• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ “LSD”

admin by admin
December 28, 2025 - 7:00 pm
in ಸಿನಿಮಾ
0 0
0
BeFunky collage (36)

ಸುರಾಮ್ ಮೂವೀಸ್ ಲಾಂಛನದಲ್ಲಿ ಜಯರಾಮ್ ದೇವಸಮುದ್ರ ನಿರ್ಮಿಸುತ್ತಿರುವ ಹಾಗೂ ಶಕ್ತಿಪ್ರಸಾದ್ ನಿರ್ದೇಶನದಲ್ಲಿ ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “LSD”(ಲೈಲಾಸ್ ಸ್ವೀಟ್ ಡ್ರೀಮ್) ಚಿತ್ರದ ಟೈಟಲ್ ಟೀಸರ್ ಇತ್ತೀಚೆಗೆ ಬಿಡುಗಡೆಯಾಗಿದೆ. ಟೈಟಲ್ ಟೀಸರ್ ಬಹಳ ಕುತೂಹಲ ಮೂಡಿಸಿದೆ. ಟೀಸರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

“LSD”, ನಮ್ಮ ಸುರಾಮ್ ಮೂವೀಸ್ ನಿರ್ಮಾಣದ ನಾಲ್ಕನೇ ಚಿತ್ರ. “ನಿದ್ರಾದೇವಿ ನೆಕ್ಸ್ಟ್ ಡೋರ್” ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರ. ನಂತರ ಶ್ರೀಮುರಳಿ ಅಭಿನಯದ “ಉಗ್ರಾಯಧಮ್” ಹಾಗೂ “ನೀ ನಂಗೆ ಅಲ್ವಾ” ಚಿತ್ರಗಳ ಚಿತ್ರೀಕರಣ ನಡೆಯುತ್ತಿದೆ. ಹೊಸಪ್ರತಿಭೆಗಳಿಗೆ ಅವಕಾಶ ಮಾಡಿಕೊಡಬೇಕೆಂಬುದು ನಮ್ಮ ಸಂಸ್ಥೆಯ ಮುಖ್ಯ ಉದ್ದೇಶ.

RelatedPosts

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

14 ವರ್ಷಗಳ ನಂತ್ರ ಚಂದನವನದಲ್ಲಿ ಲಕ್ಕಿ ಸೌಂಡ್

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ..ಬೆಚ್ಚಿಬಿದ್ದ ಬಾಲಿವುಡ್

ಸರ್ಕಾರದ ದಸರಾ ವೇದಿಕೆಯಲ್ಲಿ ನಟ ಧನ್ವೀರ್ ವಿವಾದಾತ್ಮಕ ಹೇಳಿಕೆ

ADVERTISEMENT
ADVERTISEMENT

ಹಾಗಾಗಿ ಯುವ ಪ್ರತಿಭೆ ಶಕ್ತಿಪ್ರಸಾದ್ ಅವರು ಬಂದು “LSD” ಚಿತ್ರದ ಕಥೆ ಹೇಳಿದಾಗ ಬಹಳ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. ಚೈತ್ರಾ ಜೆ ಆಚಾರ್, ಎಂ.ಡಿ.ಪಲ್ಲವಿ, ಅವಿನಾಶ್ ಮುಂತಾದವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ‌. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಜಯರಾಮ್ ದೇವಸಮುದ್ರ.

WhatsApp Image 2025 12 28 at 6.11.22 PM

ನಾನು ನನ್ನ ತಂಡದ ಜೊತೆಗೆ ಅನೇಕ ಕಿರುಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಬೆಳ್ಳಿತೆರೆಯಲ್ಲಿ ಇದು ನನ್ನ ಮೊದಲ ಚಿತ್ರ. ಅವಕಾಶ ಮಾಡಿಕೊಟ್ಟ ನಿರ್ಮಾಪಕರಿಗೆ ಧನ್ಯವಾದ. “LSD” ಎಂದರೆ “ಲೈಲಾಸ್ ಸ್ವೀಟ್ ಡ್ರೀಮ್” ಅಂತ. ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ತಾಯಿ – ಮಗಳ ಬಾಂಧವ್ಯದ ಚಿತ್ರವೂ ಹೌದು. ಚೈತ್ರಾ ಜೆ ಆಚಾರ್ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದು, ಅವರ ತಾಯಿ ಪಾತ್ರದಲ್ಲಿ ಎಂ.ಡಿ.ಪಲ್ಲವಿ ನಟಿಸುತ್ತಿದ್ದಾರೆ.

