• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

26 ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ “ಲಕ್ಷ್ಮಿ” ಕಿರುಚಿತ್ರ!

ಯಶಸ್ಸಿನ ಸಂಭ್ರಮದಲ್ಲಿ ಅಭಿಜಿತ್ ಪುರೋಹಿತ್ ನಿರ್ದೇಶನದ ಲಕ್ಷ್ಮಿ ಕಿರುಚಿತ್ರ!

admin by admin
August 3, 2025 - 1:42 pm
in ಸಿನಿಮಾ
0 0
0
1 (16)

ಕಿರುತೆರೆಯ ವಿವಿಧ ವಿಭಾಗಗಳಲ್ಲಿ ವೃತ್ತಿಪರ ಅನುಭವ ಹೊಂದಿರುವ ಅಭಿಜಿತ್ ಪುರೋಹಿತ್ ಕಳೆದ ವರ್ಷ “ಲಕ್ಷ್ಮಿ” ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದರು. ಈ ಕಿರುಚಿತ್ರವು ದೇಶ-ವಿದೇಶಗಳ ಚಲನಚಿತ್ರೋತ್ಸವಗಳಲ್ಲಿ ಭಾಗವಹಿಸಿ, ಅಭಿನಯ, ನಿರ್ದೇಶನ, ಸಂಗೀತ, ಛಾಯಾಗ್ರಹಣ ಸೇರಿದಂತೆ ವಿವಿಧ ವಿಭಾಗಗಳಲ್ಲಿ 26 ಅಂತರರಾಷ್ಟ್ರೀಯ ಪ್ರಶಸ್ತಿಗಳನ್ನು ಗಳಿಸಿದೆ. ಈ ಯಶಸ್ಸಿನ ಸಂಭ್ರಮವನ್ನು ಹಂಚಿಕೊಳ್ಳಲು ನಿರ್ದೇಶಕ ಅಭಿಜಿತ್ ಪುರೋಹಿತ್ ಪತ್ರಿಕಾಗೋಷ್ಠಿಯನ್ನು ಆಯೋಜಿಸಿದ್ದರು.

ಈ ಸಂದರ್ಭದಲ್ಲಿ, ತನ್ನ ತಾಯಿ ನಳಿನಿ ಅವರ ಮೇಲಿನ ಅಪಾರ ಪ್ರೀತಿ ಮತ್ತು ಗೌರವವನ್ನು ವ್ಯಕ್ತಪಡಿಸುವ ನಿಮಿತ್ತ, ಅಭಿಜಿತ್ ತಾಯಿಯ 70ನೇ ಹುಟ್ಟುಹಬ್ಬವನ್ನು “ನಳಿನಿ at 70: ಅಡುಗೆ ಮನೆಯಿಂದ ರೆಡ್ ಕಾರ್ಪೆಟ್ ವರೆಗೆ” ಎಂಬ ಶೀರ್ಷಿಕೆಯಡಿ ಅರ್ಥಪೂರ್ಣವಾಗಿ ಆಚರಿಸಿದರು. ಎಐ ತಂತ್ರಜ್ಞಾನವನ್ನು ಬಳಸಿ, ನಳಿನಿ ಅವರ ಪತಿ, ತಂದೆ ಮತ್ತು ತಾಯಿ ಶುಭಾಶಯ ಕೋರುವ ವಿಡಿಯೋವನ್ನು ತೋರಿಸಿದರು. ಈ ಅನಿರೀಕ್ಷಿತ ಆಶ್ಚರ್ಯವನ್ನು ಕಂಡು ನಳಿನಿ ಅವರ ಕಣ್ಣೀರು ಆನಂದಭಾಷ್ಪದಿಂದ ತುಂಬಿತು.

RelatedPosts

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!

ADVERTISEMENT
ADVERTISEMENT

Whatsapp image 2025 08 03 at 12.58.00 pmವೇದಿಕೆಯಲ್ಲಿ ಮಾತನಾಡಿದ ಅಭಿಜಿತ್, ಈ ಸಮಾರಂಭಕ್ಕೆ ಗಿರಿಜಮ್ಮ ಅವರೇ ಸೂಕ್ತ ವ್ಯಕ್ತಿ ಎಂದು ಆಹ್ವಾನಿಸಿದರು. “ನನ್ನ ‘ಲಕ್ಷ್ಮಿ’ ಕಿರುಚಿತ್ರ 26 ಪ್ರಶಸ್ತಿಗಳನ್ನು ಗಳಿಸಿದೆ. ಇದಕ್ಕೆ ಮಾಧ್ಯಮದವರ ಸಹಕಾರವೇ ಕಾರಣ. ನಮ್ಮ ಅಮ್ಮನ 70ನೇ ಹುಟ್ಟುಹಬ್ಬಕ್ಕೆ ಅವರ ಕಟೌಟ್ ತಯಾರಿಸಿದ್ದೇನೆ. ಒಬ್ಬ ಮಗನಾಗಿ, 40 ವರ್ಷಗಳ ಹಿಂದೆ ಕಳೆದುಕೊಂಡಿದ್ದ ಅವರ ತಂದೆ, ತಾಯಿ ಮತ್ತು ಪತಿಯನ್ನು ಎಐ ಮೂಲಕ ತೋರಿಸಿದ್ದೇನೆ,” ಎಂದರು. ಈ ಸಂದರ್ಭದಲ್ಲಿ ತಾಯಿಗೆ ಅವರ ತಂದೆಯ ವಿಗ್ರಹವನ್ನು ಕೊಡುಗೆಯಾಗಿ ನೀಡಿದರು.

