• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯೋಗೇಶ್ ದುನಿಯಾದಲ್ಲಿ ಮತ್ತೆ ‘ಲೂಸ್‌ಮಾದ’ ಸೌಂಡ್

ಲೂಸ್‌ಮಾದ ಯೋಗಿಗೆ ಬಂಡೆ ಮಹಾಕಾಳಿಯ ಆಶೀರ್ವಾದ 

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 1, 2025 - 5:30 pm
in ಸಿನಿಮಾ
0 0
0
Untitled design 2025 08 01t172821.241

ಸ್ಯಾಂಡಲ್‌ವುಡ್‌‌ನ ಎವರ್‌‌ಗ್ರೀನ್ ದುನಿಯಾದ ಲೂಸ್‌ಮಾದ ಈಸ್ ಬ್ಯಾಕ್. ಯೆಸ್.. ಯೋಗೇಶ್ ತಮ್ಮ ಚೊಚ್ಚಲ ಚಿತ್ರದ ಕ್ಯಾರೆಕ್ಟರ್ ಟೈಟಲ್‌‌ನಲ್ಲೇ ಸಿನಿಮಾ ಮಾಡ್ತಿದ್ದಾರೆ. ಇತ್ತೀಚೆಗೆ ಲೂಸ್‌ಮಾದ ಚಿತ್ರಕ್ಕೆ ಬಂಡೆ ಮಹಾಕಾಳಿ ಆಶೀರ್ವದಿಸಿದ್ರು. ಈ ಕುರಿತ ಕಂಪ್ಲೀಟ್ ಕಹಾನಿ ಇಲ್ಲಿದೆ.

  • ಯೋಗೇಶ್ ದುನಿಯಾದಲ್ಲಿ ಮತ್ತೆ ‘ಲೂಸ್‌ಮಾದ’ ಸೌಂಡ್
  • ಲೂಸ್‌ಮಾದ ಯೋಗಿಗೆ ಬಂಡೆ ಮಹಾಕಾಳಿಯ ಆಶೀರ್ವಾದ 
  • ಫಸ್ಟ್‌ಲುಕ್‌‌ನಲ್ಲಿ ಗುಳಿಗ ದೈವ.. ಕೋಳಿ ಕಾಳಗ.. ಹಳ್ಳಿ ಸೊಗಡು
  • ಕರಾವಳಿ ಭಾಗದಲ್ಲಿ ನಡೆಯೋ ಮತ್ತೊಂದು ಚಂದದ ಕಥಾನಕ

ಸ್ಯಾಂಡಲ್‌ವುಡ್ ಅಂಗಳದ ಎವರ್‌ಗ್ರೀನ್ ಸಿನಿಮಾಗಳಲ್ಲಿ ದುನಿಯಾ ಕೂಡ ಒಂದು. ಇದು ಕನ್ನಡ ಚಿತ್ರರಂಗಕ್ಕೆ ದುನಿಯಾ ವಿಜಯ್, ಲೂಸ್‌ಮಾದ ಯೋಗಿ ಅಂತಹ ಕಲಾವಿದರನ್ನ ನೀಡಿದ ಸಿನಿಮಾ. ದುನಿಯಾಗೆ ಹೀರೋ ವಿಜಯ್ ಆದ್ರೂ, ಲೂಸ್‌ಮಾದ ಪಾತ್ರದಿಂದ ಯೋಗಿ ಯೋಗ ಕೂಡ ಬದಲಾಯ್ತು. ನೆಗೆಟೀವ್ ಶೇಡ್‌‌ನಲ್ಲಿ ಕಾಣಿಸಿಕೊಂಡಂತಹ ಯೋಗಿಗೆ ಲೂಸ್‌ಮಾದ ಅನ್ನೋದು ಬಿರುದಾಗಿ ಹೆಸರಿನ ಜೊತೆ ಬೆರೆತು ಹೋಯ್ತು.

