• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೂಲಿ ಕ್ಲೈಮ್ಯಾಕ್ಸ್‌‌ನಲ್ಲಿ 4 ಮಂದಿ ಸೂಪರ್ ಸ್ಟಾರ್ಸ್‌ !

ರಜನಿ ಜೊತೆ ಆಮೀರ್, ಉಪ್ಪಿ & ನಾಗ್ ಹೊಡೆದಾಟ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 21, 2025 - 2:59 pm
in ಸಿನಿಮಾ
0 0
0
123 (72)

ಹೈ ವೋಲ್ಟೇಜ್ ಆ್ಯಕ್ಷನ್ ವೆಂಚರ್ ಕೂಲಿ ಇದೇ ಆಗಸ್ಟ್ 14ಕ್ಕೆ ಮಾಸ್ ಮೀಲ್ಸ್ ಉಣಬಡಿಸೋಕೆ ಬರ್ತಿದೆ. ಚಿತ್ರದಲ್ಲಿ ತಲೈವಾ ರಜನೀಕಾಂತ್ ಜೊತೆ ಇನ್ನೂ ಮೂವರು ಸೂಪರ್ ಸ್ಟಾರ್‌ಗಳಿರಲಿದ್ದು, ಕ್ಲೈಮ್ಯಾಕ್ಸ್ ಆಫ್ ದಿ ಟೌನ್ ಆಗಿದೆ. ಹಾಗಾದ್ರೆ ಹೇಗಿರಲಿದೆ ಕೂಲಿ ಅಖಾಡ ಅಂತೀರಾ..?

ದಳಪತಿ ವಿಜಯ್ ಜೊತೆಗಿನ ಲಿಯೋ ಬಳಿಕ ಲೋಕೇಶ್ ಕನಕರಾಜ್ ಸಿನಿಮ್ಯಾಟಿಕ್ ಯೂನಿವರ್ಸ್‌ನಿಂದ ಬರ್ತಿರೋ ಮತ್ತೊಂದು ಹೈ ವೋಲ್ಟೇಜ್ ಸಿನಿಮಾ ಕೂಲಿ. ಟೈಟಲ್‌ಗೆ ತಕ್ಕನಾಗಿ ಇದೊಂದು ಆ್ಯಕ್ಷನ್ ಥ್ರಿಲ್ಲರ್ ಜಾನರ್ ಸಿನಿಮಾ ಆಗಿರಲಿದ್ದು, ಸುಮಾರು ಎರಡು ವರ್ಷಗಳು ಕಾಲಾವಕಾಶ ತಗೊಂಡು ಅಚ್ಚುಕಟ್ಟಾಗಿ ಪ್ರೇಕ್ಷಕರ ಮುಂದೆ ತರ್ತಿದ್ದಾರೆ ಸೆನ್ಸೇಷನಲ್ ಡೈರೆಕ್ಟರ್ ಲೋಕೇಶ್ ಕನಕರಾಜ್.

RelatedPosts

ರೌಡಿಶೀಟರ್ ಜೊತೆ ರೀಲ್ಸ್ ಮಾಡಿದ ಡಾಗ್ ಸತೀಶ್‌ಗೆ ಸಂಕಷ್ಟ: ಬಿಗ್ ಬಾಸ್ ಸ್ಫರ್ಧಿ ವಿರುದ್ಧ ಕೇಸ್ ದಾಖಲು

ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ

ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ

ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ

ADVERTISEMENT
ADVERTISEMENT

469908177 18259435585280884 1703553152680944887 n ತಲೈವಾ ರಜನೀಕಾಂತ್ ನಟನೆಯ 171 ಸಿನಿಮಾ ಇದಾಗಿದ್ದು, ಇದೇ ಆಗಸ್ಟ್ 14ಕ್ಕೆ ವರ್ಲ್ಡ್ ವೈಡ್ ತೆರೆಗೆ ಬರ್ತಿದೆ. ಅಂದಹಾಗೆ ಇದು ಒನ್ ಆಫ್ ದಿ ಬಿಗ್ಗೆಸ್ಟ್ ಮಲ್ಟಿ ಸ್ಟಾರರ್ ಮೂವಿ. ಸೂಪರ್ ಸ್ಟಾರ್ ರಜನೀಕಾಂತ್ ಜೊತೆ ತೆಲುಗು, ಕನ್ನಡ ಹಾಗೂ ಬಾಲಿವುಡ್ ಸೂಪರ್ ಸ್ಟಾರ್ಸ್‌ ಕೂಡ ಬಣ್ಣ ಹಚ್ಚಿರೋದು ಇಂಟರೆಸ್ಟಿಂಗ್.

