• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲವ್ ಮಾಕ್ಟೇಲ್-3 ಚಿತ್ರದ ಕಥೆ ವಿವಾದ ಸುಖಾಂತ್ಯ

admin by admin
March 28, 2026 - 10:39 am
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (27)

ಕಳೆದ ಕೆಲವು ದಿನಗಳಿಂದ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಸದ್ದು ಮಾಡುತ್ತಿದ್ದ ‘ಲವ್ ಮಾಕ್ಟೇಲ್ 3’ (Love Mocktail 3) ಚಿತ್ರದ ಕಥಾ ವಿವಾದ ಅಂತಿಮವಾಗಿ ಸುಖಾಂತ್ಯ ಕಂಡಿದೆ. ಚಿತ್ರದ ಕಥೆ ನಮ್ಮದು ಎಂದು ಆರೋಪಿಸಿದ್ದ ನಿರ್ದೇಶಕ ಗುರು ದೇಶಪಾಂಡೆ ಮತ್ತು ನಟ-ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅವರ ನಡುವಿನ ಕಿತ್ತಾಟಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಸಮ್ಮುಖದಲ್ಲಿ ಪೂರ್ಣವಿರಾಮ ಬಿದ್ದಿದೆ.

ವಿವಾದದ ಹಿನ್ನೆಲೆ:

ನಿರ್ದೇಶಕ ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ ಚಿತ್ರದ ದ್ವಿತೀಯಾರ್ಧದಲ್ಲಿ ಬರುವ ಕೋರ್ಟ್ ರೂಂ ದೃಶ್ಯಗಳು ಮತ್ತು ಒಟ್ಟಾರೆ ಕಥೆಯ ಎಳೆ ತಮ್ಮದು ಎಂದು ಆರೋಪಿಸಿದ್ದರು. ನಾವು ಈ ಹಿಂದೆ ಕೃಷ್ಣ ಅವರಿಗೆ ಕಥೆ ಹೇಳಿದ್ದೆವು, ಆದರೆ ಆಗ ಅವರು ಒಪ್ಪಿರಲಿಲ್ಲ. ಈಗ ಸಿನಿಮಾ ನೋಡಿದ ಮೇಲೆ ಅದು ನಮ್ಮದೇ ಕಥೆ ಎಂದು ಅನಿಸುತ್ತಿದೆ ಎಂದು ಅವರು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಕೃಷ್ಣ ಅವರು ಸುದ್ದಿಗೋಷ್ಠಿ ನಡೆಸಿ, ಈ ಆರೋಪ ಸುಳ್ಳು ಎಂದು ಹೇಳಿದ್ದಲ್ಲದೆ ಗುರು ದೇಶಪಾಂಡೆ ಅವರ ವೈಯಕ್ತಿಕ ವಿಚಾರಗಳನ್ನು ಎಳೆದು ಅವರ ವಿರುದ್ದ ವಾಗ್ದಾಳಿ ನಡೆಸಿದ್ದರು. ಇದು ವಿವಾದದ ಕಿಚ್ಚನ್ನು ಇನ್ನಷ್ಟು ಹೆಚ್ಚಿಸಿತ್ತು.

RelatedPosts

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

ನೀಟ್ ಅಕ್ರಮ ವಿರೋಧಿಸಿ ಅಣ್ಣಾ ಹಜಾರೆ ಮೌನ ಸತ್ಯಾಗ್ರಹ

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಮಾರ್ಚ್ 27ರಂದು ಹಿರಿಯ ನಟಿ ಜಯಮಾಲಾ ಅವರ ಅಧ್ಯಕ್ಷತೆಯಲ್ಲಿ ವಾಣಿಜ್ಯ ಮಂಡಳಿಯಲ್ಲಿ ಸುದೀರ್ಘ ಸಭೆ ನಡೆಯಿತು. ಸಭೆಯಲ್ಲಿ ಕೃಷ್ಣ, ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಮತ್ತು ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು. ಉಭಯ ತಂಡಗಳು ತಮ್ಮ ವಾದ-ಪ್ರತಿವಾದಗಳನ್ನು ಮಂಡಳಿಯ ಮುಂದೆ ಇರಿಸಿದವು.