1 (15)ತನ್ನ ಮಗನ ಪ್ರೀತಿಗೆ ಭಾವುಕರಾದ ನಳಿನಿ, “ನನ್ನ ಮಗ ನನಗೆ ಪ್ರಶಸ್ತಿ, ಗೌರವ ಎಲ್ಲವನ್ನೂ ತಂದುಕೊಟ್ಟ. ಗಂಡ, ತಂದೆ, ತಾಯಿಯನ್ನು ತೋರಿಸಿದ. ಇಂತಹ ಮಗನನ್ನು ಪಡೆದಿದ್ದಕ್ಕೆ ನಾನು ಅದೃಷ್ಟವಂತೆ,” ಎಂದರು.

ಗಿರಿಜಾ ಲೋಕೇಶ್ ವೇದಿಕೆಯಲ್ಲಿ ಮಾತನಾಡುತ್ತ, “ಇಂತಹ ಮಗ ಎಲ್ಲ ತಾಯಂದಿರಿಗೂ ಸಿಗುವುದಿಲ್ಲ. ತನ್ನ ತಾಯಿಗೆ ಆತ ಅದ್ಭುತವಾದ ಆಶ್ಚರ್ಯವನ್ನು ನೀಡಿದ್ದಾನೆ. ಈಗ ನಳಿನಿ ಅವರು ಸ್ಟಾರ್ ಆಗಿದ್ದಾರೆ. ನಾನು ‘ಲಕ್ಷ್ಮಿ’ ಚಿತ್ರವನ್ನು ನೋಡಿದೆ; 20 ನಿಮಿಷಗಳಲ್ಲಿ ಎಂತಹ ವಿಷಯವನ್ನು ತಿಳಿಸಿದ್ದಾನೆ! ತನ್ನ ಮನೆಯ ಜೊತೆಗೆ ಸಂಬಂಧಗಳನ್ನೂ ಉಳಿಸಿಕೊಂಡಿದ್ದಾನೆ,” ಎಂದರು.

Whatsapp image 2025 08 03 at 12.57.57 pmಚಿತ್ರದಲ್ಲಿ ನಟಿಸಿದ್ದ ಪದ್ಮಜಾರಾವ್, “ಇಂತಹ ಮಹತ್ವದ ಪಾತ್ರವನ್ನು ನನಗೆ ನೀಡಿದ್ದಕ್ಕೆ ಅಭಿಜಿತ್ ಕಾರಣ. ಈ ಚಿತ್ರಕ್ಕೆ ಪ್ರಶಸ್ತಿಯೂ ಸಿಕ್ಕಿದೆ,” ಎಂದರು. ನಿರ್ದೇಶಕ ರಘುರಾಮ್ ತಮ್ಮ ತಾಯಿಯನ್ನು ನೆನೆದು ಭಾವುಕರಾದರು. ಸಂಗೀತ ನಿರ್ದೇಶಕ ಗಿರಿಧರ ದೀವಾನ್ ಕೂಡ ವೇದಿಕೆಯಲ್ಲಿದ್ದರು. ಈ ಕಾರ್ಯಕ್ರಮಕ್ಕೆ ಎಲ್ಲ ತಾಯಂದಿರನ್ನೂ ಆಹ್ವಾನಿಸಲಾಗಿತ್ತು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (18)

ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಕಾರ್ಯಾಚರಣೆ: 40 ಮಂದಿ ಪೊಲೀಸ್ ವಶಕ್ಕೆ

by ಕವಿತಾ
August 8, 2026 - 11:54 am
0

Untitled design (16)

ಹಿಮಾಚಲ ಪ್ರದೇಶದಲ್ಲಿ 100 ಅಡಿ ಕಂದಕಕ್ಕೆ ಉರುಳಿ ಬಿದ್ದ ಬಸ್: 7 ಮಂದಿ ಸಾ*ವು

by ಕವಿತಾ
August 8, 2026 - 11:23 am
0

Untitled design (14)

ದೇವನಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ; ಆವತಿ ಗ್ರಾಮದಲ್ಲಿ ಹೆಚ್ಚಿದ ಆತಂಕ!

by ಕವಿತಾ
August 8, 2026 - 10:51 am
0

Untitled design (12)

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

by ಕವಿತಾ
August 8, 2026 - 10:18 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
  • Your paragraph text (25)
    ‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!
    August 7, 2026 | 0
  • Your paragraph text (19)
    ತಮಿಳುನಾಡು ಸಿಎಂ ಡಿವೋರ್ಸ್ ಕೇಸ್‌ಗೆ ಬಿಗ್ ಟ್ವಿಸ್ಟ್: ವಿಚ್ಛೇದನ ಅರ್ಜಿ ವಾಪಸ್ ಪಡೆದ ವಿಜಯ್ ಪತ್ನಿ
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version