• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮಾದೇವ” ಚಿತ್ರದ ‘ಎದೇಲಿ ತಂಗಾಳಿ’ ಹಾಡು ಬಿಡುಗಡೆ

ಬಹು ನಿರೀಕ್ಷಿತ "ಮಾದೇವ" ಚಿತ್ರ ಜೂನ್ 6 ರಂದು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 2, 2025 - 10:29 pm
in ಸಿನಿಮಾ
0 0
0
Untitled design 2025 06 02t222502.109

ರಾಧಾಕೃಷ್ಣ ಪಿಕ್ಚರ್ಸ್ ಲಾಂಛನದಲ್ಲಿ ಆರ್ ಕೇಶವ(ದೇವಸಂದ್ರ) ನಿರ್ಮಿಸಿರುವ, ನವೀನ್ ರೆಡ್ಡಿ ಬಿ ನಿರ್ದೇಶನದ ಹಾಗೂ ಟೈಗರ್ ವಿನೋದ್ ಪ್ರಭಾಕರ್ ಹಾಗೂ ಸೋನಾಲ್ ಮೊಂತೆರೊ ನಾಯಕ – ನಾಯಕಿಯಾಗಿ ನಟಿಸಿರುವ “ಮಾದೇವ” ಚಿತ್ರಕ್ಕಾಗಿ ಪ್ರಸನ್ನ ಕುಮಾರ್ ಬರೆದಿರುವ, ಪ್ರದ್ಯೋತನ್ ಸಂಗೀತ ನೀಡಿರುವ “ಎದೇಲಿ ತಂಗಾಳಿ” ಎಂಬ ಹಾಡಿನ ಬಿಡುಗಡೆ ಹಾಗೂ ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚೆಗೆ ಅದ್ದೂರಿಯಾಗಿ ನಡೆಯಿತು. ಬಹು ನಿರೀಕ್ಷಿತ ಈ ಚಿತ್ರ ಜೂನ್ 6 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಸಂದರ್ಭದಲ್ಲಿ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

RelatedPosts

ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್

ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”

ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ

ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?

ADVERTISEMENT
ADVERTISEMENT

ಈ ಸಿನಿಮಾ ನನ್ನ ವೃತ್ತಿಜೀವನದಲ್ಲಿ ಒಂದು ವಿಭಿನ್ನ ಸಿನಿಮಾ. ಬೇರೆ ಹೆಸರು ತಂದುಕೊಡುತ್ತದೆ. ಹ್ಯಾಂಗ್ ಮ್ಯಾನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಈ ಚಿತ್ರ ಏನಾದರೂ ಬೇರೆ ಭಾಷೆಗಳಿಗೆ ಹೋದರೆ, ಮೊದಲು ಹೋಗೋದು ಸಂಗೀತ ನಿರ್ದೇಶಕ ಪ್ರದ್ಯೋತ್ತನ್‍. ಅಷ್ಟು ಪ್ರತಿಭಾವಂತ. ಇಡೀ ಚಿತ್ರಕ್ಕೆ ಜೀವ ಕೊಟ್ಟಿದ್ದಾರೆ. ಮಾಲಾಶ್ರೀ ಅವರ ಜೊತೆಗೆ ನನ್ನ ದೃಶ್ಯಗಳಿಲ್ಲ. ಆದರೆ, ವಿಭಿನ್ನವಾದ ಪಾತ್ರದಲ್ಲಿ ಅವರು ಕಾಣಿಸಿಕೊಂಡಿದ್ದಾರೆ.

ಅವರಿಗೊಂದು ಅದ್ಭುತವಾದ ಡೈಲಾಗ್‍ ಇದೆ. ಸೋನಾಲ್, ಶ್ರೀನಗರ ಕಿಟ್ಟಿ, ಶೃತಿ ಅವರು ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಇದೊಂದು ಒಳ್ಳೆಯ ಸಿನಿಮಾ ಆಗುತ್ತದೆ. ಜೂನ್‍ 06ರಂದು ಚಿತ್ರ ತೆರೆಕಾಣಲಿದೆ. ಎಲ್ಲರೂ ನೋಡಿ ಆಶೀರ್ವಾದ ಮಾಡಿ ಎಂದರು ನಾಯಕ ವಿನೋದ್ ಪ್ರಭಾಕರ್.

