• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಹಾರಾಷ್ಟ್ರದ ಯುವ ದಂಪತಿಗಳ ನೈಜ ಕಥೆಯೇ ‘ಲವ್ ಯು ಮುದ್ದು’ ಸಿನಿಮಾ

ರಿಯಲ್ 'ಮುದ್ದು'ಗಳನ್ನು ಪರಿಚಯಿಸಿದ ಕುಮಾರ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 3, 2025 - 2:09 pm
in ಸಿನಿಮಾ
0 0
0
Untitled design 2025 11 03t140755.039

ಲವ್ ಯು ಮುದ್ದು ಸಿನಿಮಾ ಟೈಟಲ್ ಹಾಗೂ ತನ್ನ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ನಿರೀಕ್ಷೆ ಇಮ್ಮಡಿಗೊಳಿಸಿದೆ. ಮೊದಲ ಬಾರಿಗೆ ಲವ್ ಕಥೆಯನ್ನು ಕುಮಾರ್ ತೆರೆಗೆ ತರ್ತಿದ್ದಾರೆ. ಅದರಲ್ಲಿಯೂ ನೈಜ ಘಟನೆಯನ್ನು ಇಟ್ಕೊಂಡು ಅದಕ್ಕೆ ದೃಶ್ಯ ರೂಪಕ್ಕೆ ಇಳಿಸಿದ್ದಾರೆ. ಮಹಾರಾಷ್ಟ್ರದ ಸೊಲ್ಲಾಪುರದ ಯುವ ದಂಪತಿಗಳಾದ ಆಕಾಶ್ ನಾರಾಯಣ್ಕರ್ ಮತ್ತು ಅಂಜಲಿ ಭಾಯ್ ಶಿಂಧೆ ಕಥೆ ಈಗ ಲವ್ ಯು ಮುದ್ದು ಸಿನಿಮಾ ರೂಪ ತಾಳಿದೆ.

ಮನ ಮುಟ್ಟುವ ಕಥೆ

RelatedPosts

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!

ADVERTISEMENT
ADVERTISEMENT

ಪ್ರೀತಿಯೇ ಸರ್ವಸ್ವ, ಪ್ರೀತಿಯೇ ಸಕಲ ಅನ್ನೋದನ್ನು ಸಾಬೀತು ಮಾಡಿದ ಜೋಡಿ ಆಕಾಶ್ ಹಾಗೂ ಅಂಜಲಿ. ಅವರ ಜೀವನದಲ್ಲಾದ ಏಳುಬೀಳಿನ ಕಥೆಯನ್ನು ಕುಮಾರ್ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ‌.

ಆಕಾಶ್-ಅಂಜಲಿ ಬಾಳಲ್ಲಿ ಆಗಿದ್ದೇನು?

ಆಕಾಶ್ ಪ್ರೀತಿಸಿ ಮದುವೆಯಾದ ಜೋಡಿ. ನವದಂಪತಿಗಳು ದೇವರ ದರ್ಶನ ಪಡೆಯಲು ಹೋದಾಗ ಊಹಿಸಲಾಗದ ಘಟನೆ ನಡೆಯಿತು. ಅದು ಏನು? ಅವರಿಬ್ಬ ಬಾಳಲ್ಲಿ ನಡೆದ ಘೋರ ದುರಂತವೇನು ಅನ್ನೋದನ್ನು ಲವ್ ಯು ಮುದ್ದು ಸಿನಿಮಾದಲ್ಲಿಯೇ ನೋಡಬೇಕು.

ಎಮೋಷನಲ್ ಜರ್ನಿ ಲವ್ ಯು ಮುದ್ದು

ಲವ್ ಯು ಮುದ್ದು ಭಾವುಕ ಸಿನಿಮಾ. ಚಿತ್ರ ನೋಡಿ ಹೊರಬಂದವರ ಕಣ್ಣಂಚಲ್ಲಿ ನೀರು ಬರುವುದು ಗ್ಯಾರಂಟಿ ಅನ್ನೋದು ಚಿತ್ರತಂಡ ಭರವಸೆ. ರಿಯಲ್ ಜೋಡಿ ಜೀವನದ ಬಂಧವನ್ನು ಸ್ಪರ್ಶಿಸುವ ಸಿನಿಮೀಯ ಅನುಭವವನ್ನು‌ ನೀವು ಥಿಯೇಟರ್ ನಲ್ಲಿ ಎಂಜಾಯ್ ಮಾಡಬಹುದು ಅನ್ನೋದು ನಿರ್ದೇಶಕ ಕುಮಾರ್ ಅವರ ಮಾತು.

