• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರ ಬೆನ್ನಲ್ಲೇ ಕೋಮಲ್ ‘ಕೋಣ’ ಚಿತ್ರ ಸದ್ದು

ಟೀಸರ್ ಅಷ್ಟೇ ಅಲ್ಲ ಟ್ರೈಲರ್ ಕೂಡ ಹುಬ್ಬೇರಿಸುತ್ತಿದೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 29, 2025 - 7:45 pm
in ಸಿನಿಮಾ
0 0
0
Web (37)

ಇತ್ತೀಚೆಗೆ ಧಾರ್ಮಿಕ ವಿಧಿ ವಿಧಾನಗಳ ಕುರಿತ ವಿಷಯಗಳಿರೋ ಸಿನಿಮಾಗಳಿಗೆ ಡಿಮ್ಯಾಂಡ್ ಹೆಚ್ಚಿದೆ. ಕಾಂತಾರ ಬೆನ್ನಲ್ಲೇ ಮತ್ತೊಂದು ಅಂಥದ್ದೇ ಕಂಟೆಂಟ್ ಇರೋ ಸಿನಿಮಾ ಬರ್ತಿದೆ. ಕೋಮಲ್ ನಟನೆಯ ಕೋಣ ಸಿನಿಮಾ ಅದಾಗಿದ್ದು, ಟೀಸರ್ ಜೊತೆ ಟ್ರೈಲರ್ ಕೂಡ ನೋಡುಗರಿಗೆ ವ್ಹಾವ್ ಫೀಲ್ ಕೊಡ್ತಿದೆ.

ನವರಸ ನಾಯಕ ಜಗ್ಗೇಶ್ ಸಹೋದರ ಕೋಮಲ್ ಇತ್ತೀಚೆಗೆ ಸಿನಿಮಾಗಳ ಸಂಖ್ಯೆಗಿಂತ, ಅವುಗಳಲ್ಲಿರೋ ಗಟ್ಟಿ ಕಥೆಗೆ ಜಾಸ್ತಿ ಒತ್ತು ಕೊಡ್ತಿದ್ದಾರೆ. ಅದೇ ಕಾರಣದಿಂದ ಕಥೆಗಳ ಆಯ್ಕೆಯಲ್ಲಿ ಸಿಕ್ಕಾಪಟ್ಟೆ ಚೂಸಿ ಆಗಿದ್ದಾರೆ. ಸದ್ಯ ಕೋಣ ಅನ್ನೋ ಚಿತ್ರ ಮಾಡ್ತಿರೋ ಕೋಮಲ್, ಟೀಸರ್‌ನಿಂದ ಭರವಸೆ ಮೂಡಿಸಿದ್ರು. ಇದೀಗ ಟ್ರೈಲರ್‌ನಿಂದ ಒಂದೊಳ್ಳೆ ಸಿನಿಮಾ ಮೂಲಕ ಥಿಯೇಟರ್‌ಗೆ ಬರುವ ಲಕ್ಷಣ ತೋರಿದ್ದಾರೆ.

RelatedPosts

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್

ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು

ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!

ADVERTISEMENT
ADVERTISEMENT

479536341 1187458746271665 7415610521510562389 n

ಕಾಂತಾರ ಬೆನ್ನಲ್ಲೇ ಕೋಮಲ್ ‘ಕೋಣ’ ಚಿತ್ರ ಸದ್ದು

ಟೀಸರ್ ಅಷ್ಟೇ ಅಲ್ಲ ಟ್ರೈಲರ್ ಕೂಡ ಹುಬ್ಬೇರಿಸುತ್ತಿದೆ

ಇದು ಕೋಣ ಚಿತ್ರದ ಟ್ರೈಲರ್ ಝಲಕ್. ಹಾರರ್ ಥ್ರಿಲ್ಲರ್ ಜಾನರ್‌ನ ಈ ಸಿನಿಮಾದಲ್ಲಿ ಪಂಜುಗಳ ಮೆರವಣಿಗೆ ಜೋರಿದೆ. ಒಂದಷ್ಟು ಆಚಾರಗಳಿಗೂ ದೃಶ್ಯರೂಪ ಕೊಟ್ಟಂತಿದೆ. ಬಹುತೇಕ ನೈಟ್ ಎಫೆಕ್ಟ್‌‌ನಲ್ಲಿ ಚಿತ್ರಿಸಿರೋ ಈ ಸಿನಿಮಾ, ನಮ್ಮ ನೆಲದ ಮಣ್ಣಿನ ಮತ್ತಷ್ಟು ವೈಚಾರಿಕ ಅಂಶಗಳಿಗೆ ಕೈಗನ್ನಡಿ ಆದಂತಿದೆ. ಹಾಗಾಗಿಯೇ ಟೀಸರ್ ಹಾಗೂ ಟ್ರೈಲರ್ ದೃಶ್ಯಗಳು ಸಿಕ್ಕಾಪಟ್ಟೆ ಥ್ರಿಲ್ ನೀಡ್ತಿವೆ.

