• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಧಾರವಾಡದಲ್ಲಿ ಲ್ಯಾಂಡ್‌‌ಲಾರ್ಡ್‌..ಅಪ್ಪ-ಮಗಳು ಗೈರೇಕೆ..?

ಹಾಡು ಹಾಡಿ, ಕುಣಿದ ನಿಂಗವ್ವ, ಲೇಡಿ ಸೂಪರ್ ಸ್ಟಾರ್ ರಚ್ಚು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 9, 2026 - 3:45 pm
in ಸಿನಿಮಾ
0 0
0
BeFunky collage 2026 01 09T154018.250

ಲ್ಯಾಂಡ್‌‌ಲಾರ್ಡ್‌..ಈ ಹೊಸ ವರ್ಷದಲ್ಲಿ ಬರ್ತಿರೋ ಸ್ಯಾಂಡಲ್‌ವುಡ್‌ನ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ. ಇತ್ತೀಚೆಗೆ ಧಾರವಾಡದಲ್ಲಿ ಅದ್ಧೂರಿಯಾಗಿ ಸಾಂಗ್ ಲಾಂಚ್ ಇವೆಂಟ್ ನಡೆಸಿತು ಚಿತ್ರತಂಡ. ಇಡೀ ಚಿತ್ರತಂಡ ಅಲ್ಲಿ ನೆರೆದಿತ್ತು. ಅವರಿಗೆ ಜಗದೀಶ್ ಶೆಟ್ಟರ್ ಕೂಡ ಸಾಥ್ ನೀಡಿದ್ರು. ಆದ್ರೆ ನಾಯಕನಟ ದುನಿಯಾ ವಿಜಯ್ ಹಾಗೂ ಅವ್ರ ಮಗಳು ರಿತನ್ಯಾ ಮಾತ್ರ ಗೈರು. ಅದ್ಯಾಕೆ ಅನ್ನೋದ್ರ ಜೊತೆ ಇವೆಂಟ್ ಹೈಲೈಟ್ಸ್ ಇಲ್ಲಿವೆ ನೋಡಿ.

ಉಳ್ಳವರು ಮತ್ತು ಇಲ್ಲದವರ ನಡುವಿನ ಸಂಘರ್ಷ ಇತ್ತೀಚೆಗೆ ಕಡಿಮೆ ಆಗಿದೆ. ಆದ್ರೆ 70-80ರ ದಶಕದಲ್ಲಿ ಅದರ ಕಿಚ್ಚು ಬಹಳ ಜೋರಿತ್ತು. ಸದ್ಯ 80ರ ದಶಕದ ಕಾಲಘಟ್ಟದ ಅಂಥದ್ದೇ ರೆಬೆಲ್ ಕಥಾನಕವೊಂದು ಇದೇ ಜನವರಿ 23ಕ್ಕೆ ಬೆಳ್ಳಿಪರದೆ ಬೆಳಗೋಕೆ ಸಜ್ಜಾಗಿದೆ. ಅದೇ ಲ್ಯಾಂಡ್‌ಲಾರ್ಡ್.  ದುನಿಯಾ ವಿಜಯ್, ರಚಿತಾ ರಾಮ್, ರಾಜ್ ಬಿ ಶೆಟ್ಟಿ, ರಿತನ್ಯಾ ವಿಜಯ್ ಕುಮಾರ್, ಶಿಶಿರ್ ಬೈಕಾಡಿ, ಗಾಳಿಪಟ ಭಾವನಾ, ರಾಕೇಶ್ ಅಡಿಗ ಸೇರಿದಂತೆ ಬಹುದೊಡ್ಡ ತಾರಾಗಣವಿರೋ ಲ್ಯಾಂಡ್‌‌ಲಾರ್ಡ್‌ ಸ್ಯಾಂಪಲ್ಸ್‌ನಿಂದಲೇ ಅತೀವ ನಿರೀಕ್ಷೆ ಮೂಡಿಸಿದೆ.

RelatedPosts

ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ

AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್

ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ

ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ

ADVERTISEMENT
ADVERTISEMENT

605891973 122150953796952088 2285670895347771294 n

ಧಾರವಾಡದಲ್ಲಿ ಲ್ಯಾಂಡ್‌‌ಲಾರ್ಡ್‌..ಅಪ್ಪ-ಮಗಳು ಗೈರೇಕೆ..?