ಆಕಾಶ್-ಅಂಜಲಿಯಾಗಿ ಸಿದ್ದು-ರೇಷ್ಮಾ ಮಿಂಚು

ಆಕಾಶ್ ಅಂಜಲಿ ದಂಪತಿಯಾಗಿ ಸಿದ್ದು ಮೂಲಿಮನಿ ಹಾಗೂ ಯುವ ನಟಿ ರೇಷ್ಮಾ ಅಭಿನಯಿಸಿದ್ದಾರೆ. ಉಳಿದಂತೆ ರಾಜೇಶ್‌ ನಟರಂಗ, ತಬಲ ನಾಣಿ, ಗಿರೀಶ್‌ ಶಿವಣ್ಣ, ಶ್ರೀವತ್ಸ ಮತ್ತು ಸ್ವಾತಿ ತಾರಾಬಳಗದಲ್ಲಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಾರಥಿ ಕುಮಾರ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಚಿತ್ರವನ್ನು ಕಿಶನ್ ಎಂಟರ್‌ಟೈನ್ಮೆಂಟ್ ಬ್ಯಾನರ್‌ನಡಿ ಕಿಶನ್ ಟಿ.ಎನ್. ಚಿತ್ರ ನಿರ್ಮಾಣ ಮಾಡಿದ್ದಾರೆ.

ಕಾರ್ಯಕಾರಿ ನಿರ್ಮಾಪಕರಾಗಿ ಲಕ್ಷ್ಮಿಕಾಂತ್ ಟಿ.ಎಸ್. ತಂಡದ ಭಾಗವಾಗಿದ್ದಾರೆ. ಕೃಷ್ಣ ದೀಪಕ್ ಛಾಯಾಗ್ರಹಣ, ಅನಿರುದ್ಧ್ ಶಾಸ್ತ್ರೀ ಸಂಗೀತ ನಿರ್ದೇಶನ ಹಾಗೂ ಸಿ.ಎಸ್.ದೀಪು ಸಂಕಲನ ನಿರ್ವಹಿಸಿದ್ದಾರೆ. ನವೆಂಬರ್ 7ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್ ಆಗುತ್ತಿದೆ. ಜಗದೀಶ್‌ ಫಿಲ್ಮ್ಸ್ ಚಿತ್ರವನ್ನು ರಾಜ್ಯಾದ್ಯಂತ ವಿತರಣೆ ಮಾಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಟಿ (17)

ಉತ್ತರ ಕನ್ನಡದಲ್ಲಿ ಮಳೆ ಆರ್ಭಟ: ಶಿರಸಿ, ಸಿದ್ದಾಪುರ ತಾಲೂಕುಗಳ ಶಾಲೆಗಳಿಗೆ ನಾಳೆ ರಜೆ

by ಶಾಲಿನಿ ಕೆ. ಡಿ
July 23, 2026 - 11:17 pm
0

ಟಿ (16)

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

by ಶಾಲಿನಿ ಕೆ. ಡಿ
July 23, 2026 - 10:59 pm
0

ಟಿ (14)

ಸತತ ನಾಲ್ಕನೇ ದಿನವೂ ಸಂಸತ್‌‌ನಲ್ಲಿ ನೀಟ್ ಗದ್ದಲ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪಟ್ಟು

by ಶಾಲಿನಿ ಕೆ. ಡಿ
July 23, 2026 - 10:40 pm
0

ಟಿ (13)

ಗುಜರಾತ್‌ನಲ್ಲಿ ಮಹಾಮಳೆ: ಪಾರ್ಕಿಂಗ್ ಸ್ಥಳ ಜಲಾವೃತ, ನೀರಲ್ಲಿ ಮುಳುಗಿದ 50 ಕ್ಕೂ ಹೆಚ್ಚು ಕಾರುಗಳು

by ಶಾಲಿನಿ ಕೆ. ಡಿ
July 23, 2026 - 10:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
  • 1600 900 (5)
    ‘ಜನ ನಾಯಗನ್’ ಗ್ರ್ಯಾಂಡ್ ರಿಲೀಸ್; ಹಲವು ಶೋಗಳು ಹೌಸ್‌ಫುಲ್
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version