• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕೊರಗಜ್ಜ” ಚಿತ್ರದ ಬಗ್ಗೆ ಸಾಕ್ಷಾ ಚಿತ್ರ ಪ್ರಸಾರಮಾಡಿದ ದೂರದರ್ಶನ!

admin by admin
November 18, 2025 - 2:57 pm
in ಸಿನಿಮಾ
0 0
0
Web (81)

ಒಂದು ಸಿನಿಮಾದ ಬಗ್ಗೆ ದೂರದರ್ಶನ ವಾಹಿನಿಯು ಸಾಕ್ಷಾಚಿತ್ರ ನಿರ್ಮಿಸಿ ಪ್ರಸಾರ ಮಾಡಲು ಸಾಧ್ಯವೇ..? ಇಂತಹ ಪ್ರಶ್ನೆಯನ್ನು “ಕೊರಗಜ್ಜ” ಚಿತ್ರ ಸಾಧ್ಯವಾಗಿಸಿದೆ..! ಹೌದು..ಮಹಾರಾಷ್ಟ್ರ ದೂರದರ್ಶನದ ಸಹ್ಯಾದ್ರಿ ವಾಹಿನಿಯು
ಸುಧೀರ್ ಅತ್ತಾವರ್ ನಿರ್ದೇಶನದ “ಕೊರಗಜ್ಜ”ಸಿನಿಮಾದ ಕುರಿತು ತನ್ನ ವಾಹಿನಿಯಲ್ಲಿ ನಿನ್ನೆ ರಾತ್ರಿ 10.30 ಕ್ಕೆ ಡಾಕ್ಯುಮೆಂಟರಿ ಒಂದನ್ನು ಪ್ರಸಾರ ಮಾಡಿ ಹೊಸ ವಿಕ್ರಮ ಸ್ಥಾಪಿಸಿದೆ.ಅಲ್ಲದೆ ಇಂದು ಮರುಪ್ರಸಾರ ಸಹ ಮಾಡುತ್ತಿದೆ.

ದೂರದರ್ಶನ ಪ್ರಸಾರಭಾರತಿಯ “ವೇವ್ಸ್” ಒಟಿಟಿ ಪ್ಲಾಟ್ ಫಾರ್ಮ್ ನಲ್ಲೂ ಈ ಸಾಕ್ಷ್ಯಾ ಚಿತ್ರ ಲಭ್ಯ.
ಅತ್ಯಂತ ವಿಭಿನ್ನವಾಗಿ ನಡೆದ ಇಡೀ ದಿನದ ಆಡಿಯೋಲಾಂಚ್ ಮತ್ತು ಅದರ ಪ್ರಯುಕ್ತ ನಡೆದ ಕೋಲಸೇವೆ ದೇಶದ ವಿವಿಧ ಭಾಗಗಳಿಂದ ಬಂದಿದ್ದ ಪತ್ರಕರ್ತರಿಂದ ಮನಃ ಪೂರ್ವಕ ಪ್ರಶಂಸೆಗಳ ಸುರಿಮಳೆಗೆ ಕಾರ್ಯಕ್ರಮ ಗ್ರಾಸವಾಯ್ತು.

