• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ “ಮಾದೇವ” ಚಿತ್ರ ಜೂನ್ 6ರಂದು ಬಿಡುಗಡೆ

ಜೂನ್ 6 ರಂದು ಬಿಡುಗಡೆಯಾಗಲಿದೆ ಟೈಗರ್ ವಿನೋದ್ ಪ್ರಭಾಕರ್ ಅಭಿನಯದ ಬಹು ನಿರೀಕ್ಷಿತ "ಮಾದೇವ" ಚಿತ್ರ

admin by admin
May 27, 2025 - 9:53 pm
in ಸಿನಿಮಾ
0 0
0
Web 2025 05 27t215211.056

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ “ಮಾದೇವ” ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಮಾತನಾಡಿದರು.

“ಮಾದೇವ” ಚಿತ್ರ 1980ರ ಕಾಲಘಟ್ಟದಲ್ಲಿ ನಡೆಯುವ ಕಥಾಹಂದರ ಹೊಂದಿರುವ ಚಿತ್ರ. ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಆ ಕಾಲಘಟ್ಟಕ್ಕೆ ಸರಿ ಹೊಂದುವ ಸ್ಥಳಗಳಲ್ಲೇ ಈ ಚಿತ್ರದ ಚಿತ್ರೀಕರಣವಾಗಿದೆ. ಸೋನಾಲ್ ಮೊಂತೆರೊ ನಾಯಕಿಯಾಗಿ ಅಭಿನಯಿಸಿದ್ದಾರೆ.

RelatedPosts

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’

ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

ADVERTISEMENT
ADVERTISEMENT

ವಿಶೇಷಪಾತ್ರದಲ್ಲಿ ಶ್ರೀನಗರ ಕಿಟ್ಟಿ ಹಾಗೂ ಅತಿಥಿಪಾತ್ರದಲ್ಲಿ ಮಾಲಾಶ್ರೀ ನಟಿಸಿದ್ದಾರೆ. ಶೃತಿ, ಅಚ್ಯುತಕುಮಾರ್, ಕಾಕ್ರೋಜ್ ಸುಧೀ, ಬಲ ರಾಜ್ವಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಸೋನಾಲ್ ಮೊಂತೆರೊ ಅಭಿನಯಿಸಿದ್ದಾರೆ. ವಿಶೇಷ ಪಾತ್ರದಲ್ಲಿ ಶ್ರೀನಗರ ಕಿಟ್ಟಿ ನಟಿಸಿದ್ದಾರೆ.

Whatsapp image 2025 05 27 at 8.03.23 pm (1)

ಮಾಲಾಶ್ರೀ, ಶೃತಿ, ಅಚ್ಯುತ ಕುಮಾರ್, ಕಾಕ್ರೋಜ್ ಸುಧೀ, ಮೈಕೋ ನಾಗರಾಜ್, ಬಲ ರಾಜ್ವಾಡಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಡಿಫರೆಂಟ್ ಡ್ಯಾನಿ, ರಿಯಲ್ ಸತೀಶ್,‌ ವಿಕ್ರಮ್ ಮೋರ್ ಅವರ ಸಾಹಸ ನಿರ್ದೇಶನ,‌ ಬಾಲಕೃಷ್ಣ ತೋಟ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಸಂಕಲನ ಹಾಗು ಗುಣ ಅವರ ಕಲಾ ನಿರ್ದೇಶನವಿರುವ ಈ ಚಿತ್ರ ಜೂನ್ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ರೆಡ್ಡಿ.

Whatsapp image 2025 05 27 at 8.03.22 pm

ಕೋವಿಡ್ ಸಮಯದಲ್ಲಿ ನನಗೆ ನಿರ್ದೇಶಕರು ಈ ಕಥೆ ಹೇಳಿದರು. ಕಥೆ ಬಹಳ ಇಷ್ಟವಾಯಿತು. ನಿರ್ದೇಶಕರು ಹೇಳಿದ ಹಾಗೆ 80 ರ ಕಾಲಘಟ್ಟದ ಕಥೆ. “ಹ್ಯಾಂಗ್ ಮ್ಯಾನ್” ಪಾತ್ರದಲ್ಲಿ ನಾನು ಅಭಿನಯಿಸಿದ್ದೇನೆ. ನನಗೆ ತಿಳಿದಿರುವ ಹಾಗೆ ಕನ್ನಡದಲ್ಲಿ ಹ್ಯಾಂಗ್ ಮ್ಯಾನ್ ಕುರಿತಾದ ಕಥೆ ಬಂದಿಲ್ಲ. ನಾನು ಈ ಚಿತ್ರದಲ್ಲಿ ಅಭಿನಯಿಸುವಾಗ ಕೆಲವು ಸನ್ನಿವೇಶಗಳು ನಮ್ಮ ತಂದೆ ಪ್ರಭಾಕರ್ ಅವರ ಅಭಿನಯದ “ಜಿದ್ದು” ಹಾಗೂ “ಕರುಳಿನ ಕೂಗು” ಚಿತ್ರಗಳು ನೆನಪಾದವು.

