• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು? ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’

ಇದೇ ಮಾರ್ಚ್ 9 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 5, 2026 - 5:23 pm
in ಕಿರುತೆರೆ, ಸಿನಿಮಾ
0 0
0
ಕೃಷ್ಣ ರುಕ್ಕು ಧಾರಾವಾಹಿ

ಸದಾ ಹೊಸತನದೊಂದಿಗೆ ವೀಕ್ಷಕರನ್ನು ಮನರಂಜಿಸಿ ನಂ.1 ಸ್ಥಾನ ಪಡೆದಿರುವ ಜೀ ಕನ್ನಡ 2026 ಶುರುವಿಗೆ ಮತ್ತೊಂದು ಸರ್ಪ್ರೈಸ್ ನೀಡಲು ಸಜ್ಜಾಗಿದೆ. ಪ್ರೀತಿ, ಪ್ರತೀಕಾರ ಮತ್ತು ವಿಧಿಯಾಟದ ಸುತ್ತ ನಡೆಯುವ ಹೊಚ್ಚಹೊಸ ಧಾರಾವಾಹಿ ‘ಕೃಷ್ಣ ರುಕ್ಕು’ ಇದೇ ಮಾರ್ಚ್ 9 ರಿಂದ 6:30 ಕ್ಕೆ ಜೀ ಕನ್ನಡದಲ್ಲಿ ಪ್ರಸಾರವಾಗಲಿದೆ.

ಕುಟುಂಬದ ಒಗ್ಗಟ್ಟು, ಜವಾಬ್ದಾರಿ, ಪ್ರೀತಿ ಜೊತೆಗೆ ಅನಿರೀಕ್ಷಿತ ತಿರುವುಗಳು ಕೂಡ ಕೃಷ್ಣ-ರುಕ್ಕು ಧಾರಾವಾಹಿಯಲ್ಲಿ ಕಾಣಸಿಗಲಿದೆ. ಅಣ್ಣನ ಅಕಾಲಿಕ ನಿಧನದ ನಂತರ ತನ್ನ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಹೆಗಲಮೇಲೆ ಹಾಕಿಕೊಂಡ ರುಕ್ಕು ಏನೆಲ್ಲಾ ಸವಾಲುಗಳನ್ನು ಎದುರಿಸುತ್ತಾಳೆ ಎಂಬುದನ್ನು ಇಲ್ಲಿ ಸುಂದರವಾಗಿ ತೋರಿಸಲಾಗಿದೆ. ಪ್ರೀತಿ, ದ್ವೇಷ ಮತ್ತು ವಿಧಿಯಾಟದ ನಡುವೆ ಕೃಷ್ಣ-ರುಕ್ಕುವಿನ ಜೀವನ ಹೀಗೆ ಸಾಗಲಿದೆ ಎನ್ನುವುದು ಈ ಧಾರಾವಾಹಿಯ ಮತ್ತೊಂದು ಕುತೂಹಲಕಾರಿ ಅಂಶ.

RelatedPosts

ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ

ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯಲು ಸಜ್ಜಾದ ‘ನಾಗಬಂಧಂ’

