• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 15, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಡೆನೂರು ಮನು ವಿರುದ್ಧ ಅ*ತ್ಯಾಚಾರ ಆರೋಪ: ಸಂತ್ರಸ್ತ ಯುವತಿ ಹೇಳಿದ್ದೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
May 22, 2025 - 9:43 pm
in ಸಿನಿಮಾ
0 0
0
11 (26)

RelatedPosts

ಜೀ ಕನ್ನಡ ಕುಟುಂಬ ಅವಾರ್ಡ್ಸ್ 2025: ವೀಕೆಂಡ್‌‌‌‌‌ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌

ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ

‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ

ADVERTISEMENT
ADVERTISEMENT

ಬೆಂಗಳೂರಿನ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಹಾಸ್ಯ ನಟ ಮಡೆನೂರು ಮನು ಅವರನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿಸಿದ್ದಾರೆ. ಈ ಘಟನೆ ಕನ್ನಡ ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸಂತ್ರಸ್ತೆಯ ಆರೋಪಗಳು ಗಂಭೀರವಾಗಿದೆ.

ಸಂತ್ರಸ್ತೆ ತಮಗಾದ ದೌರ್ಜನ್ಯದ ಬಗ್ಗೆ ಗ್ಯಾರಂಟಿ ನ್ಯೂಸ್‌ಗೆ ವಿವರವಾಗಿ ಹೇಳಿಕೊಂಡಿದ್ದಾರೆ. “ನಾವಿಬ್ಬರು ಏಳು ವರ್ಷಗಳಿಂದ ಸ್ನೇಹಿತರಾಗಿದ್ದೆವು. ಆತ ನನ್ನ ಬೆಸ್ಟ್ ಫ್ರೆಂಡ್ ಎಂದು ಭಾವಿಸಿದ್ದೆ. ಆದರೆ, ನನಗೆ ಅಪ್ಪ, ಅಮ್ಮ ಯಾರೂ ಇಲ್ಲದನ್ನ ಅವನು ದುರ್ಬಳಕೆ ಮಾಡಿಕೊಂಡ. 2022ರಲ್ಲಿ ಒಂದು ಕಾರ್ಯಕ್ರಮದ ಸಂದರ್ಭದಲ್ಲಿ ಆತ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು. ಇದರಿಂದ ನಾನು ಆಘಾತಕ್ಕೆ ಒಳಗಾದೆ. ಆತನ ವಿರುದ್ಧ ದೂರು ದಾಖಲಿಸಬೇಕೆ ಎಂದು ಗೊಂದಲಕ್ಕೆ ಒಳಗಾಗಿದ್ದೆ,” ಎಂದು ಸಂತ್ರಸ್ತೆ ತಿಳಿಸಿದ್ದಾರೆ.

ಇದಾದ ಎರಡ್ಮೂರು ದಿನಗಳ ನಂತರ ಆತ ಮತ್ತೆ ನನ್ನ ಬಳಿಗೆ ಬಂದಿದ್ದಾನೆ. “ನಿನಗೆ ಸರ್ಪ್ರೈಸ್ ಕೊಡ್ತೀನಿ, ಕಣ್ಣು ಮುಚ್ಚಿಕೋ,” ಎಂದು ಹೇಳಿದ್ದ. ಆಗ ನಾನು ಏನೋ ಕೊಡಲು ಬಂದಿದ್ದಾನೆ ಅನ್ಕೊಂಡೆ. ಕಣ್ಣು ಮುಚ್ಚಿದಾಗ, ಆತ ನನಗೆ ತಾಳಿ ಕಟ್ಟಿದ್ದಾನೆ. “ನನ್ನ ತಂದೆಗೆ ಇಬ್ಬರು ಪತ್ನಿಯರಿದ್ದರು, ನನಗೂ ಇಬ್ಬರು ಹೆಂಡ್ತಿಯರು. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ,” ಎಂದು ಆತ ಹೇಳಿದ್ದನು. ಆದರೆ ಈ ಸಂಬಂಧವನ್ನು ನಾನು ಒಪ್ಪಿಕೊಳಲಿಲ್ಲ. “ನೀನು ಈಗಾಗಲೇ ಮದುವೆಯಾಗಿದ್ದೀಯ, ಮಕ್ಕಳಿದ್ದಾರೆ. ಈ ತಾಳಿಗೆ ಯಾವ ಬೆಲೆ?” ಎಂದು ನಾನು ಪ್ರಶ್ನಿಸಿದ್ದೆ ಎಂದು ಹೇಳಿದಳು.

ಆದರೆ, ಆತನ ವರ್ತನೆ ಬದಲಾಗಿಲ್ಲ. “ನಾನು 15 ದಿನ ನಿನ್ನೊಂದಿಗೆ, 15 ದಿನ ಮನೆಯಲ್ಲಿ ಇರುತ್ತೇನೆ. ನನ್ನ ಹೆಂಡತಿ ನನಗೆ ಏನೂ ಹೇಳಲ್ಲ. ಹೊರಗಡೆ ಏನು ಬೇಕಾದರೂ ಮಾಡಿಕೊಂಡು ಬನ್ನಿ, ನಮಗೆ ಸಂಬಂಧವಿಲ್ಲ. ಆದರೆ ಮನೆಯಲ್ಲಿರುವ ಮಕ್ಕಳು ಮತ್ತು ಹೆಂಡತಿಯನ್ನು ಚೆನ್ನಾಗಿ ನೋಡಿಕೊಳ್ಳಿ ಎಂದಿದ್ದಾಳೆ ಎಂದು ಅವನು ಹೇಳಿದ್ದ. ಅವನ ಈ ಮಾತಿಗೆ ನಾನು ಮೋಸ ಹೋದೆ. “ನನಗೆ ಎರಡು ಬಾರಿ ಗರ್ಭಪಾತವಾಗಿದೆ. ಆತ ನನ್ನನ್ನು ಶಾರೀರಿಕವಾಗಿ, ಮಾನಸಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಬೆದರಿಕೆ ಹಾಕಿದ್ದಾನೆ, ಕೊಲೆಗೆ ಯತ್ನಿಸಿದ್ದಾನೆ,” ಎಂದು ಆಕೆ ಕಣ್ಣೀರಿಟ್ಟಿದ್ದಾಳೆ.

