• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಭೀಮ” ಖ್ಯಾತಿಯ ಪ್ರಿಯಾ ಅಭಿನಯದ “ಕುಂಭ‌ ಸಂಭವ” ಚಿತ್ರದ ಟೀಸರ್ ಬಿಡುಗಡೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
September 3, 2025 - 7:01 pm
in ಸಿನಿಮಾ
0 0
0
Web (37)

“ಭೀಮ” ಚಿತ್ರದ ಗಿರಿಜಾ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ಪ್ರಿಯಾ ಅವರು ಟಿ.ಎನ್.ನಾಗೇಶ್ ನಿರ್ದೇಶನದ “ಕುಂಭ ಸಂಭವ” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ‌ಈ ಚಿತ್ರದಲ್ಲೂ ಪೊಲೀಸ್ ಅಧಿಕಾರಿಯಾಗಿ ಪ್ರಿಯಾ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆ ಅದ್ದೂರಿಯಾಗಿ ನೆರವೇರಿತು.

ಪರಿಪೂರ್ಣ ಸನಾತನ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸಂಸ್ಥಾಪಕರಾದ ಗುರೂಜಿ ಡಾ. ಶ್ರೀ ಎ. ವಿ. ಶ್ರೀನಿವಾಸನ್ “ಕುಂಭ ಸಂಭವ” ಚಿತ್ರದ ಟೀಸರ್ ಬಿಡುಗಡೆ ಮಾಡಿ, ಸಮಾಜಕ್ಕೆ ಒಂದೊಳ್ಳೆ ಸಂದೇಶ ನೀಡುವ ಕಥಾಹಂದರವಿರುವ ಈ ಚಿತ್ರ ಭರ್ಜರಿ ಯಾಶಸ್ವಿಯಾಗಲೆಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

RelatedPosts

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ

ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!

ADVERTISEMENT
ADVERTISEMENT

Whatsapp image 2025 09 03 at 2.04.18 pm

ಮಿಲ್ಕಿ ಮೂನ್ ಮೂವೀಸ್ ಲಾಂಛನದಲ್ಲಿ ನಾಗ ನಾಯ್ಕ ,ನರೇಶ್ ಕುಮಾರ್, ತಾರಾ.ಆರ್, ಸುನಂದ ಹಾಗು ಪುರುಷೋತ್ತಮ ಅವರು ನಿರ್ಮಿಸುತ್ತಿರುವ ಈ ಚಿತ್ರ ಮಂಡ್ಯ ಬಳಿ ನಡೆದ ನೈಜಘಟನೆ ಆಧರಿಸಿದ ಕಥಾಹಂದರ ಹೊಂದಿದೆ. ಯಾರು ಕೂಡ ಹೆಣ್ಣು ಭ್ರೂಣ ಹತ್ಯೆ ಮಾಡಬೇಡಿ ಎಂಬ ಉತ್ತಮ ಸಂದೇಶವನ್ನು ಈ ಚಿತ್ರದ ಮೂಲಕ ನೀಡುತ್ತಿದ್ದೇವೆ.

ಈಗಾಗಲೇ ಚಿತ್ರೀಕರಣ ಮುಕ್ತಾಯವಾಗಿದೆ‌. ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯತ್ತಿದೆ. ಅಂದುಕೊಂಡಂತೆ ಆದರೆ ಅಕ್ಟೋಬರ್ ನಲ್ಲೇ ಚಿತ್ರವನ್ನು ತೆರೆಗೆ ತರುವ ಯೋಜನೆ ಇದೆ. ಇನ್ನೂ “ಭೀಮ” ಖ್ಯಾತಿಯ ಪ್ರಿಯ ಮುಖ್ಯಪಾತ್ರದಲ್ಲಿ ‌ಅಭಿನಯಿಸಿದ್ದಾರೆ‌.

Whatsapp image 2025 09 03 at 2.04.17 pm (2)

ಕನ್ನಡದ ಸಾಕಷ್ಟು ಅನುಭವಿ ಹಾಗೂ ಹಿರಿಯ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ತಂತ್ರಜ್ಞರ ಸಹಕಾರವನ್ನು ಈ ಸಮಯದಲ್ಲಿ ನೆನಪಿಸಿಕೊಳ್ಳುತ್ತೇನೆ. ನಮ್ಮ ಚಿತ್ರದ ಮುಹೂರ್ತದ ದಿನ ಕೂಡ ಶ್ರೀನಿವಾಸನ್ ಗುರೂಜಿ ಅವರು ಬಂದು ಹಾರೈಸಿದ್ದರು. ಇಂದು ಅವರೇ ಟೀಸರ್ ಬಿಡುಗಡೆ ಮಾಡಿಕೊಟ್ಟಿರುವುದು ಬಹಳ ಖುಷಿಯಾಗಿದೆ ಎಂದು ನಿರ್ದೇಶಕ ಟಿ.ಎನ್ ನಾಗೇಶ್ ತಿಳಿಸಿದರು .