ಹಾಡು ಹಾಡಿ, ಕುಣಿದ ನಿಂಗವ್ವ, ಲೇಡಿ ಸೂಪರ್ ಸ್ಟಾರ್ ರಚ್ಚು

ಇತ್ತೀಚೆಗೆ ಲ್ಯಾಂಡ್‌‌ಲಾರ್ಡ್‌ ಚಿತ್ರತಂಡ ದುನಿಯಾ ವಿಜಯ್ ಮಗಳು ರಿತನ್ಯಾ ಹಾಗೂ ಡೇರ್‌ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಬೈಕಾಡಿ ಕಾಂಬೋನ ಹಾಡೊಂದರ ಲಾಂಚ್ ಇವೆಂಟ್‌ನ ಧಾರವಾಡದಲ್ಲಿ ನೆರವೇರಿಸಿತು. ಅಲ್ಲಿ ಇಡೀ ಚಿತ್ರತಂಡ ನೆರೆದಿತ್ತು. ನೆಚ್ಚಿನ ಕಲಾವಿದರನ್ನ ಕಣ್ತುಂಬಿಕೊಳ್ಳೋಕೆ ದೊಡ್ಡ ಮಟ್ಟದಲ್ಲಿ ಜನಸಾಗರ ಹರಿದು ಬಂದಿತ್ತು. ರಾಜಕಾರಣಿ ಜಗದೀಶ್ ಶೆಟ್ಟರ್ ಕೂಡ ಭಾಗಿಯಾಗಿದ್ರು. ಆದ್ರೆ ಆ ಇವೆಂಟ್‌ಗೆ ದುನಿಯಾ ವಿಜಯ್ ಹಾಗೂ ಅವ್ರ ಮಗಳು ರಿತನ್ಯಾ ಅವರೇ ಗೈರಾಗಿದ್ದು ಅಚ್ಚರಿ.

529233644 122117027018952088 7434047985234266491 n

ಹಾಡು ರಿತನ್ಯ ಅವರದ್ದೇ ರಿಲೀಸ್ ಆಗ್ತಿದ್ರೂ ಸಹ ಆಕೆ ಬರಲಿಲ್ಲ. ಅದಕ್ಕೆ ಕಾರಣ ಆಕೆಗೆ ವೈರಲ್ ಫೀವರ್. ಆಕೆಯನ್ನ ಆಸ್ಪತ್ರೆಗೆ ಅಡ್ಮಿಟ್ ಮಾಡಿ ಯೋಗಕ್ಷೇಮ ನೋಡಿಕೊಳ್ತಿರೋ ದುನಿಯಾ ವಿಜಯ್ ಕೂಡ ವಿಡಿಯೋ ಮೂಲಕ ಫ್ಯಾನ್ಸ್‌ಗೆ ಶುಭಾಶಯ ಕಳಿಸಿದ್ದಾರಷ್ಟೇ. ಆದ್ರೆ ರಚಿತಾ ರಾಮ್ ವೇದಿಕೆ ಮೇಲೆ ಹಾಡು ಹಾಡಿ, ಕುಣಿದು ಕುಪ್ಪಳಿಸಿದ್ದಾರೆ. ನಿರ್ಮಾಪಕರು ಕೂಡ ಸಾರಥಿ ಬಳಿಕ ಒಂದೊಳ್ಳೆ ಚಿತ್ರದಿಂದ ಬಂದಿದ್ದೀವಿ, ಕೈ ಹಿಡಿಯಿರಿ ಅಂತ ಉತ್ತರ ಕರ್ನಾಟಕ ಜನತೆಗೆ ಮನವಿ ಮಾಡಿದ್ರು.