484153049 643158131801601 6730006754015485460 nದೇವ ಪಾತ್ರವನ್ನು ಪೋಷಿಸಿರೋ ತಲೈವಾಗೆ ಸೈಮನ್ ಪಾತ್ರದಲ್ಲಿ ಟಾಲಿವುಡ್ ಕಿಂಗ್ ನಾಗಾರ್ಜುನ್, ಕಲೀಶ ರೋಲ್‌‌ನಲ್ಲಿ ಸ್ಯಾಂಡಲ್‌ವುಡ್ ಸೂಪರ್ ಸ್ಟಾರ್ ಉಪೇಂದ್ರ ಹಾಗೂ ಸಸ್ಪೆನ್ಸ್ ಪಾತ್ರವೊಂದರಲ್ಲಿ ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಆಮೀರ್ ಖಾನ್ ಸಾಥ್ ನೀಡಿದ್ದಾರೆ. ಅಲ್ಲಿಗೆ ಈ ಚಿತ್ರದಲ್ಲಿ ಮಾಸ್ ಮೀಲ್ಸ್ ಫಿಕ್ಸ್. ನೋಡುಗರಿಗೆ ಒಂದಲ್ಲ ಎರಡೆರಡು ಗುಂಡಿಗೆ ಇರಲೇಬೇಕು ಅನ್ನುವಂತಾಗಿದೆ.

469904774 18259434205280884 9073194565608491413 nಇಲ್ಲಿಯವರೆಗೂ ರಿವೀಲ್ ಆಗಿರೋ ಟೀಸರ್ ಝಲಕ್‌ಗಳು, ಮೇಕಿಂಗ್ ಹಾಗೂ ಸ್ಟಿಲ್ ಫೋಟೋಸ್ ನೋಡ್ತಿದ್ರೆ ಈ ಸಿನಿಮಾ ಲೋಕೇಶ್ ಕನಕರಾಜ್‌ರ ಈ ಹಿಂದಿನ ಎಲ್ಲಾ ಸಿನಿಮಾಗಳಿಗಿಂತ ನೆಕ್ಸ್ಟ್ ಲೆವೆಲ್ ಆ್ಯಕ್ಷನ್ ಹೊಂದಿರಲಿದೆ. ಅದ್ರಲ್ಲೂ ಕ್ಲೈಮ್ಯಾಕ್ಸ್‌ನಲ್ಲಿ ಇವರೆಲ್ಲಾ ಒಟ್ಟಿಗೆ ಕಾಣಿಸಿಕೊಂಡ್ರೆ ಮುಗೀತು. ಕಣ್ಣಿಗೆ ಹಬ್ಬವೋ ಹಬ್ಬ. ಅಲ್ಲದೆ, ಸ್ಟಂಟ್ ಮಾಸ್ಟರ್, ಅದೆಷ್ಟು ಗನ್, ಬುಲೆಟ್ಸ್, ಬಾಂಬ್ ಬ್ಲಾಸ್ಟ್‌‌‌ಗಳನ್ನ ಇಟ್ಟಿರ್ತಾರೋ ಅನ್ನೋ ಅನುಮಾನ ಶುರುವಾಗಿದೆ.

Hq720ಬರೀ ಇಷ್ಟಕ್ಕೇ ನಿಲ್ಲದ ಕೂಲಿ ತಾರಾಗಣದಲ್ಲಿ ಮಲಯಾಳಂನ ಸೌಬಿನ್ ಶಾಶಿರ್, ಸತ್ಯರಾಜ್, ಶ್ರುತಿ ಹಾಸನ್, ಪೂಜಾ ಹೆಗ್ಡೆ, ನಮ್ಮ ಡಿಂಪಲ್ ಕ್ವೀನ್ ರಚಿತಾರಾಮ್ ಕೂಡ ಇರಲಿದ್ದಾರೆ. ಒಟ್ಟಾರೆ ಈ ಸಿನಿಮಾ ಬಾಕ್ಸ್ ಆಫೀಸ್‌‌ನಲ್ಲಿ ಕನಿಷ್ಟ ಸಾವಿರ ಕೋಟಿ ಗಳಿಸೋ ಲೆಕ್ಕಾಚಾರಗಳು ನಡೆಯುತ್ತಿದ್ದು, ರೊಟೀನ್ ಬಿಟ್ಟು ಹೊಸತೇನನ್ನ ಟ್ರೈ ಮಾಡಿದ್ದಾರೆ ಡೈರೆಕ್ಟರ್ ಅನ್ನೋದನ್ನ ಕೂಡ ಕಾದು ನೋಡಬೇಕಿದೆ. ಅಲ್ಲದೆ, ಈ ಚಿತ್ರದ ಬಳಿಕ ಲೋಕೇಶ್ ಕನಕರಾಜ್, ತಮ್ಮ ಡ್ರೀಮ್ ಪ್ರಾಜೆಕ್ಟ್‌ವೊಂದನ್ನ ಆಮೀರ್ ಜೊತೆ ಮಾಡೋ ಪ್ಲ್ಯಾನ್ ನಲ್ಲಿದ್ದಾರೆ ಎನ್ನಲಾಗ್ತಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 19T131248.988