ಸುದೀರ್ಘ ಚರ್ಚೆಯ ನಂತರ, ಇಬ್ಬರೂ ಕಥೆಗಾರರು ಒಂದೇ ನೈಜ ಘಟನೆಯಿಂದ ಸ್ಫೂರ್ತಿ ಪಡೆದಿದ್ದರೂ, ಇಬ್ಬರ ಚಿತ್ರಕಥೆ (Screenplay) ಸಂಪೂರ್ಣವಾಗಿ ಭಿನ್ನವಾಗಿದೆ ಎಂಬ ತೀರ್ಮಾನಕ್ಕೆ ಬರಲಾಯಿತು. ಕಥೆಯಲ್ಲಿ ಸಾಮ್ಯತೆ ಇದ್ದರೂ ನಿರೂಪಣಾ ಶೈಲಿ ಬೇರೆ ಇರುವುದರಿಂದ ಇದು ಕದ್ದ ಅಥೆಯಲ್ಲ ಎಂದು ನಿರ್ಧರಿಸಲಾಯಿತು.

ಕ್ಷಮೆ ಕೇಳಿದ ಕೃಷ್ಣ

ಈ ವಿವಾದದ ನಡುವೆ ಕೃಷ್ಣ ಅವರು ಸುದ್ದಿಗೋಷ್ಠಿಯಲ್ಲಿ ಗುರು ದೇಶಪಾಂಡೆ ಅವರ ಖಾಸಗಿ ಬದುಕಿನ ಬಗ್ಗೆ ನೀಡಿದ್ದ ಹೇಳಿಕೆಗಳು ಎಲ್ಲರ ಅಸಮಾಧಾನಕ್ಕೆ ಕಾರಣವಾಗಿತ್ತು. ಸಭೆಯ ವೇಳೆ ಕೃಷ್ಣ ಅವರು ವೈಯಕ್ತಿಕ ನಿಂದನೆ ಮಾಡಿದ್ದಕ್ಕಾಗಿ ಗುರು ದೇಶಪಾಂಡೆ ಅವರಲ್ಲಿ ಅಧಿಕೃತವಾಗಿ ಕ್ಷಮೆ ಕೇಳಿದರು.

ರಾಘವೇಂದ್ರ ನಾಯ್ಕ್ ಮುಂದಿನ ನಡೆ ಏನು ?

ಈ ಹಿಂದೆ ರಾಘವೇಂದ್ರ ನಾಯ್ಕ್ ಅವರು ‘ಕೂಡಲಸಂಗಮ’ ಹೆಸರಿನ ಸಿನಿಮಾ ಮಾಡಲು ಸಜ್ಜಾಗಿದ್ದರು. ಅದರ ಕಥೆಯೂ ಇದೇ ಮಾದರಿಯಲ್ಲಿತ್ತು ಎನ್ನಲಾಗಿತ್ತು. ಈಗ ವಿವಾದ ಬಗೆಹರಿದಿರುವುದರಿಂದ ರಾಘವೇಂದ್ರ ನಾಯ್ಕ್ ತಮ್ಮ ಸ್ವಂತ ಕಥೆಯನ್ನಿಟ್ಟುಕೊಂಡು ಸಿನಿಮಾ ಮಾಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಟಿ

ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ

by ಶಾಲಿನಿ ಕೆ. ಡಿ
July 23, 2026 - 4:18 pm
0

Untitled design 2026 07 23T153603.474

ನೀಟ್ ಅಕ್ರಮ ವಿರೋಧಿಸಿ ಅಣ್ಣಾ ಹಜಾರೆ ಮೌನ ಸತ್ಯಾಗ್ರಹ

by ಶಾಲಿನಿ ಕೆ. ಡಿ
July 23, 2026 - 3:36 pm
0

1600 900 (18)

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 23, 2026 - 2:04 pm
0

1600 900 (16)

ಪಿಕಾಕ್ಸ್ ಮೌಂಟೇನ್ ವ್ಯೂಹವನ್ನು ಭೇದಿಸುತ್ತ ಅಮೆರಿಕಾ?

by Hemanth Kumar S
July 23, 2026 - 1:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ
    ಹೆಣ್ಣು ಮಗು ಹುಟ್ಟಿದ್ದಕ್ಕೆ ನೀರಿನ ಸಂಪ್‌ಗೆ ಎಸೆದು ಕೊಂದ ಪಾಪಿ ತಂದೆ
    July 23, 2026 | 0
  • Untitled design 2026 07 23T153603.474
    ನೀಟ್ ಅಕ್ರಮ ವಿರೋಧಿಸಿ ಅಣ್ಣಾ ಹಜಾರೆ ಮೌನ ಸತ್ಯಾಗ್ರಹ
    July 23, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
    ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version