540509106 122124635918952088 5590999572658873725 n

ಜ-23ಕ್ಕೆ ಲ್ಯಾಂಡ್‌‌ಲಾರ್ಡ್‌..ದಚ್ಚು ‘ಕಾಟೇರ’ದಷ್ಟೇ ಕ್ರೇಜ್

80ರ ದಶಕದ ರೆಬೆಲ್ ಚಿತ್ರ..ಮಕ್ಕಳು ಮುದುಕರಿಗೂ ಕನೆಕ್ಟ್

519050958 122120011694952088 4214174997414434372 n

ಗುರುಶಿಷ್ಯರು, ಜಂಟಲ್‌ಮನ್ ಸಿನಿಮಾಗಳನ್ನ ಮಾಡಿದ್ದಂತಹ ಡೈರೆಕ್ಟರ್ ಜಡೇಶ್ ಕೆ ಹಂಪಿ ಕಾಟೇರ ಚಿತ್ರಕ್ಕೆ ಕಥೆ ಕೂಡ ಬರೆದಿದ್ದರು. ಇದೀಗ ಡಿಬಾಸ್ ದರ್ಶನ್‌‌ ಕಾಟೇರದಂತೆ ಲ್ಯಾಂಡ್‌‌ಲಾರ್ಡ್‌ ಕೂಡ ಕ್ರಾಂತಿಕಾರಿಯ ಕಥಾನಕ ಹೊಂದಿರೋದ್ರಿಂದ ಕಾಟೇರ-2 ಆಗುತ್ತಾ ಅನ್ನೋದನ್ನ ನಿರೀಕ್ಷಿಸಬೇಕಿದೆ. ಈ ಹಿಂದೆ ದರ್ಶನ್‌ ಜೊತೆ ಸಾರಥಿ ಸಿನಿಮಾ ಮಾಡಿದ್ದ ನಿರ್ಮಾಪಕರೇ ಈಗಲೂ ಈ ಚಿತ್ರಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ಸ್ಯಾಂಪಲ್ಸ್ ಸಖತ್ ಪ್ರಾಮಿಸಿಂಗ್ ಅಗಿದ್ದು, ಗೆಲ್ಲುವ ಲಕ್ಷಣ ತೋರಿದೆ ಲ್ಯಾಂಡ್‌‌ಲಾರ್ಡ್‌.

  

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸಂಕಷ್ಟ, (6)

ಸಮುದ್ರದಲ್ಲಿ ಹೊತ್ತಿ ಉರಿದ ಹಡಗು; 5 ಜನ ಸಾವು, 42 ಮಂದಿ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:20 am
0

ಸಂಕಷ್ಟ, (5)

ಗುಜರಾತ್‌ನಲ್ಲಿ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ್ದ 15 ಕಾರ್ಮಿಕರ ರಕ್ಷಣೆ

by ಶಾಲಿನಿ ಕೆ. ಡಿ
September 10, 2026 - 9:03 am
0

ಸಂಕಷ್ಟ, (4)

ಗ್ರಾಹಕರ ಗಮನಕ್ಕೆ: ನಾಳೆಯಿಂದ 4 ದಿನ ಬ್ಯಾಂಕ್ ಕ್ಲೋಸ್!

by ಶಾಲಿನಿ ಕೆ. ಡಿ
September 10, 2026 - 8:42 am
0

WhatsApp Image 2026 09 10 at 7.58.08 AM

ಬಿಜೆಪಿಯ ಬಳ್ಳಾರಿ ಚಲೋಗೆ ಇಂದು ಅದ್ಧೂರಿ ತೆರೆ: ಪೊಲೀಸರ ಬಿಗಿ ಬಂದೋಬಸ್ತ್ !

by ಶಾಲಿನಿ ಕೆ. ಡಿ
September 10, 2026 - 7:59 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಟ್ಟೆ ತಲೆ ಹೆಬ್ಬಾತು ಪ್ರಕರಣ
    ಪಟ್ಟೆ ತಲೆ ಹೆಬ್ಬಾತು ಪ್ರಕರಣ: ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್ ದಂಪತಿ
    September 9, 2026 | 0
  • Untitled design (51)
    AI ಜಾದೂಗೆ ಫಿದಾ ಆದ ಸ್ಟಾರ್ಸ್..! 80s-90s ಲುಕ್‌ನಲ್ಲಿ ಮಿಂಚಿಂಗ್
    September 9, 2026 | 0
  • Untitled design (48)
    ಬಾಕ್ಸಾಫೀಸ್ ಮೇಲೆ ಸರ್ಜಿಕಲ್ ಸ್ಟ್ರೈಕ್ ಗೆ ಟಾಲಿವುಡ್ ರೆಡಿ
    September 9, 2026 | 0
  • Untitled design 2026 09 09T144808.159
    ರಾಜಮೌಳಿಗೂ ಮುನ್ನ ಇಂಡಿಯಾನಾ ಜೋನ್ಸ್ ಶೈಲಿಗೆ ಯಶ್ ಹೆಜ್ಜೆ
    September 9, 2026 | 0
  • ವ್ಯರ್ಥವಾಗಬಹುದು, (16)
    ಡಿಬಾಸ್ ದರ್ಶನ್ ಜೈಲಲ್ಲೇ ಲಾಕ್..ದೊಡ್ಮನೆ ಸ್ಟಾರ್‌ಗೆ ತರುಣ್ ಡೈರೆಕ್ಷನ್
    September 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version