ವಿಜಯ್ ಪತ್ನಿಗೆ 250Cr ಜೀವನಾಂಶ..ತ್ರಿಶಾ ಇನ್ಫಿನಿಟಿ ಸೀಕ್ರೆಟ್

ಕುಗ್ಗದ KVN..ಸರ್ಜಿಕಲ್ ಸ್ಟ್ರೈಕ್‌ಗೆ ಸಿದ್ಧ ಧ್ರುವ, ದಳಪತಿ, ಯಶ್

ADVERTISEMENT
ADVERTISEMENT

ಮೌನ ಗುಡ್ಡೇಮನೆ ರುಕ್ಕು ಆಗಿ ನಟಿಸಿದರೆ, ಅಕ್ಷಯ್ ನಾಯಕ್ ಕೃಷ್ಣನ ಪಾತ್ರ ನಿರ್ವಹಿಸಲಿದ್ದಾರೆ. ಅಷ್ಟೇ ಅಲ್ಲದೇ ಹಿರಿತೆರೆ ಕಿರುತೆರೆಯ ನಿರ್ದೇಶಕ, ನಿರ್ಮಾಪಕ , ಬರಹಗಾರ , ನಟ, ಕಲಾ ಸಾಮ್ರಾಟ್ ಎಸ್.ನಾರಾಯಣ್ ಸೂರ್ಯ ಪ್ರಕಾಶ್ ಅವರು ಮಹತ್ವದ ಪಾತ್ರ ನಿರ್ವಹಿಸುವ ಮೂಲಕ ತಂಡಕ್ಕೆ ಬಲ ನೀಡಿದ್ದಾರೆ. ಹಲವು ವರ್ಷಗಳ ನಂತರ ಕನ್ನಡ ಕಿರುತೆರೆಗೆ ಕಮ್ ಬ್ಯಾಕ್ ಆಗಿದ್ದಾರೆ ಖ್ಯಾತ ನಟಿ ಸುಚಿತ್ರ, ಗಾಯಕ ನವೀನ ಸಜ್ಜು ಹೀಗೆ ಮುಂತಾದ ಅತ್ಯದ್ಭುತ ಕಲಾವಿದರುಗಳು ನಟಿಸಿರುವುದು ಈ ಧಾರಾವಾಹಿಯ ತೂಕವನ್ನು ಹೆಚ್ಚಿಸುತ್ತದೆ. ಧೃತಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ದಿಲೀಪ್ ರಾಜ್ ಹಾಗೂ ಶ್ರೀ ವಿದ್ಯಾ ನಿರ್ಮಿಸಿರುವ ಕೃಷ್ಣ ರುಕ್ಕು ಧಾರಾವಾಹಿಯಲ್ಲಿ ಮನಸೆಳೆಯುವ ಕಥೆ ಮತ್ತು ಭಾವನಾತ್ಮಕ ಅಭಿನಯಗಳು ಪ್ರೇಕ್ಷಕರಿಗೆ ಕಾಣಸಿಗಲಿದೆ.

ಕೃಷ್ಣ-ರುಕ್ಕು ಧಾರಾವಾಹಿ ಬಗ್ಗೆ ಮಾತನಾಡಿದ ಜೀ ಕನ್ನಡ ವಾಹಿನಿಯ ಚೀಫ್ ಚಾನೆಲ್ ಆಫೀಸರ್ ದೀಪಕ್ ಶ್ರೀರಾಮುಲು ಅವರು ” ಜೀ ಕನ್ನಡ ವಾಹಿನಿ ಯಾವಾಗಲೂ ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗುವ ನೈಜ ಭಾವನೆಗಳು ಮತ್ತು ಕೌಟುಂಬಿಕ ಮೌಲ್ಯಗಳನ್ನೊಳಗೊಂಡ ಕಥೆಗಳನ್ನು ವೀಕ್ಷಕರಿಗೆ ತಲುಪಿಸಲು ಇಚ್ಚಿಸುತ್ತದೆ. ‘ಕೃಷ್ಣ ರುಕ್ಕು’ ಧಾರಾವಾಹಿಯು ಪ್ರೀತಿ, ಜವಾಬ್ದಾರಿ ಮತ್ತು ವಿಧಿಯಾಟದ ಸುತ್ತ ನಡೆಯುವ ಒಂದು ಸುಂದರವಾದ ಕಥೆಯಾಗಿದೆ.

ಈ ಧಾರಾವಾಹಿಯಲ್ಲಿನ ವೈವಿಧ್ಯಮಯ ಪಾತ್ರಗಳು ಮತ್ತು ಕುತೂಹಲಕಾರಿ ಕಥೆಯು ವೀಕ್ಷಕರ ಮನಸ್ಸನ್ನು ಗೆಲ್ಲುವುದಲ್ಲದೆ, ನಮ್ಮ ಕಾರ್ಯಕ್ರಮಗಳನ್ನು ಇನ್ನಷ್ಟು ಬಲಪಡಿಸಲಿದೆ ಎಂಬ ನಂಬಿಕೆ ನಮಗಿದೆ” ಎಂದರು.
ಪ್ರೀತಿ, ಸೇಡು ಮತ್ತು ವಿಧಿ, ಗೆಲುವು ಯಾವುದಕ್ಕೆ? ತಿಳ್ಕೊಳೋಕೆ ವೀಕ್ಷಿಸಿ ಇದೇ ಮಾರ್ಚ್ 9 ರಿಂದ ಸಂಜೆ 6:30 ಕ್ಕೆ, ಜೀ ಕನ್ನಡ ವಾಹಿನಿಯಲ್ಲಿ ‘ಕೃಷ್ಣ ರುಕ್ಕು’.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