ರೈತರಿಗೆ ಶಾಕ್: ಯುಗಾದಿ ಹಬ್ಬದಲ್ಲಿ ಪಾತಾಳಕ್ಕೆ ಕುಸಿದ ಈರುಳ್ಳಿ ದರ

by ಶಾಲಿನಿ ಕೆ. ಡಿ
March 19, 2026 - 1:17 pm
0

Untitled design 2026 03 19T124001.959

ಮಹಾ ಉಗ್ರ ಮಸೂದ್ ಅಜರ್ ‘ಎಂಡ್ ಗೇಮ್’ ಶುರು..? ರಂಜಾನ್ ಮಾಸದ ಅಂತ್ಯದಲ್ಲೇ ಆಡಿಯೋ ವೈರಲ್

by ಶಾಲಿನಿ ಕೆ. ಡಿ
March 19, 2026 - 12:52 pm
0

Untitled design 2026 03 19T123012.925

ಏಪ್ರಿಲ್ 1ರಿಂದ 1000ಕ್ಕೂ ಹೆಚ್ಚು ಅಗತ್ಯ ಔಷಧಗಳ ದರ ಏರಿಕೆ

by ಶಾಲಿನಿ ಕೆ. ಡಿ
March 19, 2026 - 12:31 pm
0

Untitled design 2026 03 19T120603.919

ಇರಾನ್ ದಾಳಿಗೆ ಬೆದರಿದ್ರಾ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್..?

by ಶಾಲಿನಿ ಕೆ. ಡಿ
March 19, 2026 - 12:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 19T113753.557
    ರೌಡಿಶೀಟರ್ ಜೊತೆ ರೀಲ್ಸ್ ಮಾಡಿದ ಡಾಗ್ ಸತೀಶ್‌ಗೆ ಸಂಕಷ್ಟ: ಬಿಗ್ ಬಾಸ್ ಸ್ಫರ್ಧಿ ವಿರುದ್ಧ ಕೇಸ್ ದಾಖಲು
    March 19, 2026 | 0
  • ನೋರಾ (2)
    ʼಸರ್ಸೆ ನಿನ್ನ ಸೆರಗ ಸರ್ಸೆʼ ವಿವಾದ: ಕೆಡಿ ನಿರ್ದೇಶಕ ಪ್ರೇಮ್‌ ಸ್ಪಷ್ಟನೆ
    March 18, 2026 | 0
  • ನೋರಾ
    ನನ್ನ ಮರ್ಯಾದೆ ಹರಾಜು ಹಾಕಬೇಡಿ ಅಂದರೂ ಕೇಳಲಿಲ್ಲ: ನಿರ್ದೇಶಕ ಪ್ರೇಮ್ ವಿರುದ್ಧ ಗುಡುಗಿದ ನೋರಾ ಫತೇಹಿ
    March 18, 2026 | 0
  • Untitled design 2026 03 18T182416.670
    ಕೆಡಿ ಸಿನಿಮಾದ ವಿವಾದಿತ ʼಸರ್ಸೆ ನಿನ್ನ ಸೆರಗ ಸರ್ಸೆʼ ಸಾಂಗ್‌ ಅಧಿಕೃತವಾಗಿ ಬ್ಯಾನ್ ಮಾಡಿದ ಕೇಂದ್ರ ಸರ್ಕಾರ
    March 18, 2026 | 0
  • Untitled design 2026 03 18T170909.919
    ಸಲ್ಮಾನ್ ಖಾನ್‌ ನಟನೆಯ ಬ್ಯಾಟಲ್ ಆಫ್ ಗಾಲ್ವಾನ್ ಟೈಟಲ್ ಚೇಂಜ್​.. ಫ್ಯಾನ್ಸ್ ಶಾಕ್
    March 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version