ ಲುಕ್, ಕಾಸ್ಟ್ಯೂಮ್ಸ್, ಹೇರ್ ಸ್ಟೈಲ್, ಹೇರ್ ಕಲರ್, ಗನ್ ಹಿಡಿದು ಘರ್ಜಿಸೋ ಪರಿ, ಇಂಟರ್‌ನ್ಯಾಷನಲ್ ಕಲಾವಿದರು ಹೀಗೆ ಎಲ್ಲವೂ ಇಂಪ್ರೆಸ್ಸೀವ್ ಆಗಿದೆ. 2026ಕ್ಕೆ ಕಿಂಗ್ ಸಿನಿಮಾ ರಿಲೀಸ್ ಆಗಲಿದ್ದು, ಶಾರೂಖ್ ತನಗೆ ಸಿಕ್ಕಿರೋ ಬಿರುದಿನ ಟೈಟಲ್‌‌ ಮೇಲೆ ಸಿನಿಮಾ ಮಾಡ್ತಿರೋದು ಅತೀವ ನಿರೀಕ್ಷೆ ಮೂಡಿಸಿದೆ. ಆದ್ರೆ ಶಾರೂಖ್ ಲುಕ್ ಹಾಲಿವುಡ್‌‌ನಿಂದ ಕದ್ದಿದ್ದು ಅನ್ನೋ ಟಾಕ್ ಕೂಡ ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ.

Vlcsnap 2025 11 03 11h55m03s462

100 ದೇಶಗಳನ್ನ ಕಬ್ಜ ಮಾಡುವ ಧಾವಂತದಲ್ಲಿ ‘ಕಿಂಗ್’

ಸ್ಟೈಲಿಶ್ ಲುಕ್ಸ್.. ಪಠಾಣ್ ಡೈರೆಕ್ಟರ್ ಜೊತೆ ಅದೇ ಲಕ್

Vlcsnap 2025 11 03 11h54m33s819

2023ರಲ್ಲಿ ಪಠಾಣ್ ಹಾಗೂ ಜವಾನ್ ಸಿನಿಮಾಗಳ ಸಕ್ಸಸ್‌‌‌ನಿಂದ ಶಾರೂಖ್ ಜೊತೆ ಬಾಲಿವುಡ್‌ಗೆ ಹಿಡಿದಿದ್ದ ಗ್ರಹಣ ಕೂಡ ದೂರವಾಯ್ತು. ಆದ್ರೆ ಕಿಂಗ್ ಖಾನ್‌ಗೆ ಪಠಾಣ್ ಮುಖೇನ ಸಿದ್ದಾರ್ಥ್ ಆನಂದ್ ಅವರೇ ಬಿಗ್ ಬ್ರೇಕ್ ನೀಡಿದ್ರು. ಇನ್ ಫ್ಯಾಕ್ಟ್‌ ಖಾನ್‌ನ ಇಂಪ್ರೆಸ್ಸೀವ್ ಲುಕ್ಸ್‌‌ನಲ್ಲಿ ದೀಪಿಕಾ ಜೊತೆ ತೋರಿಸಿದ್ರು. ಇದೀಗ ನ್ಯೂ ಲುಕ್ ಜೊತೆ ನಯಾ ಶಾರೂಖ್‌ನ ನಿಮ್ಮ ಮುಂದೆ ತರ್ತಿದ್ದಾರೆ ಅದೇ ಡೈರೆಕ್ಟರ್.

ಪಠಾಣ್ ಹಾಗೂ ಜವಾನ್ ಹಿಟ್ಸ್ ಬಳಿಕ ಡಂಕಿ ಮೂಲಕ ಡುಮ್ಕಿ ಹೊಡೆದ ಶಾರೂಖ್, ಎರಡು ವರ್ಷಗಳಿಂದ ಬಣ್ಣದ ಲೋಕದಿಂದ ದೂರ ಉಳಿದಿದ್ರು. ಇದೀಗ ಈ ವರ್ಷಾಂತ್ಯದಲ್ಲಿ ಕಿಂಗ್‌ ಕಹಳೆ ಮೊಳಗಿಸಿದ್ದಾರೆ. ಟೀಸರ್‌ಗೆ ಎಲ್ಲೆಡೆಯಿಂದ ಅಭೂತಪೂರ್ವವಾದ ಪ್ರಶಂಸೆ ಹಾಗೂ ಪ್ರತಿಕ್ರಿಯೆಗಳು ಮೂಡಿ ಬರ್ತಿದ್ದು, 2026ರಲ್ಲಿ ಥಿಯೇಟರ್‌ಗೆ ಎಂಟ್ರಿ ಕೊಡಲಿದ್ದಾರೆ ಕಿಂಗ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (5)
    ಯಶ್ ಫ್ಯಾನ್ಸ್‌ಗೆ ನಿರಾಸೆ.. ರಾಮಾಯಣ ದರ್ಶನ ಮುಂದಕ್ಕೆ
    July 24, 2026 | 0
  • ಕೈಗೊಳ್ಳಲಿರುವ (2)
    ಕರಾವಳಿ ಸಿನಿಮಾ: ಪ್ರಜ್ವಲ್ ದೇವರಾಜ್ ಕರಿಯರ್‌‌ಗೆ ಬಹುದೊಡ್ಡ ತಿರುವು
    July 24, 2026 | 0
  • Web Photo Editor 2026 07 24T140502.272
    ಜನನಾಯಕ ವಿಜಯ್ ಜೊತೆ KVN ಒನ್ ಲಾಸ್ಟ್ ಡ್ಯಾನ್ಸ್..!
    July 24, 2026 | 0
  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version