ಕರ್ನಾಟಕ ಬಜೆಟ್ 2026-27

ಕರ್ನಾಟಕ ಬಜೆಟ್ 2026-27: ಸಿದ್ದು ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ, ಶಿಕ್ಷಣ-ಕೃಷಿ-ಸಾರಿಗೆ ಕ್ಷೇತ್ರದಲ್ಲಿ ಜನರ ಡಿಮ್ಯಾಂಡ್ ಲಿಸ್ಟ್!

by ಶ್ರೀದೇವಿ ಬಿ. ವೈ
March 5, 2026 - 9:48 pm
0

ಲೋಕಾಯುಕ್ತ ದಾಳಿ

ಲೋಕಾಯುಕ್ತ ದಾಳಿ: ಕರ್ನಾಟಕದಾದ್ಯಂತ 8 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ 35.65 ಕೋಟಿ ಮೌಲ್ಯದ ಆಸ್ತಿ ಜಪ್ತಿ

by ಶ್ರೀದೇವಿ ಬಿ. ವೈ
March 5, 2026 - 9:20 pm
0

ಹಾರ್ಮುಜ್ ಜಲಸಂಧಿ ಅಮೆರಿಕ, ಇಸ್ರೇಲ್, ಯೂರೋಪ್‌ಗೆ ಮಾತ್ರ ಬಂದ್

ಹಾರ್ಮುಜ್ ಜಲಸಂಧಿ ಅಮೆರಿಕ-ಇಸ್ರೇಲ್-ಯೂರೋಪ್ ಮಾತ್ರ ಬಂದ್!

by ಶ್ರೀದೇವಿ ಬಿ. ವೈ
March 5, 2026 - 8:44 pm
0

Karnataka Budget 2026–27

Karnataka Budget 2026-27: ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣದಲ್ಲಿ ಬಜೆಟ್ ನೇರ ಪ್ರಸಾರ

by ಶ್ರೀದೇವಿ ಬಿ. ವೈ
March 5, 2026 - 8:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಮ್ಮ-ಮಗಳ ಭಾವುಕ ಪಯಣದ ಹೊಸ ಧಾರಾವಾಹಿ 'ರಾಣಿ'
    ಕಲರ್ಸ್‌ ಕನ್ನಡದಲ್ಲಿ ಅಮ್ಮ-ಮಗಳ ಭಾವುಕ ಪಯಣದ ʻರಾಣಿʼ ಆರಂಭ
    March 5, 2026 | 0
  • Untitled design (18)
    ದುಬೈನಲ್ಲಿ ಡಮಾಲ್ ಡಿಮಿಲ್.. ಡ್ರೋಣ್ ಪ್ರತಾಪ್ ಮಾಡಿದ್ದೇನು?
    March 2, 2026 | 0
  • ಮೃತ ವ್ಯಕ್ತಿ (3)
    ಬಿಗ್ ಬಾಸ್ ಮುಗಿದ್ರೂ ಕಮ್ಮಿಯಾಗಿಲ್ಲ ಗಿಲ್ಲಿ ಕ್ರೇಜ್: ಪ್ರಶ್ನೆ ಪತ್ರಿಕೆಯಲ್ಲೂ ಬಂತು ಗಿಲ್ಲಿ ಬಗ್ಗೆ ಪ್ರಶ್ನೆ!
    February 28, 2026 | 0
  • Untitled design 2026 02 28T105044.447
    ರಿಯಲ್ ಲೈಫ್‌ನಲ್ಲೂ ಒಂದಾದ ರಾಣವ್-ರಾಧಾ: ನಿಶ್ಚಿತಾರ್ಥ ಫೋಟೋ ವೈರಲ್‌
    February 28, 2026 | 0
  • Untitled design 2026 02 26T174144.534
    ʼನಂದಗೋಕುಲʼ ಧಾರಾವಾಹಿಗೆ ಹಿರಿ ಸೊಸೆ ಪ್ರಿಯಾ ಎಂಟ್ರಿ: ಮನೆಯಲ್ಲಿ ಶುರುವಾಗಲಿದೆಯೇ ವಾರಗಿತ್ತಿಯರ ಮುನಿಸು ?
    February 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version