• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
July 4, 2026 - 10:53 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 07 04T225251.038

“ಆನ”, ” ಮೇರಿ” ಹಾಗೂ “ನೀ ನಂಗೆ ಅಲ್ಲವಾ” ಚಿತ್ರಗಳ ನಿರ್ದೇಶಕ ಮನೋಜ್ ಪಿ ನಡಲುಮನೆ ಈಗ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಸುರಮ್ ಮೂವೀಸ್ ಮೂಲಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬಂದಿರುವ, ಪ್ರಸ್ತುತ “ನೀ ನಂಗೆ ಅಲ್ಲವಾ”, ” ಎಲ್ ಎಸ್ ಡಿ” ಹಾಗೂ ಶ್ರೀಮುರಳಿ ಅಭಿನಯದ “ಉಗ್ರಾಯುಧಮ್” ಚಿತ್ರಗಳ ನಿರ್ಮಾಪಕರೂ ಆಗಿರುವ ಹಾಗೂ ವಿಭಿನ್ನ, ವಿನೂತನ ಪ್ರಯತ್ನಗಳಿಗೆ ಸದಾ ಬೆಂಬಲಿಸುತ್ತಾ ಬಂದಿರುವ ಜಯರಾಮ್ ದೇವಸಮುದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

ರೊಮ್ಯಾಂಟಿಕ್ ಕಾಮಿಡಿ ಜಾನರ್ ನ ಈ ಚಿತ್ರಕ್ಕೆ “ಲವ್ ಥಿಯರಿ” ಎಂದು ಹೆಸರಿಡಲಾಗಿದೆ. ನಾಯಕನಾಗಿ ನಟಿಸುತ್ತಿರುವ ಮನೋಜ್ ಪಿ ನಡುಲಮನೆ ಅವರೆ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದ್ದು, ಪೋಸ್ಟರ್ ತುಂಬಾ ಆಕರ್ಷಕವಾಗಿದೆ.

RelatedPosts

ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ

ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್

ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್

‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ

ADVERTISEMENT
ADVERTISEMENT

ಈವರೆಗೂ ಮೂರು ಚಿತ್ರಗಳನ್ನು ನಿರ್ದೇಶಿಸಿರುವ ನನಗೆ ನಟನಾಗಬೇಕೆಂಬ ಹಂಬಲ ಮೊದಲಿನಿಂದಲೂ ಇತ್ತು. ಆ ನನ್ನ ಆಸೆಯನ್ನು ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಪೂರೈಸುತ್ತಿದ್ದಾರೆ‌. ತಮ್ಮ ಸಂಸ್ಥೆಯ ನಿರ್ಮಾಣದ ನೂತನ ಚಿತ್ರಕ್ಕೆ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಅವರಿಗೆ ಧನ್ಯವಾದ. “ಲವ್ ಥಿಯರಿ”, ಶೀರ್ಷಿಕೆ ಕೇಳಿದ ತಕ್ಷಣ ಇದೊಂದು ಪ್ರೇಮ ಕಥೆ ಅನಿಸುವುದು ಸಹಜ.‌ ಇದು ಪ್ರೇಮ ಕಥೆ ಮಾತ್ರ ಅಲ್ಲ. ರೊಮ್ಯಾಂಟಿಕ್ ಕಾಮಿಡಿ ಜಾನರ್ ನ ಚಿತ್ರ. ಅಷ್ಟೇ ಅಲ್ಲದೆ ಮಾನವ ಸಂಬಂಧಗಳನ್ನು ಎತ್ತಿ ಹಿಡಿಯುವ ಚಿತ್ರವೂ ಹೌದು. ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿದ್ದೇನೆ.