486608114 1064283972387450 2441836716006198681 nಕೋಮಲ್ ಜೊತೆ ತನಿಷಾ ಕುಪ್ಪಂಡ ಕೂಡ ಮುಖ್ಯಭೂಮಿಕೆಯಲ್ಲಿದ್ದು, ಆಕೆಯೇ ತನ್ನ ಹೋಮ್ ಬ್ಯಾನರ್‌‌ನಡಿ ಈ ಕೋಣ ಚಿತ್ರವನ್ನು ನಿರ್ಮಾಣ ಮಾಡ್ತಿರೋದು ವಿಶೇಷ. ವಿಜಯ್ ಚೆಂಡೂರು, ಎಂ ಕೆ ಮಠ, ತುಕಾಲಿ ಸಂತೋಷ್, ಜಗಪ್ಪ, ಮಂಜು ಪಾವಗಡ ಸೇರಿದಂತೆ ಬಹುದೊಡ್ಡ ತಾರಾಗಣ ಇರೋ ಈ ಸಿನಿಮಾ ಗೆಲ್ಲುವ ಭರವಸೆ ಮೂಡಿಸಿದೆ. ಅದ್ರಲ್ಲೂ ಕೋಮಲ್ ಲುಂಗಿ ಡ್ಯಾನ್ಸ್ ಇಂಪ್ರೆಸ್ಸೀವ್ ಆಗಿದೆ.

ಹರಿಕೃಷ್ಣ ಎಸ್ ನಿರ್ದೇಶನದ ಕೋಣ ಸಿನಿಮಾ, ಕಾಂತಾರ ಬಳಿಕ ಅಂಥದ್ದೇ ಶೈಲಿಯಲ್ಲಿ ತಯಾರಾಗಿದ್ದು, ಟೆಕ್ನಿಕಲಿ ಭೇಷ್ ಎನ್ನುವಂತಿದೆ. ಕಥೆಯಲ್ಲಿ ಧಮ್ ಇದ್ದು, ಪಾತ್ರಗಳಲ್ಲಿ ಜೀವಂತಿಕೆ ಇದ್ರೆ ಈ ಸಿನಿಮಾ ಕಂಡಿತಾ ಬಿಗ್ ಹಿಟ್ ಆಗೋದ್ರಲ್ಲಿ ಡೌಟೇ ಇಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 02 11T230705.563

ಬೆಂಗಳೂರಿನಲ್ಲಿ ಘೋರ ದುರಂತ: ಕ್ಷುಲ್ಲಕ ಕಾರಣಕ್ಕೆ ಹೆತ್ತ ತಂದೆ ತಾಯಿಯನ್ನೇ ಹ*ತ್ಯೆಗೈದ ಪಾಪಿ ಪುತ್ರ

by ಯಶಸ್ವಿನಿ ಎಂ
February 11, 2026 - 11:14 pm
0

Untitled design 2026 02 11T225715.191

ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌

by ಯಶಸ್ವಿನಿ ಎಂ
February 11, 2026 - 11:01 pm
0

Untitled design 2026 02 11T223244.606

ಬೆಡ್‌ರೂಮ್‌ನಲ್ಲೂ ಇಕೋ-ಫ್ರೆಂಡ್ಲಿ! ಏನಿದು Gen Z ಪೀಳಿಗೆಯ ಹೊಸ ಗ್ರೀನ್ ಸೆ*ಕ್ಸ್ ಕ್ರೇಜ್ ?

by ಯಶಸ್ವಿನಿ ಎಂ
February 11, 2026 - 10:36 pm
0

Untitled design 2026 02 11T221106.585

ಶೀಘ್ರದಲ್ಲೇ ವರ್ಷದ ಮೊದಲ ‘ಕಂಕಣ ಸೂರ್ಯಗ್ರಹಣ’: ಭಾರತದಲ್ಲಿ ಗೋಚರಿಸುತ್ತಾ? ಇಲ್ಲಿದೆ ಸಂಪೂರ್ಣ ವಿವರ

by ಯಶಸ್ವಿನಿ ಎಂ
February 11, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 11T225715.191
    ಆಕ್ಟರ್ ಶ್ರೀಲೀಲಾ ಇನ್ಮುಂದೆ ಡಾಕ್ಟರ್ ಶ್ರೀಲೀಲಾ: ವಿಡಿಯೋ ವೈರಲ್‌
    February 11, 2026 | 0
  • Untitled design 2026 02 11T172350.281
    ಕ್ಷಮೆಯಾಚಿಸಿದ ಚಂದ್ರಚೂಡ್: ಟಾಕ್ಸಿಕ್ ಪರ ಚಿತ್ರರಂಗ ಬ್ಯಾಟಿಂಗ್
    February 11, 2026 | 0
  • Untitled design 2026 02 11T165619.221
    ಗಾಯಕ ಉದಿತ್ ನಾರಾಯಣ್‌ಗೆ ಸಂಕಷ್ಟ: ಪತ್ನಿಯ ಗರ್ಭಕೋಶ ತೆಗೆಸಿದ ಆರೋಪದಡಿ ಎಫ್‌ಐಆರ್ ದಾಖಲು
    February 11, 2026 | 0
  • BeFunky collage 2026 02 11T143204.761
    ಹಯಗ್ರೀವ ಅಡ್ಡಾದಿಂದ ಸೆಕೆಂಡ್ ಸಾಂಗ್ ರಿವೀಲ್..!
    February 11, 2026 | 0
  • BeFunky collage 2026 02 11T142155.614
    ಮಾಜಿ ಪ್ರೇಯಸಿ ಜೊತೆ ವಿಜಯ್..ಮದುವೆ ವೇಳೆ ಫಜೀತಿ
    February 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version