• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಟೀಸರ್ ರಿಲೀಸ್..ಸಾಥ್ ಕೊಟ್ಟ ನಟ ಶರಣ್

ಟೀಸರ್‌ನಲ್ಲಿ 'ಕೊತ್ತಲವಾಡಿ'...ಯಶ್‌ ನಿರ್ಮಾಣದ ಚೊಚ್ಚಲ ಪ್ರಯತ್ನಕ್ಕೆ ಶರಣ್‌ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 21, 2025 - 5:55 pm
in ಸಿನಿಮಾ
0 0
0
Untitled design 2025 05 21t175300.311

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ತಮ್ಮದೇ PA Productions ಸಂಸ್ಥಾಪಿಸಿದ್ದು, ಈ ನಿರ್ಮಾಣ ಸಂಸ್ಥೆಯಡಿ ಕೊತ್ತಲವಾಡಿ ಎಂಬ ಚೊಚ್ಚಲ ಚಿತ್ರ ತಯಾರಾಗಿದೆ. ಈ ಟೀಸರ್‌ ಬಿಡುಗಡೆ ಕಾರ್ಯಕ್ರಮ ಇಂದು ಬೆಂಗಳೂರಿನ ಒರೆಯನ್‌ ಮಾಲ್‌ ನಲ್ಲಿ ನಡೆಯಿತು. ಟೀಸರ್‌ ಕಾರ್ಯಕ್ರಮದಲ್ಲಿ ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌, ಯಶ್‌ ತಂದೆ ಅರುಣ್‌ ಕುಮಾರ್‌, ನಟ ಪೃಥ್ವಿ ಅಂಬರ್‌, ನಟಿ ಕಾವ್ಯ, ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗ, ನಿರ್ದೇಶಕ ಶ್ರೀರಾಜ್ ಭಾಗಿಯಾಗಿದ್ದರು. ನಟ ಶರಣ್‌ ಟೀಸರ್‌ ರಿಲೀಸ್‌ ಕಾರ್ಯಕ್ರಮ ವಿಶೇಷ ಅತಿಥಿಯಾಗಿ ಆಗಮಿಸಿ ಟೀಸರ್‌ ಅನಾವರಣ ಮಾಡಿ ಶುಭಾಶಯ ತಿಳಿಸಿದರು.

RelatedPosts

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ

ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್

ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ

ADVERTISEMENT
ADVERTISEMENT

ಟೀಸರ್‌ ರಿಲೀಸ್‌ ಮಾಡಿದ ಶರಣ್‌ ಮಾತನಾಡಿ, ಒಂದು ಹೊಸ ಶುರುವಾತಿನ ವೈಬ್‌ ಇಲ್ಲಿ ಕಾಣಿಸುತ್ತಿದೆ. ನಮ್ಮ ಯಶಸ್ಸಿನ ಗುಟ್ಟು ಈ ಒಗ್ಗಟ್ಟಿನ ಸಾಕ್ಷಿ, ಈ ಚಿತ್ರಕ್ಕೆ ಕೆಲಸ ಮಾಡಿರುವ ಮುಖದಲ್ಲಿ ಕುತೂಹಲ, ಪಾಸಿಟಿವ್‌ ಎನರ್ಜಿ, ಭಕ್ತಿ, ಆತ್ಮೀಯತೆ, ಪ್ರೀತಿ ಇದೆ. ಇಷ್ಟು ಸಾಕು ಒಂದು ಯಶಸ್ವಿಗೆ. ಈ ಕಾರ್ಯಕ್ರಮಕ್ಕೆ ನನಗೆ ಆಹ್ವಾನ ಕೊಟ್ಟಿದ್ದಕ್ಕೆ ಅಮ್ಮನಿಗೆ ಧನ್ಯವಾದ. ಇಷ್ಟು ವರ್ಷದ ಕನಸ್ಸು ಲೋಕಾರ್ಪಣೆ ಮಾಡುತ್ತಿರುವ ಖುಷಿ ಚಿತ್ರತಂಡದ ಮುಖದಲ್ಲಿ ಕಾಣಿಸುತ್ತದೆ. ಇಡೀ ತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು.

