• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಶಿಯಲ್ಲಿ ಲಕ್ಷ್ಮಿಪುತ್ರ ಸಿನಿಮಾ ತಂಡ: ಎಮೋಷನಲ್ ಕ್ಲೈಮ್ಯಾಕ್ಸ್ ಶೂಟಿಂಗ್ ಮುಗಿಸಿದ ಚಿಕ್ಕಣ್ಣ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 8, 2026 - 8:53 pm
in ಸಿನಿಮಾ
0 0
0
Untitled design 2026 02 08T205205.795

ಹೊಸ ಮುಖಗಳನ್ನು ಚಿತ್ರರಂಗಕ್ಕೆ ಪರಿಚಯಿಸುವಲ್ಲಿ ಪಂಟರ್ ಎನಿಸಿಕೊಂಡಿರುವ ನಿರ್ದೇಶಕ ಎಪಿ ಅರ್ಜುನ್, ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. ಈ ಕಾಂಬೋದಲ್ಲಿ ಲಕ್ಷ್ಮಿಪುತ್ರ ಸಿನಿಮಾ ತಯಾರಾಗ್ತಿದೆ. ಎಪಿ ಅರ್ಜುನ್ ಕಥೆ ಬರೆದು ತಮ್ಮದೇ ಎಪಿ ಅರ್ಜುನ್ ಫಿಲ್ಮ್ ಬ್ಯಾನರ್ ನಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಫಸ್ಟ್ ಲುಕ್ ಮೂಲಕ ಕುತೂಹಲ ಹೆಚ್ಚಿಸಿರುವ ಲಕ್ಷ್ಮಿಪುತ್ರ ಸಿನಿಮಾದ ಶೂಟಿಂಗ್ ಬಗ್ಗೆ ಕ್ರೇಜಿ ಅಪ್ ಡೇಟ್ ಸಿಕ್ಕಿದೆ.

ಲಕ್ಷ್ಮಿಪುತ್ರ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ಕಾಶಿಯಲ್ಲಿ ಅದ್ದೂರಿಯಾಗಿ ನಡೆದಿದೆ. ಮೂರು ದಿನಗಳ ಕಾಲ ನಡೆದ ಶೂಟಿಂಗ್ ನಲ್ಲಿ ನಾಯಕ ಚಿಕ್ಕಣ್ಣ, ತಾರಾ ಸೇರಿದಂತೆ ಅರವತ್ತಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿದ್ದರು. ಕಾಶಿಯ ಮಣಿಕರ್ಣಿಕಾ ಘಾಟ್, ಗಂಗಾ‌ನದಿ ತೀರ, ಬನರಾಸ್, ಕಾಶಿ ಪ್ರಮುಖ ಬೀದಿಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ.

RelatedPosts

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ

ADVERTISEMENT
ADVERTISEMENT

ಎರಡು ದಿನದ ಮಾತಿನ ಭಾಗದ ಚಿತ್ರೀಕರಣ ಬಾಕಿ ಇದ್ದು, ಶೀಘ್ರದಲ್ಲೇ ಹಾಡುಗಳ ಶೂಟಿಂಗ್ ‌ನ್ನು ಚಿತ್ರತಂಡ ಕೈಗೆತ್ತಿಕೊಳ್ಳಲಿದೆ. ಮೇ ಅಥವಾ ಜೂನ್ ತಿಂಗಳಲ್ಲಿ ಲಕ್ಷ್ಮಿಪುತ್ರ ಸಿನಿಮಾವನ್ನು ಥಿಯೇಟರ್ ಅಂಗಳಕ್ಕೆ ಇಳಿಸಲು ಟೀಂ ಯೋಜನೆ ಹಾಕಿಕೊಂಡಿದೆ.

ವಿಜಯ್ ಸ್ವಾಮಿ ಆ್ಯಕ್ಷನ್ ಕಟ್ ಹೇಳುತ್ತಿರುವ ಸಿನಿಮಾದಲ್ಲಿ ಚಿಕ್ಕಣ್ಣನಿಗೆ ಜೋಡಿಯಾಗಿ ನವ ನಟಿ ವಂದಿತಾ
ಅಭಿನಯಿಸುತ್ತಿದ್ದಾರೆ. ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣ ಚಿತ್ರದಲ್ಲಿದೆ.

ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ಎ.ಪಿ.ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್.ಗೌಡ ಅವರ ಕ್ಯಾಮೆರಾ ಹಿಡಿದಿದ್ದಾರೆ.

ಎ.ಪಿ.ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎ.ಪಿ.ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ.

‘ಲಕ್ಷ್ಮಿಪುತ್ರ’ನಿಗೆ ನಾಯಕಿ ಫಿಕ್ಸ್‌..ಚಿಕ್ಕಣ್ಣನಿಗೆ ಜೋಡಿ‌ ವಂದಿತಾ

ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಹೀರೋ ಆಗಿ‌ ನಟಿಸುತ್ತಿರುವ ಎರಡನೇ ಸಿನಿಮಾ ಲಕ್ಷ್ಮಿಪುತ್ರ. ಎಪಿ ಅರ್ಜುನ್ ಫಿಲ್ಮ್‌ ಬ್ಯಾನರ್ ನಡಿ ಮೂಡಿ ಬರ್ತಿರುವ ಈ ಚಿತ್ರಕ್ಕೆ ವಿಜಯ್ ಸ್ವಾಮಿ ಆಕ್ಷನ್ ಕಟ್ ಹೇಳ್ತಿದ್ದಾರೆ.‌ ಲಕ್ಷ್ಮಿಪುತ್ರ ಸಿನಿಮಾದ ಬಹುತೇಕ ಚಿತ್ರೀಕರಣ ಈಗಾಗಲೇ ಮುಕ್ತಾಯಗೊಂಡಿದೆ. ಹೀಗಿದ್ದರೂ ಚಿತ್ರತಂಡ ನಾಯಕಿ‌ ಪರಿಚಯ ಮಾಡಿರಲಿಲ್ಲ. ಇದೀಗ ಲಕ್ಷ್ಮಿಪುತ್ರನಿಗೆ‌ ಜೋಡಿ ಯಾರು ಅನ್ನೋದು ರಿವೀಲ್ ಆಗಿದೆ.