RelatedPosts

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್

ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ

2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’

ADVERTISEMENT
ADVERTISEMENT

ಸದ್ಯ ಲೂಸ್ ಮಾದ ಟೈಟಲ್‌‌ನಲ್ಲಿ ಸಿನಿಮಾವೊಂದು ಬರ್ತಿದೆ. ಈ ಚಿತ್ರದ ನಾಯಕನಾಗಿ ಒನ್ಸ್ ಅಗೈನ್ ಅದೇ ಯೋಗೇಶ್ ಅವ್ರೇ ಕಾಣಿಸಿಕೊಳ್ತಿದ್ದಾರೆ. ಜಾನಕಿ ಕಂಬೈನ್ಸ್ ಲಾಂಛನದಲ್ಲಿ ಧರ್ಮೇಂದ್ರ ನಿರ್ಮಿಸ್ತಿರೋ ಈ ಚಿತ್ರವನ್ನು ರಂಜಿತ್ ಕುಮಾರ್ ಗೌಡ ನಿರ್ದೇಶಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಯೋಗಿ ತಂದೆ, ನಿರ್ಮಾಪಕ ಟಿ.ಪಿ.ಸಿದ್ದರಾಜು ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದ್ರು. ನಿರ್ಮಾಪಕ ಧರ್ಮೇಂದ್ರ ಕ್ಯಾಮೆರಾ ಚಾಲನೆ ಮಾಡಿದ್ರು.

ಉದಯ್ ಶೆಟ್ಟಿ, ಉಮೇಶ್ ಶೆಟ್ಟಿ, ರಘು ಗುಜ್ಜಲ್ ಮುಂತಾದ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು. ವಿಶೇಷ ಅಂದ್ರೆ ಯೋಗಿ ಪತ್ನಿ ಸಾಹಿತ್ಯ ಕೂಡ ಮುಹೂರ್ತ ಸಮಾರಂಭಕ್ಕೆ  ಆಗಮಿಸಿದ್ದರು. ಮಂಗಳೂರು ಮೂದವರಾದ ನಿರ್ಮಾಪಕರು ಲೂಸ್ ಮಾದ ಯೋಗೇಶ್ ಅವ್ರ ಅಭಿಮಾನಿಯಂತೆ. ಹಾಗಾಗಿ ಅವ್ರೇ ನಮ್ಮ ಚಿತ್ರದ ನಾಯಕರಾಗಿರುವುದು ಖುಷಿಯಾಗಿದೆ ಎಂದರು.

ಲೂಸ್ ಮಾದ ನನ್ನ‌ ನಿರ್ದೇಶನದ ಮೂರನೇ‌ ಚಿತ್ರ. ಈ ಚಿತ್ರಕ್ಕೆ The Wolf ಅನ್ನೋ ಟ್ಯಾಗ್‌ಲೈನ್ ಇದೆ. ಇದೊಂದು ಕರಾವಳಿ ಭಾಗದಲ್ಲಿ ನಡೆಯುವ ಕಥೆ. ಉಡುಪಿ, ಸುರತ್ಕಲ್ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣವಾಗಲಿದೆ. ಆಗಸ್ಟ್ 25 ರಿಂದ ಚಿತ್ರೀಕರಣ ಆರಂಭವಾಗಲಿದೆ ಎಂದ್ರು ಡೈರೆಕ್ಟರ್.

ನಟ ಕಿಶೋರ್ ಅವರು ಸಹ ಈ ಚಿತ್ರದ ಮುಖ್ಯಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ.  ಆದಿ ಲೋಕೇಶ್, ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ ಮುಂತಾದವರು ತಾರಾಬಳಗದಲ್ಲಿದ್ದಾರೆ. ಈ ಹಿಂದೆ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ‌ ಕಂಸ ಅನ್ನೋ ಸಿನಿಮಾ ಆರಂಭವಾಗಬೇಕಿತ್ತು. ಕಾರಣಾಂತರದಿಂದ ಆ ಸಿನಿಮಾ ವಿಳಂಬವಾಯಿತು. ಈಗ ಲೂಸ್ ಮಾದ ಸಿನಿಮಾ ಶುರುವಾಗಿದೆ‌‌ ಅಂತ ಯೋಗಿ ಖುಷಿ ಹಂಚಿಕೊಂಡರು.

