• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್

ಸಾಹಸಸಿಂಹನ ಸ್ಟೈಲ್‌ಗೆ ಇಂದಿನ ಗ್ಯಾಂಗ್‌ಸ್ಟರ್ಸ್ ಫೇಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2026 - 7:13 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 04 15T191105.188

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಒಂದ್ಕಡೆ ಐಪಿಎಲ್ ಅಬ್ಬರ. ಮತ್ತೊಂದ್ಕಡೆ ಒಳ್ಳೆಯ ಸಿನಿಮಾಗಳ ಬರ. ಈ ನಡುವೆ 25 ವರ್ಷಗಳ ನಂತ್ರ ರೀ-ರಿಲೀಸ್ ಆದ ಅಭಿನಯ ಭಾರ್ಗವ ಡಾ ವಿಷ್ಣುವರ್ಧನ್‌‌ರ ಕೋಟಿಗೊಬ್ಬ ಇಂದಿಗೂ ಹೌಸ್‌‌ಫುಲ್ ಪ್ರದರ್ಶನ ಕಾಣ್ತಿದೆ. ಅಂದಹಾಗೆ ಕೋಟಿಗೊಬ್ಬ ಜೊತೆ ತೆರೆಕಂಡ ಕನ್ನಡದ 8 ಸಿನಿಮಾಗಳ ಥಿಯೇಟರ್‌‌ಗಳು ಬಿಕೋ ಅಂತಿವೆ. ಹಾಗಾದ್ರೆ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬನ ಗತ್ತು ಹೇಗಿದೆ ಅನ್ನೊದ್ರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ.

RelatedPosts

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

‘ಛತ್ರಪತಿ’ ರಿಷಬ್ v/s ಬೆಳವಾಡಿ ಮಲ್ಲಮ್ಮ..ಸಮರಕ್ಕೆ ಸಿದ್ದ

ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!

ADVERTISEMENT
ADVERTISEMENT
  • 8 ಚಿತ್ರಗಳ ನಡುವೆ ಬೆಳ್ಳಿತೆರೆಗೆ ಕೋಟಿಗೊಬ್ಬ ವಿಷ್ಣು ಬಾಸ್
  • 25 ವರ್ಷದ ನಂತರವೂ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ
  • ಸಾಹಸಸಿಂಹನ ಸ್ಟೈಲ್‌ಗೆ ಇಂದಿನ ಗ್ಯಾಂಗ್‌ಸ್ಟರ್ಸ್ ಫೇಲ್
  • ಪ್ರಸನ್ನದಲ್ಲಿ ವಿಷ್ಣುದಾದಾ ದರ್ಬಾರ್‌.. ಬಾಕ್ಸಾಫೀಸ್ ಶೇಕ್

ಸ್ಯಾಂಡಲ್‌ವುಡ್ ಬಾಕ್ಸಾಫೀಸ್‌ನಲ್ಲಿ ಏಪ್ರಿಲ್ 10ರಂದು ಅಕ್ಷರಶಃ ಜಿದ್ದಾ ಜಿದ್ದಿನ ಕಾಳಗವೇ ಏರ್ಪಟ್ಟಿತ್ತು. ಗ್ಯಾಂಗ್ಸ್ ಆಫ್ ಯುಕೆ ಚಿತ್ರದ ಮೈನಡುಗಿಸುವ ಹಿಂಸೆ, ಟೆರರ್ ಸಿನಿಮಾದ ರಾಜಕೀಯ ಕೆಸರೆರಚಾಟ, ಪೀಟರ್, ಕ್ಯಾಲೆಂಡರ್ ನಂತಹ ವಿಭಿನ್ನ ಪ್ರಯೋಗದ ಚಿತ್ರಗಳು ಮತ್ತು ಕಾಡ ಚಿತ್ರದ ಸೈಕೋಲಾಜಿಕಲ್ ದರ್ಬಾರ್ ಸೇರಿದಂತೆ ಸರಿಸುಮಾರು ಎಂಟು ಹೊಸ ಸಿನಿಮಾಗಳು ಏಕಕಾಲಕ್ಕೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದವು. ಭರ್ಜರಿ ಪ್ರಚಾರ, ಹೊಸ ತಲೆಮಾರಿನ ನಟರ ಆರ್ಭಟದ ನಡುವೆ ಈ ಸಿನಿಮಾಗಳು ಬಾಕ್ಸಾಫೀಸ್ ಕೊಳ್ಳೆ ಹೊಡೆಯುತ್ತವೆ ಎಂದೇ ಭಾವಿಸಲಾಗಿತ್ತು. ಆದರೆ, ಸಿನಿವಲಯದ ಲೆಕ್ಕಾಚಾರಗಳೆಲ್ಲಾ ತಲೆಕೆಳಗಾಗಿದ್ದು, ಪ್ರೇಕ್ಷಕರು ಹೊಸ ಚಿತ್ರಗಳಿಗಿಂತ ಹೆಚ್ಚಾಗಿ ಹಳೆಯ ನೆನಪಿನ ಅಲೆಗೆ ಮಾರುಹೋಗಿದ್ದಾರೆ.