ನಿರ್ಮಾಪಕ ಕೇಶವ್ ಅವರು ಯಾವುದೇ ಕೊರತೆ ಬಾರದ ಹಾಗೆ ಚಿತ್ರ ನಿರ್ಮಾಣ ಮಾಡಿದ್ದಾರೆ. ರಾಬರ್ಟ್ ಚಿತ್ರದ ನಂತರ ನಾನು ಹಾಗೂ ಸೋನಾಲ್ ಅವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಇಡೀ ತಂಡದ ಸಹಕಾರದಿಂದ ‌ಒಂದೊಳ್ಳೆ ಚಿತ್ರ ಮೂಡಿಬಂದಿದೆ. ನಿಮ್ಮೆಲ್ಲರ ಪ್ರೋತ್ಸಾಹ ಸದಾ ಇರಲಿ ಎಂದರು ನಾಯಕ ವಿನೋದ್ ಪ್ರಭಾಕರ್.

Whatsapp image 2025 05 27 at 8.03.23 pm

ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಪಾರ್ವತಿ. ಹಳ್ಳಿ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ವಿನೋದ್ ಪ್ರಭಾಕರ್ ಅವರು ಹೇಳಿದ ಹಾಗೆ “ರಾಬರ್ಟ್” ಚಿತ್ರದ ನಂತರ ನಾನು ಹಾಗೂ ಅವರು ಈ ಚಿತ್ರದಲ್ಲಿ ಅಭಿನಯಿಸಿದ್ದೇವೆ ಎಂದು ನಾಯಕಿ ಸೋನಾಲ್ ಮೊಂತೆರೊ ತಿಳಿಸಿದರು.

Whatsapp image 2025 05 27 at 8.03.22 pm (1)

ನಮ್ಮ ಮೊದಲ ಚಿತ್ರಕ್ಕೆ ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕೇಶವ್ ಆರ್(ದೇವಸಂದ್ರ). ನಟ ಕಾಕ್ರೋಜ್ ಸುಧೀ ಸಹ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಸಂಗೀತ ನಿರ್ದೇಶಕ ಪ್ರದ್ಯೋತನ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು. ಚಿತ್ರತಂಡದ ಅನೇಕ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 24T170342.590

ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 5:05 pm
0

Untitled design 2026 09 24T165009.901

ಹೂಡಿಕೆದಾರರಿಗೆ ಬಿಗ್ ಶಾಕ್: ಷೇರುಪೇಟೆಯಲ್ಲಿ ಮಹಾ ಕುಸಿತ: ಸೆನ್ಸೆಕ್ಸ್ 1,247, ನಿಫ್ಟಿ 383 ಅಂಕ ಪತನ

by ಶಾಲಿನಿ ಕೆ. ಡಿ
September 24, 2026 - 4:51 pm
0

Untitled design 2026 09 24T162805.563

ಬರದ ನಡುವೆ ರೈತರಿಗೆ ಗುಡ್‌ನ್ಯೂಸ್‌: ರಾಜ್ಯದ 40 ಲಕ್ಷ ರೈತರ ಖಾತೆಗೆ ಬರಲಿದೆ ಹಣ

by ಶಾಲಿನಿ ಕೆ. ಡಿ
September 24, 2026 - 4:28 pm
0

ರಜನಿ vs ಧನುಷ್ ಅಲ್ಲ.. (2)

ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 24, 2026 - 4:05 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 24T170342.590
    ರೆಟ್ರೋ ಲವ್..ರಣಬಾಲಿಗೆ ಏಂದಯ್ಯ ಸಾಮಿ ಎಂದ ರಶ್ಮಿಕಾ
    September 24, 2026 | 0
  • ರಜನಿ vs ಧನುಷ್ ಅಲ್ಲ.. (2)
    ರಜನಿ v/s ಧನುಷ್ ಅಲ್ಲ..‘ಓಂ’ ವಿತ್ ತಲೈವಾ ‘ಜೈಲರ್-2’
    September 24, 2026 | 0
  • ಸೆಕ್ಸ್ ವರ್ಕರ್ಸ್ ಪರ ಧ್ವನಿ.. (1)
    ಸೆ**ಕ್ಸ್ ವರ್ಕರ್ಸ್ ಪರ ಧ್ವನಿ..ವಿಜಯ್ ಏನ್ಮಾಡಿದ್ರು ಗೊತ್ತಾ..?
    September 24, 2026 | 0
  • Your paragraph text (11)
    ‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ
    September 23, 2026 | 0
  • Untitled design (36)
    ‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್
    September 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version