• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

“ಮುತ್ತರಸ”ನಾಗಿ ಎಂಟ್ರಿ ಕೊಟ್ಟ ಮಡೆನೂರು ಮನು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 11, 2025 - 12:44 pm
in ಸಿನಿಮಾ
0 0
0
Untitled design 2025 09 11t123449.909

ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಮಡೆನೂರು ಮನು, “ಕುಲದಲ್ಲಿ ಕೀಳ್ಯಾವುದೊ” ಚಿತ್ರದ ಮೂಲಕ ನಾಯಕನಾದರು. ಪ್ರಸ್ತುತ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮನು, ತಮ್ಮ ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಚಿತ್ರಕ್ಕೆ “ಮುತ್ತರಸ” ಎಂದು ಹೆಸರಿಡಲಾಗಿದೆ. ಜೆ.ಕೆ.ಮೂವೀಸ್ ಲಾಂಛನದಲ್ಲಿ ಕೆ.ಎಂ.ನಟರಾಜ್ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಖ್ಯಾತ ನಟ ವಸಿಷ್ಠ ಸಿಂಹ, ಹಿರಿಯ ನಟರಾದ ಎಂ.ಎಸ್.ಉಮೇಶ್, ಕರಿ ಸುಬ್ಬು, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ, ಮಡೆನೂರ್ ಮನು ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. ಪದ್ಮಶ್ರೀ ಪುರಸ್ಕೃತರಾದ ಮಂಜಮ್ಮ ಜೋಗತಿ ಅವರು ಶೀರ್ಷಿಕೆ ಅನಾವರಣ ಮಾಡಿದರು. ನಂತರ ಸಿನಿಮಾ ತಂಡದವರು ಹಾಗೂ ಗಣ್ಯರು ಮಾತನಾಡಿದರು.

RelatedPosts

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ

ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ

ADVERTISEMENT
ADVERTISEMENT

ಕೆಲವು ದಿನಗಳ ಹಿಂದೆ ನನ್ಮ ಜೀವನದಲ್ಲಿ ಆದ ಕಹಿ ಘಟನೆಗಳನೆಲ್ಲಾ ಮರೆತಿದ್ದೇನೆ. ಸದ್ಯಕ್ಕೆ ಯಾವುದೇ ಸಮಸ್ಯೆಗಳು ಇಲ್ಲ. ಆ ಸಮಯದಲ್ಲಿ ನನ್ನ ಜೊತೆಗೆ ನಿಂತವರಿಗೆ ನಾನು ಚಿರ ಋಣಿ . ಇಂದು ನನ್ನ ಹೊಸ ಸಿನಮಾದ ಶೀರ್ಷಿಕೆ ಬಿಡುಗಡೆಯಾಗಿದೆ. ಅನಾವರಣ ಮಾಡಿಕೊಟ್ಟ ವಸಿಷ್ಠ ಸಿಂಹ ಅವರು ಸೇರಿದಂತೆ ಪ್ರತಿಯೊಬ್ಬ ಗಣ್ಯರಿಗೆ ಧನ್ಯವಾದ. ನಾನು ವಸಿಷ್ಠ ಸಿಂಹ ಅವರೊಟ್ಟಿಗೆ ತಲ್ವಾರ್ ಪೇಟೆ ಚಿತ್ರದಲ್ಲಿ ನಟಿಸಿದ್ದೇನೆ. ಇನ್ನೂ “ಮುತ್ತರಸ” ಚಿತ್ರದ ಶೀರ್ಷಿಕೆ ಕೊಟ್ಟದ್ದು ನಿರ್ದೇಶಕ ರಾಮ್ ನಾರಾಯಣ್ ಅವರು. ಮುಂದಿನ ತಿಂಗಳಿನಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ.

