• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, May 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರದ ಟ್ರೇಲರ್‌ ರಿಲೀಸ್‌

ಆಗಸ್ಟ್‌ 1ಕ್ಕೆ ಯಶ್‌ ತಾಯಿ ನಿರ್ಮಾಣದ 'ಕೊತ್ತಲವಾಡಿ' ಚಿತ್ರ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 23, 2025 - 9:05 pm
in ಸಿನಿಮಾ
0 0
0
111 (36)

ರಾಕಿಂಗ್‌ ಸ್ಟಾರ್‌ ಯಶ್‌ ತಾಯಿ ಪುಷ್ಪ ಅರುಣ್‌ ಕುಮಾರ್‌ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟ್ರೇಲರ್‌ ರಿಲೀಸ್‌ ಆಗಿದೆ. ‘ಕೊತ್ತಲವಾಡಿ’ ಎಂಬ ಊರಿನಲ್ಲಿ ನಡೆಯುವ ಕಥೆ ಇದಾಗಿದ್ದು, ರಾಜಕೀಯ ದಂಗಲ್‌, ಪೊಲೀಸ್‌ ವ್ಯವಸ್ಥೆ, ಅವಕಾಶವಾದಿತನ, ನಾಯಕನ ಹೋರಾಟ, ಛಲ ಸುತ್ತ ಸಿನಿಮಾ ಸಾಗುತ್ತದೆ. ಹಳ್ಳಿ ಹೈದನಾಗಿ ಪೃಥ್ವಿ ಅಂಬರ್‌ ರಗಡ್‌ ಅವತಾರ ತಾಳಿದ್ದು, ನಾಯಕಿಯಾಗಿ ಕಾವ್ಯಾ ಶೈವ ನಟಿಸಿದ್ದಾರೆ. ಗೋಪಾಲ ದೇಶಪಾಂಡೆ ಅದ್ಭುತ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಾಜೇಶ್ ನಟರಂಗ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸಿದ್ದಾರೆ.

RelatedPosts

ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ

ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್

ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ

ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು

ADVERTISEMENT
ADVERTISEMENT

ಟ್ರೇಲರ್‌ ಬಿಡುಗಡೆ ಬಳಿಕ ಮಾತನಾಡಿದ ಪುಷ್ಪ ಅರುಣ್‌ ಕುಮಾರ್‌, ಆಗಸ್ಟ್‌ 1ಕ್ಕೆ ಸಿನಿಮಾ ಬರ್ತಿದೆ. ಜನ ಈ ಚಿತ್ರ ಹೇಗೆ ತೆಗೆದುಕೊಳ್ತಾರೋ ಎಂಬ ಭಯವಿದೆ. ಜನ ನಮ್ಮ ಕೈಬಿಡುವುದಿಲ್ಲ ಎಂಬ ನಂಬಿಕೆ ಇದೆ. ಸೆಲೆಬ್ರಿಟಿ ಮನೆಯವರಾಗಿ ಭಯ ಭಕ್ತಿಯಿಂದ ಸಿನಿಮಾ ಮಾಡಿದ್ದೇವೆ. ಯಶ್‌ಗೆ ಏನೋ ಹೇಳದೇ ಮಾಡಿಲ್ಲ. ಜನ ಒಪ್ಪಿಕೊಂಡರೆ ಅವರಿಗೂ ಖುಷಿ ನಮಗೂ ಖುಷಿ. ಬೇರೆ ದೊಡ್ಡಸ್ತಿಕೆ ಇದರಲ್ಲಿ ಇಲ್ಲ. ಇವೆಲ್ಲಾ ಅಂದುಕೊಳ್ಳಬೇಡಿ. ಮನೆಯಲ್ಲಿರುವ ಬಾಸ್‌ ನೋಡಿ ನಮಗೆ ಸ್ಫೂರ್ತಿ ಪಡೆದು ಸಿನಿಮಾ ಮಾಡಿದ್ದೇವೆ ಎಂದರು.

ನಿರ್ದೇಶಕ ಶ್ರೀರಾಜ್‌ ಮಾತನಾಡಿ, ಖುಷಿ ಅನ್ನೋವುದಕ್ಕಿಂತ ಇದು ಜವಾಬ್ದಾರಿ. ಆಡಿಯನ್ಸ್‌ ನೋಡಿ ಚಿತ್ರಕ್ಕೆ ಪ್ರತಿಕ್ರಿಯೆ ಕೊಡಬೇಕು. ಆಗಸ್ಟ್‌ 1ಕ್ಕೆ ಟ್ರೇಲರ್‌ ಬಿಟ್ಟಿದ್ದೇವೆ. ಈ ಕಥೆ ಶುರುವಾದಾಗ ಪುಷ್ಪ ಅಮ್ಮನ ಚರ್ಚೆ ಮಾಡಿದೆ. ಒಬ್ಬರೇ ಚಿತ್ರತಂಡ ಸೇರಿಕೊಂಡರು. ಯಾವುದಕ್ಕೂ ಕಾಂಪ್ರಮೈಸ್‌ ಆಗಬೇಡ. ನಿನಗೆ ಏನೂ ಬೇಕೋ ಅದು ತೆಗೆದುಕೊಳ್ಳು ಎನ್ನುತ್ತಿದ್ದರು. ಇವತ್ತು ನೀವು ನೋಡುತ್ತಿರುವ ಕ್ವಾಲಿಟಿ, ಕಂಟೆಂಟ್‌ ಕಾರಣ ಪುಷ್ಪ ಅಮ್ಮ. ಈ ರೀತಿ ನಿರ್ಮಾಪಕರು ಕನ್ನಡ ಇಂಡಸ್ಟ್ರೀಗೆ ಬೇಕು ಎಂದು ಹೇಳಿದರು.

