• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
October 14, 2025 - 10:39 pm
in ಸಿನಿಮಾ
0 0
0
Untitled design (81)

ಡಾ. ಎಸ್ ನಾರಾಯಣ್ ನಿರ್ದೇಶನದ, ದುನಿಯಾ ವಿಜಯ್ ಹಾಗೂ ಶ್ರೇಯಸ್ ಮಂಜು ಪ್ರಮುಖಪಾತ್ರದಲ್ಲಿ ನಟಿಸಿರುವ ಮತ್ತು ಕೆ.ಮಂಜು – ರಮೇಶ್ ಯಾದವ್ ಈಶಾ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸಿರುವ ಬಹು ನಿರೀಕ್ಷಿತ “ಮಾರುತ” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿದೆ. ನಿಗದಿಯಂತೆ ಇದೇ ಅಕ್ಟೋಬರ್ 31 ರಂದು “ಮಾರುತ” ಚಿತ್ರ ರಾಜ್ಯಾದ್ಯಂತ ಬಿಡುಗಡೆಯಾಗಬೇಕಿತ್ತು. ಪ್ರಸ್ತುತ ಚಿತ್ರಮಂದಿರಗಳ ಅಭಾವವಿರುವ ಕಾರಣ ಚಿತ್ರತಂಡ “ಮಾರುತ” ಚಿತ್ರದ ಬಿಡುಗಡೆಯನ್ನು ಮೂರು ವಾರ ಮುಂದೂಡಿದೆ‌‌. ನವೆಂಬರ್ 21 ರಂದು ರಾಜ್ಯಾದ್ಯಂತ “ಮಾರುತ” ಚಿತ್ರ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಚಿತ್ರ ಆರಂಭದಿಂದಲೂ ತಾವೆಲ್ಲಾ ನೀಡುತ್ತಾ ಬಂದಿರುವ ಪ್ರೋತ್ಸಾಹಕ್ಕೆ ಧನ್ಯವಾದ. ನಿಮ್ಮ ಪ್ರೋತ್ಸಾಹ ಹೀಗೆ ನಿರಂತರವಾಗಿರಲಿ ಎಂದು ಚಿತ್ರತಂಡ ಮನವಿ ಮಾಡಿದೆ.

ಸದಭಿರುಚಿಯ ಚಿತ್ರಗಳ ನಿರ್ದೇಶಕ ಎಸ್ ನಾರಾಯಣ್‌ ಅವರ ನಿರ್ದೇಶನ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ದುನಿಯಾ ವಿಜಯ್ ಮತ್ತು ಉತ್ಸಾಹಿ ಯುವ ನಟ ಶ್ರೇಯಸ್ ಕೆ ಮಂಜು ಅವರ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ ಈ ಚಿತ್ರದ ಬಿಡುಗಡೆಗೆ ಕನ್ನಡ ಕಲಾಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

RelatedPosts

ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್

ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್

ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!

ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್

ADVERTISEMENT
ADVERTISEMENT

ಅಪಾರ ವೆಚ್ಚದಲ್ಲಿ ಅದ್ದೂರಿಯಾಗಿ ಮೂಡಿ ಬಂದಿರುವ “ಮಾರುತ” ಚಿತ್ರಕ್ಕೆ ಎಸ್ ನಾರಾಯಣ್ ಅವರ ರಚನೆ ಹಾಗೂ ನಿರ್ದೇಶನವಿದ್ದು, ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಶಿವಪ್ರಸಾದ್ ಯಾದವ್ ಸಂಕಲನ, ವಿನೋದ್ ಹಾಗೂ ಅರ್ಜುನ್ ಸಾಹಸ ನಿರ್ದೇಶನ ಮತ್ತು ಮೋಹನ್ ಕುಮಾರ್, ಸಂತು ಅವರ ನೃತ್ಯ ನಿರ್ದೇಶನವಿದೆ. ಎಸ್ ನಾರಾಯಣ್ ಹಾಗೂ ಜೆಸ್ಸಿಗಿಫ್ಟ್ ಸಂಗೀತ ಸಂಯೋಜಿಸಿದ್ದಾರೆ.

