• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಈ ವಾರ ತೆರೆಗೆ ಮಡೆನೂರ್ ಮನು ಅಭಿನಯದ “ಕುಲದಲ್ಲಿ ಕೀಳ್ಯಾವುದೋ” ಚಿತ್ರ

ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರಕ್ಕೆ ಕೆ‌.ರಾಮನಾರಾಯಣ್ ನಿರ್ದೇಶನ

admin by admin
May 19, 2025 - 1:59 pm
in ಸಿನಿಮಾ
0 0
0
Web 2025 05 19t135548.208

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ & ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ-ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯಾವುದೇ ಕಟ್ ನೀಡದೆ U/A ಪ್ರಮಾಣಪತ್ರ ನೀಡಿದೆ‌. ಬಹು ನಿರೀಕ್ಷಿತ ಈ ಚಿತ್ರ ಮೇ 23 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಚಿತ್ರಕ್ಕೆ ಕಥೆ ಬರೆದಿದ್ದು, ಗೀತರಚನೆಕಾರರಾಗಿ, ನಿರ್ದೇಶಕರಾಗಿ ಜನಪ್ರಿಯರಾಗಿರುವ ಕೆ.ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ ಹಾಗೂ ರಾಮ್ ನಾರಾಯಣ್ ಅವರು ಚಿತ್ರದ ಹಾಡುಗಳನ್ನು ಬರೆದಿದ್ದು ಮನೋಮೂರ್ತಿ ಸಂಗೀತ ನೀಡಿದ್ದಾರೆ. ಮನು ಛಾಯಾಗ್ರಹಣ, ದೀಪಕ್ ಸಂಕಲನ,‌ ವಿನೋದ್, ಮಾಸ್ ಮಾದ, ನರಸಿಂಹ ಸಾಹಸ ನಿರ್ದೇಶನ ಹಾಗೂ ಅನಿಲ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

RelatedPosts

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್

ADVERTISEMENT
ADVERTISEMENT

Whatsapp image 2025 05 19 at 1.48.38 pm (2)

Whatsapp image 2025 05 19 at 1.48.38 pm (1)

ಮಡೆನೂರ್ ಮನು, ಮೌನ ಗುಡ್ಡೆಮನೆ, ರಂಗಾಯಣ ರಘು, ಶರತ್ ಲೋಹಿತಾಶ್ವ, ಸೋನಾಲ್ ಮೊಂತೆರೊ, ತಬಲ ನಾಣಿ, ಹರೀಶ್ ರಾಜ್, ಕರಿ ಸುಬ್ಬು ಡ್ರ್ಯಾಗನ್ ಮಂಜು ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (90)

ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ

by ದಿಶಾ ಕೆ. ಎಸ್.
June 16, 2026 - 10:37 am
0

Untitled design (5)

ಮೇ ತಿಂಗಳಲ್ಲಿ ನಿರುದ್ಯೋಗ ದರ 5.5%ಕ್ಕೆ ಏರಿಕೆ!

by ಕವಿತಾ
June 16, 2026 - 10:28 am
0

Untitled design 2026 06 15T191430.324

ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 15, 2026 - 7:15 pm
0

Untitled design 2026 06 15T184918.671

ಇಂದಿರಾ ಗಾಂಧಿ ಈಗ ಇದ್ದಿದ್ರೆ ಬಿಜೆಪಿ ಬ್ಯಾನ್ ಮಾಡ್ತಿದ್ರು: ಅಶೋಕ್ ಗೆಹ್ಲೋಟ್ ವಿವಾದಾತ್ಮಕ ಹೇಳಿಕೆ

by ಶಾಲಿನಿ ಕೆ. ಡಿ
June 15, 2026 - 6:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (90)
    ನಟ ವಿಜಯ್‌ ರಾಘವೇಂದ್ರ ತಾಯಿ ಜಯಮ್ಮ ನಿಧನ
    June 16, 2026 | 0
  • Untitled design 2026 06 15T191430.324
    ವಿಜಯ್ ಪ್ರಮಾಣವಚನ, ರಾಜ್ಯಪಾಲರು & ಸಿಂಪಲ್ ಸುನಿ.!
    June 15, 2026 | 0
  • Untitled design 2026 06 15T182441.421
    ಮತ್ತೆ ನಂ.1 ಪಟ್ಟಕ್ಕೇರಿದ ಮೋಹನ್‌ಲಾಲ್..ದೃಶ್ಯಂ ಧಮಾಕ
    June 15, 2026 | 0
  • 1
    ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ವಿಚಾರಣೆ ಮುಂದೂಡಿದ ಕೋರ್ಟ್
    June 15, 2026 | 0
  • Untitled design 2026 06 15T170358.331
    ರಶ್ಮಿಕಾ-ವಿಜಯ್‌ ಸಾಮಾಜಿಕ ಕಾರ್ಯಕ್ಕೆ ಎಲ್ಲೆಡೆ ಜೈಕಾರ
    June 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version