ಶ್ರೀರಾಜ್ ಕೊತ್ತಲವಾಡಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಟ್ರೇಲರ್‌ ಕ್ವಾಲಿಟಿ ಅದ್ಭುತವಾಗಿದ್ದು, ಒಂದೊಳ್ಳೆ ಕಂಟೆಂಟ್‌ ಚಿತ್ರವನ್ನು ಶ್ರೀರಾಜ್‌ ಮಾಡಿದ್ದಾರೆ. ರಾಜಕೀಯ, ಹಸಿವು, ಬಂಡಾಯ, ಬೆಂಕಿ, ರಕ್ತಸಿಕ್ತ ಕಥೆ ‘ಕೊತ್ತಲವಾಡಿ’ ಚಿತ್ರದಲ್ಲಿದೆ. ಟ್ರೈಲರ್‌ನಲ್ಲೇ ನಿಡುವಳ್ಳಿ ಸಂಭಾಷಣೆ ಹೈಲೆಟ್ ಆಗಿದೆ. ಪುಷ್ಪ ಅರುಣ್‌ ಕುಮಾರ್‌ ತಮ್ಮದೇ PA ಪ್ರೊಡಕ್ಷನ್‌ ನಡಿ ಕೊತ್ತಲವಾಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಸಿನಿಮಾದ ಹಾಡುಗಳಿಗೆ ವಿಕಾಸ್ ವಸಿಷ್ಠ ಮತ್ತು ಹೀರೋ ಇಂಟ್ರೊಡಕ್ಷನ್ ಹಾಡಿಗೆ ಹಾಗೂ ಹಿನ್ನಲೆ ಸಂಗೀತ ಅಭಿನಂದನ್ ಕಶ್ಯಪ್ ಸಂಯೋಜಿಸಿದ್ದಾರೆ. ಕಾರ್ತಿಕ್ ಎಸ್. ಛಾಯಾಗ್ರಹಣ ಮಾಡಿದ್ದಾರೆ. ರಾಮಿಸೆಟ್ಟಿ ಪವನ್ ಸಂಕಲನ ಮಾಡಿದ್ದಾರೆ. ರಘು ನಿಡುವಳ್ಳಿ ಸಂಭಾಷಣೆ ಬರೆದಿದ್ದಾರೆ. ವಿ. ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್, ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಬರೆದಿದ್ದಾರೆ. ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನಿಶ್ಚಿತಾರ್ಥ (10)

ಹಾರ್ಮುಜ್‌ನಲ್ಲಿ ಅಮೆರಿಕ ವಾಯುದಾಳಿ: ಇರಾನ್‌ನ ಕ್ಷಿಪಣಿ ನೆಲೆ ಧ್ವಂಸ

by ಶಾಲಿನಿ ಕೆ. ಡಿ
May 26, 2026 - 10:50 am
0

ನಿಶ್ಚಿತಾರ್ಥ (9)

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ತಮಿಳುನಾಡಿಗೆ ಭಾರೀ ಹಿನ್ನಡೆ

by ಶಾಲಿನಿ ಕೆ. ಡಿ
May 26, 2026 - 10:20 am
0

ನಿಶ್ಚಿತಾರ್ಥ (8)

ಕಾಂಪೌಂಡ್ ಗೋಡೆ ಕುಸಿತ: ಬಾಲಕ ಸಾ*ವು, ಇಬ್ಬರು ಕಾರ್ಮಿಕರಿಗೆ ಗಾಯ

by ಶಾಲಿನಿ ಕೆ. ಡಿ
May 26, 2026 - 9:56 am
0

ನಿಶ್ಚಿತಾರ್ಥ (7)

ಬೆಂಗಳೂರು ಸೇರಿ ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 26, 2026 - 9:39 am
0

ಸಂಬಂಧಿಸಿದ ಪೋಸ್ಟ್‌ಗಳು

  • ನಿಶ್ಚಿತಾರ್ಥ
    ಉಪೇಂದ್ರ ಮನೆಯಲ್ಲಿ ಮದುವೆ ಸಂಭ್ರಮ: ಅಣ್ಣನ ಮಗ ನಿರಂಜನ್‌ ನಿಶ್ಚಿತಾರ್ಥ
    May 26, 2026 | 0
  • Untitled design 2026 05 25T193107.114
    ಬೆಂಗಳೂರಲ್ಲಿ ಪೆದ್ದಿ ಪ್ರಮೋಷನ್ಸ್..ಶಿವಣ್ಣ ಜೊತೆ ಚರಣ್
    May 25, 2026 | 0
  • Untitled design 2026 05 25T173607.165
    ರವಿಮಾಮ ಬರ್ತ್‌ ಡೇಗೆ ಮಳೆ ಬರುತ್ತೆ..ಹಂಸಲೇಖ ಕ್ರೇಜಿ ಭವಿಷ್ಯ
    May 25, 2026 | 0
  • Untitled design 2026 05 25T163335.090
    ರಕ್ಷಿತ್ ಕಳೆದು ಹೋಗಿಲ್ಲ..ಮದುಮಗನ ಲುಕ್‌‌ನಲ್ಲಿ ಮಿಂಚು
    May 25, 2026 | 0
  • Untitled design 2026 05 25T162251.577
    ಟೀಸರ್, ಹಾಡುಗಳ ಮೂಲಕ ಗಮನ ಸೆಳೆದಿರುವ “ಗುರುತ್ವಾಕರ್ಷಣೆ” ಚಿತ್ರ ಸದ್ಯದಲ್ಲೇ ತೆರೆಗೆ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version