ನಿರ್ದೇಶಕ ನವೀನ್ ರೆಡ್ಡಿ ಮಾತನಾಡಿ, ಈ ಚಿತ್ರ ನೋಡಿ ಹೊರ ಬಂದ ಮೇಲೆ, ವಿನೋದ್‍ ಪ್ರಭಾಕರ್ ಅವರ ಜೊತೆಗೆ ಶ್ರುತಿ ಅವರು ಸಹ ಮನಸ್ಸಲ್ಲಿ ಉಳಿಯುತ್ತಾರೆ. ಅವರು ಪಾತ್ರ ಭಯ ಹುಟ್ಟಿಸುತ್ತೆ. ಅವರು ಎಲ್ಲರಿಗೂ ಇಷ್ಟವಾಗುತ್ತಾರೆ ಎಂಬ ನಂಬಿಕೆ ಇದೆ. ನಮಗೆ ಒಳ್ಳೆಯ ಪಾತ್ರಧಾರಿಗಳು ಸಿಕ್ಕರು. ಅವರು ಅಭಿನಯಿಸುತ್ತಿದ್ದರೆ ಕರೆಕ್ಷನ್‍ ಹೇಳುವುದಕ್ಕೆ ಸಾಧ್ಯವಾಗುತ್ತಿರಲಿಲ್ಲ. ವಿನೋದ್‍ ಪ್ರಭಾಕರ್ ಮೊದಲ ಶಾಟ್‍ನಲ್ಲೇ ಅದ್ಭುತವಾದ ಅಭಿನಯ ನೀಡಿದರು. ಇದೊಂದು ಎಮೋಷನಲ್‍ ಜರ್ನಿ. ಚಿತ್ರ ನೋಡಿ ಪ್ರೇಕ್ಷಕರು ಚಿತ್ರದ ಬಗ್ಗೆ ಒಳ್ಳೆಯ ಮಾತುಗಳನ್ನಾಡುತ್ತಾರೆ ಎಂಬ ನಂಬಿಕೆ ಇದೆ ಎಂದರು.

“ರಾಬರ್ಟ್” ಚಿತ್ರದ ನಂತರ ನಾನು ಹಾಗೂ ವಿನೋದ್ ಪ್ರಭಾಕರ್ ಅವರು ಈ ಚಿತ್ರದಲ್ಲಿ ನಟಿಸಿದ್ದೇವೆ. ಹಿರಿಯ ಕಲಾವಿದರ ಜೊತೆಗೆ ನಟಿಸಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ ಎಂದರು ನಾಯಕಿ ಸೋನಾಲ್ ಮೊಂತೆರೊ.

35 ವರ್ಷಗಳಾಗಿವೆ. 130 ಚಿತ್ರಗಳಲ್ಲಿ ನಟಿಸಿದ್ದೇನೆ. ಆದರೂ ಆ ಸಿನಿಮಾಗಳಲ್ಲಿ ಸಿಕ್ಕ ತೃಪ್ತಿ, ಇದರಲ್ಲಿ ಜಾಸ್ತಿಯೇ ಸಿಕ್ಕಿದೆ. ಈ ತರಹದ ಪಾತ್ರಗಳಿಗೆ ನನ್ನನ್ನು ಕಲ್ಪಿಸಿಕೊಳ್ಳುತ್ತಾರೆ ಎಂಬುದೇ ಸಂತೋಷ. ಕಲಾವಿದೆಯಾಗಿ ನಾನು ಗೆದ್ದೆ ಎಂದು ನನಗೆ ಅನಿಸುವುದೇ ಆಗ. ಏಕತಾನತೆಯ ಪಾತ್ರಗಳಿದ್ದರೆ ಕಲಿಕೆ ಸಾಧ್ಯವಿರುವುದಿಲ್ಲ. ಈ ತರಹದ ಪಾತ್ರ ಕೊಟ್ಟಾಗ ಮೊದಲು ನಿರ್ದೇಶಕರಿಗೆ ಸವಾಲಿರುತ್ತದೆ. ಅವರ ಧೈರ್ಯವನ್ನು ಮೆಚ್ಚಬೇಕು. ನಾಯಕಿಯಾಗಿದ್ದಾಗ ಈ ತರಹದ ವಿಭಿನ್ನ ಪಾತ್ರ ಮಾಡುವುದಕ್ಕೆ ಅವಕಾಶ ಸಿಗುತ್ತಿತ್ತೋ ಇಲ್ಲವೋ ಗೊತ್ತಿಲ್ಲ. ಈ ಚಿತ್ರದಲ್ಲಿ ವಿಭಿನ್ನ ಪಾತ್ರ ಸಿಕ್ಕಿದೆ. ಆ ಸವಾಲು ತೆಗೆದುಕೊಂಡೆ. ಅವರ ನಿರೀಕ್ಷೆಗೆ ತಕ್ಕಂತೆ ನಟಿಸಿದ್ದೀನಿ ಎಂದು ನಟಿ ಶೃತಿ ತಿಳಿಸಿದರು.

