• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

ಕವಿತಾ by ಕವಿತಾ
June 19, 2026 - 3:01 pm
in ಸಿನಿಮಾ
0 0
0
Untitled design (55)

ಭಾರತೀಯ ಚಿತ್ರರಂಗದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿರುವ ಕೆವಿಎನ್ ಪ್ರೊಡಕ್ಷನ್ಸ್ ಇದೀಗ ಮತ್ತೊಂದು ಮಹತ್ವದ ಸಿನಿಮಾವನ್ನು ಘೋಷಿಸಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗದಲ್ಲೂ ತನ್ನ ನಿರ್ಮಾಣದ ವ್ಯಾಪ್ತಿಯನ್ನು ವಿಸ್ತರಿಸುತ್ತಿರುವ ಈ ಸಂಸ್ಥೆ, ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ಗಮನ ಸೆಳೆಯುತ್ತಿದೆ.

ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ‘ಟಾಕ್ಸಿಕ್’ ಮತ್ತು ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಸೇರಿದಂತೆ ಹಲವು ಬಿಗ್ ಬಜೆಟ್ ಸಿನಿಮಾಗಳಿಗೆ ಬಂಡವಾಳ ಹೂಡಿರುವ ಕೆವಿಎನ್, ಇದೀಗ ತೆಲುಗಿನ ಯುವ ನಟ ನರ್ನೆ ನಿತಿನ್ ಅಭಿನಯದ ಹೊಸ ಸಿನಿಮಾಕ್ಕೆ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ಸದ್ಯ #NN5 ಎಂಬ ತಾತ್ಕಾಲಿಕ ಹೆಸರನ್ನು ಈ ಸಿನಿಮಾಕ್ಕೆ ಇಡಲಾಗಿದೆ.

RelatedPosts

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ

ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್

ADVERTISEMENT
ADVERTISEMENT

‘ಮ್ಯಾಡ್’, ‘ಆಯ್’ ಮತ್ತು ‘ಮ್ಯಾಡ್ ಸ್ಕ್ವೇರ್’ ಸಿನಿಮಾಗಳ ಮೂಲಕ ಸತತ ಯಶಸ್ಸು ಕಂಡಿರುವ ನರ್ನೆ ನಿತಿನ್ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರೇಮಕಥೆಯ ಹಿನ್ನೆಲೆಯಿರುವ ಈ ಚಿತ್ರಕ್ಕೆ ‘ಜೂನಿಯರ್’ ಸಿನಿಮಾ ಖ್ಯಾತಿಯ ನಿರ್ದೇಶಕ ರಾಧಾಕೃಷ್ಣ ರೆಡ್ಡಿ ಆ್ಯಕ್ಷನ್ ಕಟ್ ಹೇಳಲಿದ್ದಾರೆ.

ನರ್ನೆ ನಿತಿನ್ ಅವರ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರದ ಘೋಷಣೆಯನ್ನು ವಿಭಿನ್ನ ಶೈಲಿಯಲ್ಲಿ ಮಾಡಲಾಗಿದೆ. ಸಾಮಾಜಿಕ ಜಾಲತಾಣದ ಪೋಸ್ಟ್ ಮಾದರಿಯಲ್ಲಿ ವಿನ್ಯಾಸಗೊಳಿಸಿರುವ ಪೋಸ್ಟರ್ ಅಭಿಮಾನಿಗಳ ಗಮನ ಸೆಳೆದಿದೆ ಎನ್ನುವುದರಲ್ಲಿ ಬೇರೆ ಮಾತಿಲ್ಲ. ಪೋಸ್ಟರ್‌ನಲ್ಲಿ “ಆಕಾಶದಲ್ಲಿರುತ್ತೆ ಮೂನ್.. ನೀವೇ ನನ್ನ ಲೈಫ್‌ ಗೆ ಕ್ವೀನ್” ಎಂಬ ಸಾಲುಗಳು ಕಾಣಿಸಿಕೊಂಡಿದ್ದು, ಈ ಸುಂದರ ಸಾಲುಗಳು ಸಿನಿಮಾದ ಪ್ರೇಮಕಥೆಯ ಸುಳಿವನ್ನು ಪ್ರೇಕ್ಷಕರಿಗೆ ನೀಡಿದೆ.

ಚಿತ್ರದ ನಾಯಕಿ ಹಾಗೂ ಇತರ ಪ್ರಮುಖ ಪಾತ್ರಗಳ ಬಗ್ಗೆ ಚಿತ್ರತಂಡ ಇನ್ನು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದರೆ ಪೋಸ್ಟರ್‌ನಲ್ಲಿ ಜೂನಿಯರ್ ಎನ್‌ಟಿಆರ್ ಲೈಕ್ ಮಾಡಿದಂತೆ ವಿನ್ಯಾಸ ಮಾಡಿರುವ ಅಂಶ ವಿಶೇಷ ಆಕರ್ಷಣೆಯಾಗಿದೆ.