ನಿರ್ಮಾಪಕಿ ಪುಷ್ಪ ಅರುಣ್‌ ಕುಮಾರ್‌ ಮಾತನಾಡಿ, ಸಿನಿಮಾ ಅವಕಾಶ ಕೊಡುತ್ತೇನೆ ಸುತ್ತಿಕೊಂಡು ಬರಬಾರದು. ಕೆಲಸ ಮಾತನಾಡಬೇಕು. ನಾವು ಮಾತನಾಡಬಾರದು. ಈ ಸಿನಿಮಾನಾ ನಾವು ನೋಡಲ್ಲ.‌ ಯಶ್‌ ಮನೆ ಸಿನಿಮಾ ಅಂದ್ರೆ ಇಡೀ ದೇಶ ನೋಡುತ್ತದೆ. ಅದಕ್ಕೆ ತಕ್ಕ ರೀತಿ ಮಾಡಿ. ಇಲ್ಲ ಅಂದರೆ ಮಾಡಬೇಡಿ. ಎಲ್ಲ ನಿಮಗೆ ಕೊಡುತ್ತೇವೆ. ಆರ್ಟಿಸ್ಟ್‌ ಯಾರು ಬೇಕು. ಎಲ್ಲಾ ಸೆಲೆಕ್ಷನ್‌ ಅವರೇ ಮಾಡಿದ್ದಾರೆ. ನಮ್ಮ ಬ್ಯಾನರ್‌ ಯಾವುದು? ಎಲ್ಲವನ್ನೂ ಯಶ್‌ ಗೆ ಉತ್ತರ ಕೊಡಬೇಕು. ಯಶ್‌ ನಿಂದ ನಾವು ಏನು ಕಲಿತಿದ್ದೇವೆ ಎಂದರೆ ಸಿನಿಮಾ ಏನು ಕೇಳುತ್ತದೆಯೋ ಅದು ಕೊಡಬೇಕು.ಸಿನಿಮಾಗೆ ಮೋಸ ಮಾಡಬಾರದು ಎನ್ನುವುದು. 10ರೂಪಾಯಿ ಜಾಸ್ತಿಯಾಗಲಿ. ಕ್ವಾಲಿಟಿ ಕೊಡಬೇಕು. ಕಥೆ ಮಾತನಾಡಬೇಕು. ಅದೇ ರೀತಿ ನೀವು ಮಾಡುತ್ತೇವೆ ಎಂದರೆ ನಿಮಗೆ ಕೊಡುತ್ತೇವೆ ಎಂದು ಹೇಳಿದ್ದೆ. ಆಡಿಯನ್ಸ್‌ ರಿಸಲ್ಟ್‌ ಗೆ ನಾವು ಕಾಯುತ್ತೇವೆ ಎಂದು ಹೇಳಿದರು.

ಅರುಣ್‌ ಕುಮಾರ್‌ ಮಾತನಾಡಿ, ನಿನಗೆ ಖುಷಿಯಾದರೆ ಮಾಡಮ್ಮ. ನಾನು ರೈತ. ನೀನು ಏನ್‌ ಬೇಕಾದರೂ ಮಾಡು ಎಂದು ಪತ್ನಿಗೆ ಬೆಂಬಲವಾಗಿ ನಿಂತಿರುವುದಾಗಿ ತಿಳಿಸಿದರು.

