• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಶೂಟಿಂಗ್‌ ಮುಗಿಸಿ ತೆರೆ ಬರಲು ರೆಡಿಯಾದ `ಲವ್ ಸೀಸನ್ಸ್’ ಚಿತ್ರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 15, 2026 - 7:02 pm
in Flash News, ಸಿನಿಮಾ
0 0
0
Untitled design 2026 03 15T190025.152

ಎಲ್ಲರ ಬದುಕಿಗೆ ಹತ್ತಿರಾದ ಕಥಾನಕವನ್ನು ನವಿರು ಪ್ರೇಮದ ಪರಿಧಿಯಲ್ಲಿ ಕಟ್ಟಿಕೊಟ್ಟಿರುವ `ಲವ್ ಸೀಸನ್ಸ್’ ಚಿತ್ರ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿಕೊಂಡಿದೆ. ರಂಗಭೂಮಿ ಹಿನ್ನೆಲೆಯ ಕೃತ್ವಿಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ `ಲವ್ ಸೀಸನ್ಸ್’ ಇದೀಗ ಪೋಸ್ಟ್ ಪ್ರೊಡಕ್ಷನ್ ಕೆಲಸ ಕಾರ್ಯಗಳತ್ತ ಹೊರಳಿಕೊಂಡಿದೆ. ಸಾಮಾನ್ಯವಾಗಿ ಕೆಲ ಸಿನಿಮಾಗಳನ್ನು ನೆಲಮೂಲದ ಕಥೆಯ ಮೂಲಕ ವಿಶೇಷವಾಗಿ ಗುರುತಿಸಲಾಗುತ್ತೆ. ಆದರೆ, `ಲವ್ ಸೀಸನ್ಸ್’ ನಮ್ಮ ಕಣ್ಣಿಗೆ ಕಂಡೂ ಕಾಣದಂತಿರುವ ಗಲ್ಲಿ ಗಲ್ಲಿಯ ಕಥೆಯೆಂಬುದು ನಿರ್ದೇಶಕರ ಮಾತು.

ರಂಗಭೂಮಿ ಮತ್ತು ಸಿನಿಮಾ ಜಗತ್ತಿನಲ್ಲಿ ಕಳೆದ ಹತ್ತು ವರ್ಷದಿಂದೀಚೆಗೆ ಕಾರ್ಯ ನಿರ್ವಹಿಸುತ್ತಿರುವವರು ಕೃತ್ವಿಕ್. ಅವರು `ಲವ್ ಸೀಸನ್ಸ್’ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ವಿಶೇಷವೆಂದರೆ, ರಂಗಭೂಮಿ ಹಿನ್ನೆಲೆಯ ಹೊಸಬರಿಂದಲೇ ಈ ಚಿತ್ರ ಕಳೆಗಟ್ಟಿಕೊಂಡಿದೆ. ಮಂಡ್ಯ ರಮೇಶ್ ಸಾರಥ್ಯದ ನಟನಾ ಸಂಸ್ಥೆಯಲ್ಲಿ ಪಳಗಿಕೊಂಡಿರುವ ಮುಕುಂದ ರಾಮಸ್ವಾಮಿ ನಾಯಕನಾಗಿ ನಟಿಸಿದ್ದಾರೆ. ದಿಯಾ ಕೀರ್ತಿ, ಚಂದನ ಗೌಡ ಮತ್ತು ಶ್ವೇತಾ ಕೊಗ್ಲೂರ್ ನಾಯಕಿಯರಾಗಿ ಜೊತೆಯಾಗಿದ್ದಾರೆ. ಗಟ್ಟಿ ಕಥೆ ಮತ್ತು ಈಗಿನ ಕಾಲಕ್ಕೆ ಅಗತ್ಯವಾಗಿರುವ ಸಂದೇಶ ಹೊಂದಿರುವ ಕಥೆಯೊಂದಿಗೆ ನಿರ್ದೇಶಕರು ಈ ಚಿತ್ರವನ್ನು ರೂಪಿಸಿದ್ದಾರಂತೆ.