ಹೌದು.. ಹೊಸಬರ ಸಿನಿಮಾಗಳು ಥಿಯೇಟರ್‌ಗಳಲ್ಲಿ ಪ್ರೇಕ್ಷಕರಿಲ್ಲದೆ ಸೊರಗುತ್ತಿವೆ. ಇತ್ತ 25 ವರ್ಷಗಳ ಹಿಂದೆ ಇತಿಹಾಸ ಬರೆದಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್‌‌ರ ‘ಕೋಟಿಗೊಬ್ಬ’ ಸಿನಿಮಾ ಮಾತ್ರ ಹೊಸ ಇತಿಹಾಸ ಸೃಷ್ಟಿಸುತ್ತಿದೆ. ನಿರ್ಮಾಪಕ ಸೂರಪ್ಪ ಬಾಬು ಅಭಿಮಾನಿಗಳ ಆಸೆಯಂತೆ ಈ ಚಿತ್ರವನ್ನು ರೀ-ರಿಲೀಸ್ ಮಾಡಿದ್ದೇ ತಡ, ಬೆಂಗಳೂರಿನ ಪ್ರಸನ್ನ ಚಿತ್ರಮಂದಿರ ಈಗ ಹೌಸ್‌‌ ಫುಲ್ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಹೊಸ ಚಿತ್ರಗಳ ಕಥೆ-ಕಿರಿಕ್ ನಡುವೆ ವಿಷ್ಣುದಾದಾ ಖದರ್ ಕಂಡ ಟ್ರೇಡ್ ಎಕ್ಸ್‌ಪರ್ಟ್‌ಗಳು ದಂಗಾಗಿದ್ದಾರೆ. ಸಾಹಸಸಿಂಹನ ಆ ಸ್ಟೈಲಿಶ್ ಎಂಟ್ರಿ, ಖಡಕ್ ಡೈಲಾಗ್, ಮಾಸ್ ಮ್ಯಾನರಿಸಂ ಮುಂದೆ ಇಂದಿನ ಯಾವ ‘ಗ್ಯಾಂಗ್‌ಸ್ಟರ್’ಗಳ ಅಬ್ಬರವೂ ಅಷ್ಟಾಗಿ ಕೆಲಸ ಮಾಡುತ್ತಿಲ್ಲ ಎನ್ನುವುದು ಕಟು ಸತ್ಯ.