RelatedPosts

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್

ADVERTISEMENT
ADVERTISEMENT

WhatsApp Image 2025 11 18 at 10.23.30 AM

ತ್ರಿವಿಕ್ರಮ ಸಪಲ್ಯ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಸಕ್ಸಸ್ ಫಿಲಂಸ್ ಮತ್ತು ತ್ರಿವಿಕ್ರಮ ಬ್ಯಾನರ್ ಅಡಿಯ ಕೊರಗಜ್ಜ ಚಿತ್ರ ದ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಮಂಗಳೂರಿನಲ್ಲಿ ಇತ್ತೀಚೆಗೆ ಅಖಿಲ ಭಾರತ ಮಟ್ಟದ ಸುದ್ದಿಗೋಷ್ಠಿ ನಡೆಸಿ, ದೆಹಲಿ, ಮುಂಬಾಯಿ, ಚಂಡಿಗಡ್, ಹೈದರಾಬಾದ್, ಕೊಚ್ಚಿ, ಬೆಂಗಳೂರು, ಮಂಗಳೂರು..ಹೀಗೆ ದೇಶದ ಹಲವಾರು ಭಾಗಗಳಿಂದ ಆಗಮಿಸಿದ್ದ ಪತ್ರಕರ್ತರ ಸಮ್ಮುಖದಲ್ಲಿ ಜೀ಼ ಮ್ಯೂಜಿಕ್ ಮುಖಾಂತರ ಸಿನಿಮಾದ ಆಡಿಯೋ ಲಾಂಚ್ ಮಾಡಿ ಹೊಸ ದಾಖಲೆ ಬರೆದ ಸಿನಿಮ ತಂಡ, ಅದೇ ದಿನ ರಾತ್ರಿ ಸಹಸ್ರಾರು ಜನರ ಮತ್ತು ಇನ್ನೂರಕ್ಕಿಂತಲೂ ಹೆಚ್ಚಿನ ಪತ್ರಕರ್ತರ ಸಮ್ಮುಖ ದಲ್ಲಿ “ಕೊರಗಜ್ಜ”ದೈವದ ವಿಜ್ರಂಭಣೆಯ ಕೋಲ ಸೇವೆ ಕೂಡಾ ನಡೆಸಿತ್ತು.ದೇಶಾದ್ಯಂತ ಬಂದಿದ್ದ ಪತ್ರಕರ್ತರಿಗೆ ಇದು ಹೊಸ ಅನುಭವ ಆಗಿದ್ದರಿಂದ; ಪ್ರಿಂಟ್, ಟಿವಿ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ದೇಶಾದ್ಯಂತ ಕೊರಗಜ್ಜ ಚಿತ್ರದ ಸುದ್ದಿಗಳು ಎಗ್ಗಿಲ್ಲದೆ ಹರಿದಾಡಲಾರಂಭಿಸಿದೆ.

WhatsApp Image 2025 11 18 at 10.23.29 AM (1)

ಸುಮಾರು 15 ವರ್ಷಗಳಿಂದ ಹತ್ತಾರು ನಿರ್ಮಾಪಕರು, ನಿರ್ದೇಶಕರು ಕೊರಗಜ್ಜನ ಬಗ್ಗೆ ಚಿತ್ರ ನಿರ್ಮಿಸಲು ಯತ್ನಿಸಿದ್ದರು. ಆದರೆ ಸುಧೀರ್ ಅತ್ತಾವರ್ ಪ್ರಾಜೆಕ್ಟ್ ಕೈಗೆತ್ತಿಕೊಂಡ ಮೇಲೆ ಹೊಸ ಹೊಸ ಘಟನೆಗಳಿಗೆ , ನವೀನ ವಿಚಾರಗಳಿಗೆ ಚಿತ್ರ ಸಾಕ್ಷಿಯಾಗುತ್ತಿದೆ.ಇಡೀ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜೈಜಗದೀಶ್ ಮತ್ತು ವಿಜಯಲಕ್ಷ್ಮಿ ಸಿಂಗ್ ಈ ವಿಚಾರವನ್ನು ಚಿತ್ರ ತಂಡ ಗೌರವಾರ್ಪಣೆ ಸಲ್ಲಿಸಿದ ಸಂದರ್ಭದಲ್ಲಿ ತಿಳಿಸಿದರು.

ಇಡೀ ಕಾರ್ಯಕ್ರಮವನ್ನು ನಿರ್ದೇಶಕ ಸುಧೀರ್ ಅತ್ತಾವರ್‌ ಮತ್ತು ಇಪಿ ವಿದ್ಯಾಧರ್ ಶೆಟ್ಟಿ ಅತ್ಯಂತ ಬಿಭಿನ್ನ ಶೈಲಿಯಲ್ಲಿ‌ ವಿನ್ಯಾಸಗೊಳಿಸಿದ್ದರು. ನಮ್ಮ ನಾಡ ಗೀತೆ “ಜೈ ಭಾರತ ಜನನಿಯ ತನುಜಾತೆ ” ಮೊಳಗಿದಾಗ ಎಲ್ಲರೂ ಎದ್ದು ನಿಂತು ಗೌರವ ಸೂಚಿಸಿದ್ದರು. ಅಂದಿನ ಕಾರ್ಯಕ್ರಮದಲ್ಲಿ ದೆಹಲಿ ಬಾಂಬ್ ಸ್ಫೋಟದಲ್ಲಿ ಹತರಾದವರಿಗೆ ಒಂದು ನಿಮಿಷ ಮೌನ ಪ್ರಾರ್ಥನೆ ಸಲ್ಲಿಸಿದ ನಂತರ ಯಕ್ಷಗಾನದ ಥೀಮ್ ಇಟ್ಟುಕೊಂಡು ಇಡಿಯ ಕಾರ್ಯಕ್ರಮವನ್ನು ಪೋಣಿಸಲಾಗಿತ್ತು.

