• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಿವೃತ್ತ ಯೋಧರಿಂದ ಬಿಡುಗಡೆಯಾಯಿತು “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ 

ಮಡನೂರ್ ಮನು - ಮೌನ ಗಡ್ಡೆಮನೆ ಅಭಿನಯದ‌ ಈ ಚಿತ್ರ ಮೇ 23 ರಂದು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 11, 2025 - 9:07 pm
in ಸಿನಿಮಾ
0 0
0
Untitled design 2025 05 11t210615.065

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ಹಾಗೂ ಮೌನ ಗುಡ್ಡೆಮನೆ ನಾಯಕ, ನಾಯಕಿಯಾಗಿ ನಟಿಸಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಟ್ರೇಲರ್ ಇತ್ತೀಚೆಗೆ ಅನಾವರಣವಾಯಿತು. ನಿವೃತ್ತ ಯೋಧರಾದ ಮಂಜುನಾಥ್, ಜಯರಾಮ್, ದೇವರಾಜ್, ಅಶೋಕ್ ಕುಮಾರ್, ಸತ್ಯಂ, ಮಧುಸೂದನ್, ಶೇಖರ್ ಅವರು ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

ADVERTISEMENT
ADVERTISEMENT

“ಕುಲದಲ್ಲಿ ಕೀಳ್ಯಾವುದೋ” ಟ್ರೇಲರ್ ದೇಶಕ್ಕೆ ಸೇವೆ ಸಲ್ಲಿಸಿದ ನಿವೃತ್ತ ಯೋಧರಿಂದ ಬಿಡುಗಡೆಯಾಗಿದ್ದು ತುಂಬಾ ಖುಷಿ ಹಾಗೂ ಹೆಮ್ಮೆಯ ವಿಚಾರ. ಇನ್ನೂ ಚಿತ್ರದ ಬಗ್ಗೆ ಸಾಕಷ್ಟು ಹೇಳಿದ್ದೇನೆ. ಇಂದು ಟ್ರೇಲರ್ ಬಿಡುಗಡೆಯಾಗಿದೆ. ಮೇ 23 ರಂದು ಚಿತ್ರ ತೆರೆಗೆ ಬರಲಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ಸಿನಿಮಾ ನೋಡಿ ಎಂದರು ನಿರ್ದೇಶಕ ರಾಮ್ ನಾರಾಯಣ್.

ದೇಶ ಕಾಯ್ದ ಯೋಧರಿಂದ ನಮ್ಮ ಚಿತ್ರದ ಬಿಡುಗಡೆಯಾಗಿದ್ದು ನನ್ನ‌ ಮನಸ್ಸಿಗೆ ಬಹಳ ಖುಷಿಯಾಗಿದೆ. ಈ ಸಂದರ್ಭದಲ್ಲಿ ನಾನು ಚಿತ್ರದ ವಿಚಾರಕ್ಕಿಂತ ಚಿತ್ರತಂಡದ ಕುರಿತು ಮಾತನಾಡುತ್ತೇನೆ. ಹೊಸ ನಿರ್ಮಾಪಕರನ್ನು ದುರ್ಬಳಿಕೆ ಮಾಡಿಕೊಳ್ಳುವವರು ಹೆಚ್ಚು ಅಂತ ನನಗೆ ಅನೇಕರು ಹೇಳಿದ್ದರು.

ಆದರೆ ನನ್ನ ಚಿತ್ರತಂಡ ನಿರ್ಮಾಪಕರ ಪರ ನಿಂತಿದೆ. ಯಾರಿಂದಲೂ ನನಗೆ ಯಾವ ವಿಷಯದಲ್ಲೂ ಬೇಜಾರಾಗಿಲ್ಲ. ಹಾಗಾಗಿ ಈ ಸಮಯದಲ್ಲಿ ನನಗೆ ಈ ತಂಡ ಪರಿಚಯಿಸಿದ ಯೋಗರಾಜ್ ಭಟ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಹಾಗೂ ನಮ್ಮ ಚಿತ್ರದಲ್ಲಿ ಬರುವ ಲಾಭದ ಮೂವತ್ತರಷ್ಟು ಭಾಗವನ್ನು ಯೋಧರಿಗೆ ಅರ್ಪಿಸುತ್ತೇನೆ ಎಂದು ನಿರ್ಮಾಪಕ ಸಂತೋಷ್ ಕುಮಾರ್ ತಿಳಿಸಿದರು. ನಿರ್ಮಾಪಕಿ ವಿದ್ಯಾ ಅವರು ಈ‌ ಸಂದರ್ಭದಲ್ಲಿದ್ದರು.

ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಹಾಗೂ ಇಸ್ಲಾಮುದ್ದೀನ್ ಅವರು ಒಂದೊಳ್ಳೆ ಕಥೆ ಮಾಡಿದ್ದಾರೆ. ಆ ಕಥೆ ಗೆದ್ದೆ ಗೆಲ್ಲುತ್ತದೆ ಎಂಬ ವಿಶ್ವಾಸ ನನ್ನಗಿದೆ‌‌. ಹಾಗಾಗಿ ಕರ್ನಾಟಕದ ಉದ್ದಗಲಕ್ಕೂ ಪ್ರಚಾರ ಮಾಡುತ್ತಿದ್ದೇವೆ. ಇನ್ನೂ ನನ್ನ ಮೇಲೆ ಬಂಡವಾಳ ಹೂಡಿರುವ ನಿರ್ಮಾಪಕರಿಗೆ, ನಿರ್ದೇಶಕರಿಗೆ, ವಿಶೇಷವಾಗಿ ಯೋಗರಾಜ್ ಭಟ್, ಶರಣಯ್ಯ ಹಾಗೂ ಸಂಗೀತ ನಿರ್ದೇಶಕ ಮನೋಮೂರ್ತಿ ಅವರಿಗೆ ಈ ಸಂದರ್ಭದಲ್ಲಿ ಧನ್ಯವಾದ ಹೇಳುತ್ತೇನೆ ಎಂದರು ನಾಯಕ ಮಡೆನೂರ್ ಮನು.

ನಾಯಕಿ ಮೌನ ಗುಡ್ಡಮನೆ, ಕಲಾವಿದರಾದ ತಬಲ‌ನಾಣಿ, ಕರಿಸುಬ್ಬು, ಹರೀಶ್ ರಾಜ್, ಡ್ರ್ಯಾಗನ್ ಮಂಜು, ಸೀನ ಭಾಯ್ ಹಾಗೂ ಹಿರಿಯ ನಟ ಎಂ.ಎಸ್ ಉಮೇಶ್ ಮುಂತಾದವರು ಚಿತ್ರದ ಕುರಿತು ಮಾತನಾಡಿದರು. ಸೋನಾಲ್ ಮೊಂತೆರೊ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T082358.256

ರಾಜ್ಯದಾದ್ಯಂತ ಶುಷ್ಕ ವಾತಾವರಣ: ಬೆಂಗಳೂರು ಸೇರಿ 30ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಒಣಹವೆ

by ಶಾಲಿನಿ ಕೆ. ಡಿ
March 5, 2026 - 8:24 am
0

Untitled design 2026 03 05T074913.778

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್: ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ

by ಶಾಲಿನಿ ಕೆ. ಡಿ
March 5, 2026 - 7:54 am
0

Untitled design 2025 12 04T071408.916

ಸಂಖ್ಯಾಶಾಸ್ತ್ರದ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಸಿಗಲಿದೆ ಲಾಭದ ಸುವರ್ಣಾವಕಾಶ! ನಿಮ್ಮ ಭವಿಷ್ಯ ತಿಳಿಯಿರಿ

by ಶಾಲಿನಿ ಕೆ. ಡಿ
March 5, 2026 - 7:42 am
0

Untitled design 2026 03 05T072002.257

ಊಟದ ಬಳಿಕ ವಾಕಿಂಗ್ ಮಾಡುತ್ತೀರಾ? ಈ ಅಭ್ಯಾಸ ಲಾಭವೇ? ವೈದ್ಯರ ಸಲಹೆ ಏನು?

by ಶಾಲಿನಿ ಕೆ. ಡಿ
March 5, 2026 - 7:28 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
  • Untitled design 2026 03 04T172023.717
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version