ದುನಿಯಾ ವಿಜಯ್, ಶ್ರೇಯಸ್ ಕೆ ಮಂಜು‌, ಬೃಂದಾ(ನಾಯಕಿ), ಸಾಧುಕೋಕಿಲ, ನಿಶ್ವಿಕಾ ನಾಯ್ಡು, ರಂಗಾಯಣ ರಘು, ತಾರಾ ಅನುರಾಧ, ಶರತ್ ಲೋಹಿತಾಶ್ವ, ಪ್ರಮೋದ್ ಶೆಟ್ಟಿ, ಮಂಜು ಪಾವಗಡ , ಚಿತ್ರಾ ಶೆಣೈ, ಸುಜಯ್ ಶಾಸ್ತ್ರಿ ಮುಂತಾದವರ ತಾರಾಬಳಗವಿರುವ ಈ ಚಿತ್ರದ ವಿಶೇಷಪಾತ್ರದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಟಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web Photo Editor (36)

ವೆನೆಜುವೆಲಾದಲ್ಲಿ 1 ನಿಮಿಷದ ಅಂತರದಲ್ಲಿ 7.2, 7.5 ತೀವ್ರತೆಯ ಭೂಕಂಪ: ಕಟ್ಟಡಗಳು ನೆಲಸಮ, ಸುನಾಮಿ ಎಚ್ಚರಿಕೆ

by ದಿಶಾ ಕೆ. ಎಸ್.
June 25, 2026 - 10:00 am
0

Web Photo Editor (36)

ಸಚಿವ ಸತೀಶ್ ಜಾರಕಿಹೊಳಿ‌ ಬಾಮೈದನ ಮನೆ ಮೇಲೆ‌ ಇಡಿ ದಾಳಿ ಪ್ರಕರಣ: ಎರಡನೇ ದಿನವೂ ಶೋಧಕಾರ್ಯ ಮುಂದುವರಿಕೆ

by ದಿಶಾ ಕೆ. ಎಸ್.
June 25, 2026 - 8:43 am
0

Web Photo Editor (36)

ನೀಟ್ ಮರುಪರೀಕ್ಷೆ ಸಂಪೂರ್ಣ ಯಶಸ್ವಿ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

by ದಿಶಾ ಕೆ. ಎಸ್.
June 25, 2026 - 8:21 am
0

WhatsApp Image 2026 06 24 at 1.45.00 PM

ತೈಲ ದರ ಎಷ್ಟು? ಪ್ರಮುಖ ನಗರಗಳ ಪೆಟ್ರೋಲ್-ಡೀಸೆಲ್ ಬೆಲೆ ವಿವರ ಇಲ್ಲಿದೆ

by ದಿಶಾ ಕೆ. ಎಸ್.
June 25, 2026 - 7:54 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 24T231215.267
    ಕೊನೆಗೂ ಗುಡ್‌ನ್ಯೂಸ್ ಕೊಟ್ಟ ಸಮಂತಾ: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಸ್ಯಾಮ್-ರಾಜ್
    June 24, 2026 | 0
  • Untitled design 2026 06 24T220750.968
    ಸೂಪರ್‌ಸ್ಟಾರ್ ರಜನಿಕಾಂತ್ 173ನೇ ಸಿನಿಮಾಗೆ ಮುಹೂರ್ತ: ಟೈಟಲ್-ಫಸ್ಟ್ ಲುಕ್ ರಿವೀಲ್
    June 24, 2026 | 0
  • Untitled design 2026 06 24T204111.912
    ಜೂನ್ 26ಕ್ಕೆ ಸುನಿ ನಿರ್ದೇಶನದ ‘ಮೋಡ ಕವಿದ ವಾತಾವರಣ’ ಬಿಡುಗಡೆ: ಭರವಸೆ ಮೂಡಿಸಿದ ಟ್ರೇಲರ್!
    June 24, 2026 | 0
  • Untitled design 2026 06 24T193245.289
    ರಜನಿಕಾಂತ್-ಕಮಲ್ ಹಾಸನ್ 173..ಧರ್ಮನ್ ಟೈಟಲ್ ಫೈನಲ್
    June 24, 2026 | 0
  • Untitled design 2026 06 24T175856.508
    ನಮ್ಮ ಶ್ರೀಲೀಲಾಗೆ ನ್ಯಾಷನಲ್ ಲೆವೆಲ್‌‌‌ನಲ್ಲಿ ಅವಮಾನ..?!
    June 24, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version