ನನಗೆ ನಿರ್ದೇಶಕ ನಾಗೇಶ್ ಅವರು ಹೇಳಿದ ಕಥೆ ಬಹಳ ಇಷ್ಟವಾಯಿತು. ಸಮಾಜಕ್ಕೆ ಉತ್ತಮ ಸಂದೇಶ ನೀಡುವ ಕಥಾಹಂದರವಿರುವ ಈ ಚಿತ್ರದಲ್ಲಿ ಅಭಿನಯಿಸಿರುವುದು ಬಹಳ ಖುಷಿಯಾಗಿದೆ. ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಜಾನಕಿ ನನ್ನ ಪಾತ್ರದ ಹೆಸರು ಎಂದರು ನಟಿ ಪ್ರಿಯ.

Whatsapp image 2025 09 03 at 2.04.17 pm (2)

ಚಿತ್ರದ ನಿರ್ಮಾಪಕರಾದ ನಾಗಾ‌ ನಾಯ್ಕ, ಪುರುಷೋತ್ತಮ, ಚಿತ್ರದಲ್ಲಿ ನಟಿಸಿರುವ ಶೋಭಿತ, ಮಧುಶ್ರೀ, ಆದಿದೇವ್ ಶಂಕರ್ ಅಶ್ವಥ್, ಅರ್ಜುನ್ ದೇವ್, ಕೋಟೆ ಪ್ರಭಾಕರ್, ವಿಜಯ್ ಚೆಂಡೂರ್, ಕಮಲ್, ಮುಬಾರಕ್, ಛಾಯಾಗ್ರಾಹಕ ಸಿದ್ದರಾಜು, ಸಂಕಲನಕಾರ ಆಕಾಶ್ ಮಹೇಂದ್ರಕರ್ ಹಾಗೂ ಕಾರ್ಯಕಾರಿ ನಿರ್ಮಾಪಕರಾದ ನಿಂಗರಾಜು ಮತ್ತು ವಲ್ಲಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ಕುರಿತು ಮಾತನಾಡಿದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 10T110654.913

ಸಚಿವ ಡಿ. ಸುಧಾಕರ್ ನಿಧನ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
May 10, 2026 - 11:07 am
0

Untitled design 2026 05 10T104822.677

ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ

by ಶಾಲಿನಿ ಕೆ. ಡಿ
May 10, 2026 - 10:52 am
0

Untitled design 2026 05 10T103038.311

ತಮಿಳುನಾಡಿನಲ್ಲಿ ದಳಪತಿ ದರ್ಬಾರ್ ಶುರು: ಸಿಎಂ ಆಗಿ ವಿಜಯ್ ಪ್ರಮಾಣವಚನ ಸ್ವೀಕಾರ

by ಶಾಲಿನಿ ಕೆ. ಡಿ
May 10, 2026 - 10:32 am
0

Untitled design 2026 05 10T101352.393

ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಇನ್ನಿಲ್ಲ

by ಶಾಲಿನಿ ಕೆ. ಡಿ
May 10, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 10T104822.677
    ತಮಿಳುನಾಡು ಸಿಎಂ ವಿಜಯ್ ಪ್ರಮಾಣವಚನ ಸಮಾರಂಭದಲ್ಲಿ ಮಿಂಚಿದ ನಟಿ ತ್ರಿಶಾ
    May 10, 2026 | 0
  • WhatsApp Image 2026 05 07 at 18.14.27 (1)
    ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌
    May 9, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T202649.429
    ಮೇ 22ರಂದು “ಅಸುರನ ಕೈಯಲ್ಲಿ ಪಾರಿಜಾತ” ಚಿತ್ರ ಬಿಡುಗಡೆ: ಟ್ರೇಲರ್‌ಗೆ ಮೆಚ್ಚುಗೆಯ ಮಹಾಪೂರ.!
    May 8, 2026 | 0
  • Untitled design 2026 05 08T200535.902
    ಸರ್ಕಾರಿ ಕೆಲಸಕ್ಕೆ ಕೇಶವ, ಡ್ರೈವಿಂಗ್ ಕೆಲಸಕ್ಕೆ ವಲ್ಲಭ!: ಪತ್ನಿಯರ ಮುಂದೆ ಗುಟ್ಟು ಉಳಿಯುತ್ತಾ?
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version