ನಮ್ಮ ಚಿತ್ರ ಜೂನ್ 6 ರಂದು ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಎಲ್ಲರೂ ಚಿತ್ರಮಂದಿರಗಳಲ್ಲೇ ನಮ್ಮ ಚಿತ್ರ ನೋಡಿ ಎಂದರು ನಿರ್ಮಾಪಕ ಆರ್ ಕೇಶವ್. ಸಂಗೀತ ನಿರ್ದೇಶಕ ಪ್ರದ್ಯೋತ್ತನ್‍ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು ಸಮಾರಂಭದಲ್ಲಿ ಉಪಸ್ಥಿತರಿದ್ದರು. .

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 22T232427.997

LSG vs RR: ರಾಜಸ್ಥಾನ್ ರಾಯಲ್ಸ್ ಮುಂದೆ ಮಕಾಡೆ ಮಲಗಿದ ಪಂತ್ ಪಡೆ; 40 ರನ್‌ಗಳ ಭರ್ಜರಿ ಗೆಲುವು

by ಶಾಲಿನಿ ಕೆ. ಡಿ
April 22, 2026 - 11:28 pm
0

Untitled design 2026 04 22T231755.621

ಪಾರಿವಾಳ ವಿಚಾರಕ್ಕೆ ಗಲಾಟೆ: ಚಾಕು ಇರಿದು ಯುವಕನ ಕೊ*ಲೆ

by ಶಾಲಿನಿ ಕೆ. ಡಿ
April 22, 2026 - 11:19 pm
0

Untitled design 2026 04 22T225002.911

ಬೆಂಗಳೂರಿನಲ್ಲಿ ನಿಗೂಢ ಸಾವು: ಮನೆಯೊಂದರಲ್ಲಿ ದಂಪತಿಯ ಶವ ಪತ್ತೆ

by ಶಾಲಿನಿ ಕೆ. ಡಿ
April 22, 2026 - 10:59 pm
0

Untitled design 2026 04 22T224317.896

SSLC ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್: ನಾಳೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ

by ಶಾಲಿನಿ ಕೆ. ಡಿ
April 22, 2026 - 10:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 22T213405.010
    ಲೈವ್ ಶೋನಲ್ಲಿ ಮೈ ಮೇಲೆ ನೀರು ಸುರಿದುಕೊಂಡ ‘ಧುರಂಧರ್’ ಗಾಯಕಿ: ಭಾರಿ ಟ್ರೋಲ್
    April 22, 2026 | 0
  • Untitled design 2026 04 22T192409.009
    ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಆರಂಭವಾಯಿತು ದಿಗಂತ್ ಅಭಿನಯದ “ರುದ್ರ ಕಾಲ”
    April 22, 2026 | 0
  • Untitled design 2026 04 22T185824.377
    ಡಾಲಿ ಧನಂಜಯ್ ನಿರ್ಮಾಣದ ‘ಜೆರಾಕ್ಸ್’ ವೆಬ್ ಸಿರೀಸ್ ಏಪ್ರಿಲ್‌ 24ಕ್ಕೆ ಬಿಡುಗಡೆ
    April 22, 2026 | 0
  • Untitled design 2026 04 22T182133.289
    ಚಂದನ್ ಶೆಟ್ಟಿ ಗರಡಿ..ಯಾರೀ ಪಾಪ್ ಸ್ಟಾರ್ ಡೈನಮೈಟ್ ?
    April 22, 2026 | 0
  • Untitled design 2026 04 22T174346.250
    ಜೈಲರ್-2 ಶೂಟಿಂಗ್ ಪ್ಯಾಕಪ್..ಮೇಘನಾ ಹೇಳಿದ್ದೇನು..?
    April 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version