• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟ ಮಡೆನೂರ್ ಮನು ರಿಲೀಸ್! ಪಕ್ಕಾ ಫ್ರೀ ಪ್ಯಾನ್ ಮಾಡಿ ನನ್ನ ಮುಗಿಸಿದ್ರು

admin by admin
June 7, 2025 - 1:29 pm
in ಸಿನಿಮಾ
0 0
0
Web 2025 06 07t132823.277

ಕಾಮಿಡಿ ಕಿಲಾಡಿಗಳ ಖ್ಯಾತಿಯ ಹಾಸ್ಯನಟ ಮಡೆನೂರು ಮನು ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮನು, ಬಿಡುಗಡೆಯಾದ ಬಳಿಕ ಮಾಧ್ಯಮಗಳಿಗೆ ತಮ್ಮ ಮೊದಲ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವಿರುದ್ಧ ಪಕ್ಕಾ ಯೋಜನೆಯಿಂದ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿರುವ ಮನು, ತಮ್ಮ ಮೂರು ವರ್ಷಗಳ ಶ್ರಮ ವ್ಯರ್ಥವಾಯಿತು ಎಂದು ದೂರಿದ್ದಾರೆ.

ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಡೆನೂರು ಮನು, ಶಿವರಾಜಕುಮಾರ್, ದರ್ಶನ್, ಮತ್ತು ಧ್ರುವ ಸರ್ಜಾ ಬಗ್ಗೆ ತಾನು ಯಾವುದೇ ಆಡಿಯೋದಲ್ಲಿ ಮಾತನಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ಶಿವಣ್ಣನವರನ್ನು ಭೇಟಿಯಾಗಿ ಸತ್ಯವನ್ನು ವಿವರಿಸಿ ಕ್ಷಮೆ ಕೇಳುತ್ತೇನೆ. ಐದಾರು ಮಂದಿ ಪಕ್ಕಾ ಯೋಜನೆಯಿಂದ ನನ್ನನ್ನು ಮುಗಿಸಿದ್ದಾರೆ. ನನ್ನ ಮೂರು ವರ್ಷಗಳ ಶ್ರಮ ಹಾಳಾಯಿತು,” ಎಂದು ಆರೋಪಿಸಿದ್ದಾರೆ.

RelatedPosts

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ADVERTISEMENT
ADVERTISEMENT

“ಪಕ್ಕಾ ಪ್ಲಾನ್ ಮಾಡಿ ನನ್ನ ಮುಗಿಸಿದ್ರು. ಸಾಕಷ್ಟು ಅಡೆತಡೆಗಳ ನಡುವೆ ಸಿನಿಮಾ ರಿಲೀಸ್ ಆಗಿದೆ. ಪ್ರತಿ ಹಂತದಲ್ಲೂ ನನ್ನ ವಿರುದ್ಧ ಷಡ್ಯಂತ್ರ ನಡೆಯಿತು.”

ಮನು ತಮ್ಮ ವಿರುದ್ಧ ನಡೆದ ಷಡ್ಯಂತ್ರದ ಬಗ್ಗೆ ವಿವರಿಸಿದ್ದಾರೆ. “ಸಿನಿಮಾ ರಿಲೀಸ್‌ಗೂ ಮೊದಲು ಕುಣಿಗಲ್ ಬಳಿ ನನ್ನ ಮೇಲೆ ಮೊಟ್ಟೆ ಎಸೆದರು, ಹಲ್ಲೆ ನಡೆಸಿ ಬಟ್ಟೆಗಳನ್ನು ಹರಿದರು. ಕೊನೆಗೆ ನನ್ನ ಜೊತೆಯಲ್ಲಿದ್ದವರೇ ಕೇಸ್ ಮಾಡಿಸಿದ್ದಾರೆ. 50 ಸಾವಿರ ಖರ್ಚು ಮಾಡಿ ಆಡಿಯೋ ರೆಡಿ ಮಾಡಿ, ನನ್ನ ಕಥೆ ಮುಗಿಸುವುದಾಗಿ ಧಮ್ಕಿ ಹಾಕಿದ್ದರು,” ಎಂದು ಆರೋಪಿಸಿದ್ದಾರೆ.

ಮಡೆನೂರು ಮನು ತಾವು ನ್ಯಾಯಾಲಯದ ಮೇಲೆ ನಂಬಿಕೆ ಇದೆ ಎಂದು ತಿಳಿಸಿದ್ದಾರೆ. “ಅತ್ಯಾಚಾರ ಕೇಸ್ ವಿಚಾರದಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನಾನು ಬಡವನಾದ್ದರಿಂದ ಆಡಿಯೋ ನನ್ನದಲ್ಲ ಎಂದು ಚಾಲೆಂಜ್ ಮಾಡಲು ಆಗಿಲ್ಲ. ಆದರೆ, ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ,” ಎಂದು ಭಾವುಕವಾಗಿ ಹೇಳಿದ್ದಾರೆ.

“ಸಾಮಾನ್ಯ ಹಳ್ಳಿಹೈದನಾಗಿ ಮೂರು ವರ್ಷ ಹಗಲಿರುಳು ಕಷ್ಟಪಟ್ಟಿದ್ದೆ. ಆದರೆ, ಎಲ್ಲವನ್ನೂ ಮುಗಿಸಿದರು. ಆದರೂ ಕಲೆ ತಾಯಿ ಶಾರದೆ ಕೈ ಬಿಡುವುದಿಲ್ಲ.”

ಕಾಮಿಡಿ ಕಿಲಾಡಿಗಳ ಮೂಲಕ ಖ್ಯಾತಿಗಳಿಸಿದ ಮಡೆನೂರು ಮನು, ತಮ್ಮ ಸಿನಿಮಾ ವೃತ್ತಿಜೀವನದಲ್ಲಿ ಸಾಕಷ್ಟು ಅಡೆತಡೆಗಳನ್ನು ಎದುರಿಸಿದ್ದಾರೆ. ಅತ್ಯಾಚಾರ ಆರೋಪದಡಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೆಲಕಾಲ ಕಳೆದ ಅವರು, ಈಗ ಬಿಡುಗಡೆಯಾಗಿದ್ದಾರೆ. ಆದರೆ, ತಮ್ಮ ವಿರುದ್ಧ ನಡೆದ ಷಡ್ಯಂತ್ರದಿಂದಾಗಿ ಸಿನಿಮಾ ರಿಲೀಸ್ ಮತ್ತು ವೃತ್ತಿಜೀವನದಲ್ಲಿ ತೀವ್ರ ನಷ್ಟ ಅನುಭವಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ವೋಟ್ (2)

ಕರ್ನಾಟಕ ಹೈಕೋರ್ಟ್‌ನ 6 ನೂತನ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

by ಶಾಲಿನಿ ಕೆ. ಡಿ
August 9, 2026 - 5:41 pm
0

ವೋಟ್ (1)

ಕಾವೇರಿ ಕಿಚ್ಚು: ಆ.13ರಂದು ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜ್ ಕರೆ

by ಶಾಲಿನಿ ಕೆ. ಡಿ
August 9, 2026 - 5:25 pm
0

ವೋಟ್

ಮತಗಳ್ಳತನ ವಿರುದ್ಧ ಕ್ವಿಟ್ ವೋಟ್ ಚೋರಿ ಚಳುವಳಿ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 9, 2026 - 4:58 pm
0

Untitled design 2026 08 09T163701.949

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 9, 2026 - 4:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version