• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಕೊರಗಜ್ಜ” ಚಿತ್ರದ ಗುಳಿಗಾ..ಗುಳಿಗಾ..ಹಾಡಿನಿಂದ ‘ಗುಳಿಗ ದೈವ’ಕ್ಕೆ ಸಂತೋಷ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 25, 2025 - 6:08 pm
in ಸಿನಿಮಾ
0 0
0
Untitled design 2025 11 25T175755.756

ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ಜೀ ಮ್ಯೂಜಿಕ್ ಬಿಡುಗಡೆ ಮಾಡಿದ “ಕೊರಗಜ್ಜ” ಚಿತ್ರದ “ಗುಳಿಗಾ… ಗುಳಿಗಾ…” ಹಾಡು ಈಗ ದೇಶದೆಲ್ಲೆಡೆ ಸಂಚಲನ ಮೂಡಿಸಿದೆ. ಜಾವೇದ್ ಅಲಿ ಮತ್ತು ಸುಧೀರ್ ಅತ್ತಾವರ್ ಧ್ವನಿಯಲ್ಲಿ ಮೂಡಿಬಂದ ಈ ಹಾಡಿಗೆ ಗೋಪಿ ಸುಂದರ್ ಸಂಗೀತವಿದ್ದರೆ,  ಸುಧೀರ್ ಅತ್ತಾವರ್ ಸಾಹಿತ್ಯವನ್ನು ರಚಿಸಿದ್ದರು. ಆದರೆ ಈ ಹಾಡಿನ ಜೊತೆಗೇ ಒಂದು ದೊಡ್ಡ ವಿವಾದವೂ ಎದ್ದಿದೆ. ಭಯಾನಕ ಉಗ್ರ ರೂಪಕ್ಕೆ ಹೆಸರುವಾಸಿಯಾದ ಗುಳಿಗ ದೈವಕ್ಕೆ ಈ ಹಾಡು ಅಪಚಾರವೇ? ಕ್ರೋಧ ತಂದಿದೆಯೇ? ಎಂಬ ಸಂಶಯ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಈ ಗೊಂದಲಕ್ಕೆ ಸ್ಪಷ್ಟ ಉತ್ತರ ಬೇಕೆಂದು ಚಿತ್ರದ ನಿರ್ದೇಶಕ ಸುಧೀರ್ ಅತ್ತಾವರ್ ಅವರು ಕೇರಳದ ತ್ರಿಶೂರಿನಲ್ಲಿ ನೆಲೆಸಿರುವ ಮಂಗಳೂರು ಮೂಲದ ಪ್ರಸಿದ್ಧ ಜ್ಯೋತಿಷಿ ವಿಧ್ವಾಂಸ ವರುಣ್ ಭಟ್ ಅವರ ಬಳಿ ಪ್ರಶ್ನಾಷ್ಟಕ (ಪ್ರಶ್ನೆ ಜ್ಯೋತಿಷ್ಯ) ಮಾಡಿಸಿದರು.

RelatedPosts

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?

ADVERTISEMENT
ADVERTISEMENT

ವರುಣ್ ಭಟ್ ಅವರು ಆಳವಾದ ಚಿಂತನ-ಮಂತನ ನಡೆಸಿದ್ದು, “ವೃಶ್ಚಿಕ ರಾಶಿಯಲ್ಲಿ ಗುರು ಒಂಭತ್ತನೇ ಮನೆಯಲ್ಲಿದ್ದು, ಐದನೇ ಮನೆಯಲ್ಲಿ ಗುಳಿಗ ಮತ್ತು ಶನಿ ಸ್ಥಾನ ಪಡೆದಿದೆ. ಇದರಿಂದ ಗುಳಿಗ ದೈವಕ್ಕೆ ಸಂಪೂರ್ಣ ತೃಪ್ತಿ, ಅಪಾರ ಸಂತೋಷವಿದೆ. ಕೊರಗಜ್ಜ ದೈವಕ್ಕೂ ತುಂಬಾ ಖುಷಿಯಿದೆ. ಚಿತ್ರಕ್ಕೆ ದೈವದ ಪೂರ್ಣ ಆಶೀರ್ವಾದವಿದೆ.”ಎಂಬ ವಿಚಾರ ತಿಳಿದು ಬಂತು.