ಅವನಿಗೆ ಇತರ ಮಹಿಳೆಯರೊಂದಿಗೂ ಸಂಬಂಧವಿತ್ತು. ನಾನು ಇದನ್ನು ಪ್ರಶ್ನಿಸಿದಾಗ, ಅವನು ನನಗೆ ಚಿತ್ರಹಿಂಸೆ ನೀಡಿದ್ದಾನೆ. “ಮಾರ್ಚ್‌ನಲ್ಲಿ ಆತ ನನ್ನ ಖಾಸಗಿ ವಿಡಿಯೋ ತೆಗೆದು ಬ್ಲ್ಯಾಕ್‌ಮೇಲ್‌ಗೆ ಯತ್ನಿಸಿದ್ದ. ಅವನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೆ, ಒಮ್ಮೆ ಆತ್ಮಹತ್ಯೆಗೆ ಯತ್ನಿಸಿದ್ದೆ. ಆದರೆ, ಸ್ನೇಹಿತರ ಸಹಾಯದಿಂದ ಉಳಿದುಕೊಂಡಿದ್ದೀನಿ,” ಎಂದು ತಿಳಿಸಿದ್ದಾರೆ.

ಈ ಘಟನೆಯ ಬಗ್ಗೆ ಪೊಲೀಸರಿಗೆ ದೂರು ನೀಡಿರುವ ಸಂತ್ರಸ್ತೆ, “ಆತನಿಗೆ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Web (3)

ಕರ್ನಾಟಕದಲ್ಲಿ ಕ್ವಾಂಟಮ್ ಆವಿಷ್ಕಾರವನ್ನು ಮುಂದುವರಿಸಲು ಸಚಿವ ಬೋಸರಾಜು ಚರ್ಚೆ

by ಶ್ರೀದೇವಿ ಬಿ. ವೈ
October 15, 2025 - 2:29 pm
0

Web (2)

SSLC-PUC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

by ಶ್ರೀದೇವಿ ಬಿ. ವೈ
October 15, 2025 - 1:57 pm
0

Web (1)

ಜೀ ಕನ್ನಡ ಕುಟುಂಬ ಅವಾರ್ಡ್ಸ್ 2025: ವೀಕೆಂಡ್‌‌‌‌‌ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ

by ಶ್ರೀದೇವಿ ಬಿ. ವೈ
October 15, 2025 - 1:24 pm
0

Free (10)

ಬೆಂಗಳೂರಿಗರೇ ಎಚ್ಚರ: ಪೂಜೆ ನೆಪದಲ್ಲಿ ಚಿನ್ನಾಭರಣ ಲೂಟಿ ಮಾಡುತ್ತಿದ್ದ ಖತರ್ನಾಕ್ ಮಂತ್ರವಾದಿ ಅರೆಸ್ಟ್.!

by ಶ್ರೀದೇವಿ ಬಿ. ವೈ
October 15, 2025 - 12:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (1)
    ಜೀ ಕನ್ನಡ ಕುಟುಂಬ ಅವಾರ್ಡ್ಸ್ 2025: ವೀಕೆಂಡ್‌‌‌‌‌ನಲ್ಲಿ ವೀಕ್ಷಕರಿಗೆ ಮನರಂಜನೆಯ ಸಡಗರ
    October 15, 2025 | 0
  • Free (5)
    ಜೀ ಕುಟುಂಬ ಅವಾರ್ಡ್ಸ್ ವೇದಿಕೆಯಲ್ಲಿ ಅನುಶ್ರೀಗೆ ಮಂಡಿಯೂರಿ ಪ್ರಪೋಸ್ ಮಾಡಿದ ರೋಶನ್‌
    October 15, 2025 | 0
  • Untitled design (81)
    ದುನಿಯಾ ವಿಜಯ್, ಶ್ರೇಯಸ್ ಮಂಜು ನಟಿಸಿರುವ “ಮಾರುತ” ಚಿತ್ರ ನವೆಂಬರ್ 21ಕ್ಕೆ ಬಿಡುಗಡೆ
    October 14, 2025 | 0
  • Untitled design (78)
    ‘ಬಿಳಿಚುಕ್ಕಿ ಹಳ್ಳಿಹಕ್ಕಿ’ ಸಿನಿಮಾಗೆ ಸಾಥ್ ಕೊಟ್ಟ ರೋರಿಂಗ್ ಸ್ಟಾರ್ ಶ್ರೀಮುರುಳಿ
    October 14, 2025 | 0
  • Untitled design (75)
    “ಫ್ರಾಡ್‍ ಋಷಿ” ಚಿತ್ರದ ಮೂರನೇ ಹಾಡು ಬಿಡುಗಡೆ ಮಾಡಿದ ವಿ. ನಾಗೇಂದ್ರ ಪ್ರಸಾದ್
    October 14, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version