• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉದ್ಯಮಿಗೆ ಬೆದರಿಕೆ ಹಾಕಿದ ಕೇಸ್: ನಟಿ ಕೃಷಿ ತಾಪಂಡಗೆ ಪೊಲೀಸ್ ನೋಟಿಸ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 9:59 pm
in ಸಿನಿಮಾ
0 0
0
Untitled design 2026 02 08T215756.539

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಕೃಷಿ ತಾಪಂಡ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈ ಹಿಂದೆ ಉದ್ಯಮಿ ಎಆರ್‌ವಿ ಗ್ರೂಪ್ ಮಾಲೀಕ ಅರವಿಂದ್ ರೆಡ್ಡಿ ವಿರುದ್ಧ ಮಾನಸಿಕ ಕಿರುಕುಳದ ಆರೋಪ ಮಾಡಿ ದೂರು ದಾಖಲಿಸಿದ್ದ ಕೃಷಿ ತಾಪಂಡ, ಇದೀಗ ಅದೇ ಉದ್ಯಮಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಕೃಷಿ ತಾಪಂಡ ಮತ್ತು ಉದ್ಯಮಿ ಅರವಿಂದ್ ರೆಡ್ಡಿ ನಡುವಿನ ವಿವಾದ ಸತತವಾಗಿ ಸುದ್ದಿಯಲ್ಲಿದೆ. ಉದ್ಯಮಿ ತಮ್ಮನ್ನು ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿ ಕೃಷಿ ತಾಪಂಡ ಅವರು ಪೊಲೀಸರಿಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪ್ರಕರಣವೂ ದಾಖಲಾಗಿತ್ತು. ಆದರೆ, ಇದಕ್ಕೆ ಪ್ರತಿಕ್ರಿಯಿಸಿದ್ದ ಉದ್ಯಮಿ ಅರವಿಂದ್ ರೆಡ್ಡಿ, ನಟಿಗಾಗಿ ಕೋಟ್ಯಂತರ ರೂಪಾಯಿ ಹಣವನ್ನು ಖರ್ಚು ಮಾಡಿದ್ದಾಗಿ ಹೇಳಿಕೊಂಡಿದ್ದರು. ಅಲ್ಲದೆ, ನಟಿ ತಮ್ಮನ್ನು ಹಣಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದರು.

ಈ ವಿವಾದದ ನಡುವೆಯೇ ಇದೀಗ ಮತ್ತೊಂದು ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಉದ್ಯಮಿ ಅರವಿಂದ್ ರೆಡ್ಡಿಗೆ ಅನಾಮಿಕ ವ್ಯಕ್ತಿಯಿಂದ ಬೆದರಿಕೆ ಪತ್ರವೊಂದು ಬಂದಿದ್ದು, ಆ ಪತ್ರದಲ್ಲಿ ಏಳು ಕೋಟಿ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಡಲಾಗಿತ್ತು. ಜೊತೆಗೆ ಮಹಿಳೆಗೆ ಸಂಬಂಧಿಸಿದ ಪ್ರಕರಣವನ್ನು ಕೂಡಲೇ ಬಗೆಹರಿಸಬೇಕು ಎಂದು ಬೆದರಿಕೆ ಹಾಕಲಾಗಿತ್ತು. ಈ ಕುರಿತು ಅರವಿಂದ್ ರೆಡ್ಡಿ ಅವರು ಸಂಜಯ್ ನಗರ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಬೆದರಿಕೆ ಪತ್ರವನ್ನು ಬನಶಂಕರಿ ಪ್ರದೇಶದಿಂದ ಕೊರಿಯರ್ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿದರು. ತನಿಖೆ ಮುಂದುವರಿಸಿದಾಗ, ಮೆಕ್ಯಾನಿಕ್ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದ ವೈಶಾಖ್ ಎಂಬ ಯುವಕ ಆ ಪತ್ರವನ್ನು ಕೊರಿಯರ್ ಮಾಡಿರುವುದು ಬೆಳಕಿಗೆ ಬಂತು. ವಿಚಾರಣೆ ವೇಳೆ, ಪತ್ರವನ್ನು ಕೊರಿಯರ್ ಮಾಡಲು ನಟಿ ಕೃಷಿ ತಾಪಂಡ ಅವರ ಆಪ್ತನೆಂದು ಹೇಳಿಕೊಳ್ಳುವ ವ್ಯಕ್ತಿಯೊಬ್ಬ ಸೂಚನೆ ನೀಡಿದ್ದಾಗಿ ವೈಶಾಖ್ ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆ ಪೊಲೀಸರು ವೈಶಾಖ್‌ನನ್ನು ಬಂಧಿಸಿದ್ದು, ಆತ ನಟಿ ಕೃಷಿ ತಾಪಂಡ ಅವರ ಆಪ್ತ ಎನ್ನಲಾಗುತ್ತಿದೆ. ಅಲ್ಲದೆ, ವೈಶಾಖ್ ತನ್ನ ಮೊಬೈಲ್ ಫೋನ್ ಅನ್ನು ಕೃಷಿ ತಾಪಂಡ ಅವರ ಮನೆಯಲ್ಲೇ ಅಡಗಿಸಿಟ್ಟಿದ್ದಾನೆ ಎಂಬ ಅನುಮಾನ ಪೊಲೀಸರಿಗೆ ಮೂಡಿದೆ. ಈ ಅಂಶಗಳ ಆಧಾರದಲ್ಲಿ ಇದೀಗ ಪೊಲೀಸರು ನಟಿ ಕೃಷಿ ತಾಪಂಡ ಅವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

