• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಲ್ಯಾಂಡ್ ಲಾರ್ಡ್” ಫಸ್ಟ್ ಲುಕ್ ರಿಲೀಸ್: ರಿತನ್ಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
August 30, 2025 - 3:17 pm
in ಸಿನಿಮಾ
0 0
0
Web (18)

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ “ಸಾರಥಿ” ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ ಹಾಗೂ ಹೇಮಂತ್ ಗೌಡ.ಕೆ.ಎಸ್ ಅವರು “ಸಾರಥಿ ಫಿಲಂಸ್” ಮೂಲಕ ನಿರ್ಮಾಣ‌ ಮಾಡುತ್ತಿರುವ, “ಗುರುಶಿಷ್ಯರು” ಚಿತ್ರದ ನಿರ್ದೇಶಕ‌ ಹಾಗೂ “ಕಾಟೇರ” ಚಿತ್ರದ ಕಥಾ ಲೇಖಕ ಜಡೇಶ್ ಕೆ ಹಂಪಿ ನಿರ್ದೇಶನದ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಆಭಿಮಾನಿಗಳ ಮನ ಗೆದ್ದಿರುವ ದುನಿಯಾ ವಿಜಯ್, ರಚಿತಾ ರಾಮ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಲ್ಯಾಂಡ್ ಲಾರ್ಡ್” ಚಿತ್ರದಲ್ಲಿ ದುನಿಯಾ ವಿಜಯ್ ಪುತ್ರಿ ರಿತನ್ಯಾ ವಿಜಯ್ ಸಹ ಮುಖ್ಯಪಾತ್ರದಲ್ಲಿ ಅಭಿನಯಿಸಿದ್ದಾರೆ.

Whatsapp image 2025 08 30 at 2.56.00 pm (1)ಆಗಸ್ಟ್ 30 ರಿತನ್ಯ ಅವರ ಜನ್ಮದಿನ. ಅಂದು ರಿತನ್ಯಾ ಅವರ ಫಸ್ಟ್ ಲುಕ್ ಬಿಡುಗಡೆ ಮಾಡುವ ಮೂಲಕ “ಲ್ಯಾಂಡ್ ಲಾರ್ಡ್” ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ರಿತನ್ಯಾ ವಿಜಯ್ ಅವರು ಭಾಗ್ಯ ಎನ್ನುವ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. “ಲ್ಯಾಂಡ್ ಲಾರ್ಡ್” ಚಿತ್ರದ ರಿತನ್ಯ ವಿಜಯ್ ಅವರ ಫಸ್ಟ್ ಲುಕ್ ಪೋಸ್ಟರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ ಹಾಗೂ ಕುತೂಹಲ ಮೂಡಿಸಿದೆ‌.

RelatedPosts

ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ

ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ

ಕಳ್ಳ- ಪೊಲೀಸ್ ಆಟ.. ಮೃಣಾಲ್ ಪ್ರೀತಿಗಾಗಿ ‘ಡಕಾಯಿತ್’ ಓಟ

ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!

ADVERTISEMENT
ADVERTISEMENT

Whatsapp image 2025 08 30 at 2.56.00 pm (2)

ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಅವರ ಸಂಕಲನವಿರುವ “ಲ್ಯಾಂಡ್ ಲಾರ್ಡ್” ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದ್ದು, ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ವರ್ಷದ ಕೊನೆಗೆ ಚಿತ್ರ ತೆರೆಗೆ ಬರುವ ಸಾಧ್ಯತೆ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (69)

ಒಂದೇ ರಾತ್ರಿಯಲ್ಲಿ ಇರಾನ್‌‌ ಸರ್ವನಾಶ ಮಾಡಬಹುದು-ಆ ರಾತ್ರಿ ನಾಳೆಯೇ ಇರಬಹುದು ಎಂದ ಡೊನಾಲ್ಡ್‌ ಟ್ರಂಪ್‌

by ಯಶಸ್ವಿನಿ ಎಂ
April 6, 2026 - 11:36 pm
0

Untitled design (68)

ಕೂದಲು ಉದುರುವಿಕೆ ತಡೆಗೆ ಇಲ್ಲಿದೆ ನೋಡಿ ಸುಲಭ ರಾಮಬಾಣ

by ಯಶಸ್ವಿನಿ ಎಂ
April 6, 2026 - 10:55 pm
0

Untitled design (67)

ಸಿಎಂ ಸಿದ್ದರಾಮಯ್ಯ ಪ್ರಚಾರದ ವೇಳೆ ಹೃದಯಾಘಾತದಿಂದ ಮಹಿಳೆ ಸಾ*ವು

by ಯಶಸ್ವಿನಿ ಎಂ
April 6, 2026 - 10:16 pm
0

Untitled design (66)

ತಂದೆ-ಮಗ ಲಾಕಾಪ್‌ ಡೆತ್‌ ಕೇಸ್‌: ಸಾವಿಗೆ ಕಾರಣರಾದ 9 ಪೊಲೀಸರಿಗೆ ಮರಣ ದಂಡನೆ

by ಯಶಸ್ವಿನಿ ಎಂ
April 6, 2026 - 9:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (65)
    ರಶ್ಮಿಕಾಗೆ ಮದುವೆ ಉಡುಗೊರೆಯಾಗಿ ಐಷಾರಾಮಿ ಬಂಗಲೆ ನೀಡಿದ ತಂದೆ ಮದನ್ ಮಂದಣ್ಣ
    April 6, 2026 | 0
  • Untitled design (64)
    ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ಆತ್ಮಹ*ತ್ಯೆ ಮಾಡಿಕೊಂಡ ನಟಿ ಸುಭಾಷಿಣಿ
    April 6, 2026 | 0
  • Untitled design (54)
    ಕಳ್ಳ- ಪೊಲೀಸ್ ಆಟ.. ಮೃಣಾಲ್ ಪ್ರೀತಿಗಾಗಿ ‘ಡಕಾಯಿತ್’ ಓಟ
    April 6, 2026 | 0
  • Untitled design (59)
    ದೊಡ್ಮನೆ ಯುವ ಪತ್ನಿಗೂ ಅನುಶ್ರೀ ಲವ್‌ ‌ಸ್ಟೋರಿಗೂ ಲಿಂಕ್..!
    April 6, 2026 | 0
  • Untitled design (58)
    ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ: 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ
    April 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version