ಈ ಚಿತ್ರದ ನಿರ್ದೇಶಕರು ಯಾರು? ತಾರಾಬಳಗದಲ್ಲಿ ಯಾರಿದ್ದಾರೆ? ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಈ ಸಂದರ್ಭದಲ್ಲಿ ಎನ್ ಆರ್ ರಮೇಶ್, ಶಿವಕುಮಾರ್ ನಾಯಕ್, ಯೋಗರಾಜ್ ಭಟ್ ಹಾಗೂ ನನ್ನ ಹಿಂದಿನ ಚಿತ್ರದ ನಿರ್ಮಾಪಕರಾದ ಸಂತೋಷ್ ಕುಮಾರ್,‌ ವಿದ್ಯಾ ಮತ್ತು ನಿರ್ದೇಶಕ ರಾಮ್ ನಾರಾಯಣ್ ಅವರನ್ನು ನೆನೆಯುತ್ತೇನೆ ಎಂದು ತಿಳಿಸಿದ ನಟ ಮಡೆನೂರ್ ಮನು, ಈ ವರ್ಷದ ಕೊನೆಗೆ ನಾನು ನಟಿಸಿರುವ “ವಿಚಾರಣೆ” ಚಿತ್ರ ಸಹ ತೆರೆಗೆ ಬರಲಿದೆ ಎಂದು ತಿಳಿಸಿದರು.

ಮನು ನನ್ನ ಹಿಂದಿನ ನಿರ್ಮಾಣದ ಚಿತ್ರದಲ್ಲೂ ನಟಿಸಿದ್ದರು. ಈಗ ನನ್ನ , ಅವರ ಕಾಂಬಿನೇಷನ್ ನಲ್ಲಿ ಎರಡನೇ ಚಿತ್ರ ಮೂಡಿ ಬರುತ್ತಿದೆ. ಶೀರ್ಷಿಕೆ ಅನಾವರಣ ಮಾಡಿಕೊಟ್ಟ ಗಣ್ಯರಿಗೆ ಧನ್ಯವಾದ ಎಂದು “ಮುತ್ತರಸ” ಚಿತ್ರದ ನಿರ್ಮಾಪಕ ನಟರಾಜ್ ತಿಳಿಸಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (77)

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

by ದಿಶಾ ಕೆ. ಎಸ್.
August 8, 2026 - 4:57 pm
0

ಕೈಗೊಳ್ಳಲಿರುವ (75)

ಅಂಬ್ಲಿಗೋಳ ಜಲಾಶಯ ಭರ್ತಿ; ಬಾಗಿನ ಅರ್ಪಿಸಿದ ಬಿ.ವೈ. ರಾಘವೇಂದ್ರ, ವಿಜಯೇಂದ್ರ

by ದಿಶಾ ಕೆ. ಎಸ್.
August 8, 2026 - 4:36 pm
0

ಕೈಗೊಳ್ಳಲಿರುವ (73)

ಶ್ರೀಲಂಕಾ ಸರಣಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯದಿಂದ ಸಾಯಿ ಸುದರ್ಶನ್ ಔಟ್

by ದಿಶಾ ಕೆ. ಎಸ್.
August 8, 2026 - 4:01 pm
0

ಕೈಗೊಳ್ಳಲಿರುವ (71)

ಇರಾನ್ ನೂತನ ಸರ್ವಾಧಿಕಾರಿ ಮೊಜ್ತಬಾ ಖಮೇನಿ ಸ್ಥಿತಿ ಗಂಭೀರ: ಇಸ್ರೇಲ್ ಮಾಧ್ಯಮಗಳ ವರದಿಯನ್ನು ತಳ್ಳಿ ಹಾಕಿದ ಇರಾನ್ ಸರ್ಕಾರ

by ದಿಶಾ ಕೆ. ಎಸ್.
August 8, 2026 - 3:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (77)
    ‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ
    August 8, 2026 | 0
  • Untitled design (12)
    ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ
    August 8, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (27)
    ಇಂದು ‘ಬಾಸ್’ ರಿಲೀಸ್..ಡಿಬಾಸ್ ರೋಲ್‌ಗೆ ಜೀವ ತುಂಬಿದ ತನುಷ್ ಶಿವಣ್ಣ
    August 7, 2026 | 0
  • Your paragraph text (25)
    ‘ಅಯೋಗ್ಯ’ನಾಗಿ ಸತೀಶ್ ಆಲ್‌ರೌಂಡ್ ಪರ್ಫಾಮೆನ್ಸ್..ರಚಿತಾ ರಾಮ್ ಆಲ್‌‌ಟೈಂ ಮುದ್ದು ಪುಟ್ಟಲಕ್ಷ್ಮೀ..!
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version