ಇನ್ನೊಂದೆಡೆ, ವೈಶಾಖ್ ಕೃಷಿ ತಾಪಂಡ ಅವರ ಮನೆಯಲ್ಲೇ ಇದ್ದ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಈ ಕುರಿತು ಪೊಲೀಸರು ಅಧಿಕೃತವಾಗಿ ಯಾವುದೇ ಮಾಹಿತಿ ನೀಡದಿದ್ದರೂ, ಪ್ರಕರಣದ ತನಿಖೆ ತೀವ್ರಗೊಂಡಿದೆ. ಇದೇ ವೇಳೆ, ಕೃಷಿ ತಾಪಂಡ ಅವರು ಈ ಹಿಂದೆ ಅರವಿಂದ್ ರೆಡ್ಡಿ ವಿರುದ್ಧ ನೀಡಿದ್ದ ಮಾನಸಿಕ ಕಿರುಕುಳದ ದೂರಿನ ಹಿನ್ನೆಲೆಯೂ ತನಿಖೆಗೆ ಮಹತ್ವ ಪಡೆದುಕೊಂಡಿದೆ.

ಈಗ ನಡೆಯುತ್ತಿರುವ ತನಿಖೆಯಲ್ಲಿ, ನಟಿ ಕೃಷಿ ತಾಪಂಡ ಅವರಿಗೆ ನೇರವಾಗಿ ಈ ಬೆದರಿಕೆ ಪ್ರಕರಣದೊಂದಿಗೆ ಯಾವುದೇ ಸಂಪರ್ಕ ಇದೆಯೇ? ಅಥವಾ ಇದು ಆಪ್ತನ ವೈಯಕ್ತಿಕ ಕೃತ್ಯವೇ? ಎಂಬುದು ಸ್ಪಷ್ಟವಾಗಬೇಕಿದೆ. ಈ ಪ್ರಕರಣದಲ್ಲಿ ಇನ್ನಷ್ಟು ಪ್ರಮುಖ ಅಂಶಗಳು ಹೊರಬರುವ ಸಾಧ್ಯತೆ ಇದ್ದು, ಪೊಲೀಸ್ ತನಿಖೆಯ ಫಲಿತಾಂಶದ ಮೇಲೆ ಮುಂದಿನ ಕಾನೂನು ಕ್ರಮ ನಿರ್ಧಾರವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (91)
    ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ
    July 16, 2026 | 0
  • Untitled design (89)
    ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ
    July 16, 2026 | 0
  • Untitled design (79)
    ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್
    July 16, 2026 | 0
  • ಅಪಾಯ (17)
    ‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ
    July 16, 2026 | 0
  • ಅಪಾಯ (15)
    ಐಎಂಡಿಬಿ ಪಟ್ಟಿಯಲ್ಲಿ ಯಶ್ ಟಾಕ್ಸಿಕ್ ನಂಬರ್ ಒನ್
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version