ಈ ಸಿನಿಮಾದ ತಾಂತ್ರಿಕ ತಂಡದಲ್ಲೂ ಪ್ರಮುಖ ಹೆಸರುಗಳಿವೆ. ಛಾಯಾಗ್ರಹಣವನ್ನು ರಾಮ ಮಾರುತಿ ಎಂ ನಿರ್ವಹಿಸಲಿದ್ದು, ಸಂಕಲನದ ಜವಾಬ್ದಾರಿಯನ್ನು ನಿರಂಜನ್ ದೇವರಮನೆ ಮತ್ತು ಕಲಾ ನಿರ್ದೇಶನವನ್ನು ಶಿವ ಕಮೇಶ್ ಡಿ ನೋಡಿಕೊಳ್ಳಲಿದ್ದಾರೆ.

ಕೆವಿಎನ್ ಪ್ರೊಡಕ್ಷನ್ಸ್ ಈಗಾಗಲೇ ಹಲವು ದೊಡ್ಡ ಸಿನಿಮಾಗಳಲ್ಲಿ ತೊಡಗಿಸಿಕೊಂಡಿದೆ. ‘ಜನ ನಾಯಗನ್’, ‘ಟಾಕ್ಸಿಕ್’ ಬಿಡುಗಡೆ ನಿರೀಕ್ಷೆಯಲ್ಲಿದ್ದರೆ, ಚಿರಂಜೀವಿ ಅಭಿನಯದ ತೆಲುಗು ಸಿನಿಮಾ ಕೂಡ ಕೆವಿಎನ್ ನಿರ್ಮಾಣದಲ್ಲಿದೆ. ಶಿವಣ್ಣ ನಟನೆಯ ‘ಬೇಲ್’ ಹಾಗೂ ಗಿಲ್ಲಿ ನಟನ ಹೊಸ ಸಿನಿಮಾ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳು ಸಂಸ್ಥೆಯ ಕೈಯಲ್ಲಿವೆ.

ಹೊಸ ಘೋಷಣೆಗಳ ಮೂಲಕ ಕೆವಿಎನ್ ದಕ್ಷಿಣ ಭಾರತದ ಚಿತ್ರರಂಗದಲ್ಲಿ ತನ್ನ ಸ್ಥಾನವನ್ನು ಮತ್ತಷ್ಟು ಬಲಪಡಿಸುತ್ತಿದೆ. 

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)

ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 1:03 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)

ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್

by ದಿಶಾ ಕೆ. ಎಸ್.
September 21, 2026 - 12:46 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (52)

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

by ದಿಶಾ ಕೆ. ಎಸ್.
September 21, 2026 - 12:29 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (51)

ಮಳೆ ಆರ್ಭಟಕ್ಕೆ ತತ್ತರಿಸಿದ ಕೇರಳ; 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by ದಿಶಾ ಕೆ. ಎಸ್.
September 21, 2026 - 11:58 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (55)
    ಬಹುನಿರೀಕ್ಷಿತ ‘ಬೇಲ್’ ಸಿನಿಮಾದ ಟ್ರೈಲರ್‌ ಬಿಡುಗಡೆ: ವಿಭಿನ್ನ ಗೆಟಪ್‌ನಲ್ಲಿ ಶಿವಣ್ಣ
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (53)
    ಅಕ್ಕನ ಮದುವೆಯಲ್ಲಿ ಭವ್ಯಾ ಗೌಡ ಲುಕ್‌ಗೆ ಫ್ಯಾನ್ಸ್ ಫಿದಾ: ಫೋಟೋಗಳು ವೈರಲ್
    September 21, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (42)
    ‘ಮೈಸಾ’ ಟೀಸರ್ ರಿಲೀಸ್: ರಗಡ್ ಅವತಾರದಲ್ಲಿ ರಶ್ಮಿಕಾ ಮಂದಣ್ಣ
    September 21, 2026 | 0
  • Untitled design 2026 09 20T194512.242
    ಕತ್ರಿನಾ ವಿರುದ್ಧ ಬಾಡಿ ಶೇಮಿಂಗ್; ಟ್ರೋಲರ್ಸ್‌ಗೆ ಸಲ್ಮಾನ್ ಖಾನ್ ಖಡಕ್ ವಾರ್ನಿಂಗ್
    September 20, 2026 | 0
  • Untitled design 2026 09 20T184050.285
    ‘ಸಿಗ್ಮಾ’ಗೆ ರಾಜಮೌಳಿ ಜೈ..ಹೇಗಿದೆ s/o ಸಿಎಂ ವಿಜಯ್ ಸಿನ್ಮಾ?
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version