ಗುಳಿಗಾ ..ಗುಳಿಗಾ ಹಾಡಿನ ಬಗ್ಗೆ ಕಾಮೆಂಟ್‌
ಸೋಷಿಯಲ್ ಮೇಡಿಯಾದಲ್ಲಿ ಪರ-ವಿರೋಧ ಚರ್ಚೆ ಕೂಡಾ ಜೋರಾಗಿ ಸಾಗುತ್ತಿದೆ. ಇನ್ನು ಕೆಲವು ವಿಕ್ರತ ಮನಸ್ಥಿತಿಯವರಂತೂ ನಿರ್ದೇಶಕರಿಗೆ ಸೇರಿ ಚಿತ್ರತಂಡಕ್ಕೆ ಉರಿ ಶಾಪಹಾಕುವ ಕಮೆಂಟ್ ಗಳನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಗುಳಿಗ ದೈವವೇ ರಕ್ತ ಕಾರಿ ಸಾಯಿಸುತ್ತದೆ ಎಂಬ ಹಲವು ವಿಕೃತ ಮನಸ್ಸಿನಿಂದ, ಮತ್ಸರದಿಂದ ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ.

ಜ್ಯೋತಿಷ್ಯದಲ್ಲಿ‌ ಗುಳಿಗನಿಗೆ ತ್ರಪ್ತಿ ಇರುವ ವಿಚಾರ ಕೇಳಿ ನಿರ್ಮಾಪಕ ತ್ರಿವಿಕ್ರಮ ಸಪಲ್ಯ ಹಾಗೂ ಸಕ್ಸಸ್ ಫಿಲ್ಮ್ಸ್ ನ ವಿದ್ಯಾಧರ್ ಶೆಟ್ಟಿ ಹರ್ಷಗೊಂಡಿದ್ದಾರೆ. ಜನರು ಅನಗತ್ಯವಾದ ಕೆಟ್ಟ ಕಮೆಂಟ್ ಹಾಕಿ ಕಿರಿ ಕಿರಿ ಮಾಡದೆ, ಚಿತ್ರದ ಯಶಸ್ಸಿಗೆ ಸಹಕರಿಸಬೇಕೆಂದು ಕೂಡಾ ನಿರ್ಮಾಪಕರು ಮನವಿ ಮಾಡಿರುತ್ತಾರೆ. ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲ್ಮ್ಸ್ ಬ್ಯಾನರ್ ಅಡಿಯ , ಬಹುನಿರೀಕ್ಷಿತ ಪ್ಯಾನ್ ಇಂಡಿಯಾ “ಕೊರಗಜ್ಜ” ಚಿತ್ರ ಜನವರಿ ಬಿಡುಗಡೆಗೊಳ್ಳುವ ನಿಟ್ಟಿನಲ್ಲಿ ಪ್ರಮೋಷನ್ ಕೆಲಸ ಭರದಿಂದ ಸಾಗುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Capture6

ತಮಿಳುನಾಡು ರಾಜ್ಯಪಾಲರ ಕೇರಳ ಪ್ರವಾಸ ರದ್ದು: ವಿಜಯ್‌ಗೆ ಸರ್ಕಾರ ರಚನೆಗೆ ಕೆಲವೇ ಕ್ಷಣಗಳಲ್ಲಿ ಅವಕಾಶ

by ಪವಿತ್ರಾ ಗಣಪತಿ
May 9, 2026 - 6:26 pm
0

Prajavani 2026 04 18 vrj3940t file85fgrpwvh2dbhcrdbx4

ತಮಿಳುನಾಡಿನ ಸಿಎಂ ಆಗಿ ದಳಪತಿ ವಿಜಯ್ ಫಿಕ್ಸ್! 118 ಸಂಖ್ಯಾ ಬಲದೊಂದಿಗೆ ಗದ್ದುಗೆ ಸಿದ್ಧ

by ಪವಿತ್ರಾ ಗಣಪತಿ
May 9, 2026 - 6:05 pm
0

Capture3

ಕೇರಳಕ್ಕೆ ವಿಮಾನ ಹತ್ತಲಿದ್ದಾರೆ ತಮಿಳುನಾಡಿನ ಉಸ್ತುವಾರಿ ರಾಜ್ಯಪಾಲರು ನಾಳೆಯೂ ವಿಜಯ್‌ ಪ್ರಮಾಣವಚನ ಬಹುತೇಕ ಡೌಟ್‌

by ಪವಿತ್ರಾ ಗಣಪತಿ
May 9, 2026 - 5:13 pm
0

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
  • Untitled design 2026 05 08T175513.470
    2 ಕೋಟಿ ದಾಖಲೆ ಮೊತ್ತಕ್ಕೆ ‘ಅಯೋಗ್ಯ-2’ ಆಡಿಯೋ
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version