ಪ್ರದೀಪ್ ರೆಡ್ಡಿ ಛಾಯಾಗ್ರಹಣ, ರಂಜನ್ ಸಂಕಲನ, ಶಶಾಂಕ್ ಶೇಷಗಿರಿ ಸಂಗೀತ ನಿರ್ದೇಶನ, ವಿನೋದ್ ಸಾಹಸ ನಿರ್ದೇಶನ ಹಾಗೂ ಸಚಿನ್ ಪೂಜಾರಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಅನುಭವಿ ಕಲಾವಿದರ ತಾರಾಬಳಗವಿರುವ ಲೂಸ್ ಮಾದ ಚಿತ್ರ ನೋಡುಗರಿಗೆ ಮನೋರಂಜನೆಯ ರಸದೌತಣ ನೀಡುವುದು ಖಂಡಿತ ಎಂದು ನಾಯಕ ಲೂಸ್ ಮಾದ ಅಭಿಪ್ರಾಯ ಪಟ್ಟರು.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್  

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 10 12T183516.933

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

by ಶಾಲಿನಿ ಕೆ. ಡಿ
October 12, 2026 - 6:43 pm
0

Untitled design 2026 10 12T175232.142

ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕಾಲೇಜು: ಪದವಿ ಪರೀಕ್ಷೆ ಮುಂದೂಡಿಕೆ

by ಶಾಲಿನಿ ಕೆ. ಡಿ
October 12, 2026 - 5:53 pm
0

Untitled design 2026 10 12T173820.089

ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 12, 2026 - 5:33 pm
0

Untitled design 2026 10 12T170302.117

ನಂದಿನಿ ಹಾಲಿನ ಪುಡಿ ಕಲಬೆರಕೆ ಆರೋಪಕ್ಕೆ ತೆರೆ: ಲ್ಯಾಬ್ ವರದಿಯಲ್ಲಿ ಸುರಕ್ಷಿತ ಎಂದು ದೃಢ

by ಶಾಲಿನಿ ಕೆ. ಡಿ
October 12, 2026 - 5:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T173820.089
    ರವಿವರ್ಮಾ ಹಾದಿಯಲ್ಲಿ ಸಾಹಸ ನಿರ್ದೇಶಕ ಚೇತನ್ ಡಿಸೋಜಾ
    October 12, 2026 | 0
  • Untitled design 2026 10 12T163011.359
    ನವರಾತ್ರಿಗೆ ಹೊಂಬಾಳೆಯಿಂದ ಡಿವೋಷನಲ್ ಗೆಜ್ಜೆ ಗಿಫ್ಟ್
    October 12, 2026 | 0
  • Untitled design 2026 10 12T155526.108
    ತಾಯಿ ಜೊತೆ ಸುತ್ತೂರು ಮಠಕ್ಕೆ ಪ್ರಭುದೇವ್ ಭೇಟಿ: ಶ್ರೀಗಳ ಆಶೀರ್ವಾದ ಪಡೆದ ನಟ
    October 12, 2026 | 0
  • Untitled design 2026 10 12T152718.104
    2006ರಲ್ಲಿ ‘ಮುಂಗಾರುಮಳೆ’..2026ರಲ್ಲಿ ‘ಪ್ರೇಮದ ಊರಲಿ’
    October 12, 2026 | 0
  • Untitled design 2026 10 12T130408.496
    ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಬೃಂದಾವಿಹಾರಿ” ಚಿತ್ರ ನ. 20 ರಂದು ತೆರೆಗೆ‌ ‌‌ ‌‌ ‌‌‌
    October 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version