ನಟ ಪೃಥ್ವಿ ಅಂಬರ್‌ ಮಾತನಾಡಿ, ರಾಜು ಸರ್‌ ನನಗೆ ಮೊದಲಿನಿಂದ ಪರಿಚಯ. ನನಗೆ ಅವರು ಹೇಳಿರುವ ಎರಡನೇ ಕಥೆ. ಹಳ್ಳಿಯ ಸೊಡಗಿರುವ, ಹಳ್ಳಿಯ ಮುಗ್ದ, ಪವರ್‌ ಫುಲ್‌ ಸ್ಟ್ರಾಂಗ್‌ ಕ್ಯಾರೆಕ್ಟರ್‌ ಪ್ಲೇ ಮಾಡಬೇಕು ಎಂಬ ಮನಸ್ಸು ಇತ್ತು. ಎಲ್ಲರೂ ಚೆನ್ನಾಗಿ ಪಾತ್ರ ಮಾಡಿದ್ದಾರೆ. ಸಿನಿಮಾ ಮುಗಿದ್ರು ಪ್ರೊಡ್ಯೂಸರ್‌ ಯಾರು ಎಂದು ಗೊತ್ತಿರಲಿಲ್ಲ. ಪ್ರೊಡಕ್ಷನ್‌ ಹೌಸ್‌ ಮೀಟ್‌ ಮಾಡೋಣಾ ಎಂದು ರಾಜು ಸರ್‌ ಹೇಳುತ್ತಿದ್ದರು. ಮ್ಯಾಮ್‌ ಹಾಸನ್‌ ಮನೆಗೆ ಹೋದೆವು. ಮೀಟಿಂಗ್‌ ಮುಗಿಸಿ ಹೊರಟ ಬಳಿಕ ಮ್ಯಾಮ್‌ ಕಾಲಿಗೆ ಬಿದ್ದಾಗ ನನ್ನ ಮಗನಿಗಿಂತ ಚೆನ್ನಾಗಿ ಬೆಳೆಯಪ್ಪ ಎಂದರು. ಮ್ಯಾಮ್‌ ಬ್ರ್ಯಾಗ್ರೌಂಡ್‌ ಇಲ್ಲದವರ ಜೊತೆ ನಿಲ್ಲುತ್ತಾರೆ ಎಂಬ ನಂಬಿಕೆ ಇದೆ. ಸಿನಿಮಾ ಕಥೆಗೆ ಏನೋ ಬೇಕು ಎಲ್ಲವನ್ನೂ ಕೊಟ್ಟಿದ್ದಾರೆ. ಬಹಳ ಪ್ರೀತಿಯಿಂದ ಎಲ್ಲರೂ ಈ ಸಿನಿಮಾಗೆ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ನಿರ್ದೇಶಕ ಶ್ರೀರಾಜ್‌ ಮಾತನಾಡಿ, ನನಗೆ ಮೊದಲ ಬಾರಿಗೆ ಅವಕಾಶ ಕೊಟ್ಟಿರುವುದಕ್ಕೆ ಅಪ್ಪಾಜಿ-ಅಮ್ಮನಿಗೆ ಧನ್ಯವಾದ. ಅಮ್ಮನಿಗೆ ಕಥೆ ಜಡ್ಟ್‌ ಮೆಂಟ್‌ ಚೆನ್ನಾಗಿ ಮಾತನಾಡುತ್ತಾರೆ. ಆಗ ನಾನು ಕಥೆ ಹೇಳಿದೆ ಅವರು ಇದು ವರ್ಕ್‌ ಆಗಲ್ಲ ಎಂದರು. ನಾನು ಸಿನಿಮಾ ಮಾಡುವುದು ನನಗೆ ನಿನಗೆ ಮಾತ್ರ ಗೊತ್ತಿರಬೇಕು. ಯಾರಿಗೂ ಗೊತ್ತಾಗಬಾರದು ಎಂದು ಹೇಳಿದರು. ಕೊತ್ತಲವಾಡಿ ಒನ್‌ ಲೈನ್‌ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅದಕ್ಕೆ ಓಂಕಾರ ಹಾಕಿದರು. ಕಥೆ ಬರೆಯೋದಿಕ್ಕೆ ಎಂಟು ತಿಂಗಳು ಟೈಮ್‌ ತೆಗೆದುಕೊಂಡೆ. ಕಥೆ ಪೂರ್ತಿಯಾದಾಗ ಬಾ ಎಂದಿದ್ದರು. ಅಮ್ಮನಿಗೆ ಪೂರ್ತಿಯಾಗಿ ಕಥೆ ಹೇಳಿದೆ ಅವರಿಗೆ ಇಷ್ಟವಾಯ್ತು. ಅಲ್ಲಿಂದ ಈ ಜರ್ನಿ ಶುರುವಾಯ್ತು ಎಂದರು.