RelatedPosts

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

ಸ್ಯಾಂಡಲ್​ವುಡ್ ನಟಿ ಕೃಷಿ ತಾಪಂಡ ಮನೆಯಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ

ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ

ADVERTISEMENT
ADVERTISEMENT

ಎನ್.ಆರ್ ಸ್ಟುಡಿಯೋಸ್ ಬ್ಯಾನರ್‌ನಡಿಯಲ್ಲಿ ಎನ್.ಆರ್ ಮಂಜುನಾಥ (ನೀಲೇರಿ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇದು ಯಾರು ಯಾರನ್ನೂ ನಂಬಲು ಕಷ್ಟವಾಗುವಂಥಾ ಕಾಲಮಾನ. ನಂಬಿಕೆಯೆಂಬ ಚುಂಬಕ ಶಕ್ತಿಯ ಸುತ್ತ ಹೊಸೆಯಲ್ಪಟ್ಟಿರುವ, ಪ್ರೇಮದ ಪರಾಗ ಮೆತ್ತಿಕೊಂಡಿರುವ ಕಥೆ `ಲವ್ ಸೀಸನ್ಸ್’ನಲ್ಲಿದೆ. ಬೆಂಗಳೂರಿನ ನಾನಾ ಏರಿಯಾಗಳಲ್ಲಿ ಈ ಚಿತ್ರದ ಚಿತ್ರೀಕರಣ ನಡೆದಿದೆ.

ಇನ್ನೇನು ಕೆಲವೇ ದಿನಗಳಲ್ಲಿ ಈ ಚಿತ್ರದ ಟೀಸರ್ ಬಿಡುಗಡೆಗೊಳಿಸಲು ಚಿತ್ರತಂಡ ತಯಾರಾಗುತ್ತಿದೆ. ವೀರ್ ಸಮರ್ಥ್ ಸಂಗೀತ ಸಂಯೋಜನೆಯಲ್ಲಿ ಹಾಡುಗಳು ಮೂಡಿ ಬಂದಿವೆ. ಕೆ.ಕಲ್ಯಾಣ್, ಪ್ರಮೋದ್ ಮರವಂತೆ ಮುಂತಾದವರು ಸಾಹಿತ್ಯ ಬರೆದಿದ್ದಾರೆ. ಅವಿನಾಶ ಶಾಸ್ತ್ರಿ ಛಾಯಾಗ್ರಹಣ, ಮಧು ತುಂಬಕೆರೆ ಸಂಕಲನ, ಭಜರಂಗಿ ಲೋಕಿ ನೃತ್ಯ ಸಂಯೋಜನೆಯಿರುವ ಈ ಚಿತ್ರದಲ್ಲಿ ಮಂಡ್ಯ ರಮೇಶ್, ರಾಜೇಶ್ ನಟರಂಗ, ಸಂಗೀತಾ ಅನಿಲ್, ಜಯತೀರ್ಥ, ಚೇತನ್ ದುರ್ಗ, ಹುಲಿ ಕಾರ್ತಿಕ್, ಬೇಬಿ ರಿತು ಸಿಂಗ್ ಮುಂತಾದವರ ತಾರಾಗಣವಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (43)

ಭಾರತದಲ್ಲಿ ನಾಲ್ಕೂವರೆ ಲಕ್ಷ ಕೋಟಿ ರೂ. ಹೂಡಿಕೆ ಮಾಡಲು ಅಮೇಜಾನ್ ನಿರ್ಧಾರ!

by ದಿಶಾ ಕೆ. ಎಸ್.
June 25, 2026 - 2:54 pm
0

Web Photo Editor (43)

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 25, 2026 - 2:24 pm
0

WhatsApp Image 2026 06 25 at 1.12.58 PM

ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!

by ದಿಶಾ ಕೆ. ಎಸ್.
June 25, 2026 - 2:12 pm
0

Web Photo Editor (44)

ವಾರ್ತಾ ಇಲಾಖೆಯ ನೂತನ ಆಯುಕ್ತರಾಗಿ ಎಂ.ಎನ್. ಅನುಚೇತ್ ಅಧಿಕಾರ ಸ್ವೀಕಾರ

by ದಿಶಾ ಕೆ. ಎಸ್.
June 25, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T232826.003
    ಇರಾನ್‌ಗೆ ಅನಗತ್ಯ ಪ್ರಯಾಣ ಬೇಡ: ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಎಚ್ಚರಿಕೆ
    June 24, 2026 | 0
  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T225008.915
    ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ವಾಹನಕ್ಕೂ ಸೇಫ್, ವಿಮೆ ಗ್ಯಾರಂಟಿ: ಕೇಂದ್ರ ಸರ್ಕಾರ ಸ್ಪಷ್ಟನೆ
    June 24, 2026 | 0
  • Untitled design 2026 06 24T212928.104
    ಕಾವೇರಿ ನದಿಯಲ್ಲಿ ಒಂದೇ ಕುಟುಂಬದ ಐವರು ಜಲಸಮಾಧಿ
    June 24, 2026 | 0
  • Untitled design 2026 06 24T211149.010
    ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಗೋದಾಮಿನ ಮೇಲ್ಛಾವಣಿ ಕುಸಿದು 5 ಮಂದಿ ಸಾವು
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version