WhatsApp Image 2025 12 28 at 6.11.22 PM (3)ಬ್ಯುಸ್ ನೆಸ್ ಮ್ಯಾನ್ ಪಾತ್ರದಲ್ಲಿ ಹಿರಿಯನಟ ಅವಿನಾಶ್ ಕಾಣಿಸಿಕೊಳ್ಳುತ್ತಿದ್ದಾರೆ. ಮಿಥುನ್ ಮುಕುಂದನ್ ಸಂಗೀತ ನಿರ್ದೇಶನ, ರಿತೇಶ್ ಛಾಯಾಗ್ರಹಣ ಹಾಗೂ ಬಲರಾಮ್ ಅವರ ಸಂಕಲನವಿರುವ ಈ ಚಿತ್ರಕ್ಕೆ ಈಗಾಗಲೇ ಒಂದು ಹಂತದ ಚಿತ್ರೀಕರಣ ಮುಕ್ತಾಯವಾಗಿದ್ದು, ಜನವರಿ 15 ರಿಂದ ಎರಡನೇ ಹಂತದ ಚಿತ್ರೀಕರಣ ಆರಂಭವಾಗಲಿದೆ ಎಂದು ನಿರ್ದೇಶಕ ಶಕ್ತಿಪ್ರಸಾದ್ ತಿಳಿಸಿದರು.

WhatsApp Image 2025 12 28 at 6.11.23 PM

ನನಗೆ ಶಕ್ತಿಪ್ರಸಾದ್ ಅವರು ಸುಮಾರು ಒಂದುವರೆ ವರ್ಷಗಳ ಹಿಂದೆ ಈ ಕಥೆ ಹೇಳಿದರು. ತುಂಬಾ ಇಷ್ಟವಾಯಿತು. ಶಕ್ತಿಪ್ರಸಾದ್ ಈ ಮೊದಲು ಬೇರೆ ಭಾಷೆಗಳ ನಿರ್ಮಾಪಕರ ಬಳಿ ಈ ಕಥೆ ಹೇಳಿದ್ದಾರೆ. ಅವರೆಲ್ಲರೂ ಕಥೆ ಮೆಚ್ಚಿಕೊಂಡು ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ ಕನ್ನಡದಲ್ಲೇ ಈ ಚಿತ್ರ ಮಾಡಬೇಕೆಂಬ ಉದ್ದೇಶದಿಂದ ಅವರು ಬೇರೆ ಭಾಷೆಗಳಲ್ಲಿ ಈ ಚಿತ್ರ ಮಾಡಲಿಲ್ಲ. ನಂತರ ನಿರ್ಮಾಪಕ ಜಯರಾಮ್ ದೇವಸಮುದ್ರ ಅವರು ಕನ್ನಡದಲ್ಲಿ ನಿರ್ಮಾಣಕ್ಕೆ ಮುಂದಾದರು. ನಾನು ಈ ಚಿತ್ರದಲ್ಲಿ ಈವರೆಗೂ ಮಾಡಿರದ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ ಎಂದು ನಟಿ ಚೈತ್ರಾ ಜೆ ಆಚಾರ್ ಹೇಳಿದರು.

WhatsApp Image 2025 12 28 at 6.11.23 PM (1)

ಕೆಲವು ವರ್ಷಗಳ ನಂತರ ಮತ್ತೆ ಸಿನಿಮಾದಲ್ಲಿ ನಾನು ಈ ಸಿನಿಮಾದಲ್ಲಿ ನಟಿಸುತ್ತಿದ್ದೇನೆ. ಚೈತ್ರಾ ಜೆ ಆಚಾರ್ ಅವರ ಮೂಲಕ ನನಗೆ ಈ ವಿಷಯ ತಿಳಿಯಿತ್ತು. ಶಕ್ತಿಪ್ರಸಾದ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನಾನು ಚೈತ್ರಾ ಜೆ ಆಚಾರ್ ಅವರ ಅಮ್ಮನ ಪಾತ್ರದಲ್ಲಿ ಅಭಿನಯಿಸುತ್ತಿದ್ದೇನೆ ಎಂದರು ಎಂ.ಡಿ.ಪಲ್ಲವಿ.