ಕೊತ್ತಲವಾಡಿ ಟೀಸರ್‌ ನಿರೀಕ್ಷೆಗಿಂತಲೂ ಅದ್ಭುತವಾಗಿ ಕಟ್ಟಿಕೊಡಲಾಗಿದೆ. ಇಷ್ಟು ದಿನ ರೋಸ್‌ ಹಿಡಿಯುತ್ತಿದ್ದ ಪೃಥ್ವಿ ಈಗ ಕಂಪ್ಲೀಟ್‌ ರಗಡ್‌ ಹಾಗೂ ಮಾಸ್‌ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್‌ ಕ್ವಾಲಿಟಿ ಚೆನ್ನಾಗಿದೆ. ಕೊತ್ತಲವಾಡಿ ಎಂಬ ಹಳ್ಳಿಯಲ್ಲಿ ನಡೆಯುವ ಕಥೆಯನ್ನು ನಿರ್ದೇಶಕ ಶ್ರೀರಾಜ್‌ ಹೇಳೋದಿಕ್ಕೆ ಹೊರಟಿದ್ದಾರೆ. ವಿಕಾಸ್‌ ವಸಿಷ್ಠ ಸಂಗೀತ, ಅಭಿನಂದನ್‌ ಕಶ್ಯಪ್‌ ಹಿನ್ನೆಲೆ ಸಂಗೀತ ಟೀಸರ್‌ ಹೈಲೆಟ್.

ಹಿರಿಯ ನಿರ್ದೇಶಕರಾದ ಕೆವಿ ರಾಜು, ರವಿಶ್ರೀವತ್ಸ ಗರಡಿಯಲ್ಲಿ ಕೆಲಸ ಮಾಡಿರುವ ಶ್ರೀರಾಜ್ ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೆಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಕನ್ನಡದ ಪ್ರತಿಭಾನ್ವಿತ ನಾಯಕ ಪೃಥ್ವಿ ಅಂಬರ್ ನಾಯಕನಾಗಿ ನಟಿಸುತ್ತಿದ್ದು, ಕಿರುತೆರೆ ನಟಿ ಕಾವ್ಯಾ ಶೈವ ನಾಯಕಿಯಾಗಿ ನಟಿಸುತ್ತಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ರಾಜೇಶ್ ನಟರಂಗರಂತಹ ಅನುಭವಿ ತಾರಾಬಳಗ ಚಿತ್ರದಲ್ಲಿದೆ. PA ಪ್ರೊಡಕ್ಷನ್ಸ್ ಪ್ರಮುಖ ಉದ್ದೇಶ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬ ನಿಟ್ಟಿನಲ್ಲಿ ಪುಷ್ಪ ಅರುಣ್ ಕುಮಾರ್ ನಿರ್ಮಾಣ ಸಂಸ್ಥೆಯನ್ನು ಹುಟ್ಟಾಕಿದ್ದಾರೆ. ಅದರಂತೆ ಕೊತ್ತಲವಾಡಿ ಚಿತ್ರದಲ್ಲಿಯೂ ಹೊಸ ಪ್ರತಿಭೆಗಳಿಗೆ ಅವಕಾಶ ದೊರೆತಿದೆ. ಯುವ ನಿರ್ದೇಶಕರ ಜೊತೆಗೆ ಹಿನ್ನೆಲೆ ಸಂಗೀತ ಕೊಟ್ಟಿರುವ ಅಭಿನಂದನ್ ಕಶ್ಯಪ್, ಸಾಹಸ ನಿರ್ದೇಶಕ ಸಾಗರ್ ಕೂಡ ಹೊಸಬರೇ.