ಮೊದಲಿಗೆ ಯಕ್ಷಗಾನ ಬಾಲಗೋಪಾಲರಿಂದ ಪ್ರಾರ್ಥನೆ, ಹಲವಾರು ವೇಷದಾರಿಗಳ ಜೊತೆ ವಿಪ್ರರ ವೇದಘೋಷಗಳ ಸಮೇತ ಡೊಳ್ಳು, ಕೊಂಬು, ಕಹಳೆ, ಚೆಂಡೆವಾದ್ಯಗಳೊಂದಿಗೆ ಮೆರವಣಿಗೆಯಲ್ಲಿ ತಂದಿರಿಸಿದ ಎರಡು ಬ್ರಹತ್ ಗಾತ್ರದ ಜೀ಼ ಮ್ಯೂಸಿಕ್ ನ ಲೋಗೋ, ಕಟೌಟ್ ಗಳ ಮಧ್ಯದಿಂದ ಆಗಮಿಸಿದ ಜೀ಼ ಯ ವೈಸ್ ಪ್ರೆಸಿಡೆಂಟ್, ಹಳೆಯ ಗ್ರಮಾಫೋನ್ ಮುಖಾಂತರ ಖ್ಯಾತ ಕಲಾವಿದರಾದ ಭವ್ಯ ಮತ್ತು ಶ್ರತಿ ಬಿಡುಗಡೆ ಗೊಳಿಸಿದ ಚಿತ್ರದ ಆಡಿಯೋ ‌..ಹೀಗೆ ಅತ್ಯಂತ ವೈಷ್ಟ್ಯಪೂರ್ಣವಾದ ಕಾರ್ಯಕ್ರಮ ಬಹುಶಃ ಮುಂಬಾಯಿಯ ದೂರದರ್ಶನ ಒಂದು ಡಾಕ್ಯುಮೆಂಟರಿ ಮಾಡಲು ಪ್ರೇರೇಪಿಸಿರಬಹುದು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ (9)

ಇಸ್ರೇಲ್ ಗಡಿಯಲ್ಲಿ ‘ಮಣ್ಣಿನ ಗೋಡೆ’ ನಿರ್ಮಾಣ: ಶತ್ರುಗಳ ಹೆಡೆಮುರಿಕಟ್ಟಲು ಮಾಸ್ಟರ್ ಪ್ಲಾನ್!

by Hemanth Kumar S
July 23, 2026 - 8:19 pm
0

ಟಿ (8)

ರಾಜ್ಯದ ಜನೆತೆಗೆ ಮತ್ತೊಂದು ಶಾಕ್‌!: ತುಪ್ಪ, ಬೆಣ್ಣೆ ಬೆಲೆ ಏರಿಕೆ, ನಾಳೆಯಿಂದ ಹೊಸ ದರ ಜಾರಿ

by ಶಾಲಿನಿ ಕೆ. ಡಿ
July 23, 2026 - 7:16 pm
0

ಟಿ (7)

ಕೇಂದ್ರ ಸರ್ಕಾರದ ಭರವಸೆಗೂ ಮಣಿಯದ ಸಿಜೆಪಿ; ನಾಳೆ ದೇಶಾದ್ಯಂತ ಬೃಹತ್ ಪ್ರತಿಭಟನೆ

by ಶಾಲಿನಿ ಕೆ. ಡಿ
July 23, 2026 - 6:45 pm
0

ಟಿ (6)

ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು; ಸಿಎಂ ಡಿ.ಕೆ ಶಿವಕುಮಾರ್ ಆಗ್ರಹ

by ಶಾಲಿನಿ ಕೆ. ಡಿ
July 23, 2026 - 6:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
  • ಪ್ರೊಟೆಸ್ಟ್ ಗೆ (9)
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಟ್ರೇಲರ್ ಬಿಡುಗಡೆ: ಜುಲೈ 31ಕ್ಕೆ ಸಿನಿಮಾ ತೆರೆಗೆ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version