ನಾನು ಸಾಕಷ್ಟು ಸಿನಿಮಾ ತಂಡಗಳ ಜೊತೆಗೆ ಕೆಲಸ ಮಾಡಿದ್ದೇನೆ. ಆದರೆ ಈ ತಂಡದ ಜೊತೆಗೆ ಕೆಲಸ ಮಾಡಿರುವುದು ಬಹಳ ಖುಷಿಯಾಗಿದೆ. ನನ್ನದು ಈ ಚಿತ್ರದಲ್ಲಿ ಬ್ಯುಸಿನೆಸ್ ಮ್ಯಾನ್ ಪಾತ್ರ ಎಂದು ಹಿರಿಯ ನಟ ಅವಿನಾಶ್ ಹೇಳಿದರು.ಸಂಗೀತ ನಿರ್ದೇಶನದ ಕುರಿತು ಮಿಥುನ್ ಮುಕುಂದನ್ ಹಾಗೂ ಛಾಯಾಗ್ರಹಣದ ಬಗ್ಗೆ ರಿತೇಶ್ ಮಾತನಾಡಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 10 19T190214.145

ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌

by Hemanth Kumar S
October 19, 2026 - 7:03 pm
0

Untitled design 2026 10 19T183758.850

ಮುಂಬೈನ ಕೃಷ್ ಗುಪ್ತಾ ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್

by ಮಹೇಶ್ ಕುಮಾರ್ ಕೆ. ಎಲ್
October 19, 2026 - 6:43 pm
0

Untitled design 2026 10 19T182632.709

ಬೈಕ್ ಪ್ರಿಯರಿಗೆ ಗುಡ್ ನ್ಯೂಸ್: ಅಮೆಜಾನ್, ಫ್ಲಿಪ್‌ಕಾರ್ಟ್‌ಗೂ ಬಂತು ‘ಯೆಜ್ಡಿ ಟ್ರಿನಿಟಿ’; ಬುಕ್‌ ಮಾಡುವುದು ಹೇಗೆ?

by ಶಾಲಿನಿ ಕೆ. ಡಿ
October 19, 2026 - 6:27 pm
0

Untitled design 2026 10 19T181030.758

ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ

by ಶಾಲಿನಿ ಕೆ. ಡಿ
October 19, 2026 - 6:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 19T181030.758
    ಕಿಚ್ಚ ಸುದೀಪ್-ಪ್ರಿಯಾ ಆದರ್ಶ ದಂಪತಿ..25 ವರ್ಷ ಸಹ ಜೀವನ
    October 19, 2026 | 0
  • Untitled design 2026 10 19T174854.739
    14 ವರ್ಷಗಳ ನಂತ್ರ ಚಂದನವನದಲ್ಲಿ ಲಕ್ಕಿ ಸೌಂಡ್
    October 19, 2026 | 0
  • Untitled design 2026 10 19T171759.707
    ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ..ಬೆಚ್ಚಿಬಿದ್ದ ಬಾಲಿವುಡ್
    October 19, 2026 | 0
  • Untitled design 2026 10 19T164103.752
    ಸರ್ಕಾರದ ದಸರಾ ವೇದಿಕೆಯಲ್ಲಿ ನಟ ಧನ್ವೀರ್ ವಿವಾದಾತ್ಮಕ ಹೇಳಿಕೆ
    October 19, 2026 | 0
  • Untitled design 2026 10 19T162603.756
    100 ಕೋಟಿ ಪ್ರೇಮದೂರು..‘ಮಿಲನ’ಗೆ ಹೋಲಿಸ್ತಿರೋ ಪ್ರೇಕ್ಷಕ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version