ಉದಯ್ ಲೀಲಾ‌ ಛಾಯಾಗ್ರಹಣ, ಸೂರಜ್ ಜೋಯಿಸ್ ಸಂಗೀತ ನಿರ್ದೇಶನ ಹಾಗೂ ರಾಷ್ಟ್ರಪ್ರಶಸ್ತಿ ವಿಜೇತ ಸಂಕಲನಕಾರ ನಾಗೇಂದ್ರ ಉಜ್ಜನಿ ಅವರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಮಾಹಿತಿಯನ್ನು ಸದ್ಯದಲ್ಲೇ ನೀಡುತ್ತೇವೆ. ಮುಂದಿನ ತಿಂಗಳಿನಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು ಹಾಗೂ ಕೊಡಗಿನಲ್ಲಿ ಚಿತ್ರೀಕರಣ ನಡೆಯಲಿದೆ. ನಾಯಕನಾಗಿ ಮೊದಲ ಬಾರಿಗೆ ಪಾದಾರ್ಪಣೆ ಮಾಡುತ್ತಿದ್ದೇನೆ. ನನ್ನ ಈ ಪ್ರಯತ್ನಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎನ್ನುತ್ತಾರೆ ನಾಯಕ‌ ಹಾಗೂ ನಿರ್ದೇಶಕ ಮನೋಜ್ ಪಿ ನಡಲುಮನೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

11

ಮಹಾರಾಷ್ಟ್ರ ಮಳೆ ಎಫೆಕ್ಟ್: ರಾಜ್ಯದ ಡ್ಯಾಮ್‌ಗಳಿಗೆ ಒಳಹರಿವು ಹೆಚ್ಚಳ, ಜೋಗ್‌ಫಾಲ್ಸ್‌ಗೆ ಜೀವಕಳೆ

by ಪವಿತ್ರಾ ಗಣಪತಿ
July 5, 2026 - 11:15 pm
0

010

ಡಿಕೆ ಆಟ ಬಿಜೆಪಿಗೆ ಕಾಟ..!ಡಿಕೆಶಿ ಸ್ಪೀಡ್ ವಿಪಕ್ಷಗಳಿಗೆ ಚೆಕ್ಮೆಟ್ ಆಡಳಿತ ಪಕ್ಷಕ್ಕೆ ಕಿರಿಕಿರಿ

by ಮಾರುತಿ ಪಾವಗಡ
July 5, 2026 - 10:34 pm
0

09

ಪರೀಕ್ಷೆ ಮೌಲ್ಯಮಾಪನಕ್ಕೂ ಎಐ ಎಂಟ್ರಿ: ಒಂದೇ ಬಾರಿಗೆ 15 ಲಕ್ಷ ಉತ್ತರ ಪತ್ರಿಕೆ ಪರಿಶೀಲನೆ!

by ಪವಿತ್ರಾ ಗಣಪತಿ
July 5, 2026 - 10:08 pm
0

08

ಕರ್ತವ್ಯದಲ್ಲೇ ಸಾವನ್ನಪ್ಪಿದ ವಿಎ ಭುವನಾ ಕುಟುಂಬಕ್ಕೆ 1 ಕೋಟಿ ವಿಮೆ, ಉದ್ಯೋಗ: 15 ದಿನಗಳಲ್ಲಿ ನೆರವು:ಡಿಸಿಎಂ ಪರಮೇಶ್ವರ್

by ಪವಿತ್ರಾ ಗಣಪತಿ
July 5, 2026 - 8:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Satish jarkiholi visits dhupdal falls as ghataprabha inflow rises (1)
    ಸ್ಯಾಂಡಲ್ ವುಡ್ ಗೆ ಯೋಗೇಶ್ವರ್ ಮಗ ಎಂಟ್ರಿ
    July 5, 2026 | 0
  • Untitled design (74)
    ಟಾಕ್ಸಿಕ್ ರಿಲೀಸ್‌ಗೆ 2 ತಿಂಗಳು ಬಾಕಿ: ಆ-15ಕ್ಕೆ ಬೆಂಗಳೂರಲ್ಲಿ ಟ್ರೈಲರ್ ಲಾಂಚ್
    July 5, 2026 | 0
  • Untitled design (70)
    ಚೆನ್ನೈ ಹುಡ್ಗ ಎಂದ ಶಿವಣ್ಣ: ನೆಟ್ಟಿಗರಿಂದ ಫುಲ್ ಕ್ಲಾಸ್
    July 5, 2026 | 0
  • Untitled design (67)
    ‘ಕರ್ಣಾಟಬಲಂ’-‘ಸೈನಿಕ 2’ಗೆ ಚಾಲನೆ: ಯೋಗೀಶ್ವರ್ ಪುತ್ರ ಧ್ಯಾನ್ ನಟನಾಗಿ ಪದಾರ್ಪಣೆ
    July 5, 2026 | 0
  • Untitled design 2026 07 04T211235.702
    ‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version