ಇತ್ತ ಪ್ರಸನ್ನ ಥಿಯೇಟರ್‌ನಲ್ಲಿ ಮಾತ್ರ ಕೋಟಿಗೊಬ್ಬ ಸಿನಿಮಾ ಐದನೇ ದಿನವೂ ಹೌಸ್‌ಫುಲ್ ಪ್ರದರ್ಶನ ಕಾಣುತ್ತಿದ್ದು, ವಿಷ್ಣುವರ್ಧನ್ ಅವರ ಅಭಿಮಾನಿ ಬಳಗ ಬೆಂಗಳೂರಿನಾದ್ಯಂತ ಹಬ್ಬದ ವಾತಾವರಣ ನಿರ್ಮಿಸಿದ್ದಾರೆ. ಸಾಹಸಸಿಂಹನ ಕ್ರೇಜ್ ಎಂತಹದ್ದು ಎಂಬುದಕ್ಕೆ ಈ ಬಾಕ್ಸಾಫೀಸ್ ವರದಿಯೇ ಸಾಕ್ಷಿ. ಒಟ್ಟಾರೆಯಾಗಿ ಹೇಳುವುದಾದರೆ, ಸ್ಯಾಂಡಲ್‌ವುಡ್‌ನಲ್ಲಿ ಹೊಸ ನಟರು, ಹೊಸ ತಂತ್ರಜ್ಞಾನ ಎಷ್ಟೇ ಬಂದರೂ ಲೆಜೆಂಡ್ ಗಳ ಸ್ಥಾನ ಯಾವತ್ತೂ ಅಬಾಧಿತ. ನಾಗಣ್ಣ ನಿರ್ದೇಶನದ ಈ ಮಾಸ್ ಎಂಟರ್‌ಟೈನರ್ ಮುಂದೆ ಈಗಿನ ಎಂಟು ಹೊಸ ಸಿನಿಮಾಗಳ ಆರ್ಭಟ ತಣ್ಣಗಾಗಿದೆ. ಮಾರುಕಟ್ಟೆಯಲ್ಲಿ ಕೋಟಿಗೊಬ್ಬನೇ ಬಾಸ್ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಈ ರೀ-ರಿಲೀಸ್ ಮೂಲಕ ಸೂರಪ್ಪ ಬಾಬು ಕೈಹಿಡಿದಿರುವ ಬಾಕ್ಸಾಫೀಸ್ ಸುನಾಮಿ, ಇಂದಿನ ಸಿನಿಮಾ ಮೇಕರ್‌ಗಳಿಗೆ ಪ್ರೇಕ್ಷಕರ ನಾಡಿಮಿಡಿತ ಅರಿಯಲು ಒಂದು ಪಾಠವಾಗಿದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (75)

ಜಪಾನ್‌ನಲ್ಲಿ 7.1 ತೀವ್ರತೆಯ ಭೂಕಂಪ: ಸುನಾಮಿ ಭೀತಿ!

by ಕವಿತಾ
July 28, 2026 - 3:19 pm
0

ಖ (13)

‘ಅನಿಮಲ್’ ಡೈರೆಕ್ಟರ್ ವಂಗಾ ಕ್ಯಾಂಪ್‌‌ನಲ್ಲಿ ಕನ್ನಡಿಗ ವಾಸುಕಿ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:48 pm
0

ಖ (11)

‘ರಾಮಾಯಣ’ ಟ್ರೈಲರ್‌ಗೆ ‘ಸ್ಪೈಡರ್‌ಮ್ಯಾನ್’ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 28, 2026 - 2:30 pm
0

ರದ್ದು

ನೀಟ್ ಹೋರಾಟಕ್ಕೆ ಹೊಸ ತಿರುವು: ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಮಣಿಯಿತೇ?

by ಶಾಲಿನಿ ಕೆ. ಡಿ
July 28, 2026 - 2:28 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಖ (7)
    ಭಾರತದ ರಕ್ಷಣಾ ತಂತ್ರಕ್ಕೆ ಬೆರಗಾದ ಅಮೆರಿಕ: ಬ್ರಹ್ಮೋಸ್ ಸ್ಪೂರ್ತಿಯಲ್ಲಿ ‘ರ‍್ಯಾಪಿಡ್ ಡ್ರ್ಯಾಗನ್’ ಆಯುಧ ನಿರ್ಮಾಣ!
    July 28, 2026 | 0
  • ಖ (6)
    ಕರ್ನಾಟಕಕ್ಕೆ ಬಿಗ್ ಶಾಕ್: ತಮಿಳುನಾಡಿಗೆ 15 ದಿನ 3,500 ಕ್ಯೂಸೆಕ್ ನೀರು ಹರಿಸಲು CWRC ಸೂಚನೆ
    July 28, 2026 | 0
  • ಖ (5)
    ಆಗಸ್ಟ್ 1ಕ್ಕೆ ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸ್ಮಾರಕ ಲೋಕಾರ್ಪಣೆ
    July 28, 2026 | 0
  • ಖ (4)
    ಫೇಸ್‌ಬುಕ್‌ನಲ್ಲಿ ಪ್ರಧಾನಿ ಮೋದಿ ವಿಡಿಯೋ ಡಿಲೀಟ್: ಕ್ಷಮೆಯಾಚಿಸಿದ ಮೆಟಾ
    July 28, 2026 | 0
  • ಖ (3)
    ದೇಶದಲ್ಲಿ ಶುರುವಾಯ್ತು E10 vs E20 ಪೆಟ್ರೋಲ್ ಫೈಟ್! ಯಾವುದು ಬೆಸ್ಟ್?
    July 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version