ಹಳ್ಳಿ ಹಿನ್ನೆಲೆಯಲ್ಲಿ ಸಾಗುವ ಕಥೆಯಲ್ಲಿ ಪೃಥ್ವಿ ಅಂಬರ್ ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳುತ್ತಾರೆ. ಕಾರ್ತಿಕ್ ಎಸ್ ಕ್ಯಾಮೆರಾ ಕೈಚಳಕ, ರಾಮಿಸೆಟ್ಟಿ ಪವನ್ ಸಂಕಲನ, ವಿಕಾಸ್ ವಸಿಷ್ಠ ಸಂಗೀತ, ರಘು ನಿಡುವಳ್ಳಿ ಸಂಭಾಷಣೆ, ಡಾ.ವಿ.ನಾಗೇಂದ್ರ ಪ್ರಸಾದ್, ಕಿನ್ನಾಳ್ ರಾಜ್ ಹಾಗೂ ಪ್ರಮೋದ್ ಮರವಂತೆ, ಗೌಸ್ ಪಿರ್ ಸಾಹಿತ್ಯ ಕೊತ್ತಲವಾಡಿ ಸಿನಿಮಾಗೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಅರ್ಷದ್ (6)

ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್

by ಶಾಲಿನಿ ಕೆ. ಡಿ
August 16, 2026 - 11:25 am
0

ಅರ್ಷದ್ (5)

ವಾಹನ ಸವಾರರಿಗೆ ಶಾಕ್: ಎಮಿಷನ್ ಟೆಸ್ಟ್ ಶುಲ್ಕ ಧಿಡೀರ್ ಹೆಚ್ಚಳ

by ಶಾಲಿನಿ ಕೆ. ಡಿ
August 16, 2026 - 11:04 am
0

ಅರ್ಷದ್ (4)

ಪ. ಬಂಗಾಳ ವಿಧಾನಸಭೆ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ

by ಶಾಲಿನಿ ಕೆ. ಡಿ
August 16, 2026 - 10:32 am
0

ಅರ್ಷದ್ (3)

ಮಂಗಳೂರಿನ KFC ಮೇಲೆ ದಾಳಿ: ಚಿಕನ್ ಫೆರಿ ಫೆರಿಯಲ್ಲಿ ಕೆಟ್ಟ ವಾಸನೆ, ಹಳೇ ಮಾಂಸ ಪತ್ತೆ

by ಶಾಲಿನಿ ಕೆ. ಡಿ
August 16, 2026 - 10:07 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅರ್ಷದ್ (6)
    ನಿಷೇಧಿತ ಪಾನ್ ಮಸಾಲಾ ಜಾಹೀರಾತು ಪ್ರಚಾರ: ಶಾರುಖ್, ದೇವಗನ್,ಟೈಗರ್ ಶ್ರಾಫ್‌ಗೆ ನೋಟಿಸ್
    August 16, 2026 | 0
  • ಅರ್ಷದ್ (1)
    ಕಿರಿಯ ನಟಿ ಜೊತೆ ಓಡಾಟ: ‘ಶುಗರ್ ಡ್ಯಾಡಿ’ ಎಂದ ಪತ್ನಿಗೆ ತಿರುಗೇಟು ನೀಡಿದ ನಟ ಗೋವಿಂದ
    August 16, 2026 | 0
  • ಖರ್ಗೆ (8)
    ಯೂಟರ್ನ್ ಶ್ರದ್ಧಾ ಶ್ರೀನಾಥ್‌‌ಗೆ ಬೇಕಿದೆ ಟರ್ನಿಂಗ್ ಪಾಯಿಂಟ್
    August 15, 2026 | 0
  • ಖರ್ಗೆ (6)
    ನ್ಯೂ ಟೈಟಲ್..ಭಾರತಕ್ಕಿಂತ ಮೊದಲೇ ಚೀನಾದಲ್ಲಿ ರಾಮಾಯಣ ದರ್ಶನ
    August 15, 2026 | 0
  • ChatGPT Image Aug 15, 2026, 04 42 07 PM
    ಸ್ವಾತಂತ್ರ್ಯ ದಿನದಂದು ನೋಡಲೇಬೇಕಾದ 8 ಕನ್ನಡ ದೇಶಭಕ್ತಿ ಸಿನಿಮಾಗಳು
    August 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version