ಲಕ್ಷ್ಮಿಪುತ್ರ ಚಿಕ್ಕಣ್ಣನಿಗೆ ಹೊಸ ನಟಿ ನಾಯಕಿಯಾಗಿ ಸಾಥ್ ಕೊಡುತ್ತಿದ್ದಾರೆ. ಅವರೇ ವಂದಿತಾ. ಚಿಕ್ಕಣ್ಣನಿಗೆ ಜೋಡಿಯಾಗಿ ವಂದಿತಾ ಅಭಿನಯಿಸಲಿದ್ದಾರೆ. ಸ್ಪೆಷಲ್ ಪ್ರೋಮೋ ಬಿಡುಗಡೆ ಮಾಡಿರುವ ಚಿತ್ರತಂಡ ವಂದಿತಾ ಅವರನ್ನು ತಮ್ಮ ಬಳಗಕ್ಕೆ ಸ್ವಾಗತ ಮಾಡಿಕೊಂಡಿದೆ.

ಚಿತ್ರದಲ್ಲಿ ತಾರಾ, ಕುರಿ ಪ್ರತಾಪ್, ಧರ್ಮಣ್ಣ ಸೇರಿ ದೊಡ್ಡ ತಾರಾಗಣವಿದೆ. ಅರ್ಜುನ್ ಜನ್ಯಾ ಸಂಗೀತ ಚಿತ್ರಕ್ಕಿದ್ದು, ಎ.ಪಿ ಅರ್ಜುನ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಚಿತ್ರದಲ್ಲಿ ತಾಯಿ, ಮಗನ ಬಾಂಧವ್ಯದ ಕಥೆಯನ್ನು ಹೇಳಲಾಗ್ತಿದೆ.

ಎಪಿ ಅರ್ಜುನ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ನಿರ್ದೇಶಕ ಎಪಿ ಅರ್ಜುನ್ ಪತ್ನಿ ಅನ್ನಪೂರ್ಣ ಅರ್ಜುನ್ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವನ್ನು ರವಿಕಿರಣ್ ಗೌಡ ಸಹ-ನಿರ್ಮಾಣದಲ್ಲಿ ಸಾಥ್ ಕೊಡುತ್ತಿದ್ದಾರೆ.

ಚಿತ್ರದ ಆ್ಯಕ್ಷನ್ ಸೀಕ್ವೆನ್ಸ್‌ಗಳಿಗೆ ಮಾಸ್ ಮಾದ ನಿರ್ದೇಶನ ಮಾಡಿದ್ದಾರೆ. ಗಿರೀಶ್ ಆರ್ ಗೌಡ ಅವರ ಛಾಯಾಗ್ರಹಣ ಚಿತ್ರಕ್ಕಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T121738.325

ಐಟಿ ಕಂಪನಿಗೂ ತಟ್ಟಿದ ಗ್ಯಾಸ್ ಬಿಸಿ: ಇನ್ಫೋಸಿಸ್ ಉದ್ಯೋಗಿಗಳಿಗೆ ‘ಮನೆಯಿಂದ ಲಂಚ್ ಬಾಕ್ಸ್’ ತರಲು ಸೂಚನೆ

by ಶಾಲಿನಿ ಕೆ. ಡಿ
March 13, 2026 - 12:18 pm
0

Untitled design 2026 03 13T115113.450

ಪಾಕ್ ಕ್ರಿಕೆಟರ್‌‌ ಖರೀದಿಸಿದ ಕಾವ್ಯಾ ಮಾರನ್‌ಗೆ ಬ್ಯಾನ್ ಬಿಸಿ: ಸನ್‌ರೈಸರ್ಸ್ ಲೀಡ್ಸ್ ಟ್ವಿಟರ್ ಖಾತೆ ಸಸ್ಪೆಂಡ್

by ಶಾಲಿನಿ ಕೆ. ಡಿ
March 13, 2026 - 11:52 am
0

Untitled design 2026 03 13T111933.370

ಯುದ್ಧದ ವೇಳೆ ಕಾಲು ಕಳೆದುಕೊಂಡು ಕೋಮಾದಲ್ಲಿ ಮೊಜ್ತಬಾ ಖಮೇನಿ? ಟ್ರಂಪ್ ಮಹತ್ವದ ಹೇಳಿಕೆ

by ಶಾಲಿನಿ ಕೆ. ಡಿ
March 13, 2026 - 11:20 am
0

Untitled design 2026 03 13T104637.467

ಬಿಸಿಸಿಐನಿಂದ ರಾಹುಲ್ ದ್ರಾವಿಡ್‌ಗೆ ಜೀವಮಾನ ಸಾಧನೆ ಪ್ರಶಸ್ತಿ

by ಶಾಲಿನಿ ಕೆ. ಡಿ
March 13, 2026 - 10:56 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
  • Untitled design 2026 03 12T145017.516
    ಕನ್ನಡಕ್ಕೆ ಬಿಟೌನ್ ಬಾಂಬ್ ಶೆಲ್ ನೋರಾ ಫತೇಹಿ..KD ಜೊತೆ ಕಿಲ್ಲೇಡಿ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version